Breaking News

ಗೋಕಾಕ

ಶಾಶ್ವತ ಪರಿಹಾರಕ್ಕಾಗಿ ಇಲಾಖೆಯೊಂದಿಗೆ ಕೈ ಜೋಡಿಸಿ : ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ

ಗೋಕಾಕ: ಎಲ್ಲರೂ ಸಮನ್ವಯದಿಂದ ಇಲಾಖೆಯೊಂದಿಗೆ ಕೈ ಜೋಡಿಸಿ ಕಾರ್ಯನಿರ್ವಹಿಸಿದರೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕೊಂಡುಕೊಳ್ಳಲು ಸಾಧ್ಯ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಗುರುವಾರದಂದು ನಗರದ ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ ತಾಲೂಕಾಡಳಿತ , ತಾಲೂಕಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶಯದಲ್ಲಿ ಗೋಕಾಕ ತಾಲೂಕಿನ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ಜನರ ಯೋಗಕ್ಷೇಮ ಹಾಗೂ ಹಿತರಕ್ಷಣಾ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ …

Read More »

ದುಪದಾಳ ನಿರೀಕ್ಷಣಾ ಮಂದಿರ ಅಭಿವೃದ್ಧಿ ಪಡಿಸುವಂತೆ ಕರವೇ ಆಗ್ರಹ!

ಗೋಕಾಕ: ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕು ಘಟಕದ ಅದ್ಯಕ್ಷರು ಹಾಗೂ ಪದಾಧಿಕಾರಿಗಳು ಮೆ,ಕಾರ್ಯನಿರ್ವಾಹಕ ಅಭಿಯಂತರರಿಗೆ ದುಪದಾಳ ನಿರೀಕ್ಷಣಾ ಮಂದಿರ ಅಭಿವೃದ್ಧಿ ಪಡಿಸಲು ವಿನಂತಿಸಿಕೊಂಡರು. ಇಲಾಖೆಗೆ ಸಂಬಂಧಿಸಿದ ದೂಪದಾಳ ನಿರೀಕ್ಷಣಾ ಮಂದಿರ ಸುಮಾರು ನೂರು ಐವತ್ತು ವರ್ಷಗಳ ಇತಿಹಾಸ ಹೊಂದಿದೆ ಬ್ರಿಟಿಷ್ ಕಾಲದಿಂದಲೂ ಅತ್ಯಂತ ಮಹತ್ವ ಪಡೆದುಕೊಂಡು ಹೆಸರುವಾಸಿಯಾಗಿದೆ ನೀರಾವರಿ ನಿಗಮ ಆಗುವುದಕ್ಕಿಂತ ಮೊದಲು ಸಾಕಷ್ಟು ಆಕರ್ಷಕ ಪ್ರವಾಸಿ ತಾಣ ಆಗಿತ್ತು ಆದರೆ ಇತ್ತಿಚೆಗೆ ಪ್ರವಾಸಿ ಮಂದಿರವು ನಿರ್ಲಕ್ಷ್ಯಕ್ಕೊಳಪ್ಪಟ್ಟಿದೆ ಇಲ್ಲಿ …

Read More »

ಸಮಾಜದಲ್ಲಿ ಬಿಳ್ಳುವವರನ್ನು ಎತ್ತಿ ಹಿಡಿಯುವುದು ಮಾನವ ಧರ್ಮ: ಮುರುಘರಾಜೇಂದ್ರ ಶ್ರೀಗಳು

ಗೋಕಾಕ: ಹುಟ್ಟು ಸಾವು ಸೃಷ್ಟಿಯ ನಿಯಮ ಜೀವನದಲ್ಲಿ ಯಾವುದು ಶಾಶ್ವತ ವಿಲ್ಲ ಇದನ್ನು ಅರಿತು ಮನುಷ್ಯ ತಮ್ಮ ಜೀವನವನ್ನು ನಡೆಸಿದರೆ ಅದು ಸಾರ್ಥಕವಾಗುತ್ತದೆ ಎಂದು ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಸಾಯಂಕಾಲ ತಾಲೂಕಿನ ಮಮದಾರಪೂರ ಗ್ರಾಮದ ಭಕ್ತರ ಮನೆಯಲ್ಲಿ ಶೂನ್ಯ ಸಂಪಾದನ ಮಠದ ವತಿಯಿಂದ ಹಮ್ಮಿಕೊಂಡ ಶ್ರೀಗಳ ನಡಿಗೆ ಭಕ್ತರ ಮನೆಗಳ ಕಡೆಗೆ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಬಿಳ್ಳುವವರನ್ನು ಎತ್ತಿ ಹಿಡಿಯುವುದು ಮಾನವ ಧರ್ಮವಾಗಿದೆ. ಅಧಿಕಾರ ಶಾಶ್ವತವಲ್ಲ, …

Read More »

ಕಹಿ ಘಟನೆಗಳನ್ನು ಮರೆತು ಪರರ ಒಳಿತಿಗಾಗಿ ಬಾಳುವುದೆ ಮಾನವ ಜೀವನ : ಮುರುಘರಾಜೇಂದ್ರ ಶ್ರೀಗಳು.

ಗೋಕಾಕ : ಮನುಷ್ಯ ಜೀವನ ಹೇಗೆ ಬಂದಿದೆ ಹಾಗೆ ಹೋಗಬಾರದು, ಹುಟ್ಟು ಮತ್ತು ಸಾವಿನ ಮಧ್ಯದಲ್ಲಿರುವ ದಿನಗಳನ್ನು ನಾವು ಪರೋಪಕಾರಕ್ಕಾಗಿ ಕಳೆಯಬೇಕು ಎಂದು ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು . ಶನಿವಾರದಂದು ನಗರದ ಶೂನ್ಯ ಸಂಪಾದನ ಮಠದ ವತಿಯಿಂದ ಉಪ ಕಾರ್ಯಾಗೃಹದಲ್ಲಿ ಶ್ರಾಶಣ ಮಾಸದ ನಿಮಿತ್ಯ ಹಮ್ಮಿಕೊಂಡ ವಿಚಾರಣಾಧೀನ ಖೈದಿಗಳ ಮನಪರಿವರ್ತನ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಆಶಿರ್ವಚನ ನೀಡಿ ಅವರು ಮಾತನಾಡಿದರು. ಸಾಕಷ್ಟು …

Read More »

ಕಾರ್ಮಿಕರ ಅರ್ಜಿ ವಿಲೆವಾರಿ ಮಾಡುವುದಕ್ಕೆ ಕಾರ್ಮಿಕ ಅದಾಲತ್ ಸಹಕಾರಿ : ವೆಂಕಟೇಶ ಸಿಂದಿಹಟ್ಟಿ

ಗೋಕಾಕ: ಸರಕಾರ ಕಾರ್ಮಿಕರ ಅಭಿವೃದ್ಧಿಗಾಗಿ ಜಾರಿಗೊಳಿಸಿದ ನಾನಾ ಸೌಲಭ್ಯಗಳನ್ನು ಎಲ್ಲ ನೊಂದಾಯಿತ ಕಟ್ಟಡ ಕಾರ್ಮಿಕರು ಪಡೆಯುವುದು ಅವಶ್ಯವಾಗಿದೆ ಎಂದು ಕಾರ್ಮಿಕ ಇಲಾಖೆ ವತಿಯಿಂದ ಗೋಕಾಕ ನಗರದ ಸಮುದಾಯ ಭವನದಲ್ಲಿ ರಾಜ್ಯದಲ್ಲಿ ಪ್ರಪ್ರಥಮವಾಗಿ ಹಮ್ಮಿಕೊಂಡ ಕಾರ್ಮಿಕರಿಗೆ ಸಂಬಂಧಿಸಿದ ಬಾಕಿ ಅರ್ಜಿ ವಿಲೇವಾರಿ “ಕಾರ್ಮಿಕ ಅದಾಲತ್ “ಕಾರ್ಯಕ್ರಮದಲ್ಲಿ ಕಾರ್ಮಿಕರ ಅರ್ಜಿಗಳನ್ನು ವಿಲೇವಾರಿ ಮಾಡಿ ಮಾತನಾಡಿದ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತರಾದ ವೆಂಕಟೇಶ ಶಿಂದಿಹಟ್ಟಿಯವರು ಸರಕಾರ ಕಾರ್ಮಿಕರಿಗೆ ಹಲವಾರು ಸೌಲಬ್ಯಗಳನ್ನು ಜಾರಿಗೊಳಿಸಿದೆ ಆದರೆ ಅವುಗಳ ಉಪಯೋಗ …

Read More »

ವಿದ್ಯುತ್ ದೀಪ, ಕಾಂಕ್ರೇಟ್ ರಸ್ತೆ ಕಾಮಗಾರಿಗೆ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ್ ಚಾಲನೆ !

ಗೋಕಾಕ: ವಿದ್ಯುತ್ ದೀಪ ಮತ್ತು ಕಾಂಕ್ರೇಟ್ ರಸ್ತೆ, ಪೇವರ್ಸ ಕಾಮಗಾರಿಗೆ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ್ ಅವರು ಚಾಲನೆ ನೀಡಿದರು. ನಗರ ಸಭೆ ವತಿಯಿಂದ ಸನ್ 2019-20 ರ ಸಾಲಿನ ಎಸ್ ಎಫ್ ಸಿ ವಿಶೇಷ ಅನುದಾನ ಹಾಗೂ 14ನೇ ಹಣಕಾಸು ಯೋಜನೆಯಡಿಯಲ್ಲಿ ಮಂಜೂರಾದ ವಿದ್ಯುತ್ ದೀಪ ಮತ್ತು ಕಾಂಕ್ರೇಟ್ ರಸ್ತೆ, ಪೇವರ್ಸ ಕಾಮಗಾರಿಗಳಿಗೆ ಮಂಜೂರಾದ ಒಟ್ಟು ಮೊತ್ತ 22.81 ಲಕ್ಷ ರೂಗಳ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡುವುದರ ಮೂಲಕ …

Read More »

ಗೋಕಾಕ: ಶಿಕಾರಿಪುರದಲ್ಲಿ ರಾಯಣ್ಣನ ಮೂರ್ತಿ ಮರು ಸ್ಥಾಪಿಸುವಂತೆ ಮನವಿ

ಗೋಕಾಕ : ಶಿಕಾರಿಪುರದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ತೆರವುಗೊಳಿಸಿರುವುದನ್ನು ಖಂಡಿಸಿ, ಮರು ಸ್ಥಾಪನೆ ಮಾಡುವಂತೆ ಒತ್ತಾಯಿಸಿ ಹಾಲುಮತ ಮಹಾಸಭಾ ವತಿಯಿಂದ ತಹಶೀಲ್ದಾರರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ರಾಜ್ಯ ಸರ್ಕಾರದ ಪ್ರತಿ ಇಲಾಖೆಯಲ್ಲಿ ರಾಯಣ್ಣ ಭಾವಚಿತ್ರ ಪೂಜಿಸಬೇಕೆಂದು ಆದೇಶ ನೀಡಿದೆ. ಸ್ವಾತಂತ್ರ್ಯ ದಿನ ಎಲ್ಲಾ ರಾಯಣ್ಣನ ಅಭಿಮಾನಿಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ರಾಯಣ್ಣ ಜಯಂತಿ ಆಚರಿಸಿವೆ. ಆದರೆ, ಶಿಕಾರಿಪುರಲ್ಲಿ ಅದೇ ದಿನ ರಾಯಣ್ಣನ ಮೂರ್ತಿ ತೆರವುಗೊಳಿಸಿ ಅಪಮಾನ ಮಾಡಿದ್ದಾರೆ. …

Read More »

ರೈತರ ಆರ್ಥಿಕ ಪ್ರಗತಿಯಲ್ಲಿ ಜಾನುವಾರಗಳ ಪಾತ್ರ ಪ್ರಮುಖ: ರಮೇಶ ಜಾರಕಿಹೊಳಿ

ಗೋಕಾಕ: ದೇಶದ ಬೆನ್ನೆಲುಭಾಗಿರುವ ರೈತರ ಆರ್ಥಿಕ ಪ್ರಗತಿಯಲ್ಲಿ ಜಾನುವಾರಗಳ ಪಾತ್ರ ಪ್ರಮುಖವಾಗಿದ್ದು ಅವುಗಳ ಆರೋಗ್ಯ ರಕ್ಷಣೆಗೆ ರೈತರು ಹೆಚ್ಚಿನ ಮಹತ್ವ ನೀಡಬೇಕೆಂದು ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಿಗಳ ವಿತರಿಸಿ ಮಾತನಾಡುತ್ತಿದ್ದರು. ಸರ್ಕಾರ ರೈತರಿಗೆ ಹಲವಾರು ಯೋಜನೆಗಳ …

Read More »

ಕಲ್ಯಾಣಾ ಟೈಕ್ಸ್ ಟೈಲ್ಸ್ ಬಟ್ಟೆಗಳ ಮಾರಾಟ ಮಳಿಗೆಗೆ ಪ್ರಿಯಾಂಕಾ ಜಾರಕಿಹೊಳಿ,ಸರ್ವೋತ್ತಮ ಜಾರಕಿಹೊಳಿ ಭೇಟಿ

ಗೋಕಾಕ : ಲೋಳಸೂರು ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಕಲ್ಯಾಣಾ ಟೈಕ್ಸ್ ಟೈಲ್ಸ್ ಬಟ್ಟೆಗಳ ಮಾರಾಟ ಮಳಿಗೆಗೆ ಜನರು ಒಮ್ಮೆ ಭೇಟಿ ನೀಡಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಲೋಳಸೂರು ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಕಲ್ಯಾಣಾ ಟೆಕ್ಸ್ ಟೈಲ್ಸ್ ಬಟ್ಟೆ ಮಾರಾಟ ಮಳಿಗೆಗೆ ಸೋಮವಾರ ಭೇಟಿ ನೀಡಿ, ವೀಕ್ಷಿಸಿದರು. ಬಳಿಕ ಕಲ್ಯಾಣ ಟೆಕ್ಸ್ ಟೈಲ್ಸ್ ಮಳಿಗೆ ವತಿಯಿಂದ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಅವರಿಗೆ ಸನ್ಮಾನಿಸಿ, …

Read More »

ಸ್ವಾತಂತ್ರ್ಯ ದಿನಾಚರಣೆ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿಯ ಪ್ರಯುಕ್ತ ಅನ್ನದಾನ ಮಾಡಿದ ಗೋಕಾಕ ಶ್ರೀ ರಾಮ ಸೇನಾ ಕರ್ನಾಟಕ.

ಗೋಕಾಕ: ಭಾರತ ಸ್ವಾತಂತ್ರಗೊಂಡು ಇಂದಿಗೆ 75 ವರ್ಷಗಳು. ಪ್ರತಿವರ್ಷದಿಂದ ಈ ವರ್ಷವೂ ಸಹ ಆಗಸ್ಟ್ 15ರಂದು ದೇಶಾದ್ಯಂತ ಸಡಗರ, ಸಂಭ್ರಮದಿಂದ 75ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತಿದೆ. ಈ ಬಾರಿಯ ಸ್ವಾತಂತ್ರ್ಯೋತ್ಸವ ಹಲವು ವಿಶೇಷತೆಗಳಿಂದ ಕೂಡಿದೆ.ಗೋಕಾಕ ನಗರದಲ್ಲಿ ಶ್ರೀ ರಾಮ ಸೇನಾ ಕರ್ನಾಟಕ ನಗರ ಘಟಕದಿಂದ ವಿಶೇಷವಾಗಿ ಆಚರಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಹಾಗೂ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿಯ ಪ್ರಯುಕ್ತ ಗೋಕಾಕ್ ಶ್ರೀರಾಮಸೇನೆ ಕರ್ನಾಟಕ ನಗರ ಘಟಕದ ವತಿಯಿಂದ ನಗರದ ಸಂಗೊಳ್ಳಿ …

Read More »