ಗೋಕಾಕ : ರೈತರ ಕಲ್ಯಾಣಕ್ಕಾಗಿ ಸಹಕಾರ ತತ್ವದಡಿ ಸ್ಥಾಪಿತಗೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಇತ್ತೀಚೆಗೆ ಕೆಲವರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಇಂತಹ ವದಂತಿಗಳನ್ನು ಯಾರೂ ನಂಬಬಾರದು. ಕಾರ್ಖಾನೆ ಈಗಲೂ ನಮ್ಮ ಆಡಳಿತದಲ್ಲಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದರು. ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಟ್ರಾö್ಯಕ್ಟರ್ ಮಾಲೀಕರು ಹಾಗೂ ಮಕ್ತೆದಾರರ …
Read More »ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ!
ಗೋಕಾಕ : ಹುಕ್ಕೇರಿ ತಾಲ್ಲೂಕಿನ ಹಂಚಿನಾಳ ಗ್ರಾಮದ ಬಿಜೆಪಿ ಹಿರಿಯ ಮುಖಂಡರು, ನೂರಾರು ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷ ಸೇರಿದರು. ಪಟ್ಟಣದ ಹಿಲ್ ಗಾರ್ಡನ್ ನಲ್ಲಿ ಕಚೇರಿಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಹೂವಿನ ಹಾರ ಹಾಕುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು, 2023ರ ವಿಧಾನಸಭೆ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು. …
Read More »ಗೋಕಾಕ ತಾಲೂಕಿನ ಯೋಧ ವೀರಮರಣ!
ಗೋಕಾಕ- ನಾಗಾಲ್ಯಾಂಡ್ ಗಡಿಯಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಬೆಳಗಾವಿ ಜಿಲ್ಲೆಯ ಯೋಧನೊಬ್ಬ ವೀರಮರಣ ಹೊಂದಿದ ಘಟನೆ ನಡೆದಿದೆ. ಗೋಕಾಕ ತಾಲ್ಲೂಕಿನ ಶಿವಾಪುರ ,ಕೊಣ್ಣೂರ ಗ್ರಾಮದ *ಮಂಜುನಾಥ ಗೌಡಪ್ಪಣ್ಣವರ (38) ಎಂಬುವರು ನಾಗಾಲ್ಯಾಂಡ ಗಡಿಯಲ್ಲಿ ಗಸ್ತು ತಿರುಗುವಾಗ ಅವರ ವಾಹನ ಅಪಘಾತಕ್ಕೀಡಾಗಿ ಮಂಜುನಾಥ ವೀರಮರಣ ಹೊಂದಿದ್ದಾರೆ. 18 ವರ್ಷಗಳಿಂದ ಮದ್ರಾಸ ಎಂಜಿನಿಯರಿಂಗ್ ಗ್ರೂಪದಲ್ಲಿ ನೇಮಕಗೊಂಡು ನಾಗಲ್ಯಾಂಡ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಇವರು ಚಾಲಕನಿದ್ದು ತಮ್ಮ ಕರ್ತವ್ಯಕ್ಕೆ ಹೋಗುವಾಗ ಅರಣ್ಯದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. …
Read More »ಗೋಕಾಕ ಶೈಕ್ಷಣಿಕ ವಲಯಕ್ಕೆ ಶಾಸಕ ರಮೇಶ ಜಾರಕಿಹೊಳಿ ಅವರ ಕೊಡುಗೆ ಅಪಾರ : ಶಿಕ್ಷಣಾಧಿಕಾರಿ ಜಿ ಬಿ ಬಳಗಾರ
ಗೋಕಾಕ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಪತ್ರಗಳನ್ನು ಬರೆದು ವಿದ್ಯಾರ್ಥಿಗಳಿಗೆ ಆತ್ಮ ಸ್ಥೈರ್ಯ ತುಂಬುವ ಕಾರ್ಯ ಮಾಡಿದ್ದಲ್ಲದೇ ವಿದ್ಯಾರ್ಥಿಗಳಿಗೆ ಮಾಸ್ಕ ಹಾಗೂ ಸ್ಯಾನಿಟೈಸರ್ ವಿತರಿಸಿ ವಿದ್ಯಾರ್ಥಿಗಳು ಧೈರ್ಯದಿಂದ ಪರಿಕ್ಷೆ ಬರೆಯಲು ಪ್ರೇರಿಪಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹೇಳಿದರು. ಅವರು, ನಗರದ ಶಾಸಕರ ಕಾರ್ಯಾಲಯದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದ ಮಾಸ್ಕ ಹಾಗೂ ಸ್ಯಾನಿಟೈಸರ್‌ಗಳನ್ನು ಪಡೆದು ಮಾತನಾಡಿದರು. ಗೋಕಾಕ ಶೈಕ್ಷಣಿಕ ವಲಯಕ್ಕೆ …
Read More »ಯಾವುದೇ ಸಮಸ್ಯೆಯಿದ್ದರೂ ಜನರು ನೇರವಾಗಿ ನಮ್ಮನ್ನು ಭೇಟಿ ಮಾಡಬಹುದು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಮೂಡಲಗಿ: “ಜನರು ತಮ್ಮ ಯಾವುದೇ ಸಮಸ್ಯೆಯಿದ್ದರೂ ನೇರವಾಗಿ ನಮ್ಮನ್ನು ಭೇಟಿ ಮಾಡಬಹುದು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಶನಿವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಹಾಗೂ ಕುಂದುಕೊರತೆಗಳ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರು ಮಾತನಾಡಿದರು. “ಬೆಳಗಾವಿ ಲೋಕಸಭಾ ಚುನಾವಣೆಯ ನಂತರ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಿಮ್ಮ ಸಹಕಾರಕ್ಕೆ ನಾವು ಸದಾ ಸಿದ್ಧರಿದ್ದೇವೆ” ಎಂದು …
Read More »ಕುಲಗೋಡ ಪಿಎಚ್‍ಸಿ ದುರಸ್ತಿಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ
ಕುಲಗೋಡದಲ್ಲಿ ನಾಡಕಛೇರಿ ಮಂಜೂರಾತಿಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ಮೂಡಲಗಿ : ಕ್ಷೇತ್ರದ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳು ದುರಸ್ತಿಯಲ್ಲಿದ್ದು, ಅವುಗಳಿಗೆ ನವೀಕೃತ ಕಟ್ಟಡಗಳನ್ನು ನಿರ್ಮಿಸಿಕೊಡಲಾಗುವುದು. ರೋಗಿಗಳ ಆರೈಕೆಯ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ ಕುಲಗೋಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕೊರೋನಾ …
Read More »ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಲು ರಮೇಶ್ ಜಾರಕಿಹೊಳಿ ಪತ್ರ!
ಗೋಕಾಕ : ಇಲ್ಲಿನ ಶಾಸಕ ರಮೇಶ ಜಾರಕಿಹೊಳಿ ಅವರು ವೈಯಕ್ತಿಕವಾಗಿ ಪತ್ರಗಳನ್ನು ಕಳುಹಿಸುವ ಮೂಲಕ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಎದುರಿಸಲಿರುವ ವಿದ್ಯಾರ್ಥಿಗಳಿಗೆ ಪ್ರೇರಣೆ ಮತ್ತು ಹುಮ್ಮಸ್ಸು ತುಂಬಲು ಪ್ರಯತ್ನಿಸಿದ್ದಾರೆ. ವಿದ್ಯಾರ್ಥಿಗಳು ಹಾಗೂ ಪ್ರೌಢಶಾಲೆಯ ಸಹ ಶಿಕ್ಷಕರಿಗೆಲ್ಲ ಪತ್ರ (ಇನ್‌ಲ್ಯಾಂಡ್ ಲೆಟರ್) ಬರೆದದ್ದಾರೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಮಕ್ಕಳಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಿದ್ದಾರೆ. ಓದಿನತ್ತ ಗಮನಹರಿಸುವಂತೆ ಸಲಹೆ ನೀಡಿದ್ದಾರೆ. ಈ ಪತ್ರ ಅಭಿಯಾನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರಲ್ಲಿ ಹುಮ್ಮಸ್ಸು …
Read More »ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಸಮಗ್ರ ಅಭಿವೃದ್ಧಿಗಾಗಿ ಕಳೆದ 15 ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಕಲ್ಯಾಣಪರ ಹಾಗೂ ಪ್ರಗತಿಪರ ಕಾಮಗಾರಿಗಳನ್ನು ಕೈಗೊಂಡು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿರುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಮಂಗಳವಾರ ಸಂಜೆ ಆರ್.ಡಿ.ಪಿ.ಆರ್. ಇಲಾಖೆಯ 25 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೆಳವಂಕಿ ಗ್ರಾಮ ಪಂಚಾಯತಿ ಸಮಗ್ರ …
Read More »ಗೋಕಾಕದಲ್ಲಿ ಕೋವಿಡ ಲಸಿಕೆ ಕೊರತೆ, ಕಾದು ನೋಡುತ್ತಿರುವ ಜನತೆ!
–C L ಖಡಕಭಾಂವಿ ಗೋಕಾಕ: ತಾಲೂಕಿನಲ್ಲಿ ದಿನೇ ದಿನೇ ಕೊರೊನಾ ಲಸಿಕೆ ಕೊರತೆ ಹೆಚ್ಚಾಗುತ್ತಿದೆ. ಲಸಿಕೆ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ವ್ಯಾಕ್ಸಿನ್ ಕೇಂದ್ರದಲ್ಲಿ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ನಗರ ಹಾಗೂ ಅನೇಕ ಹಳ್ಳಿಗಳಲ್ಲಿ ಜನರು ಲಸಿಕೆಗಾಗಿ ಕಾಯುತ್ತಿದ್ದಾರೆ. ನಿನ್ನೆ ಲಸಿಕೆ ಪಡೆಯಲು ಬಂದಾಗ ನಾಳೆ ಬನ್ನಿ ಎಂದಿದ್ದರು. ಆದರೆ ಇಂದು ಔಟ್ ಆಫ್ ಸ್ಟಾಕ್ ಎಂದು ಹೇಳುತ್ತಿದ್ದಾರೆ.ಈಗ “ನಾವು ಏನು ಮಾಡಬೇಕು, ಇನ್ನೂ ಏವಾಗ …
Read More »ಗೋಕಾಕ ಮತಕ್ಷೇತ್ರದ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಚಾಲನೆ.
ಗೋಕಾಕ: ಮತಕ್ಷೇತ್ರದ ಗ್ರಾಮಗಳಲ್ಲಿ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಮರನಾಥ ಜಾರಕಿಹೊಳಿ ಅವರು ಶಿಂದಿಕುರಬೇಟ ಗ್ರಾಮದ ಹೈಸ್ಕೂಲ್ ರಸ್ತೆ ನಿರ್ಮಾಣಕ್ಕಾಗಿ 80 ಲಕ್ಷ ರೂ. ವೆಚ್ಚದ ಕಾಮಗಾರಿ ಹಾಗೂ ಜೆಎಲ್ ಬಿಸಿ ಯೋಜನೆಯಡಿ 25 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಪಾಮಲದಿನ್ನಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ 1.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ …
Read More »