ಬೆಳಗಾವಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರ ಚುನಾವಣೆಗೆ ಕನ್ನಡಪರ ಹೋರಾಟಗಾರ ಬಸವರಾಜ ಖಾನಪ್ಪನ್ನವರ ಅವರು ಸೋಮವಾರದಂದು ಜಿಲ್ಲಾ ಚುನಾವಾಣಾಧಿಕಾರಿ ಆದ ಬೆಳಗಾವಿ ತಹಶೀಲ್ದಾರ ಶೈಲೇಶ ಪರಮಾನಂದ ಅವರಿಗೆ ನಾಮಪತ್ರ ಸಲ್ಲಿಸಿದರು. ಮೇ.9 ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆಗೆ ಗೋಕಾಕಕಿನ ಕನ್ನಡಪರ ಹೋರಾಟಗಾರ ಬಸವರಾಜ ಖಾನಪ್ಪನ್ನವರ ಅವರು ಸ್ಪರ್ದಿಸಿದ್ದು ಇಂದು ನಗರದ ತಹಸೀಲ್ದಾರ್ ಕಚೇರಿಯ ಕಸಾಪ ಚುನಾವಣಾಧಿಕಾರಿ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಸೂಚಕರಾಗಿ ಪರಿಷತ್ …
Read More »ಸಮಗ್ರ ಬೆಳಗಾವಿ ಅಭಿವೃದ್ಧಿಗಾಗಿ ಸತೀಶ ಜಾರಕಿಹೊಳಿ ಅವರಿಗೆ ಮತ ನೀಡಬೇಕು: ರಾಹುಲ್ ಜಾರಕಿಹೊಳಿ
ಅರಬಾವಿ: ಅರಬಾವಿ ಮತಕ್ಷೇತ್ರದ ಉದಗಟ್ಟಿ, ಹಡಗಿನಾಳ ಹಾಗೂ ತಳಕಟ್ನಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಸೋಮವಾರ ಉಪಚುನಾವಣಾ ಪ್ರಚಾರ ನಡೆಸಿ, ಮತಯಾಚಿಸಿದರು. ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, “ಸಮಗ್ರ ಬೆಳಗಾವಿ ಅಭಿವೃದ್ಧಿಗಾಗಿ ಸತೀಶ ಜಾರಕಿಹೊಳಿ ಅವರಿಗೆ ಜನರು ಮತ ನೀಡಬೇಕು. ಸಂಸತ್ ಸದಸ್ಯರಾಗಿ ಈ ಭಾಗದಲ್ಲೂ ಸೇವೆ ಸಲ್ಲಿಸಲು ಅವರಿಗೆ ಅವಕಾಶ ಮಾಡಿಕೊಡಬೇಕು. ಇದೇ ಎ.17 ರಂದು ನಡೆಯುವ …
Read More »ರಮೇಶ್ ಜಾರಕಿಹೊಳಿ ಅವರಿಗೆ ಕೋವಿಡ್ ಪಾಸಿಟಿವ್ : ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಸ್ಪಷ್ಟನೆ.
ಗೋಕಾಕ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದೊಂದು ವಾರದಿಂದ ರಮೇಶ್ ಜಾರಕಿಹೊಳಿ ಅನಾರೋಗ್ಯ ಆಗಿದ್ದರು. ಕೊರೊನಾ ಸೋಂಕು ತಗುಲಿರುವುದಾಗಿ ಇಂದು ಗೋಕಾಕ ತಾಲ್ಲೂಕು ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಸ್ಪಷ್ಟನೆ ನೀಡಿದ್ದಾರೆ. ಗುರುವಾರ ರಾತ್ರಿ ಅವರು ಬೇರೆ ರಾಜ್ಯದ ಟ್ರಾವಲ್ ಹಿಸ್ಟರಿ ಇಂದ ರಮೇಶ್ ಜಾರಕಿಹೊಳಿ ಬಂದಿದ್ರು, ನಿನ್ನೆ ರಾತ್ರಿ ಅವರನ್ನ ಕೋವಿಡ್ ಚಕ್ ಅಪ್ ಗೆ ಒಳಪಡಿಸಲಾಯ್ತು, ಶುಗರ್ ಮತ್ತು ಬಿಪಿ …
Read More »ಕಸಾಪ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಾಳೆ ಬಸವರಾಜ ಖಾನಪ್ಪನ್ನವರ ಸಲ್ಲಿಕೆ.
ಬೆಳಗಾವಿ: ಮೇ.09 ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಲಿರುವ ಕನ್ನಡ ಪರ ಹೋರಾಟಗಾರ ಬಸವರಾಜ ಖಾನಪ್ಪನ್ನವರ ಅವರು ಏ 5 ಸೋಮವಾರದಂದು 1:00 ಘಂಟಗೆ ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಸೋಮವಾರ ಮಧ್ಯಾಹ್ನ 1:00ಕ್ಕೆ ಘಂಟೆಗೆ ಬೆಳಗಾವಿ ತಾಲೂಕು ಕಛೇರಿಯಲ್ಲಿ ಕ.ಸಾ.ಪ. ಜಿಲ್ಲಾ ಉಪ ಚುನಾವಣಾಧಿಕಾರಿಗಳಾದ ರಾಘವೇಂದ್ರ ಪೂಜಾರಿ ಅವರಿಗೆ ಬಸವರಾಜ ಖಾನಪ್ಪನ್ನವರ ಅವರು ತಮ್ಮ ನಾಮಪತ್ರವನ್ನು ಸಲ್ಲಿಸಲ್ಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನಾಮಪತ್ರ …
Read More »ಪ್ರಿಯಾಂಕಾ ಜಾರಕಿಹೊಳಿ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಕರ್ತರು ಕಾಂಗ್ರೆಸ್ ಗೆ ಸೇರ್ಪಡೆ..
ಗೋಕಾಕ: ದೂರದೃಷ್ಟಿ ಹಾಗೂ ಅಭಿವೃದ್ದಿ ಪರ ಯೋಜನೆಗಳು ಮತ್ತು ಜನಪರ ಕಾರ್ಯಗಳು ಲೋಕಸಭಾ ಉಪಚುನಾವಣೆಯಲ್ಲಿ ನಮ್ಮ ತಂದೆ ಸತೀಶ ಜಾರಕಿಹೊಳಿ ಅವರ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಪ್ರಿಯಾಂಕಾ ಜಾರಕಿಹೊಳಿ ಆಶಾಭಾವನೆಯನ್ನು ವ್ಯಕ್ತಪಡಿಸಿದರು. ಶನಿವಾರದಂದು ಸಂಜೆ ನಗರದ ಉಪ್ಪಾರ ಗಲ್ಲಿಯಲ್ಲಿ ಲೋಕಸಭಾ ಉಪಚುನಾವಣೆಯ ನಿಮಿತ್ಯ ತಮ್ಮ ತಂದೆಯ ಪರವಾಗಿ ಮತಯಾಚನೆ ಮಾಡುತ್ತಾ ಮಾತನಾಡಿದ ಅವರು, ಮಾತುಗಿಂತ ಕೃತಿ ಮೇಲು ಎಂಬತೆ ಈಗಾಗಲೇ ನಮ್ಮ ತಂದೆಯವರು ನಗರದ ಜನತೆಗೆ ಮೂಲಭೂತ ಯೋಜನೆಗಳ ಅನುಷ್ಠಾನದೊಂದಿಗೆ …
Read More »ಲೋಕಸಭಾ ಉಪಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರನ್ನು ಬೆಂಬಲಿಸಿ: ರಾಹುಲ್ ಜಾರಕಿಹೊಳಿ
ಗೋಕಾಕ: “ಲೋಕಸಭೆಗೆ ಸಮರ್ಥ ಅಭ್ಯರ್ಥಿಯಾಗಿರುವ ಸತೀಶ ಜಾರಕಿಹೊಳಿ ಅವರನ್ನು ಬೆಳಗಾವಿ ಮತದಾರರು ಬೆಂಬಲಿಸಬೇಕು” ಎಂದು ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು. “ಸತೀಶ ಜಾರಕಿಹೊಳಿ ಅವರು ಸುದೀರ್ಘ ರಾಜಕೀಯ ಅನುಭವವನ್ನು ಹೊಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಅವರು ಆಯ್ಕೆಯಾದರೇ, ಸಂಸತ್ತಿನಲ್ಲಿ ಬೆಳಗಾವಿ ಲೋಕಸಭೆ ಮತಕ್ಷೇತ್ರದ ಸಮಸ್ಯೆಗಳು ಹಾಗೂ ರಾಜ್ಯದ …
Read More »ಶೂನ್ಯ ಸಂಪಾದನಾ ಮಠಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಜಾರಕಿಹೊಳಿ
ಗೋಕಾಕ: ನಗರದ ಶೂನ್ಯ ಸಂಪಾದನಾ ಮಠ ಹಾಗೂ ಕೊಳವಿ ಹನುಮಪ್ಪ ದೇವಸ್ಥಾನಕ್ಕೆ ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದು ಭೇಟಿ ನೀಡಿದರು. ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಶೂನ್ಯ ಸಂಪಾದನಾ ಮಠಕ್ಕೆ ಭೇಟಿ ನೀಡಿ, ಮುರುಘರಾಜೇಂದ್ರ ಶ್ರೀಗಳ ಆಶೀರ್ವಾದ ಪಡೆದರು. ಶ್ರೀಗಳು ಪ್ರಿಯಾಂಕಾ ಅವರನ್ನು ಆತ್ಮೀಯತೆಯಿಂದ ಬರಮಾಡಿಕೊಂಡು, ಆಶೀರ್ವಾದ ಮಾಡಿದರು. ಇದೇ ಸಂದರ್ಭದಲ್ಲಿ ಕೊಳವಿ ಹನುಮಪ್ಪ ದೇವಸ್ಥಾನಕ್ಕೆ ತೆರಳಿದ ಅವರು, ತಂದೆ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ …
Read More »ವಿವಿಧ ಬೇಡಿಕೆಗಾಗಿ ಪಕೊಡಾ ಮಾರಲು ಹೊರಟ ಸಾರಿಗೆ ನೌಕರರು!
ಗೋಕಾಕ:ತಮ್ಮ ಬೇಡಿಕೆ ಇಡೆರಿಸುವ ತಾರತಮ್ಯ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ರಾಜ್ಯ ಉಪಾಧ್ಯಕ್ಷರಾದ ಸಂಜೀವ ಸುಭಾಸ ಜೋಗೋಜಿ ಇವರ ನೇತೃತ್ವದಲ್ಲಿ ಗೋಕಾಕ ಘಟಕದಲ್ಲಿನ ಚಾಲಕ ಮತ್ತು ನಿರ್ವಾಹಕರು ಕಪ್ಪುಪಟ್ಟಿಯ ಚಳವಳಿ ಮಾಡುವ ಮೂಲಕ ಪಕೋಡಾ ಮಾರಲು ಹೋರಟಿದ್ದಾರೆ, ಇವತ್ತು ಹಲವು ನೌಕರರು ತಮ್ಮ ದಿನನಿತ್ಯದ ಕಾರ್ಯ ಪೂರ್ಣಗೋಳಿಸಿ ಪಕೊಡಾ ಮಾಡಿ ಮಾರಾಟ ಮಾಡುತ್ತಾ ಪ್ರತಿಭಟನೆ ಮಾಡಿದರು.
Read More »ಕಾಟಿಕ/ಕಲಾಲ/ ಸೂರ್ಯವಂಶ ಕ್ಷತ್ರೀಯ ಸಮುದಾಯವನ್ನು ಸಮಾಜವನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸಲು ಮನವಿ…
ಗೋಕಾಕ: ನಗರದ ತಹಶಿಲ್ದಾರರ ಮೂಲಕ ಲಕಾಕ ಕಾಟಿಲ ಸಮಾಜ ಅಭಿವೃದ್ಧಿ ಸೇವಾ ಕಮೀಟಿ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರಕಾರ ಹಾಗು ಸಚಿವರು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಮುಖ್ಯ ಕಾರ್ಯದರ್ಶಿ ಸಮಾಜ ಕಲ್ಯಾಣ ಇಲಾಖೆ , ಬೆಂಗಳೂರು ಇವರಿಗೆ ಮನವಿ ಪತ್ರ ನೀಡಲಾಯಿತು. ಕಾಟಿಕ/ಕಲಾಲ/ ಸೂರ್ಯವಂಶ ಕ್ಷತ್ರೀಯ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆಂದು ಸುಮಾರು 1975 ರಿಂದಲೂ ಖಾಟಿಕ್ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆನ್ನುವ ದಿಸೆಯಲ್ಲಿ ಹಲವಾರು ಪ್ರಯತ್ನಗಳು …
Read More »ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು!
ಗೋಕಾಕ: ಹಳೆಯ ದ್ವೇಷದ ಕಾರಣ ಗೋಕಾಕದಲ್ಲಿ ಯುವಕನೊರ್ವನಿಗೆ ಚಾಕು ಇರಿತದಿಂದ ಗಂಬೀರ ಗಾಯಗೊಂಡ ಕಾರಣ ಸಂಬಂದಿಕರು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಶಾಲ ತಾಯಿ, ಸರೋಜಾ, ಮೇಸ್ತ್ರೀ 23 ವರ್ಷದ ಎಂಬ ಯುವಕನಿಗೆ ಗೋಕಾಕ ತಹಸಿಲ್ದಾರ ಕಚೇರಿಯ ಆವರಣದಲ್ಲಿ ಹಳೆಯ ದ್ವೇಷದ ಕಾರಣ 5-6 ಜನ ದುಷ್ಕರಮಿಗಳು ಚಾಕು ಹಾಕಿದ್ದರಿಂದ ಸ್ಥಳದಲ್ಲಿದ ಸಂಬಂದಿಕರು ತಕ್ಷಣ ಗೋಕಾಕ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
Read More »