ಭಾರತೀಯ ಪರಂಪರೆಯಲ್ಲಿ ಧಾರ್ಮಿಕ ಮಠ ಮತ್ತು ಪೀಠಗಳು ಸಾಮಾಜಿಕ ಜಾಗೃತಿ ಉಂಟುಮಾಡುತ್ತಿದ್ದು ಈ ಜನಜಾಗೃತಿಗಾಗಿಯೇ *ಮಹರ್ಷಿ ವಾಲ್ಮೀಕಿ ಜಾತ್ರೆ* ಹಮ್ಮಿಕೊಳ್ಳಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಮತ್ತು ವಾಲ್ಮೀಕಿ ಜಾತ್ರಾ ಸಮಿತಿಯ ಅಧ್ಯಕ್ಷ *ಶ್ರೀ ರಮೇಶ್ ಜಾರಕಿಹೊಳಿ* ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ *ಫೆಬ್ರವರಿ 8 ಮತ್ತು 9* ರಂದು *ಮಹರ್ಷಿ ವಾಲ್ಮೀಕಿ ಜಾತ್ರೆ* ಹಮ್ಮಿಕೊಂಡಿದ್ದು, ಶ್ರೀ ಮಠದ 23ನೇ ವಾರ್ಷಿಕೋತ್ಸವ, ಲಿಂಗೈಕ್ಯ ಜಗದ್ಗುರು …
Read More »ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಕಾರ್ಮಿಕ ಧುರೀಣರಾದ ಅಂಬಿರಾವ ಪಾಟೀಲ
ಗೋಕಾಕ : ಲೋಕೋಪಯೋಗಿ ಇಲಾಖೆಯಿಂದ ಅತಿವೃಷ್ಟಿಯಿಂದ ಹಾಳಾದ ರಸ್ತೆಯನ್ನು 2.5 ಕೋಟಿ ರೂ ವೆಚ್ಚದ ಕಾಮಗಾರಿಗೆ ಶುಕ್ರವಾರದಂದು ಕಾರ್ಮಿಕ ಧುರೀಣರಾದ ಅಂಬಿರಾವ ಪಾಟೀಲ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಟಿ ಆರ್ ಕಾಗಲ , ನಗರ ಸಭೆ ಸ್ಥಾಯಿ ಸಮಿತಿ ಚೇರಮನ್ ಕುತಬುದ್ದೀನ ಗೋಕಾಕ, ಮುಖಂಡರಾದ ಭೀಮಗೌಡ ಪೋಲೀಸಗೌಡರ, ಡಾ. ಜಿ.ಆರ್ ಸೂರ್ಯವಂಶಿ, ಅಶೋಕ ಗೋಣಿ ,ಚಿದಾನಂದ ದೇಮಶೆಟ್ಟಿ, ರವಿ ಪತ್ರಾವಳಿ, ಲಕ್ಕಪ್ಪಾ ತಹಶೀಲ್ದಾರ, ಅಬ್ದುಲರಹಮಾನ್ …
Read More »ವಡ್ಡೇರಹಟ್ಟಿ ಗ್ರಾಪಂ.ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನ
ಮೂಡಲಗಿ : ತಾಲ್ಲೂಕಿನ ವಡೇರಹಟ್ಟಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಲಕ್ಕವ್ವ ಅಡಿವೇಪ್ಪ ಹಾದಿಮನಿ, ಉಪಾಧ್ಯಕ್ಷರಾಗಿ ಲಕ್ಷ್ಮಿಬಾಯಿ ಸಿದ್ದಪ್ಪ ಹೊಳೆಕರ ಅವಿರೋಧವಾಗಿ ಗುರುವಾರ ಆಯ್ಕೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದ ಮೇರೆಗೆ ವಡೇರಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ನೂತನ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ , ಸದಸ್ಯರು ಗೋಕಾಕ್ ನ ಹಿಲ್ ಗಾರ್ಡನ್ ಕಚೇರಿಯಲ್ಲಿ ಶಾಸಕರಿಗೆ …
Read More »*ವಿದ್ಯುತ್ ಲೈನ್ ಸ್ಥಳಾಂತರಿಸಲು ಸಂಗೋಳ್ಳಿ ಅಭಿಮಾನಿ ಬಳಗದಿಂದ ಮನವಿ..*
ಗೋಕಾಕ: ತಾಲೂಕಿನ ದೂಪದಾಳ ಗ್ರಾಮದ ಸರ್ಕಲನಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಲು ಗಣ್ಯ ವ್ಯಕ್ತಿಗಳು ಬರುತ್ತಿದು ದೂಪದಾಳ ಗ್ರಾಮದ ಮುಖ್ಯ ವೃತ್ತದಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಲೈನ್ ಇರುವುದರಿಂದ ತೊಂದರೆ ಆಗುತ್ತಿದು ಮುನ್ನ ಎಚ್ಚರಿಕಾ ಕ್ರಮವಾಗಿ ವಿದ್ಯುತ್ ಲೈನ್ ಅನ್ನು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲಿಸಿ ವಿದ್ಯುತ್ ಲೈನ್ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಧುಪದಾಳ ಗ್ರಾಮದ …
Read More »*ನಂದಗಾಂವ ಗ್ರಾ,ಪಂ, ಗೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ*
ಗೋಕಾಕ : ಮತಕ್ಷೇತ್ರದ ನಂದಗಾಂವ ಗ್ರಾಮ ಪಂಚಾಯಿತಿ ಚುನಾವಣೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ ಸಚಿವರಾದ ರಮೇಶ ಜಾರಕಿಹೊಳಿ ಅವರ ಆದೇಶದಂತೆ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಲಕ್ಷ್ಮೀ ಮಹಾಂತೇಶ ಕರಿಗಾರ.ಉಪಾಧ್ಯಕ್ಷರಾಗಿ ಬಾಳವ್ವ ಸಿದ್ದಪ್ಪ ಜಂಗನ್ನವರ.ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಸಚಿವರ ಕಾರ್ಯಲಯದ ಆಪ್ತ ಸಹಾಯಕರಾದ ಸುರೇಶ್ ಸನದಿ ಸುಧೀರ ಜೋಡಟ್ಟಿ.ಮತ್ತು ಚುನಾವಣಾ ಅಧಿಕಾರಿ ಸೇರಿದಂತೆ ಗ್ರಾಮ ಪಂಚಾಯಿತಿ ಸರ್ವ ಸದಸ್ಯರು,ಮುಖಂಡರು ಉಪಸ್ಥಿತರಿದ್ದರು ಊರಿನ …
Read More »*ನಂಬಿಕೆ ದ್ರೋಹ ಹಾಗೂ ಹಣ ತೆಗೆದುಕೊಂಡು ಪರಾರಿಯಾಗಿದ್ದ ಆರೋಪಿ ಗೋಕಾಕ ಪೋಲೀಸರ ಬಲೆಗೆ*
ಗೋಕಾಕ: ನಂಬಿಕೆ ದ್ರೋಹ ಮಾಡಿ ವಾಹನ ಹಾಗೂ ಹಣವನ್ನು ತೆಗೆದುಕೊಂಡು ಪರಾರಿಯಾಗುತ್ತಿದ ಖದಿಮನನ್ನ ಇಂದು ಗೋಕಾಕ ಪೋಲೀಸರು ಸೆರೆಹಿಡಿದಿದ್ದಾರೆ. ಗೋಕಾಕ ಶಹರ್ ಪೊಲೀಸ್ ಠಾಣೆಯ ಅಪರಾಧ 164/2020 ಕಲಂ 406 ಐಪಿಸಿ ಯಲ್ಲಿ ಡಿ ಎಸ್ ಪಿ ಜಾವೇದ್ ಇನಾಮದಾರ ಇವರ ಮಾರ್ಗದರ್ಶನದಲ್ಲಿ ಗೋಕಾಕ ಶಹರ್ ಪೋಲೀಸ ಠಾಣೆಯ ಪಿಎಸ್ಐ ಕೆ ಬಿ ವಾಲಿಕಾರ ಹಾಗೂ ಎ ಟಿ ಅಮ್ಮಿನಬಾವಿ , ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ನಂಬಿಕೆ ದ್ರೋಹ …
Read More »ವಿಶ್ವ ಹಿಂದೂ ಅಂತರಜಾತಿ ವಿವಾಹ ಪ್ರೋತ್ಸಾಹ ಸಂಘ
ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡುವುದೆ ಅಂತರಜಾತಿಯ ಪ್ರೋತ್ಸಾಹ ಸಂಘದ ಉದ್ದೇಶ: ವಿಜಯಸಿದ್ದೇಶ್ವರ ಸ್ವಾಮಿಜಿ. ಗೋಕಾಕ: ಗೋಕಾಕದಲ್ಲಿರುವ ಮಹಾಂತಲಿಂಗೇಶ್ವರ ಪ್ರೀಟಿಂಗ ಪ್ರೇಸನಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ಮತ್ತು ಎಲ್ಲ ಜನರಿಗೂ ದಾರ್ಮಿಕ,ಆದ್ಯಾತ್ಮಿಕ ಸಮಾನತೆಯ ಸಲುವಾಗಿ ವಿಶ್ವ ಹಿಂದೂ ಅಂತರಜಾತಿ ವಿವಾಹ ಪ್ರೋತ್ಸಾಹ ಸಂಘದಿಂದ ಕರೆದ ಪತ್ರಿಕಾಗೋಷ್ಠಿ ಕರೆಯಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಗೌರವಾದಕ್ಷರಾದ ಡಾ: ಆರೂಡಭಾರತಿ ಸ್ವಾಮಿಜಿಗಳು ಮಾತನಾಡಿ ಲವ್ ಜಿಹಾದ ಹೆಸರಿನಲ್ಲಿ ಮುಸ್ಲಿಮರು ಹಿಂದೂ ಕನ್ಯೆ,ವರಗಳನ್ನು ಮತಾಂದರ …
Read More »*ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿ ಬಜೆಟ್ – ಜನಪರ ಬಜೆಟ್ ಸ್ವಾಗತಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ*
ಕೋವಿಡ್ ನಿಂದಾಗಿ ಉಂಟಾದ ಭಾರಿ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಯಾವುದೇ ತೆರಿಗೆ ವಿಧಿಸದೇ ಉದ್ಯಮ ಸ್ನೇಹಿ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ನೀಡಿದ್ದು ಇದು ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿಯಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಕೇಂದ್ರ ಬಜೆಟ್ ನ್ನು ಸ್ವಾಗತಿಸಿ ಮಾತನಾಡಿದ ಅವರು, ದೇಶಾದ್ಯಂತ 15,000 ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ. …
Read More »ಆರ್ಥಿಕತೆಗೆ ಚೈತನ್ಯ ತುಂಬಲು ಬಜೆಟ್ ಸಹಕಾರಿ, ಜನಹಿತದ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಗೋಕಾಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತ ಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ರೈತರ ಅಭಿವೃದ್ಧಿ ಅದು ಕೇಂದ್ರದಿಂದ ಮಾತ್ರ ಸಾಧ್ಯವಿದ್ದು, ಎಲ್ಲ ನಾಗರೀಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಜನಪರ ಹಾಗೂ ರೈತಪರ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ. ಆರ್ಥಿಕತೆಗೆ …
Read More »*ಕೌಜಲಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರ ಆಯ್ಕೆ*
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಶೀರ್ವಾದದಿಂದ ಕೌಜಲಗಿ ಬ್ಲಾಕ್ ಕಾಂಗ್ರೆಸ್ ಘಟಕದ ಘಟಕದ ಅಧ್ಯಕ್ಷರಾಗಿ ಮಂಜುನಾಥ ಮಸಗುಪ್ಪಿ ಅವರು ನೇಮಕ. ಮಂಜುನಾಥ ಮಸಗುಪ್ಪಿ ಮಾತನಾಡಿ “ನಾನು ಅತ್ಯಂತ ಅಚ್ಚುಕಟ್ಟಾಗಿ ಪಕ್ಷನಿಷ್ಠೆಯಿಂದ ಕಾರ್ಯ ಮಾಡುತ್ತೇನೆ, ಪಕ್ಷ ಸಂಘಟನೆ ಮಾಡುತ್ತೇನೆ. ಎಂದು ಹೇಳಿದರು. ಈ ಸಂದರ್ಭದಲ್ಲಿ ವಿನಾಯಕ ಪೂಜಾರಿ, ಹಣಮಂತಗೌಡ ಚಿಕ್ಕೆಗೌಡ್ರು, ಭೀಮಶಿ ಕಾರಡಗಿ, ಸಂಜು ಬಾಗಿ, ಪರಶು ಸೂರ್ಯವಂಶಿ , ಗುರುರಾಜ ತಿಮ್ಮಾಪೂರ, ಮುತ್ತು ಕೌಜಲಗಿ ,ಉಮೇಶ್ ಚಿಪ್ಪಲಕಟ್ಟಿ, ಮಾದೇವ …
Read More »