ಗೋಕಾಕ: ನಗರದ ಬೀರೇಶ್ವರ ಸಮುದಾಯ ಭವನದಲ್ಲಿ ಶ್ರೀ ಸಂಗೋಳ್ಳಿ ರಾಯಣ್ಣ ಯುವ ಪೌಂಡೇಶನ್ ಹಾಗೂ ಶ್ರೀರಾಮ ಸೇನಾ ನಗರ ಘಟಕದ ಆಶ್ರಯದಲ್ಲಿ ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣ ಬಲಿದಾನ ದಿನ ಮತ್ತು ಗಣರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದ ಯುವಕರಿಗೆ ಪ್ರಮಾಣ ಪತ್ರಗಳನ್ನು ವಿತರಿಸುವ ಮೂಲಕ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅಂಬಿರಾವ ಪಾಟೀಲ ಅವರು, ಎಲ್ಲ ದಾನಗಳಲ್ಲಿ …
Read More »ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಒಗ್ಗಟ್ಟಿನಿಂದ ಅಭಿವೃದ್ಧಿ ಕಾರ್ಯಗಳು ಯಶಸ್ವಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ : ಸಂಘಟಿತ ಹೋರಾಟದಿಂದ ಮುನ್ನಡೆದರೆ ಎಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಹುಣಶ್ಯಾಳ ಪಿಜಿ ಗ್ರಾಮಸ್ಥರು ಈಗಾಗಲೇ ಸಾಬೀತು ಪಡಿಸಿದ್ದಾರೆ. ಹಿಂದಿನ ಗ್ರಾಪಂ. ಸದಸ್ಯರ ಒಗ್ಗಟ್ಟಿನ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಸರ್ಕಾರಿ ಯೋಜನೆಗಳು ಯಶಸ್ವಿಕಂಡಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸಮೀಪದ ಹುಣಶ್ಯಾಳ ಪಿಜಿ ಗ್ರಾಮದ ಸಿದ್ಧಲಿಂಗ ಕೈವಲ್ಯಾಶ್ರಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಹುಣಶ್ಯಾಳ ಗ್ರಾಮದಲ್ಲಿ ಸರ್ಕಾರದ ಎಲ್ಲ ಯೋಜನೆಗಳನ್ನು …
Read More »ಸರ್ಕಾರ ರೈತರ ಕೃಷಿ ಮಸೂದೆಯನ್ನು ಹಿಂಪಡೆಯಬೇಕು : ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ.
ಗೋಕಾಕ : ಕೇಂದ್ರ ಸರ್ಕಾರದ ಕೃಷಿ ಮಸೂದೆ ಜಾರಿಯನ್ನು ಸುಪ್ರೀಂ ಕೋರ್ಟ್ ತಡೆದಿದೆ . ಜತೆಗೆ ಪ್ರತಿಭಟನೆ ಜನಸಾಮಾನ್ಯರ ಹಕ್ಕು ಅದನ್ನು ಮೊಟಕುಗೊಳಿಸಬಾರದು ಎಂದು ಮಹತ್ವದ ನಿರ್ದೇಶನವನ್ನು ನೀಡಿದೆ. ಇದರ ಹೊರತಾಗಿಯೂ ಸಹ ಕೇಂದ್ರ ಸರ್ಕಾರ ಮಸೂದೆಯನ್ನು ತರಲು ಹೊರಟಿದೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಕಿಡಿ ಕಾರಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಷಿ ಮಸೂದೆಯನ್ನು ವಿರೋಧಿ ದೇಶದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ …
Read More »ನಾಡಿನ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ.
ವಿವಿಧತೆಯಲ್ಲಿ ಏಕತೆಯನ್ನು ಸಾರುವ ನಮ್ಮ ಭಾರತ ದೇಶ ಸರ್ವ ಸಮುದಾಯದ ಪ್ರಜೆಗಳಿಗೂ ಸಮಾನ ಅವಕಾಶ ನೀಡಿದೆ. ಎಲ್ಲಕ್ಕಿಂತ ಶ್ರೇಷ್ಠ ನಮ್ಮ ರಾಷ್ಟ್ರ ಧರ್ಮವಾಗಿದೆ ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು 72ನೇ ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ತಿಳಿಸಿದ್ದಾರೆ. ನಮ್ಮ ದೇಶದ ತಿರಂಗಾಧ್ವಜ, ನಮ್ಮ ಹೆಮ್ಮೆಯ ಸೈನಿಕರ ಉಸಿರಿನಿಂದಲೇ ಹಾರಾಡುತ್ತಿದೆ. ಹಗಲು ರಾತ್ರಿ ಎನ್ನದೇ ನಮ್ಮ ದೇಶದ ಗಡಿ ಕಾಯುತ್ತಿರುವ ವೀರ ಯೋಧರಿಗೆ ನಾವು ನಮಿಸಬೇಕು ಎಂದು ಸಚಿವ …
Read More »*ಜಲಜೀವನ ಮಿಷನ್ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ*
ಮೂಡಲಗಿ : ತಮ್ಮ-ತಮ್ಮಲ್ಲಿಯ ವೈಯಕ್ತಿ ಮನಸ್ತಾಪಗಳನ್ನು ಮರೆತು ಗ್ರಾಮದ ಅಭಿವೃದ್ಧಿಗೆ ಒಂದಾಗಿ ಶ್ರಮಿಸುವಂತೆ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ-ಪಟಗುಂದಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ 2.36 ಕೋಟಿ ರೂ. ವೆಚ್ಚದಲ್ಲಿ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಒಂದಾಗಿ ದುಡಿದರೆ ಮಾತ್ರ ಗ್ರಾಮಾಭಿವೃದ್ಧಿ ಸಾಧ್ಯ ಎಂದು ಅವರು ಹೇಳಿದರು. ಧರ್ಮಟ್ಟಿ-ಪಟಗುಂದಿ ಗ್ರಾಮದ ಮನೆ-ಮನೆಗೆ ಗಂಗೆ …
Read More »*ಮಹಿಳೆಯರು ಸಾಮಾಜಿಕ ಚಟುವಟಿಕೆಗಳಲ್ಲೂ ಭಾಗವಹಿಸಬೇಕು:ಪ್ರಿಯಾಂಕಾ ಜಾರಕಿಹೊಳಿ*
ಬೆಳಗಾವಿ: ಮಹಿಳಾ ಸಂಘಗಳು ಮಹಿಳೆಯರಲ್ಲಿನ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಬೇಕು ಎಂದು ಸತೀಶ ಶುಗರ್ಸ್ ನಿರ್ದೇಶಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಸಮೀಪದ ಹೊಸ ವಂಟಮುರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಮಹಾಲಕ್ಷ್ಮಿ ಮಹಿಳಾ ಮಂಡಳದ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಂಘಟನೆಯ ಪದಾಧಿಕಾರಿಗಳು ಕೇವಲ ತಮ್ಮ ಸಂಘಟನೆಯ ಸದಸ್ಯರ ಏಳ್ಗೆಗೆ ಮಾತ್ರ ಶ್ರಮಿಸದೇ, ಗ್ರಾಮದ ಎಲ್ಲ ಮಹಿಳೆಯರ ಅಭ್ಯುದಯಕ್ಕೂ ಕೈಜೋಡಿಸಬೇಕು ಎಂದರು. ಗೃಹಿಣಿಯರು ಕೇವಲ ಮನೆಯ ಕೆಲಸ-ಕಾರ್ಯಗಳಿಗೆ ಸೀಮಿತವಾಗದೆ ಸಾಮಾಜಿಕ …
Read More »*ಖಿಳೇಗಾವ್ ಕೆಂಪವಾಡ ಬಸವೇಶ್ವರ ಏತ ನೀರಾವರಿ ಯೋಜನೆಯ ಪ್ರಗತಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ.*
ಅಥಣಿ ತಾಲೂಕಿನ ಖಿಳೇಗಾವ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯ ಸ್ಥಳ ಪರಿವೀಕ್ಷಣೆ ಮಾಡಿದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು, ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದರು. ನಂತರ ಐನಾಪುರದ ಮುಖ್ಯ ಜಾಕ್ ವೆಲ್ ಗೆ ಭೇಟಿನೀಡಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್, ಅಥಣಿ ಶಾಸಕ ಮಹೇಶ …
Read More »ಗ್ರಾಮ ಅಭಿವೃದ್ದಿಗೆ ಹೆಚ್ಚಿನ ಮಹತ್ವ ನೀಡಿ: ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆ.
ಬೆಳಗಾವಿ: ಗ್ರಾಪಂಗೆ ಆಯ್ಕೆಯಾಗಿರುವ ನೂತನ ಸದಸ್ಯರು ಗ್ರಾಮಗಳ ಅಭಿವೃದ್ದಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಲಹೆ ನೀಡಿದರು. ಸವದತ್ತಿ ತಾಲೂಕಿನ ಮುರಗೋಡದಲ್ಲಿ ಇಂದು ನೂತನ ಗ್ರಾಮ ಪಂಚಾಯಿತಿ ಸದಸ್ಯರ ಭೇಟಿ ಮಾಡಿ ಮಾತುಕತೆ ನಡೆಸಿ ಅಭಿನಂದನೆ ಸಲ್ಲಿಸಿದರು. ಗ್ರಾಮದ ಜನತೆ ನಿಮ್ಮ ಮೇಲೆ ವಿಶ್ವಾಸವಿಟ್ಟು, ಸದಸ್ಯರನ್ನಾಗಿ ಆಯ್ಕೆ ಮಾಡಿದ್ದಾರೆ. ಅದೇ ರೀತಿ ನೀವು ಕೂಡ ಗ್ರಾಮ ಅಭಿವೃದ್ದಿಗೆ ಮಹತ್ವ ನೀಡಬೇಕು. ಸರ್ಕಾರದ ಯೋಜನೆಗಳ …
Read More »ನೆರೆ ಸಂತ್ರಸ್ಥರ ಮನೆಗಳ ತಾಂತ್ರಿಕ ದೋಷವನ್ನು ಕೂಡಲೇ ನಿವಾರಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಯಲ್ಲಿ ಸಂಸದ ಈರಣ್ಣ ಕಡಾಡಿ ಅವರೊಂದಿಗೆ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ನೆರೆ ಹಾವಳಿ ಸಮಯದಲ್ಲಿ ಕುಸಿದು ಬಿದ್ದಿರುವ ಮನೆಗಳ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡುವ ವ್ಯವಸ್ಥೆ ಕೂಡಲೇ ಮಾಡಬೇಕು. ಹೈಡ್/ಡೆಲಿಟ್ ಆದ ಮನೆಗಳ ತಾಂತ್ರಿಕ ದೋಷವನ್ನು ಕೂಡಲೇ ನಿವಾರಿಸಬೇಕು. ಮಾರ್ಚ ತಿಂಗಳ ಅಂತ್ಯದೊಳಗೆ ವಸತಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ನಿವಾರಿಸಬೇಕೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ …
Read More »ತುರ್ತು ಪರಿಸ್ಥಿತಿಯಲ್ಲಿ ಇದ್ದಾಗ 112 ಸಂಖ್ಯೆಗೆ ಕರೆ ಮಾಡಲು ಬೆಳಗಾವಿ ಎಸ್.ಪಿ ಮನವಿ
ಗೋಕಾಕ; ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗೋಕಾಕ ಪೋಲಿಸ್ ಇಲಾಖೆಯಿಂದ ಒಂದೆ ದೇಶ ಒಂದೆ ರಸ್ತೆ ಕರೆ ಸಂಖ್ಯೆ 112 ವಾಹನಗಳಿಗೆ ಬೆಳಗಾವಿ ಎಸ್,ಪಿ,ಲಕ್ಷ್ಮಣ ನಿಂಬರಗಿ ಗೋಕಾಕ ತಾಲೂಕಿನ ಪೋಲಿಸ್ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಿದರು. ಅದಲ್ಲದೆ ಗೋಕಾಕ ವೃತ್ತಕ್ಕೆ ಬಂದಂತಹ 6 ವಾಹನಗಳಿಗೆ ಎಸ್,ಪಿ, ಲಕ್ಷ್ಮಣ ನಿಂಬರಗಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಗೋಕಾಕ ಶಹರ ಪೋಲಿಸ್ ಠಾಣೆಯ ವ್ಯಾಪ್ತಿಯ ಬಸವೇಶ್ವರ ವೃತ್ತದಿಂದ ಸಂಗೋಳ್ಳಿ ರಾಯಣ್ಣಾ ಸರ್ಕಲ್ …
Read More »