೪೨ ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರಿಗೆ ಕಷ್ಟಕರ ಸಮಸ್ಯೆಗಳು ಎದುರಾದಾಗ ಅವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಜೀವನಾಡಿಗಳು’ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ …
Read More »ಗೋಕಾಕ: ತಾಪಂ. ಕಚೇರಿ ಎದುರು ಕೂಲಿ ಕಾರ್ಮಿಕರ ಪ್ರತಿಭಟನೆ
ಗೋಕಾಕ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡುವಂತೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಕೂಲಿ ಕಾರ್ಮಿಕರು ಇಂದು ತಾಪಂ. ಕಚೇರಿ ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ. ಅರ್ಜಿಗಳಿಗೆ ಸ್ವೀಕೃತಿ ನೀಡುವುದಿಲ್ಲ. ಕೂಲಿ ಕಾರ್ಮಿಕರು ಕೆಲಸ ನೀಡುವಂತೆ ಮನವಿ ಮಾಡಿಕೊಂಡರೆ, ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೇಳಿ …
Read More »ಡಿ.5 ರ ಕರ್ನಾಟಕ ಬಂದ್ ಗೆ ಬೆಂಬಲವಿಲ್ಲ ಕರವೇ ಗಜಸೇನೆ : ಪವನ ಮಾಹಾಲಿಂಗಪುರ ಹೇಳಿಕೆ.
ಗೋಕಾಕ : ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಡಿ.5 ರಂದು ಹಲವು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸಂಘಟನೆಯಿಂದ ಬಂದ್ ಗೆ ಬೆಂಬಲವಿಲ್ಲ ಎಂದು ಕರವೇ ಗಜಸೇನೆ ಉತ್ತರ ಕರ್ನಾಟಕ ಯುವ ಘಟಕ ಅಧ್ಯಕ್ಷರಾದ ಪವನ ಮಾಹಾಲಿಂಗಪುರ ಅವರು ತಿಳಿಸಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಅವರು ಡಿಸೆಂಬರ್ 5 ರಂದು ಮಾಡುತ್ತಿರುವ ಕರ್ನಾಟಕ ಬಂದ್ ಗೆ ಬೆಂಬಲವಿಲ್ಲ,ಆದರೆ ಪ್ರಾದಿಕಾರದ ವಿರುದ್ಧ ವಿಭಿನ್ನ …
Read More »ಯುವಕರ ಭವಿಷ್ಯಕ್ಕೆ ಜಿಟಿಟಿಸಿ ಸಂಸ್ಥೆಯು ಉತ್ತಮ ಬುನಾದಿ : ಡಿಸಿಎಂ ಡಾ.ಅಶ್ವತ್ಥ್ ನಾರಾಯಣ
ಅರಭಾವಿಯಲ್ಲಿ 28 ಕೋಟಿ ರೂ. ವೆಚ್ಚದ ಸರಕಾರಿ ಉಪಕರಣಾಗಾರ ಮತ್ತು ಪರಿಣ ತ ಕೇಂದ್ರದ ಸಂಕೀರ್ಣ ಉದ್ಘಾಟಿಸಿದ ಡಿಸಿಎಂ* *ಅರಭಾವಿಯಲ್ಲಿ ಜಿಟಿಟಿಸಿ ಕೇಂದ್ರವಾಗಲು ರಮೇಶ ಹಾಗೂ ಸತೀಶ ಜಾರಕಿಹೊಳಿ ಅವರ ಪಾತ್ರ ಅಪಾರ : ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ* ಮೂಡಲಗಿ : ನುರಿತ ಮಾನವ ಸಂಪನ್ಮೂಲವನ್ನು ಕೈಗಾರಿಕಾ ಕ್ಷೇತ್ರಕ್ಕೆ ಒದಗಿಸಿ ಆ ಮೂಲಕ ಕೈಗಾರಿಕಾ ಸಂಸ್ಥೆಗಳ ಅಭಿವೃದ್ಧಿಗೆ ತಂತ್ರಜ್ಞಾನ ಮತ್ತು ತರಬೇತಿಗಳ ನೆರವು ನೀಡುವುದು ಜಿಟಿಟಿಸಿ ಸಂಸ್ಥೆಯ ಉದ್ಧೇಶವಾಗಿದ್ದು, ಈ …
Read More »ಸಚಿವ ರಮೇಶ ಜಾರಕಿಹೊಳಿ ಅವರನ್ನು ಹಾಡಿ ಹೊಗಳಿದ ಡಿಸಿಎಮ್.!
ಗೋಕಾಕ: ಗೋಕಾಕ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ರಾಜ್ಯದ ನೀರಾವರಿ ಕ್ಷೇತ್ರದಲ್ಲಿ ಉತ್ತಮ ಕೆಲಸವನ್ನು ಮಾಡುವ ಮೂಲಕ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಅವರನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಡಿ ಹೊಗಳಿದ್ದಾರೆ. ಗೋಕಾಕನ ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ನೂತನ ಸಂಕೀರ್ಣವನ್ನು ಉದ್ಘಾಟನೆ ಹಾಗೂ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗೋಕಾಕ …
Read More »ಜಿಟಿಟಿಸಿ ಕೇಂದ್ರವಾಗಲು ರಮೇಶ್, ಸತೀಶ್ ಜಾರಕಿಹೊಳಿ ಪಾತ್ರ ಅಪಾರ : ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ
ಅರಭಾವಿ : ‘2017 ರಲ್ಲಿ ಜಿಟಿಟಿಸಿ ಕೇಂದ್ರ ಸ್ಥಾಪನೆಯಾಗಲು ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಮತ್ತು ಸತೀಶ್ ಜಾರಕಿಹೊಳಿ ಕಾರಣರಾಗಿದ್ದಾರೆ. ಅವರಿಬ್ಬರಿಗೂ ಮುಕ್ತ ಹೃದಯದಿಂದ ಅಭಿನಂದಿಸುವುದಾಗಿ’ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಅರಭಾವಿ ಪಟ್ಟಣದ ನಾಡ ಕಛೇರಿ ಹತ್ತಿರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ 28 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸರಕಾರಿ ಉಪಕರಣಾಗಾರ ಮತ್ತು ಪರಿಣಿತಿ ಕೇಂದ್ರದ ಸಂಕೀರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ …
Read More »ಗೋಕಾಕ ತಾಲೂಕಿನ ನಾಲ್ವರು ಪರೀಕ್ಷೆ ಬರೆಯುತ್ತಿರುವರು ನಕಲಿ ಸಹಿ ಮಾಡಿ ಸಿಕ್ಕಿ ಬಿದ್ದರು
ಬೆಳಗಾವಿ ನಗರದಲ್ಲಿ ಇಂದು 39 ಪರೀಕ್ಷಾ ಕೇಂದ್ರಗಳಲ್ಲಿ ಜರುಗಿದ ಎಸ್‌ಆರ್‌ಪಿಸಿ / ಐಆರ್‌ಬಿ / ಕೆಎಸ್‌ಆರ್‌ಪಿ ಪುರುಷ & ಮಹಿಳಾ ಕಾನ್‌ಸ್ಟೇಬಲ್ ಹುದ್ದೆಯ ಸಿ.ಇ.ಟಿ ಲಿಖಿತ ಪರೀಕ್ಷೆಯಲ್ಲಿ ಒಟ್ಟು 1921 ಅಭ್ಯರ್ಥಿಗಳ ಪೈಕಿ 8461 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 1 ) ಜಿಐಟಿ ಕಾಲೇಜ , ಉದ್ಯಮಬಾಗ 2 ) ಲವ್‌ಡೇಲ್ ಸೆಂಟ್ರಲ್ ಸ್ಕೂಲ , ಮಾಳಮಾರುತಿ , 3 ) ಕೆಎಲ್‌ಎಸ್ ಸಂಸ್ಥೆ . ಇಂಗ್ಲೀಷ ಮಿಡಿಯಮ್ …
Read More »ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ : ಕಳೆದ ವರ್ಷ ಪ್ರವಾಹ ಹಾಗೂ ನಿರಂತರ ಮಳೆಯಿಂದ ಹಾನಿಗೀಡಾಗಿರುವ ಸಂತ್ರಸ್ತರ ಕುಟುಂಬಗಳಿಗೆ 15 ದಿನಗಳೊಳಗಾಗಿ ವಸತಿ ಸೌಕರ್ಯ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ನಗರದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಅವರು, ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ನೆರೆ ಸಂತ್ರಸ್ತರ ಬೇಡಿಕೆಗಳಿಗೆ ಸ್ಪಂದಿಸಿ ತಕ್ಷಣ ಪರಿಹಾರ ಕಂಡುಕೊಳ್ಳಬೇಕೆoದು ಅವರು ಹೇಳಿದರು. 2019 ರ ಅಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರವಾಹ …
Read More »ಅನಾಥ ಮಕ್ಕಳೊಂದಿಗೆ ಹುಟ್ಟು ಹಬ್ಬ ಆಚರಿಸಿದ ಸರ್ವೋತ್ತಮ ಜಾರಕಿಹೊಳಿ
ಗೋಕಾಕ : ಭೀಮಶಿ ಜಾರಕಿಹೊಳಿ ಪುತ್ರ ಸರ್ವೋತ್ತಮ ತಮ್ಮ ಹುಟ್ಟು ಹಬ್ಬವನ್ನು ಗುರುವಾರ ಇಲ್ಲಿನ ಶಿವಾ ಪೌಂಡೇಷನ್ ಸಂಸ್ಥೆಯಲ್ಲಿರುವ , ಅನಾಥ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸರಳ ರೀತಿಯಲ್ಲಿ ಆಚರಿಸಿಕೊಂಡರು. ಸರ್ವೋತ್ತಮ ಜಾರಕಿಹೊಳಿ ಅವರನ್ನು ಮುದ್ದಾದ ಮಕ್ಕಳು ಗುಲಾಬಿ ಹೂ ಕೊಡುವ ಮೂಲಕ ಸ್ವಾಗತಿಸಿದರು. ಜನ್ಮ ದಿನದ ಶುಭ ಕೋರಿದರು. ಬಳಿಕ ಸರ್ವೋತ್ತಮ ಮಕ್ಕಳ ಮುಂದೆಯೇ ಕೇಕ್ ಕತ್ತರಿಸಿ, ಸಿಹಿ ಹಂಚಿಸಿದರು. ತದನಂತರ ಮಕ್ಕಳಿಗೆ ಸ್ಕೂಲ್ ಬ್ಯಾಗ್, ಪುಸ್ತಕ, ಪೇನ್ ನೀಡಿದರು. …
Read More »ಬಿಡಿಸಿಸಿ ಬ್ಯಾಂಕಿನಿಂದ ರೈತರ ಆರ್ಥಿಕಾಭಿವೃದ್ಧಿಗೆ ಹೊಸ ಯೋಜನೆಗಳು ಅನುಷ್ಠಾನಗೊಳ್ಳಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬಿಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ ಕತ್ತಿ ಅವರು ಬಾಲಚಂದ್ರ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಕೆ ಗೋಕಾಕ : ಶತಮಾನೋತ್ಸವದ ಹೊಸ್ತಿಲಿನಲ್ಲಿರುವ ಬಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಿಡಿಸಿಸಿ ಬ್ಯಾಂಕಿನ ನೂತನ ಆಡಳಿತ ಮಂಡಳಿಗೆ ಸಲಹೆ ಮಾಡಿದರು. ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ …
Read More »