ಬೆಳಗಾವಿ : ಕುರಿಗಳ ಮೇಲೆ ಕಾರೊಂದು ಹರಿದ ಪರಿಣಾಮ 38ಕ್ಕೂ ಹೆಚ್ಚಿನ ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಉಳಿಗೇರಿ ಗ್ರಾಮದ ಬಳಿ ನಡೆದಿದೆ. ಬೈಲಹೊಂಗಲ ತಾಲೂಕಿನ ಹೊಳಿನಾಗಲಾಪುರ ಗ್ರಾಮದ ಕುರಿಗಾಹಿ ಯಲ್ಲಪ್ಪ ಬಿಜ್ಜನ್ನವರ್ ಎಂಬುವರಿಗೆ ಸೇರಿದ್ದ ಕುರಿಗಳು ಸಾವನ್ನಪ್ಪಿವೆ. ಪ್ರತೀ ವರ್ಷ ಮೇವಿಗಾಗಿ ಕುರಿಗಳೊಂದಿಗೆ ವಲಸೆ ಹೋಗುತ್ತಿದ್ದರು. ಸವದತ್ತಿಯಿಂದ ಚಿಕ್ಕ ಉಳಿಗೇರ ರಸ್ತೆ ಮೂಲಕ ನರಗುಂದ ಕಡೆಗೆ ಹೋಗುವ ಸಂದಭರ್ದಲ್ಲಿ ಚಿಕ್ಕ ಉಳಿಗೇರಿ ಗ್ರಾಮದ ಬಳಿ ಆ. 23ರಂದು ಬೆಳಗಿನ ಜಾವ ಅಪಘಾತ …
Read More »
CKNEWSKANNADA / BRASTACHARDARSHAN CK NEWS KANNADA