ಯಮಕನಮರಡಿ: ಕಾಂಗ್ರೆಸ್ ಪಕ್ಷದ 135 ಅಭ್ಯರ್ಥಿಗಳು ಗೆಲುವು ಸಾಧಿಸಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ಕಾರಣಿಕರ್ತರಾದ ಮುಖಂಡರಿಗೆ, ಮತದಾರರಿಗೆ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದರು. ಯಮಕನಮರಡಿ ಮತಕ್ಷೇತ್ರದ ಅರಳಿಕಟ್ಟಿ ಗ್ರಾಮದ ಮುಖಂಡ ಕರುಣಾಕರ ಶೆಟ್ಟಿಯವರ ನಿವಾಸದಲ್ಲಿ ಹಮ್ಮಿಕೊಂಡಿದ್ದ ಕುಂದುಕೊರತೆಗಳ ಸಭೆ ಹಾಗೂ ಬನ್ನಿಬಾಗಿ, ಚಿಲಬಾಂವಿ, ಜಾರಕಿಹೊಳಿ ಗ್ರಾಮಸ್ಥರಿಂದ ಜರುಗಿದ ಸನ್ಮಾನ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ …
Read More »ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪಣೆಗೆ ವಿರೋಧಿಸಿದ ಸಂಸದ ಜೊಲ್ಲೆ ವಿರುದ್ಧ ಬೃಹತ್ ಪ್ರತಿಭಟನೆ!
ಹುಕ್ಕೇರಿ: ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು ಯಮಕನಮರಡಿಯ ಶಹಾಬಂದರ ಮತ್ತು ಇಸ್ಲಾಂಪೂರ ಗ್ರಾಮಗಳ ವಾಲ್ಮೀಕಿ ವೃತ್ತದಲ್ಲಿ ಮೂರ್ತಿ ಪ್ರತಿಷ್ಠಾಪಣೆ ಮಾಡುವ ಸ್ಥಳದಲ್ಲಿ ಬಸ್ ಶೆಲ್ಟರ್ ನಿರ್ಮಾಣ ಮಾಡುತ್ತಿರುವುದನ್ನು ಖಂಡಿಸಿ ವಾಲ್ಮೀಕಿ, ರೈತ, ದಲಿತ ಸಂಘಟನೆಗಳು ವಾಲ್ಮೀಕಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ಮಾಡಿ ಬೃಹತ್ ಪ್ರತಿಭಟನೆ ನಡೆಸಿ ನಂತರ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ವಾಲ್ಮೀಕಿ, ರೈತ, ದಲಿತ ಸಂಘಟನೆಗಳ ಮುಖಂಡರು ಸಂಸದ ಅಣ್ಣಾಸಾಹೇಬ ಜೊಲ್ಲೆ, …
Read More »ತಂದೆಯಂತೆ ರಾಜಕೀಯಕ್ಕಿಂತ ಸಾಮಾಜಿಕ ಸೇವೆಗೆ ಹೆಚ್ಚಿನ ಆದತ್ಯೆ ಎಂದ ರಾಹುಲ್ ಜಾರಕಿಹೊಳಿ
ತಂದೆಯಂತೆ ರಾಜಕೀಯಕ್ಕಿಂತ ಸಾಮಾಜಿಕ ಸೇವೆಗೆ ಹೆಚ್ಚಿನ ಆದತ್ಯೆ ಎಂದ ರಾಹುಲ್ ಜಾರಕಿಹೊಳಿ ಹುಕ್ಕೇರಿ: ರಾಹುಲ್ ಜಾರಕಿಹೊಳಿ ದಿನದಿಂದ ದಿನಕ್ಕೆ ರಾಜಕೀಯ, ಸಾಮಾಜಿಕವಾಗಿ ಬೆಳೆಯುತ್ತಿದ್ದು, ಯುವಕರಿಗೆ ಮಾದರಿಯಾಗುತ್ತಿದ್ದಾರೆ ಎಂದು ಹತ್ತರಗಿ ಕಾರಿ ಮಠದ ಶ್ರೀ ಗುರು ಸಿದ್ದೇಶ್ವರ ಮಹಾಸ್ವಾಮೀಜಿಗಳು ಹೇಳಿದರು. ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಅಲದಾಳ ಗೆಸ್ಟ್ ಹೌಸ್ ನಲ್ಲಿ ಅಭಿಮಾನಿಗಳು ಹಮ್ಮಿಕೊಂಡಿದ್ದ ರಾಹುಲ್ ಜಾರಕಿಹೊಳಿ ಅವರ 24ನೇ ಜನ್ಮದಿನ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, …
Read More »ನಿರಂತರ ಅಧ್ಯಯನದಿಂದ ಯಶಸ್ಸು ಖಚಿತ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಹುಕ್ಕೇರಿ: ನಿರಂತರ ಅಧ್ಯಯನದಿಂದ ಯಶಸ್ಸು ಸಾಧಿಸಬಹುದು. ಬಡತನಕ್ಕೂ ಮತ್ತು ಶಿಕ್ಷಣಕ್ಕೂ ಸಂಬಂಧವಿಲ್ಲ. ಆತ್ಮವಿಶ್ವಾಸ ಇದ್ದಿದ್ದೇ ಆದರೆ ವಿದ್ಯಾರ್ಥಿ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಪಾಶ್ಚಾಪೂರ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾಲೇಜು ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅವರು, ಬುದ್ಧಿವಂತಿಕೆಯನ್ನು ಇಂದಿನ ಸಮಾಜ ಸದ್ಬಳಕೆ ಮಾಡಿಕೊಳ್ಳಬೇಕಾಗಿದೆ. ಹುಟ್ಟಿನಿಂದಲೇ ಯಾರೂ ಜೀನಿಯಸ್ ಅಲ್ಲ, ಕಾರ‍್ಯ ಸಾಧನೆಯಿಂದ …
Read More »ಕಾರ್ಯನಿರತ ಪತ್ರಕರ್ತರ ಸಂಘದ ಹುಕ್ಕೇರಿ ತಾಲೂಕು ಅಧ್ಯಕ್ಷರಾಗಿ ರವಿ ಕಾಂಬಳೆ ಆಯ್ಕೆ!
ಹುಕ್ಕೇರಿ : ಇತ್ತೀಚಿನ ದಿನಗಳಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು ಇದರಿಂದ ನೈಜ ಪತ್ರಕರ್ತರು ಮುಜುಗರ ಅನುಭವಿಸುವ ಪ್ರಸಂಗಗಳು ಎದುರಾಗಿವೆ ಎಂದು ನಿವೃತ್ತ ಉಪನ್ಯಾಸಕ ಪ್ರೊ.ಪಿ.ಜಿ.ಕೊಣ್ಣೂರ ಕಳವಳ ವ್ಯಕ್ತಪಡಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ರವಿವಾರ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹುಕ್ಕೇರಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆಯ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ನಾಲ್ಕನೇ ಅಂಗವೆಂದೇ ಗುರುತಿಸಲ್ಪಡುವ ಪತ್ರಿಕಾ ರಂಗದಲ್ಲಿ ನಕಲಿ ಪತ್ರಕರ್ತರು ನುಸುಳುವಿಕೆ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಜನ್ಮದಿನ, ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಿಸಿದ ಅಭಿಮಾನಿಗಳು!
ಹುಕ್ಕೇರಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಜನ್ಮದಿನದ ಅಂಗವಾಗಿ ಹಲವಾರು ಕಡೆಗಳಲ್ಲಿ ಸರಳವಾಗಿ ಅರ್ಥಪೂರ್ಣವಾಗಿ ಸತೀಶ್ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಅದೇ ರೀತಿ ಹುಕ್ಕೇರಿ ತಾಲೂಕಿ ಸರ್ಕಾರಿ ಆಸ್ಪತ್ರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಜನ್ಮ ದಿನವನ್ನು ಆಚರಿಸಿದರು. ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು ಹಣ್ಣು ಹಂಪಲು ವಿತರಿಸಿ ಸರಳವಾಗಿ ಹುಟ್ಟು ಹಬ್ಬವನ್ನು ಅಭಿಮಾನಿಗಳು ಆಚರಿಸಿದರು. ಈ ಸಂದರ್ಭದಲ್ಲಿ ತಾಲೂಕಾ …
Read More »ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರಕ್ಕೆ ಯುವ ನಾಯಕ ರಾಹುಲ್ ಜಾರಕಿಹೊಳಿ ಚಾಲನೆ
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಗುಮಚಿನಮರಡಿ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ,ಪಾಶ್ಚಾಪುರ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಗುಮಚನಮರಡಿ ಗ್ರಾಮದ ಕಮಲಾದೇವಿ ದೇವಾಲಯದ ಅವರಣದಲ್ಲಿ ನಡೆದ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನೆಯನ್ನು ಯುವನಾಯಕ ರಾಹುಲ್ ಜಾರಕಿಹೊಳಿ ಅವರು ನೆರವೇರಿಸಿದರು . ಈ ಸಂದರ್ಭದಲ್ಲಿ ಮಾತನಾಡಿದ ಅವರು ಯುವಕರು ಸಮಾಜಸೇವೆ ಮಾಡಲು ಮುಂದಾಗಬೇಕೆಂದು ಕರೆ ನೀಡಿದರು . ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ …
Read More »ಬುದ್ಧ, ಬಸವ ಹಾಗೂ ಅಂಬೇಡ್ಕರ ಅವರ ವಿಚಾರ ಗೋಷ್ಠಿಯಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಭಾಗಿ!
ಹುಕ್ಕೇರಿ: ” ಶಾಂತಿ ಮತ್ತು ಪ್ರೀತಿಯೇ ಬುದ್ಧ ಜಗತ್ತಿಗೆ ನೀಡಿದ ದೊಡ್ಡ ಕೊಡುಗೆ ” ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಕೊಟಬಾಗಿ ಸಮುದಾಯ ಭವನದಲ್ಲಿ ಬುದ್ಧ ಜಯಂತಿ ನಿಮಿತ್ತವಾಗಿ ಆಯೋಜಿಸಲಾಗಿದ್ದ, ಬುದ್ಧ, ಬಸವ ಹಾಗೂ ಅಂಬೇಡ್ಕರ ಅವರ ವಿಚಾರ ಗೋಷ್ಠಿಯಲ್ಲಿ ಬುದ್ಧ ಪೂರ್ಣಿಮಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲರೂ ಪ್ರೀತಿಯಿಂದ, ಸಹಬಾಳ್ವೆಯಿಂದ ಬದುಕಿದಾಗ ಸಮಾಜದಲ್ಲಿ ನೆಮ್ಮದಿ ಇರಲು ಸಾಧ್ಯ. ಬುದ್ಧ ಬೋಧಿಸಿದ ಬೌದ್ಧ ಧರ್ಮವೂ …
Read More »ಯಮಕನಮರಡಿ ಕ್ಷೇತ್ರದಲ್ಲಿ ಕತ್ತಲೆಯನ್ನು ಹೊಗಲಾಡಿಸಿದ ಧೀಮಂತ ನಾಯಕ, ಸಮಸ್ಯೆಗಳಿಗೆ ಸ್ಪಂದಿಸಿದ ಸಹಕಾರ ಜೀವಿ ಸಾಹುಕಾರ್
ಯಮಕನಮರಡಿ ಮತಕ್ಷೇತ್ರದ ಅಭಿವೃದ್ಧಿ ಬಗ್ಗೆ ಶಾಸಕ ಸತೀಶ ಜಾರಕಿಹೊಳಿರನ್ನುಕೊಂಡಾಡಿರುವ ಮಾಜಿ ಜಿಪಂ ಸದಸ್ಯರ ಮನದಾಳದ ಮಾತುಗಳು ಇಲ್ಲಿವೆ. ಯಮಕನಮರಡಿ: ವಿದ್ಯಾರ್ಥಿಗಳ ಹಾಗೂ ಗ್ರಾಮೀಣ ಜನತೆಯ ಅನುಕೂಲಕ್ಕಾಗಿ ಪಾಶ್ಚಾಪೂರದಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ಮಾರ್ಕೇಂಡೆಯ ನದಿ ಅಡ್ಡಲಾಗಿ ಬೃಹತ್ ಸೇತುವೆ ನಿರ್ಮಾಣ ಮಾಡಿದ್ದಾರೆ. ಈ ಭಾಗದ ಬಹುದಿನಗಳ ಕನಸನ್ನು ಶಾಸಕ ಸತೀಶ ಜಾರಕಿಹೊಳಿ ಅವರು ನನಸು ಮಾಡಿದ್ದಾರೆ ಎಂದು ಮಾಜಿ ಜಿಪಂ ಸದಸ್ಯ ಮಂಜುನಾಥ ಪಾಟೀಲ ಹೇಳಿದರು. ಯಮಕನಮರಡಿ …
Read More »ಆರೋಗ್ಯದ ಜತೆ ಓದಿಗೂ ಆಸಕ್ತಿ ನೀಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ವ್ಯಾಯಾಮ ಶಾಲಾ ಉಪಕರಣಗಳ ವಿತರಣಾ ಸಮಾರಂಭ ಯಮಕನಮರಡಿ: ಆರೋಗ್ಯವೇ ಭಾಗ್ಯವಾಗಿದ್ದು, ಯುವಕರು ಆರೋಗ್ಯದ ಕಡೆ ಗಮನ ಹರಿಸಬೇಕು. ನಿಮಗೆ ಬೇಕಾದ ಎಲ್ಲಾ ರೀತಿಯ ವ್ಯಾಯಾಮ ಸಾಮಗ್ರಿ ನೀಡಲು ಬದ್ಧರಿದ್ದು, ಓದಿಗೂ ಆಸಕ್ತಿ ತೊರಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಅಲದಾಳ ಗ್ರಾಮದಲ್ಲಿ ನಡೆದ ವ್ಯಾಯಾಮ ಶಾಲಾ ಉಪಕರಣಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಮತ ಕ್ಷೇತ್ರದಲ್ಲಿ ಶಾಲಾ ಕಟ್ಟಡಗಳನ್ನು ಅಚ್ಚುಕಟ್ಟಾಗಿ ನಿರ್ಮಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಶಾಸಕರ …
Read More »