ಬೆಳಗಾವಿ ಜಿಲ್ಲೆಗೆ *11 ಹೊಸ ಏತ ನೀರಾವರಿ ಯೋಜನೆ* ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ* ಅವರ ಪ್ರಸ್ತಾಪಗಳಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತವು ಅನುಮತಿ ನೀಡಿದೆ. ನಿನ್ನೆ ನಡೆದ ನಿಗಮದ ಅಂದಾಜು ಪರಿಶೀಲನಾ ಸಭೆಯಲ್ಲಿ ಈ *11 ಏತ ನೀರಾವರಿ ಯೋಜನೆ* ಗಳ ಅನುಷ್ಠಾನಕ್ಕೆ ಸಂಬಂಧಿಸಿ ಚರ್ಚೆ ನಡೆಸಿ, ಈ ಯೋಜನೆಗಳಿಗೆ ಅವಶ್ಯವಿರುವ *9.91 ಟಿಎಂಸಿ ನೀರನ್ನು ಹಂಚಿಕೆ ಮಾಡಲು* ಸಹಾ …
Read More »ಮಧ್ಯರಾತ್ರಿ ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ…!
ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಇಂದು ಮದ್ಯರಾತ್ರಿ ಪೀರನವಾಡಿ ಗ್ರಾಮದಲ್ಲಿ ತಾವು ಗುರುತಿಸಿದ ಸ್ಥಳದಲ್ಲೇ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಮೂಲಕ ಕ್ರಾಂತಿಯ ಕಹಳೆ ಊದಿದ್ದಾರೆ. ಹಲವಾರು ವರ್ಷಗಳಿಂದ ಪೀರನವಾಡಿ ಗ್ರಾಮದ ಮುಖ್ಯ ಸರ್ಕಲ್ ನಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಹೋರಾಟ ಮಾಡುತ್ತ ಬಂದಿದ್ದ ರಾಯಣ್ಣನ ಪರಮ ಭಕ್ತರು ಇಂದು ಮೂರ್ತಿ ಪ್ರತಿಷ್ಠಾಪನೆ ಮಾಡಿ,ರಾಯಣ್ಣನ ಮೂರ್ತಿಗೆ ದೊಡ್ಡ ಹೂಮಾಲೆ ಹಾಕಿ,ಕ್ರಾಂತಿವೀರ,ಶೂರ,ಧೀರ ಸಂಗೊಳ್ಳಿ ರಾಯಣ್ಣನ ಪರ ಘೋಷಣೆಗಳನ್ನು ಕೂಗುವ …
Read More »ವಿಶಿಷ್ಟ ಚೇತನರಿಗೆ ತ್ರೀಚಕ್ರ ವಾಹನ ವಿತರಣೆ||ಸಚಿವ ರಮೇಶ ಜಾರಕಿಹೊಳಿ..!
ಗೋಕಾಕ: ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣ ಪಂಚಾಯತನಿಂದ ಸನ್ 2019-20 ರ ಎಸ್ ಎಫ್ ಸಿ ಸ್ಥಳೀಯ ನಿಧಿ ಅಡಿಯಲ್ಲಿ ಐವರು ವೀಶಿಷ್ಟ ಚೇತನರಿಗೆ ತ್ರೀಚಕ್ರ ವಾಹನಗಳನ್ನು ಸಚಿವ ರಮೇಶ ಜಾರಕಿಹೊಳಿ ವಿತರಿಸಿದರು. ಗುರುವಾರದಂದು ಸಚಿವರ ಗೃಹ ಕಚೇರಿ ಆವರಣದಲ್ಲಿ ಫಲಾನುಭವಿಗಳಿಗೆ 4.5 ಲಕ್ಷ ರೂಗಲಕ ವೆಚ್ಚದಲ್ಲಿ ಐದು ತ್ರೀಚಕ್ರ ವಾಹನ ವಿತರಿಸಿದರು. ಈ ಸಂದರ್ಭದಲ್ಲಿ ಪಟ್ಟಣದ ಹಿರಿಯರಾದ ಡಿ ಎಮ್ ದಳವಯಿ, ಶಿವಪುತ್ರ ಕೊಂಗನೂರ, ಮಲ್ಲು ತುಕ್ಕಾನಟ್ಟಿ, ಸುರೇಶ …
Read More »ಯಮಕನಮರಡಿ ಕ್ಷೇತ್ರದಲ್ಲಿ ಎರಡು ವರ್ಷದೊಳಗೆ “ಉನ್ನತ ಮಟ್ಟ ಶಿಕ್ಷಣ “ಯೋಜನೆ ಕಾರ್ಯರೂಪಕ್ಕೆ: ಶಾಸಕ ಸತೀಶ ಜಾರಕಿಹೊಳಿ ಭರವಸೆ.
ಬೆಳಗಾವಿ: ಯಮಕನಮರಡಿ ಕ್ಷೇತ್ರದಲ್ಲಿ ಬಡ ಜನರಿಗೆ ಉನ್ನತ ಮಟ್ಟ ಶಿಕ್ಷಣ ದೊರೆಯಲಿ ಎಂಬ ಮಹಾತ್ವಾಂಕಾಕ್ಷೆಯಿಂದ ಯೋಜನೆಯೊಂದನ್ನು ರೂಪಿಸಿದ್ದೇವೆ. ಮುಂದಿನ ಎರಡು ವರ್ಷದಲ್ಲಿ ಅದು ಕಾರ್ಯರೂಪಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಪದವಿ ಪೂರ್ವ ಕಾಲೇಜು, ಮಹರ್ಷಿ ವಾಲ್ಮೀಕಿ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಭವನಕ್ಕೆ ಮಂಗಳವಾರ ಸತೀಶ ಜಾರಕಿಹೊಳಿ ಪೌಂಡೇಶನ್ ವತಿಯಿಂದ 200 ಕ್ಕೂ ಹೆಚ್ಚು ಖುರ್ಚಿ, ಟಿಪಾಯಿ …
Read More »ಹೆಲಿಕ್ಯಾಪ್ಟರ್ ನಲ್ಲಿ ಸಿ ಎಂ ಬಿ ಎಸ್ ವೈ ವೈಮಾನಿಕ ಸಮೀಕ್ಷೆ
ನೆರೆ ನಿರ್ವಹಣೆ ಸೇರಿದಂತೆ ತುರ್ತು ಕೆಲಸಗಳಿಗಾಗಿ ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳಾದ *ಶ್ರೀ ಬಿ ಎಸ್ ಯಡಿಯೂರಪ್ಪ* ತಿಳಿಸಿದ್ದಾರೆ. ಅತಿವೃಷ್ಟಿಗೆ ಸಂಬಂಧಿಸಿದಂತೆ ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಂದು ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು 972 ಕೋಟಿ …
Read More »ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ
ಬೆಳಗಾವಿ: ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪನವರು ಇಂದು ಬೆಳಗಾವಿಯಲ್ಲಿ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಸಚಿವರು, ಸಂಸತ್ ಸದಸ್ಯರು, ಶಾಸಕರು, ಜಿಲ್ಲಾಧಿಕಾರಿಗಳು ಹಾಗು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಕಂದಾಯ ಸಚಿವ ಆರ್ ಅಶೋಕ್, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
Read More »ಸರ್ಕಾರ-ಬೆಳಗಾವಿ ಜಿಲ್ಲಾಡಳಿತ ಮಧ್ಯಪ್ರವೇಶಿಸಿ ಶೀಘ್ರವೇ ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಸ್ಥಾಪಿಸಿ :ಕರವೇ ಆಗ್ರಹ
ಬೆಳಗಾವಿ : ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿವಾದ ಬಗೆ ಹರಿಸಲು ಜಿಲ್ಲಾಧಿಕಾರಿಗಳು ಮದ್ಯಸ್ಥಿಕೆ ವಹಿಸಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಕರವೇ ಜಿಲ್ಲಾದ್ಯಕ್ಷ ದೀಪಕ ಗುಡಗನಟ್ಟಿ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕರವೇ ಪದಾಧಿಕಾರಿಗಳು, ಐತಿಹಾಸಿಕ ಬೆಳಗಾವಿ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಬ್ರಿಟಿಷರ ವಿರುದ್ಧ ಹೋರಾಡಿ ಬ್ರಿಟಿಷ್ ಅಧಿಕಾರಿಗಳನ್ನೇ ನಡುಗಿಸಿದ ಕ್ರಾಂತಿವೀರ,ಶೂರ,ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಪೀರನವಾಡಿಯ ಮುಖ್ಯ ಸರ್ಕಲ್ ನಲ್ಲಿ ಪ್ರತಿಷ್ಠಾಪನೆ ಮಾಡುವ ಕುರಿತು ರಾಯಣ್ಣನ …
Read More »ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಕುರಿಗಳ ಮೇಲೆ ಕಾರು ಹಾಯ್ದು ಪರಿಣಾಮ, 40 ಕುರಿಗಳು ಸ್ಥಳದಲ್ಲಿಯೇ ಸಾವು !
ಬೆಳಗಾವಿ : ಕುರಿಗಳ ಮೇಲೆ ಕಾರೊಂದು ಹರಿದ ಪರಿಣಾಮ 38ಕ್ಕೂ ಹೆಚ್ಚಿನ ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಉಳಿಗೇರಿ ಗ್ರಾಮದ ಬಳಿ ನಡೆದಿದೆ. ಬೈಲಹೊಂಗಲ ತಾಲೂಕಿನ ಹೊಳಿನಾಗಲಾಪುರ ಗ್ರಾಮದ ಕುರಿಗಾಹಿ ಯಲ್ಲಪ್ಪ ಬಿಜ್ಜನ್ನವರ್ ಎಂಬುವರಿಗೆ ಸೇರಿದ್ದ ಕುರಿಗಳು ಸಾವನ್ನಪ್ಪಿವೆ. ಪ್ರತೀ ವರ್ಷ ಮೇವಿಗಾಗಿ ಕುರಿಗಳೊಂದಿಗೆ ವಲಸೆ ಹೋಗುತ್ತಿದ್ದರು. ಸವದತ್ತಿಯಿಂದ ಚಿಕ್ಕ ಉಳಿಗೇರ ರಸ್ತೆ ಮೂಲಕ ನರಗುಂದ ಕಡೆಗೆ ಹೋಗುವ ಸಂದಭರ್ದಲ್ಲಿ ಚಿಕ್ಕ ಉಳಿಗೇರಿ ಗ್ರಾಮದ ಬಳಿ ಆ. 23ರಂದು ಬೆಳಗಿನ ಜಾವ ಅಪಘಾತ …
Read More »ಅತಿವೃಷ್ಟಿ: ಜಿಲ್ಲೆಯಲ್ಲಿ 972 ಕೋಟಿ ಹಾನಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ !
ಬೆಳಗಾವಿ : ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ, ಮನೆಗಳು ಹಾಗೂ ಮೂಲಸೌಕರ್ಯಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 972 ಕೋಟಿ ರೂಪಾಯಿ ಹಾನಿಯಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದರು. ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯದ ಬಳಿಯ ಸಭಾಭವನದಲ್ಲಿ ಸೋಮವಾರ (ಆ.24) ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಪ್ರವಾಹ …
Read More »ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ!
ಗೋಕಾಕ : ಇತ್ತೀಚೆಗೆ ಮಳೆ ಹಾಗೂ ಪ್ರವಾಹದಿಂದಾಗಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ರೈತರ ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ಹಾಗೂ ಮೂಡಲಗಿ ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. ಕಳೆದೊಂದು ವಾರದಿಂದ ಮಹಾರಾಷ್ಟ್ರ ಹಾಗೂ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಸುರಿದ ಮಳೆಯಿಂದಾಗಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಕೋಟ್ಯಾಂತರ ರೂ.ಗಳ …
Read More »