Breaking News

ಬೆಳಗಾವಿ

ಪಂಪ್‌ಸೆಟ್ ನೋಡಲು‌ ಹೋಗಿದ್ದ ಯುವಕ ಕಾಲು ಜಾರಿ ಬಳ್ಳಾರಿ ನಾಲೆಗೆ ಬಿದ್ದ||SDRF ಇಂದು ಬೆಳಿಗ್ಗೆ ಶೋಧ ಕಾರ್ಯಾಚರಣೆ ಮುಂದುವರೆಸಿದೆ.!

ಬೆಳಗಾವಿ- ಶನಿವಾರ ಸಂಜೆ ಹೊತ್ತಿಗೆ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋದ ಪ್ರಕರಣಕ್ಕೆ ಸಮಂಧಿಸಿದಂತೆ ಬೆಳಗ್ಗೆ 8 ಗಂಟೆಯಿಂದ ಯುವಕನಿಗಾಗಿ ಶೋಧ ಕಾರ್ಯಚರಣೆ ಆರಂಭವಾಗಿದೆ. ಡುಮ್ಮ‌ಉರುಬಿನಟ್ಟಿ ಗ್ರಾಮದ ಬಳಿ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ. ಜಲಾವೃತವಾದ ಗದ್ದೆಯಲ್ಲಿ ಮುಳುಗಡೆಯಾದ ಪಂಪ್‌ಸೆಟ್ ನೋಡಲು‌ ಹೋಗಿದ್ದ ಯುವಕ ಕಾಲು ಜಾರಿ ಬಳ್ಳಾರಿ ನಾಲೆಗೆ ಬಿದ್ದು ನೀರಿನ ಸೆಳುವಿಗೆ ಕೊಚ್ಚಿ ಹೋಗಿದ್ದಾನೆ. 18 ವರ್ಷದ ನಾಗರಾಜ್ ಹೆಬ್ಬಳ್ಳಿ‌ ಬಳ್ಳಾರಿ ನಾಲಾದಲ್ಲಿ …

Read More »

ಘಟಪ್ರಭಾ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸ್ವಂತ ವೆಚ್ಚ ಮಲ್ಲಾಪೂರ ಪಿಜಿಯಲ್ಲಿ ಕೊರೋನಾ ಸೊಂಕಿತರಿಗೆ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕ ಆರಂಭ

ಘಟಪ್ರಭಾ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸ್ವಂತ ವೆಚ್ಚ ಮಲ್ಲಾಪೂರ ಪಿಜಿಯಲ್ಲಿ ಕೊರೋನಾ ಸೊಂಕಿತರಿಗೆ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕ ಆರಂಭ :ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಘಟಪ್ರಭಾ : ಕೊರೋನಾ ರೋಗಿಗಳ ಆರೈಕೆಗಾಗಿ ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಕೇಂದ್ರಿಕೃತ ಆಮ್ಲಜನಕ ಘಟಕಗಳನ್ನು ಪ್ರಾರಂಭಿಸಿದ್ದಾರೆಂದು ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದರು. ಇತ್ತೀಚೆಗೆ ಇಲ್ಲಿಯ ಮೊರಾರ್ಜಿ ದೇಸಾಯಿ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸ್ವಂತ ವೆಚ್ಚ ಮಲ್ಲಾಪೂರ ಪಿಜಿಯಲ್ಲಿ ಕೊರೋನಾ ಸೊಂಕಿತರಿಗೆ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕ ಆರಂಭ

ಘಟಪ್ರಭಾ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸ್ವಂತ ವೆಚ್ಚ ಮಲ್ಲಾಪೂರ ಪಿಜಿಯಲ್ಲಿ ಕೊರೋನಾ ಸೊಂಕಿತರಿಗೆ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕ ಆರಂಭ :ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಘಟಪ್ರಭಾ : ಕೊರೋನಾ ರೋಗಿಗಳ ಆರೈಕೆಗಾಗಿ ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಕೇಂದ್ರಿಕೃತ ಆಮ್ಲಜನಕ ಘಟಕಗಳನ್ನು ಪ್ರಾರಂಭಿಸಿದ್ದಾರೆಂದು ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದರು. ಇತ್ತೀಚೆಗೆ ಇಲ್ಲಿಯ ಮೊರಾರ್ಜಿ ದೇಸಾಯಿ …

Read More »

ಬೆಳಗಾವಿ/ಚಿಕ್ಕೋಡಿ:ಕೃಷ್ಣಾನದಿ ತೀರದ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕೃಷ್ಣಾನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಬೋಟ್ ಮೂಲಕ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು. ಚಿಕ್ಕೋಡಿ ತಾಲೂಕಿನ ಅಂಕಲಿ, ಮಾಂಜರಿ, ಯಡೂರ ಗ್ರಾಮದ ಕೃಷ್ಣಾನದಿ ತೀರದ ಗ್ರಾಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ನೆರೆ ಪರಿಸ್ಥಿತಿಯನ್ನು ಅವಲೋಕಿಸಿದರು. ಶಾಸಕ ಗಣೇಶ ಹುಕ್ಕೇರಿ, ಡಿಸಿ …

Read More »