ಬೆಳಗಾವಿ : 12 ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ಕಲ್ಯಾಣ ರಾಜ್ಯ ಅನಾವರಣವಾಯಿತು. ಆಗ ಎಲ್ಲರು ಕಲ್ಯಾಣ ಕೈ ಬಿಸಿ ಕರೆಯುತ್ತಿದೆ ಎಂದು. ಆದರೆ ಇಂದು ಮಠಾಧೀಶರು, ರಾಜಕಾರಣಿಗಳಿಗೆ ಕರ್ತವ್ಯ ಕರೆಯುತ್ತಿದೆ ಅದನ್ನು ಸಮರ್ಥವಾಗಿ ನಿಭಾಯಿಸಬೇಕಿದೆ ಎಂದು ಚಿತ್ರದುರ್ಗದ ಮುರುಘಾಮಠದ ಡಾ. ಶ್ರೀ ಶಿವಮೂರ್ತಿ ಮುರುಘಾಮಠದ ಶರಣರು ಹೇಳಿದರು. ಅವರು ಗುರುವಾರ ಗೋಕಾಕ ತಾಲೂಕಿನ ಅಡಿಬಟ್ಟಿ ಗ್ರಾಮದ ಪ್ರವಾಹ ಪೀಡಿತ ಸಂತ್ರಸ್ತರಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದರು. ಬಸವಣ್ಣನವರ ಕಾಲದ …
Read More »ಪ್ರವಾಹದಿಂದ ಹಾನಿಯಾದ ಪ್ರದೇಶಗಳಿಗೆ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಭೇಟಿ.
ಗೋಕಾಕ/ಮೂಡಲಗಿ : ತಾಲ್ಲೂಕಿನ ಅಡಿಬಟ್ಟಿ ಚಿಗಡೋಳ್ಳಿ ಮೇಳವಂಕಿ ಕಲಾರಕೊಪ್ಪ ಹಡಗಿನಾಳ ಉದಗಟ್ಟಿ ತಳಕಟನಾಳ ತಿಗಡಿ ಸುಣಧೋಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಇಂದು ತೆರಳಿ ಪ್ರವಾಹ ಹಾಗೂ ಮಳೆಯಿಂದಾದ ಹಾನಿಯನ್ನು ಪರಿಶೀಲಿಸಿದರು. ಗ್ರಾಮದ ಹಿರಿಯರೊಂದಿಗೆ ಸಭೆ ನಡೆಸಿದ ಸರ್ವೋತ್ತಮ ಜಾರಕಿಹೊಳಿ ಮಳೆಯಿಂದ ಹಾನಿಯಾಗಿರುವ ಮನೆ ,ಹೊಲಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಇದೇ ವೇಳೆ ಮಳೆಯಿಂದ ಹಾನಿಯಾದ ಮನೆಗಳಿಗೆ ಭೇಟಿ ನೀಡಿ, ಸಾಂತ್ವನ ಹೇಳುವ ಮೂಲಕ ಧೈರ್ಯ …
Read More »ಪ್ರವಾಹದಿಂದಾದ ಹಾನಿ ವೀಕ್ಷಿಸಿದ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ
ಹುಕ್ಕೇರಿ : ಹುಕ್ಕೇರಿ ತಾಲ್ಲೂಕಿನ ಕುಂದರಗಿ ಹಾಗೂ ಬೆಳಗಾವಿ ತಾಲ್ಲೂಕಿನ ಹುದಲಿ, ತುಮ್ಮರಗುದ್ದಿ, ಮುಚ್ಚಂಡಿ, ಅಂಕಲಗಿ, ಡುಮ್ಮುಉರಬನಟ್ಟಿ, ಕಲಕಾಂಬ, ಖನಗಾಂವ ಸೇರಿದಂತೆ ವಿವಿಧ ಗ್ರಾಮಗಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಇಂದು ತೆರಳಿ ಪ್ರವಾಹ ಹಾಗೂ ಮಳೆಯಿಂದಾದ ಹಾನಿಯನ್ನು ಪರಿಶೀಲಿಸಿದರು. ಗ್ರಾಮದ ಮುಖಂಡರೊಂದಿಗೆ ಸಭೆ ನಡೆಸಿದ ರಾಹುಲ್ ಜಾರಕಿಹೊಳಿ ಮಳೆಯಿಂದ ಹಾನಿಯಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಇದೇ ವೇಳೆ ಮಳೆಯಿಂದ ಹಾನಿಯಾದ ಮನೆಗಳಿಗೆ ಭೇಟಿ ನೀಡಿ, ಸಾಂತ್ವನ ಹೇಳುವ …
Read More »10 ದಿನಗಳೊಳಗೆ ಸೇತುವೆ ದುರಸ್ತಿಗೊಳಿಸಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ
ಗೋಕಾಕ : ಪ್ರವಾಹದಿಂದಾಗಿ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯ ಲೋಳಸೂರ ಸೇತುವೆಯ ದುರಸ್ತಿ ಕಾರ್ಯವನ್ನು ಕೈಗೊಂಡು ೧೦ ದಿನಗಳೊಳಗಾಗಿ ಜನಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬುಧವಾರ ಲೋಳಸೂರ ಸೇತುವೆಯನ್ನು ವೀಕ್ಷಿಸಿದ ಅಧಿಕಾರಿಗಳ ತಂಡಕ್ಕೆ ಹದಗೆಟ್ಟಿರುವ ಸೇತುವೆ ಹಾಗೂ ರಸ್ತೆ ದುರಸ್ತಿ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ನಿರ್ದೇಶನ ನೀಡಿದ್ದಾರೆ. ವಾರದ ಹಿಂದೆ ಪ್ರವಾಹ ಹಾಗೂ ಮಳೆಯಿಂದಾಗಿ ಲೋಳಸೂರ ಸೇತುವೆ …
Read More »ಹಾಳಾದ ಸೇತುವೆಗಳನ್ನು ಆದಷ್ಟು ಬೇಗ ಸರಿ ಪಡಿಸಿ: ಅಶೋಕ್ ಪೂಜಾರಿ.
ಗೋಕಾಕ: ಹಿರಿಯ ರಾಜಕೀಯ ಧುರೀಣ, ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷರಾದ ಅಶೋಕ ನಿಂಗಯ್ಯಸ್ವಾಮಿ ಪೂಜಾರಿ ಅವರು ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ ಪ್ರವಾಹದಿಂದ ಹಾನಿಯಾದ ಲೊಳಸುರ ಸೇತುವೆ ಹಾಗೂ ಗೋಕಾಕ ಜಲಪಾತಕ್ಕೆ ಹೋಗುವ ಚಿಕ್ಕಹೋಳಿ ಸೇತುವಗಳ ವಾಸ್ತವ್ಯ ಪರಿಸ್ಥಿತಿಯನ್ನು ವಿಕ್ಷಿಸಿದರು , ಈ ಸಂದರ್ಭದಲ್ಲಿ ಲೋಳಸುರ ಸೇತುವೆ ಹಾನಿಗೊಳಗಾದ ವ್ಯವಸ್ಥೆಯನ್ನು ಸರಿಪಡಿಸಲು ಸ್ಥಳ ಪರಿಶೀಲನೆಗೆ ಆಗಮಿಸಿದ್ದ., ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಾದ ವಿ. ಎನ್ ಪಾಟೀಲ ಕಾರ್ಯನಿರ್ವಾಹಕ ಅಭಿಯಂತರರು ಚಿಕ್ಕೋಡಿ …
Read More »ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಜಿಲ್ಲೆಯೂ ಸೇರಿದಂತೆ ನೆರೆಯ ಮಹಾರಾಷ್ಟç ಹಾಗೂ ಗೋವಾ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಮ್ಮ ಅವಳಿ ತಾಲೂಕಿನ …
Read More »ಪ್ರವಾಹ ಭೀತಿ; ನದಿ ಪಾತ್ರದ ಜನರ ಸಮಸ್ಯೆ ಕೇಳಲು ಬಂದ ಯುವ ನಾಯಕ ರಾಹುಲ್ ಜಾರಕಿಹೊಳಿ.
ಮಾರ್ಕಂಡೇಯ ನದಿ ನೀರಿನ ಹರಿವು ವೀಕ್ಷಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಹುಕ್ಕೇರಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ತಾಲೂಕಿನ ಪಾಶ್ಚಾಪುರ ಪಟ್ಟಣದ ಪಕ್ಕದಲ್ಲಿ ಹರಿಯುವ ಮಾರ್ಕಂಡೇಯ ನದಿಯ ನೀರಿನ ಹರಿವನ್ನು ವೀಕ್ಷಿಸಿದರು. ಬಿಟ್ಟುಬಿಡದೇ ಸುರಿಯುತ್ತಿರುವ ಮಳೆಯ ನಡುವೆ, ತಾವೇ ಛತ್ರಿ ಹಿಡಿದುಕೊಂಡು ಬಂದ ರಾಹುಲ್ ಅವರು, ನದಿಯ ನೀರಿನ ಮಟ್ಟವನ್ನು ಪರಿಶೀಲನೆ ಮಾಡಿದರು. ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಹೊಲ-ಗದ್ದೆಗಳಿಗೆ ತೆರಳುವ …
Read More »ಮಳೆ ನೀರಿನ ರಭಸಕ್ಕೆ ತೇಲುತ್ತಿರುವ ಕಾರು!
ಬೆಳಗಾವಿ: ರಾಜ್ಯಾದ್ಯಂತ ಕಳೆದ ಎರಡು ದಿನದಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ.ಇದರ ಪರಿಣಾಮ ಜನ ಜೀವನ ಅಸ್ತವ್ಯಸ್ತವಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ಜನರ ಪಾಡು ಹೇಳತೀರದ್ದಾಗಿದೆ. ಕಳೆದ ಎರಡು ದಿನದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ, ಬೆಳಗಾವಿಯ ಕಂಗ್ರಾಳ ಗ್ರಾಮ, ನಂದಗಡದಲ್ಲಿ ಮನೆ ಕುಸಿತಗೊಂಡಿದೆ. ಗ್ರಾಮದಲ್ಲಿ ತಲಾ ಒಂದೊಂದು ಮನೆ ಕುಸಿದಿದೆ. ಖಡೇ ಬಜಾರ್ ನಲ್ಲೂ ಮನೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಇನ್ನು ಈಗಾಗಲೇ ಶಿಥಿಲಗೊಂಡಿರವ ಕಟ್ಟಡಗಳು ಸುರಿಯುತ್ತಿರೋ …
Read More »ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ವರುಣನ ಆರ್ಭಟ,ಜನಜೀವನ ಅಸ್ತವ್ಯಸ್ತ.
ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಗುರುವಾರವೂ ಜಿಟಿಜಿಟಿ ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶ ಮತ್ತು ಚಿಕ್ಕೋಡಿ ತಾಲ್ಲೂಕಿನ ನದಿ ಜಲಾನಯನ ಪ್ರದೇಶಗಳಲ್ಲಿ 24 ಗಂಟೆಗಳಲ್ಲಿ ಮಳೆಯ ಆರ್ಭಟ ಹೆಚ್ಚಿದೆ. ಕೃಷ್ಣಾ ಮತ್ತು ಉಪನದಿಗಳ ಹರಿವಿನಲ್ಲಿ ನಿರಂತರ ಏರಿಕೆ ದಾಖಲಾಗುತ್ತಿದೆ. ರಾಜಾಪುರ ಬ್ಯಾರೇಜ್ನಿಂದ 58ಸಾವಿರ ಕ್ಯುಸೆಕ್ ಮತ್ತು ದೂಧ್ಗಂಗಾ ನದಿಯಿಂದ 19,768 ಕ್ಯುಸೆಕ್ ಸೇರಿ 77,768 ಕ್ಯುಸೆಕ್ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ …
Read More »ಕೃಷ್ಣಾ ತೀರದಲ್ಲಿ ವರುಣನ ಆರ್ಭಟ ,8 ಸೇತುವೆ ಮುಳುಗಡೆ
ಬೆಳಗಾವಿ: ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಕೃಷ್ಣಾ, ದೂದಗಂಗಾ, ವೇದಗಂಗಾ, ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದೆ. ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ತಾಲೂಕುಗಳ 8 ಸೇತುವೆಗಳು ಜಲಾವೃತಗೊಂಡಿದ್ದು, ನದಿ ತೀರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಯಡೂರು-ಕಲ್ಲೋಳ ಸೇತುವೆ ಮುಳಗಡೆಯಾಗಿದೆ. ಕೃಷ್ಣಾ ನದಿಗೆ 70 ಸಾವಿರ ಕ್ಯೂಸೆಕ್ಗೂ ಹೆಚ್ಚಿನ ಪ್ರಮಾಣದ ಒಳ ಹರಿವು ಬಂದಿದೆ. ದೂದಗಂಗಾ, ವೇದಗಂಗಾ ಹಾಗೂ …
Read More »