ಗೋಕಾಕ: ಕೊರೋನಾ ಚೈನ್ ಬ್ರೇಕ್ ಮಾಡಲು ಜಿಲ್ಲಾಡಳಿತ ವಾರದ ಕೊನೆಯ ಮೂರು ದಿನ ಶುಕ್ರವಾರದಿಂದ ಸೋಮವಾರ ಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ಇಂತಹ ಸಂದರ್ಭದಲ್ಲಿ ಯಾರು ಕೂಡಾ ಮನೆಯಿಂದ ಹೊರಗಡೆ ಬಾರದೆ ಸಹಕರಿಸುವಂತೆ ನಗರ ಠಾಣೆ ಪಿಎಸ್ಐ ಕೆ ವಾಲಿಕಾರ ತಿಳಿಸಿದ್ದಾರೆ. ಕೊರೋನಾ ಸೋಂಕು ಹರಡದಂತೆ ಬೆಳಗಾವಿ ಜಿಲ್ಲಾ ಪೋಲಿಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಕೊರೋನಾ ನಿಯಂತ್ರಿಸಲು ಪೊಲೀಸರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ, …
Read More »ಶಿಕ್ಷಕರ ರಕ್ಷಣೆಗಾಗಿ ಜಾಗೃತಿ ಅಭಿಯಾನ: ಪ್ರೌಢ ಶಾಲಾ 410 ಶಿಕ್ಷಕರಿಗೆ ರಾಹುಲ ಜಾರಕಿಹೊಳಿ ನೇತೃತ್ವದಲ್ಲಿ ಮಾಸ್ಕ್ ವಿತರಣೆ
ಗೋಕಾಕ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಕ್ರಿಯವಾಗಿದ್ದು, ಶಿಕ್ಷಕರ ರಕ್ಷಣೆಗಾಗಿ ಜಾಗೃತಿ ಅಭಿಯಾನ ಅಡಿಯ ಮೊದಲ ಹಂತದಲ್ಲಿ ತಾಲೂಕಿನಲ್ಲಿರುವ ಸರ್ಕಾರಿ ಹಾಗೂ ಅನುದಾನಿತ ಪ್ರೌಢ ಶಾಲಾ 410 ಶಿಕ್ಷಕರಿಗಾಗಿ ಗುಣಮುಟ್ಟದ ಮಾಸ್ಕ್ ಗಳನ್ನು ಯುವ ಮುಖಂಡ ರಾಹುಲ್ ಜಾರಕಿಹೊಳಿ ನೇತೃತ್ವದಲ್ಲಿ ಕ್ಷೇತ್ರದ ಸಮನ್ವಯ ಅಧಿಕಾರಿ ಎಂ ಬಿ.ಪಾಟೀಲ್ ಅವರಿಗೆ ಬುಧವಾರ ಹಸ್ತಾಂತರಿಸಲಾಯಿತು. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಬಸವರಾಜ ಸಾಹುಕಾರ ಎನ್ ಕುಮಸಗಿ ಇವರು “ಗೋಕಾಕ …
Read More »ಅರಬಾವಿ ಮತಕ್ಷೇತ್ರದ ಗ್ರಾ,ಪಂ.ಪಟ್ಟನ ಪಂಚಾಯತ್, ಪುರಸಭೆಗಳಿಗೆ ಸ್ಯಾನಿಟೈಸರ್ , ಮಾಸ್ಕ್ ವಿತರಿಸಿದ ಯುವ ಮುಖಂಡ ರಾಹುಲ್ ಜಾರಕಿಹೊಳಿ
ಗೋಕಾಕ: ಅರಬಾವಿ ಮತಕ್ಷೇತ್ರದ 34 ಗ್ರಾ .ಪಂ ಗಳಿಗೆ ಹಾಗೂ 4 ಪಟ್ಟಣ ಪಂಚಾಯತ್, ಪುರಸಭೆ ಗಳಿಗೆ ಸ್ಯಾನಿಟೈಸರ್ , ಮಾಸ್ಕ್ ಯುವ ಮುಖಂಡ ” ರಾಹುಲ್ ಜಾರಕಿಹೊಳಿ” ಅವರು ವಿತರಿಸಿದರು. ಹಳ್ಳಿಗಳಲ್ಲಿ ಕೊರೋನಾ ವ್ಯಾಪಕವಾಗಿ ವಿಸ್ತಾರಗೊಳ್ಳುತ್ತಿರುವ ಹಿನ್ನೆಲೆ ಜನರ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತಗಳಿಗೆ ರಾಹುಲ್ ಅವರು ಮಾಸ್ಕ್, ಸ್ಯಾನಿಟೈಸರ್ ವಿತರಿಸಿ, ಕೊರೋನಾ ಜಾಗೃತಿ ಮೂಡಿಸುತ್ತಿದ್ದಾರೆ. ಗ್ರಾಮೀಣ ಜನತೆ ಸ್ವಚ್ಛತೆಗೆ ಆಧ್ಯತೆ ನೀಡಬೇಕು ಎಂದರು ಈ ವೇಳೆ ಪಾಂಡು ಮನ್ನಿಕೇರಿ, …
Read More »ಮತ್ತೆ ಬೆಳಗಾವಿ ಜಿಲ್ಲೆ ವಾರದ ಕೊನೆಯ ಮೂರು ಸಂಪೂರ್ಣ ಲಾಕ್ ಡೌನ್
ದಿ.04-06-21 ರ ಬೆಳಿಗ್ಗೆ 6 ಗಂಟೆಯಿಂದ ದಿ.07-06-21 ರ ಬೆಳಿಗ್ಗೆ 6 ಗಂಟೆಯವರೆಗೆ ಬೆಳಗಾವಿ ಜಿಲ್ಲೆ ಸಂಪೂರ್ಣ ಲಾಕ್ ಡೌನ್ ಸಂಪೂರ್ಣ ಮಾಹಿತಿ ಇಲ್ಲಿದೆ
Read More »ಪೆಟ್ರೋಲ್ ಪಂಪ್ ಮಾಲೀಕರಿಗೆ ಹಾಗೂ ಸಿಬ್ಬಂದಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದ ರಾಹುಲ್ ಜಾರಕಿಹೊಳಿ.
ಗೋಕಾಕ: ತಾಲೂಕಿನ ಎಲ್ಲಾ ಪೆಟ್ರೋಲ್ ಪಂಪ್ ಮಾಲೀಕರಿಗೆ ಹಾಗೂ ಸಿಬ್ಬಂದಿಗಳಿಗೆ ಸತೀಶ್ ಶುಗರ್ಸ್ ವತಿಯಿಂದ ಮಾಸ್ಕ್, ಸ್ಯಾನಿಟೈಸರ್ ಹಾಗೂ ಹ್ಯಾಂಡ್ ಗ್ಲೌಸ್ ಗಳನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಮಂಗಳವಾರ ವಿತರಿಸಿದರು. ಜಿಲ್ಲೆಯಲ್ಲಿ ಕೊರೋನಾ ವ್ಯಾಪಕವಾಗಿ ವಿಸ್ತಾರಗೊಳ್ಳುತ್ತಿರುವ ಹಿನ್ನೆಲೆ ಜನರ ರಕ್ಷಣೆಗಾಗಿ ರಾಹುಲ್ ಅವರು ಮಾಸ್ಕ್, ಸ್ಯಾನಿಟೈಸರ್ ವಿತರಿಸಿ, ಕೊರೋನಾ ಜಾಗೃತಿ ಮೂಡಿಸುತ್ತಿದ್ದಾರೆ. ಗ್ರಾಮೀಣ ಜನತೆ ಸ್ವಚ್ಛತೆಗೆ ಆಧ್ಯತೆ ನೀಡಬೇಕು. ಈ ಹೆಮ್ಮಾರಿ ಸೋಂಕನ್ನು ಕಟ್ಟಿಹಾಕಲು ಸಾಮಾಜಿಕ ಅನಿರ್ವಾಯ ಎಂದರು. …
Read More »ಅನುಮತಿ ಇಲ್ಲದೇ ಮದುವೆ, ಗೋಕಾಕ ಟಾಸ್ಕ್ ಫೋರ್ಸ್ ಸಮಿತಿಯಿಂದ ದಂಡ!
ಗೋಕಾಕ: ನಲ್ಲಾನಟ್ಟಿ ಗ್ರಾಮದಲ್ಲಿ ದಿನಾಂಕ 30.05.2021 ರಂದು ಅನುಮತಿ ಇಲ್ಲದೇ ಮದುವೆ ಸಮಾರಂಭ ಜರುಗಿಸಿ ಮಾಡಿ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ 20,000/- ರೂಪಾಯಿಗಳ ದಂಡ ವಿಧಿಸಲಾಗಿದೆ. ನಲ್ಲಾನಟ್ಟಿ ಗ್ರಾಮದ ಶ್ರೀ ದಶರಥ ಯಶವಂತ ಪಾಟೀಲ್ ಎನ್ನುವವರು ಮದುವೆ ಸಮಾರಂಭವನ್ನು ಆಯೋಜಿಸಿದ್ದು ತಿಳಿದು ಬಂದಿದ್ದು, ಕೂಡಲೇ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿ ಮತ್ತು ಘಟಪ್ರಭಾ ಠಾಣೆಯ ಆರಕ್ಷಕ ನಿರೀಕ್ಷಕರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಆಗಮಿಸಿ ದಂಡ ವಿಧಿಸಿ ಜನರನ್ನು …
Read More »ಭೂತರಾಮನಹಟ್ಟಿ ಮೃಗಾಲಯಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ಮಾಡಿದ ಸತೀಶ್ ಜಾರಕಿಹೊಳಿ
ಬೆಳಗಾವಿ: “ಭೂತರಾಮನಹಟ್ಟಿ ಮೃಗಾಲಯದಲ್ಲಿ ಹುಲಿ, ಸಿಂಹ ಸೇರಿದಂತೆ ಅನೇಕ ಪ್ರಾಣಿ, ಪಕ್ಷಿಗಳಿವೆ. ಆಸಕ್ತರು ಪ್ರಾಣಿಗಳನ್ನು ದತ್ತು ಪಡೆಯಬೇಕು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮನವಿ ಮಾಡಿದ್ದಾರೆ. ಸಮೀಪದ ಭೂತರಾಮನಹಟ್ಟಿ ಮೃಗಾಲಯಕ್ಕೆ ಇಂದು (ಭಾನುವಾರ) ಭೇಟಿ ನೀಡಿ, ಅಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಈಗಾಗಲೇ ಕೆಲವರು ಇಲ್ಲಿನ ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಮತ್ತೆ ಯಾರಾದರು ಆಸಕ್ತರು ಇದ್ದರೇ ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ …
Read More »ರೈತರಿಗೆ ಬಿತ್ತನೆ ಬೀಜ ವಿತರಿಸಿದ ನಾಗಪ್ಪ ಶೇಖರಗೋಳ
ಗೋಕಾಕ: ನಗರದ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮುಂಗಾರು ಹಂಗಾಮಿಗೆ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ರೈತ ಸಂರ್ಪಕ ಕೇಂದ್ರಗಳಾದ ಗೋಕಾಕ, ಅರಭಾವಿ, ಕೌಜಲಗಿ ಹಾಗೂ ಬೀಜ ಮಾರಾಟ ಕೇಂದ್ರಗಳ ಜೊತೆಗೆ 18 ಉಪ ಮಾರಾಟ ಕೇಂದ್ರಗಳಲ್ಲಿಯೂ ಬೀಜಗಳನ್ನು ವಿತರಿಸಲಾಗುತ್ತಿದೆ …
Read More »ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಕೊರೋನಾ ವಾರಿಯರ್ಸಗಳಿಗೆ ಕೋವಿಡ್ ರಕ್ಷಾ ಕಿಟ್ ವಿತರಣೆ
ಗೋಕಾಕ ಮತಕ್ಷೇತ್ರದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರಿಂದ ವೈಯಕ್ತಿಕವಾಗಿ ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಪುರಸಭೆ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ,ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಸೈನಿಟೈಜರ್, ಹ್ಯಾಂಡ್ ಗ್ಲೋಸ್,ಮಾಸ್ಕ್, ಫೇಸ್ ಶಿಲ್ಡ್ ಸೇರಿದಂತೆ ಕೋವಿಡ್ ರಕ್ಷಾ ಕಿಟ್ ವಿತರಣೆ ಅಭಿಯಾನವನ್ನು ಇಂದು ಕೊಣ್ಣೂರ ಪುರಸಭೆಯಲ್ಲಿ ಗೋಕಾಕ ಮತಕ್ಷೇತ್ರದ ಸಾರಥಿ ಶ್ರೀ ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಸಾಹುಕಾರ ಆಪ್ತ ಸಹಾಯಕರಾದ ಸುರೇಶ ಸನದಿ ವಿತರಣೆ ಮಾಡಿ …
Read More »ಶನಿವಾರ, ರವಿವಾರ ಸಂಪೂರ್ಣ ಲಾಕ್ ಡೌನ್ ಜಿಲ್ಲಾಧಿಕಾರಿಗಳ ಆದೇಶ!
ಬೆಳಗಾವಿ: ಕೋವಿಡ್ ಹೆಚ್ಚಳ ಹಿನ್ನೆಲೆ ಜಿಲ್ಲೆಯಲ್ಲಿ ಎರಡು ದಿನ ಸಂಪೂರ್ಣ ಲಾಕ್ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ಮೇ. 29 ಬೆಳಗ್ಗೆ 6 ರಿಂದ ಮೇ 31 ಬೆಳಗ್ಗೆ 6 ಗಂಟೆವರೆಗೆ ಸಂಪೂರ್ಣ ಲಾಕ್ಡೌನ್ ಜಾರಿಯಾಗಲಿದೆ. ಆಸ್ಪತ್ರೆಗೆ ಸಂಚರಿಸಲು, ಅಗತ್ಯ ಸೇವೆ, ಔಷಧ ಪೂರೈಕೆ ಹಾಗೂ ಖರೀದಿಗೆ ಮಾತ್ರ ಅವಕಾಶ ಇರಲಿದೆ. ಎರಡು ದಿನಗಳಲ್ಲಿ ಪೂರ್ವಾನುಮತಿ ಪಡೆದ ಮದುವೆಗಳಿಗೆ ಅವಕಾಶ ನೀಡಲಾಗಿದೆ. ಸೋಂಕು ಹರಡದಂತೆ, ಸಾರ್ವಜನಿಕ ಆರೋಗ್ಯ ಹಾಗೂ …
Read More »