ಗೋಕಾಕ : ಸದ್ದಿಲ್ಲದೆ, ಯಾವುದೇ ರೀತಿಯ ಪ್ರಚಾರ ಬಯಸದೆ ನಿಸ್ವಾರ್ಥ ಸೇವೆಯಿಂದ ಜನತೆಯ ಮನದಲ್ಲಿ ಮನೆ ಮಾಡಿದ್ದಾರೆ ಸಾಹುಕಾರ್ ಮನೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ. ಹೌದು ಸಂತೋಷ ಜಾರಕಿಹೊಳಿ ಅವರು ಸಾಕಷ್ಟು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಅನೇಕ ಸಾಮಾಜಿಕ ಕಾರ್ಯಗಳನ್ನು ಸದ್ದಿಲ್ಲದೆ ಮಾಡಿದ್ದಾರೆ. ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …
Read More »ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ ಸೆ 29: ಮೂಡಲಗಿ ಮತ್ತು ಗುರ್ಲಾಪೂರ ಹಾಗೂ ವಿವಿಧ ಗ್ರಾಮಸ್ಥರ ಹಲವರು ದಿನಗಳ ಬೇಡಿಕೆಯಂತೆ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶೇಷ ಅನುದಾನ ಮಂಜೂರ ಮಾಡಿಸಿ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ನೂತನ 4.45 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ಎರಡು ಹಂತಸಿನ ಕಟ್ಟಡವನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರೆ ಎಂದು ಯುವ ನಾಯಕ ಸರ್ವೊತ್ತಮ ಜಾರಕಿಹೊಳಿ ಹೆಳೀದರು. ಅವರು ಗುರುವಾರದಂದು ಮುಡಲಗಿ ಪುರಸಭೆ ವ್ಯಾಪ್ತಿಯ …
Read More »ಗೋಕಾಕ ನಗರದಲ್ಲಿ ನೇಣಿಗೆ ಶರಣಾದ ಮಹಿಳೆ!
ಗೋಕಾಕ : ಗೋಕಾಕ ನಗರದ ಕಿಲ್ಲಾ ಪ್ರದೇಶದಲ್ಲಿ ಬೇರೊಬ್ಬರ ಮನೆಯ ಗ್ಯಾಲರಿಯಲ್ಲಿ ಮಹಿಳೆಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಶವವಾಗಿ ಪತ್ತೆಯಾಗಿರುವ ಮಹಿಳೆಯನ್ನು ಮರಾಠಾಗಲ್ಲಿಯ ನಿವಾಸಿಯಾದ ಜಭೀನಾ ಮುಲ್ಲಾ (40) ಎಂದು ಗುರುತಿಸಲಾಗಿದೆ. ಗೋಕಾಕ ನಗರದ ಕಿಲ್ಲಾದಲ್ಲಿರುವ ಮನೆಯ ಮುಂದಿನ ಗ್ಯಾಲರಿಯಲ್ಲಿ ಮೃತದೇಹ ನೇತಾಡುತ್ತಿತ್ತು. ಮನೆ ರಸ್ತೆ ಪಕ್ಕದಲ್ಲಿರುವುದರಿಂದ ಈ ದೃಶ್ಯ ಕಂಡು ವಾಕಿಂಗ್ ಹೋಗುತ್ತಿದ್ದವರು ಬೆಚ್ಚಿಬಿದ್ದಿದ್ದಾರೆ. ಕೆಲವು ದಿನಗಳ ಹಿಂದೆ ಮನೆಗೆ ಬೀಗ ಹಾಕಿಕೊಂಡು …
Read More »ಅ.2ರಿಂದ 4ರವರೆಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಜನ್ಮದಿನಾಚರಣೆ
ಬೆಳಗಾವಿ: ಯುವ ನಾಯಕ, ಸತೀಶ್ ಶುಗರ್ಸ್ ನಿದೇರ್ಶಕರಾದ ರಾಹುಲ್ ಸತೀಶ್ ಜಾರಕಿಹೊಳಿ ಅವರ ಜನ್ಮದಿನ ಕಾರ್ಯಕ್ರಮವನ್ನು ಅ. 2,3,4 ರಂದು ಅದ್ದೂರಿಯಾಗಿ ಆಚರಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ, ರಾಹುಲ್ ಜಾರಕಿಹೊಳಿ ಮತ್ತು ಪ್ರಿಯಂಕಾ ಜಾರಕಿಹೊಳಿ ಅವರ ಅಭಿಮಾನಿಗಳು ನಿರ್ಧರಿಸಿದ್ದಾರೆ. ಅ. 2ರಂದು ಬೆಳಗಾವಿ ನಗರದ ಕೆಪಿಟಿಸಿಎಲ್ ಹಾಲ್, ಅ. 3ರಂದು ಯಮಕನಮರಡಿ ಮತಕ್ಷೇತ್ರದ ಅಲದಾಳ ಗೆಸ್ಟ್ ಹೌಸ್, ಅ. 4ರಂದು ಗೋಕಾಕ ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ …
Read More »ಬಿಜೆಪಿ ಕಾರ್ಯಕ್ರಮದಲ್ಲಿ ತಪ್ಪು ತಪ್ಪಾದ ಕನ್ನಡ ಅಕ್ಷರಗಳು!
ಕಾಗವಾಡ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕಾಗವಾಡ ವಿಧಾನಸಭಾ ವ್ಯಾಪ್ತಿಯಲ್ಲಿ ನಡೆದ ಫಲಾನುಭವಿಗಳ ಸಮಾರಂಭದ ಬ್ಯಾನರ್ ನಲ್ಲಿ ಕನ್ನಡ ಅಕ್ಷರಗಳ ಕಗ್ಗೊಲೆ ನಡೆದಿದೆ. ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಪ್ರತಿನಿಧಿಸುವ ಕಾಗವಾಡ ವಿಧಾನಸಭೆ ವ್ಯಾಪ್ತಿಯಲ್ಲಿ ನಡೆದ ಫಲಾನುಭವಿಗಳ ಸಭೆಯಲ್ಲಿ ಅಳವಡಿಸಿದ್ದ ಬ್ಯಾನರ್ ನಲ್ಲಿ ಕನ್ನಡ ಅಕ್ಷರಗಳನ್ನು ತಪ್ಪು ಬರೆದಿದ್ದರು. ಕರ್ನಾಟಕ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಅನ್ನ ಭಾಗ್ಯ ವನ್ನು “ ಅಣ್ಣಭಾಗ್ಯ ”ಹಾಗೂ ಜಲ ಜೀವನ …
Read More »ಪುಸ್ತಕದಷ್ಟೆ ಜ್ಞಾನ ಪ್ರವಾಸ ಮಾಡುವದರಿಂದ ಲಭಿಸುತ್ತದೆ:ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ
ಗೋಕಾಕ : ಪ್ರವಾಸದಿಂದ ಜನರ ಮನೊಉಲ್ಲಾಸ ದೊಂದಿಗೆ ಜ್ಞಾನವೃದ್ಧಿ ಆಗುವುದು ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು ಮಂಗಳವಾರದಂದು ಸಮೀಪದ ಗೋಕಾಕ ಫಾಲ್ಸ್ ನ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತ, ಮತ್ತು ಪ್ರವಾಸೋದ್ಯಮ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು ಪುಸ್ತಕದಷ್ಟೆ ಜ್ಞಾನ ಪ್ರವಾಸ ಮಾಡುವದರಿಂದ ಲಭಿಸುತ್ತದೆ. ಪ್ರವಾಸೋದ್ಯಮ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿ, ದೇಶದ ಆರ್ಥಿಕ ಪ್ರಗತಿಯಲ್ಲಿ ಮಹತ್ವದ ಪಾತ್ರವಹಿಸುತ್ತಿದೆ. ನಾವೆಲ್ಲರೂ …
Read More »೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ
ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್‌ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು ಮೂರು ಕಿ.ಮಿ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ ೪.೮೦ ಕೋಟಿ ರೂಪಾಯಿ ಅನುದಾನದಲ್ಲಿ …
Read More »ಹಲ್ಲೆ ನಡೆಸಿ ನಗನಾಣ್ಯ ದೋಚಿದ್ದವರ ಹೆಡೆ ಮುರಿ ಕಟ್ಟಿದ ಪೊಲೀಸರು*
ಬೆಳಗಾವಿ :ಬಂಗಾರದ ವ್ಯಾಪಾರಿಗಳನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ಬಂಗಾರ ಹಾಗೂ ಹಣ ದೋಚಿದ್ದ ಖದೀಮರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಸಪ್ಟಂಬರ್ ೧೬ ರ ರಾತ್ರಿ ಬೆಳಗಾವಿ ಜಿಲ್ಲೆಯ ಗೋಕಾಕ ನಗರದಿಂದ ತಮ್ಮ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದ ಶಿಂಧಿಕುರಬೇಟ ಗ್ರಾಮಕ್ಕೆ ವಾಪಸ್ ಆಗುವ ಸಂದರ್ಭದಲ್ಲಿ ಗೋಕಾಕ ನಗರದ ಹೊರವಲಯದ ಕರೆಮ್ಮ ದೇವಿ ದೇವಸ್ಥಾನದ ಬಳಿ ಸಂಜೀವ್ ಹಾಗೂ ರವೀಂದ್ರ ಎನ್ನುವವರ ಮೇಲೆ ಹಲ್ಲೆ ನಡೆಸಿ ಅವರಲ್ಲಿದ್ದ ಅರ್ಧ ಕೆಜಿ ಬಂಗಾರ ಹಾಗೂ …
Read More »ಘಟಪ್ರಭಾದಲ್ಲಿ ರೈಲು ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿ ಸಾವು!
ಘಟಪ್ರಭಾ: ರೈಲ್ವೆ ಹಳಿ ದಾಟುವಾಗ ವ್ಯಕ್ತಿಗೆ ರೈಲು ಡಿಕ್ಕಿ ಹೊಡೆದಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಿನ್ನೆ ಸಾಯಂಕಾಲ ನಡೆದಿದೆ. ಚನ್ನಪ್ಪ ಅವಪ್ಪ ನಿಡಸೋಶಿ(35) ಮೃತ ವ್ಯಕ್ತಿ. ಚನ್ನಪ್ಪನ ಕಿವಿ ಮಂದಗತ್ತಿ ಇರುವುದರಿಂದ , ಅವಘಡ ಸಂಭವಿಸಿದೆ ಎಂದು ನಿವಾಸಿಗಳು ಮಾಹಿತಿ ನೀಡಿದ್ದಾರೆ. ಮಾರ್ಕೇಟ್ ಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿಬಂದಿದ್ದರು. ಮಾರ್ಕೇಟ್ ನಲ್ಲಿ ಖದೀರಿ ಮುಗಿಸಿ ವಾಪಸ್ ಮನೆಗೆ ತೆರಳುವ ಸನ್ನಿವೇಶಲ್ಲಿ ಘಟಪ್ರಭಾ ನಿಲ್ದಾಣದಿಂದ ಮಿರಜ್ …
Read More »ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಪಿಎಸ್ಐ ಎಂ ಡಿ ಘೋರಿ
ಗೋಕಾಕ: ವಾಹನ ಮಾಲೀಕರು ಹಾಗೂ ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಬೇಕು ಎಂದು ಗೋಕಾಕ ನಗರ ಠಾಣೆಯ ಪಿಎಸ್ಐ ಎಂ ಡಿ ಘೋರಿ ಸಲಹೆ ನೀಡಿದರು. ನಗರದ ಆಟೋ ನಿಲ್ದಾಣಗಳಲ್ಲಿ ಹಾಗೂ ಖಾಸಗಿ ಮಿನಿ ಬಸ್ ನಿಲ್ದಾಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಮಾಡುವ ಮೂಲಕ ವಾಹನ ಚಾಲಕರಿಗೆ ರಸ್ತೆ ನಿಯಮಗಳ ಬಗ್ಗೆ ತಿಳಿಸಿದರು. ಅತಿ ವೇಗದ ಚಾಲನೆ, ವಾಹನ ಚಾಲನೆಯ ವೇಳೆ ಮದ್ಯ ಸೇವನೆಯೇ ಮೊದಲಾಗಿ ರಸ್ತೆ …
Read More »