ಭಾರತದ ಯುವಕರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರಗಳಿಗೆ ಸವಾಲಾಗಿರುವ ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಮೂಲಕ ರಾಜ್ಯದ ಜಲಸಂಪನ್ಮೂಲ ಸಚಿವರಾದ *ರಮೇಶ್ ಜಾರಕಿಹೊಳಿ* ಅವರು ಮಾನವೀಯತೆಯನ್ನು ಮೆರೆದಿದ್ದಾರೆ. ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಕಾಲದಲ್ಲಿ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವುದು ತುಂಬಾ ಕಷ್ಟಕರವಾಗಿದೆ ಎಂದು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ *ಶ್ರೀ ಬಿ ಎಸ್ ಯಡಿಯೂರಪ್ಪ* ಅವರು ಎಲ್ಲಾ ಜನಪ್ರತಿನಿಧಿಗಳಿಗೆ ಮತ್ತು ಕಾರ್ಪೊರೇಟ್ ಸಂಸ್ಥೆಗಳಿಗೆ ಸರ್ಕಾರಿ ಶಾಲೆಗಳನ್ನು …
Read More »FDA, SDA ಅಭ್ಯರ್ಥಿಗಳ ನೇಮಕಾತಿಗೆ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಭ್ಯರ್ಥಿಗಳಿಂದ ಸಚಿವರಿಗೆ ಮನವಿ
ಗೋಕಾಕ :ಸನ್ 2017 ನೇ ಸಾಲಿನ ಎಸ್.ಡಿ.ಎ.ಹಾಗೂ ಎಫ್, ಡಿ,ಎ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆಗೆ ಒಪ್ಪಿಗೆ ಸೂಚಿಸುವಂತೆ ಸಚಿವ ರಮೇಶ ಜಾರಕಿಹೊಳಿ ಅವರಿಗೆ SDA ಹಾಗೂ FDA ಅಭ್ಯರ್ಥಿಗಳು ಮನವಿ ಮಾಡಿಕೊಂಡರು. 2017 ನೇ ಸಾಲಿನ SDA ಹಾಗೂ FDA ಪರೀಕ್ಷೆಯಲ್ಲಿ ಆಯ್ಕೆಗೊಂಡಿದ್ದು ಎಲ್ಲ ಮೂಲ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ಮುಗಿದಿದ್ದು, ಹಾಗೂ ಆರ್ಥಿಕ ಇಲಾಖೆಯು ನೇಮಕ ಪ್ರಕ್ರಿಯೆಯನ್ನು ತಡೆಹಿಡಿದಿದೆ. ಆದರೇ ಇದೇ ಅಧಿಸೂಚನೆಯಲ್ಲಿ ಆಯ್ಕೆಯಾದ …
Read More »ದುಪಧಾಳ ಮೆಥೋಡಿಸ್ಟ್ ಸಭಿಕರಿಂದ ಸಂಭ್ರಮದಿಂದ ಕ್ರಿಸ್‍ಮಸ್ ಆಚರಣೆ…
ಗೋಕಾಕ: ತಾಲೂಕಿನ ದುಪಧಾಳ ಮೆಥೋಡಿಸ್ಟ್ ಸೇರಿದಂತೆ ತಾಲೂಕಾದ್ಯಂತ ಕ್ರೈಸ್ತ ಸಮುದಾಯದವರು ಕ್ರಿಸ್‍ಮಸ್ ಹಬ್ಬವನ್ನು ಶ್ರದ್ಧೆ, ಭಕ್ತಿಯಿಂದ ಡಿಸೆಂಬರ್ 25 ಶುಕ್ರವಾರ ಅಂದು ಅತಿ ವಿಜೃಂಭಣೆಯಿಂದ ಧುಪದಾಳ ಮೆಥೋಡಿಸ್ಟ್ ಚರ್ಚಿನ ಸಭಿಕರು ಆಚರಿಸಿದರು. ಇನ್ನು ಮೆಥೋಡಿಸ್ಟ್ ಕ್ರೈಸ್ತ ಸಮುದಾಯದ ಸಭಿಕರು ಮನೆ ಮನೆಗಳಲ್ಲಿ ವಿದ್ಯುತ್ ಅಲಂಕಾರ ಮಾಡಲಾಗಿದು, ಏಸು ಕ್ರಿಸ್ತನ ಹುಟ್ಟು ಹಬ್ಬದ ಸಂಭ್ರಮ ಎಲ್ಲೆಡೆಯೂ ಮನೆ ಮಾಡಿತ್ತು. ಬಂಧು, ಬಾಂಧವರ ಭೇಟಿ, ಶುಭಾಶಯ ವಿನಿಮಯ, ಕೇಕ್ ಕತ್ತರಿಸುವ ಸಂಭ್ರಮ, ಸಾಮೂಹಿಕ …
Read More »ರಾಜಕಾರಣ ಬೇರೆ ಪಕ್ಷದವರಿಗೆ ವೃತ್ತಿ ಆದರೆ ಬಿಜೆಪಿಗೆ ಅದು ನೀತಿ : ಡಾ: ಮಲ್ಲಿಕಾರ್ಜುನ ಬಾಳಿಕಾಯಿ
ಗೋಕಾಕ : ಗೋಕಾಕ ಮತಕ್ಷೇತ್ರದ ಬಿಜೆಪಿಯ ಯುವ ಮೊರ್ಚಾ ಬೆಳಗಾವಿ ಗ್ರಾಮಾಂತರ ಜಿಲ್ಲೆ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದ ಕಾರ್ಯಕಾರಿಣಿ ಸಭೆ ಗೋಕಾಕ ನಗರದ ಸಮುದಾಯ ಬವನದಲ್ಲಿ ನಡೆಯಿತು. ಜ್ಯೋತಿ ಬೆಳಗಿಸಿ ಅಟಲ ಜಿ ಬಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ರಾಜ್ಯ ಯುವ ಮೊರ್ಚಾ ಪ್ರದಾನ ಕಾರ್ಯದರ್ಶಿಗಳಾದ ಡಾ: ಮಲ್ಲಿಕಾರ್ಜುನ ಬಾಳಿಕಾಯಿ ಮಾತನಾಡಿ ಇವತ್ತು ಬಾರತಿಯ ಜನತಾ ಪಾರ್ಟಿಗೆ ಅಜಾತ ಶತ್ರು,ದೇಶಕ್ಕಾಗಿ,ಪಕ್ಷಕ್ಕಾಗಿಪ್ರದಾನಿ ಮಂತ್ರಿ ಹುದ್ದೆ ತ್ಯಾಗ ಮಾಡಿದ ಅಟಲ ಬಿಹಾರಿ …
Read More »ಅಧಿಕಾರದ ಬೆನ್ನು ಹತ್ತದೆ ಜವಾಬ್ದಾರಿಗೆ ಬೆನ್ನು ಹತ್ತಿ : ಡಾ.ಮಲ್ಲಿಕಾರ್ಜುನ ಬಾಳಿಕಾಯಿ
ಅರಭಾಂವಿ ಮತಕ್ಷೇತ್ರದ ಬಿಜೆಪಿಯ ಯುವ ಮೊರ್ಚಾ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಯುವ ಮೊರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಡಾ: ಮಲ್ಲಿಕಾರ್ಜುನ ಬಾಳಿಕಾಯಿ ಮಾತನಾಡಿ ತಾನು ಅಡಿದ ಕೆಲಸ ಕಾರ್ಯಗಳನ್ನು ಇನ್ನೊಬ್ಬರಿಗೆ ಒಪ್ಪುವಂತೆ ಮಾಡವವರೆ ಅಜಾತ ಶತ್ರು, ಅಂತಹ ವ್ಯಕ್ತಿ ಅಟಲ ಬಿಹಾರಿ ವಾಜಪೇಯಿ, ಅತ್ಯಂತ ಶತ್ರುಗಳನ್ನು ಹೊಂದುವ ಏಕೈಕ ಕ್ಷೇತ್ರವೆಂದರೆ ಅದುವೆ ರಾಜಕೀಯ ಕ್ಷೇತ್ರ ಅಂತಹ ಕ್ಷೇತ್ರದಲ್ಲಿ ಯಾವುದೇ ವಿರೋದಿಗಳಿಲ್ಲದೆ ಅಜಾತಶತ್ರುವಾಗಿ ಇದ್ದವರು, ಅಟಲ್ ಜೀ ಎಂದರು,ಬಿಜೆಪಿ ಪಕ್ಷ ಹಿರಿಯರು …
Read More »ಬನ್ನೂರು ಪುರಸಭೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ
ಮೈಸೂರು,ಡಿ.23: ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲೆಯ ಟಿ.ನರಸೀಪುರ ತಾಲೂಕು ಬನ್ನೂರು ಪುರಸಭೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಬನ್ನೂರು ಪುರಸಭೆ ಮುಖ್ಯಾಧಿಕಾರಿ ಪುಷ್ಪಲತಾ 25 ಸಾವಿರ ರೂ. ಲಂಚ ಪಡೆಯುವ ವೇಳೆ ಮೈಸೂರಿನ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. ಬನ್ನೂರು ಪಟ್ಟಣದ ಕಾಮಗಾರಿ ಸಂಬಂಧ ಬಿಲ್ ಮಾಡಿಕೊಡಲು ಗುತ್ತಿಗೆದಾರರೊಬ್ಬರಿಗೆ 25 ಸಾವಿರ ರೂ. ಲಂಚ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಗುತ್ತಿಗೆದಾರರು ಮೈಸೂರಿನ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. …
Read More »15 ದಿನಗಳ ಕಾಲ ಕೃಷಿ ಜಮೀನುಗಳಿಗೆ 6.80 ಟಿಎಮ್‌ಸಿ ನೀರು – ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಹಿಡಕಲ್ ಜಲಾಶಯದಿಂದ ಡಿಸೆಂಬರ್ ೨೫ ರಿಂದ ೧೫ ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು ೬.೮೦ ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶುಕ್ರವಾರ ಬೆಳಿಗ್ಗೆ ೬ ಗಂಟೆಯಿಂದ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗುವುದು …
Read More »ಕೊರೋನಾ ರೂಪಾಂತರ ; ಎಚ್ಚರಿಕೆಯಿಂದ ಇರುವಂತೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ
ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಆದಷ್ಟು ಜಾಗರೂಕತೆಯಿಂದ ಜೀವನ ನಿರ್ವಹಣೆ ಮಾಡುವಂತೆ ಸಚಿವ *ರಮೇಶ್ ಜಾರಕಿಹೊಳಿ* ಕರೆ ನೀಡಿದ್ದಾರೆ. ಕೋವಿಡ್ 19 ಸೋಂಕು ನಿವಾರಕ ಲಸಿಕೆಯು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಲಸಿಕೆಯನ್ನು ಸಹಾ ವ್ಯವಸ್ಥಿತವಾಗಿ …
Read More »ಲೋಕಲ್ ವಾರ್ : ಬೆಳಗಾವಿಯಲ್ಲಿ ಒಟ್ಟಾರೆ ಶೇ.82.70 ಮತದಾನ.
ಬೆಳಗಾವಿ : ಗ್ರಾಮ ಪಂಚಾಯತಿ ಮೊದಲ ಹಂತದ ಚುನಾವಣೆ ಮಂಗಳವಾರ (ಡಿ.22) ಜಿಲ್ಲೆಯಾದ್ಯಂತ ಶಾಂತಿಯುತವಾಗಿ ನಡೆಯಿತು. ಮೊದಲ ಹಂತದಲ್ಲಿ ಬೆಳಗಾವಿ, ಖಾನಾಪುರ, ಹುಕ್ಕೇರಿ, ಬೈಲಹೊಂಗಲ, ಕಿತ್ತೂರು, ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಲ್ಲಿ ಮತದಾನ ನಡೆಯಿತು. ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡ ಮತದಾನ ಪ್ರಕ್ರಿಯೆಯಲ್ಲಿ ಮಹಿಳೆಯರು, ಹಿರಿಯರು ಸೇರಿದಂತೆ ಎಲ್ಲರೂ ಉತ್ಸಾಹದಿಂದ ಭಾಗವಹಿಸಿದರು. ಮೊದಲ ಹಂತದಲ್ಲಿ ಏಳು ತಾಲ್ಲೂಕುಗಳಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಬೆಳಗಾವಿ ತಾಲ್ಲೂಕಿನಲ್ಲಿ ಅತೀ ಹೆಚ್ಚು ಅಂದರೆ ಶೇ.86.60 ರಷ್ಟು …
Read More »ಗೋಕಾಕದಲ್ಲಿ ಎಸ್,ಎಸ್,ಎಲ್,ಸಿ, ಮತ್ತು ಪಿ,ಯು,ಸಿ,ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ
ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ ಮತ್ತು ಗೋಕಾಕ ತಾಲೂಕಾ ಘಟಕದ ಸಂಯುಕ್ತ ಆಶ್ರಯದಲ್ಲಿ ಎಸ್,ಎಸ್,ಎಲ್,ಸಿ, ಮತ್ತು ಪಿ,ಯು,ಸಿ,ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವೀರಶೈವ ಲಿಂಗಾಯತ ರಾಷ್ಟ್ರಿಯ ಉಪಾದಕ್ಷರಾದ ಪ್ರಭಾಕರ ಕೊರೆ ಮಾತನಾಡಿ,ನೂರು ವರ್ಷದಲ್ಲಿ ಶಿಕ್ಷಣ ವಂಚಿತರಾದವರು ಇವತ್ತು ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾವಿರಾರು ವಿದ್ಯಾರ್ಥಿಗಳಿಗೆ ಬೇದ ,ವರ್ಣ ಇಲ್ಲದೆ ಪ್ರತಿ ಸಮಾಜದವರಿಗೆ ಕೆ,ಎಲ್,ಇ,ಶಿಕ್ಷಣ ಸಂಸ್ಥೆ ಶಿಕ್ಷಣ ಕೊಂಡುವಂತಾಗಿದೆ. …
Read More »