Breaking News

ಜಿಲ್ಲೆ

ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಸಚಿವ ರಮೇಶ್ ಜಾರಕಿಹೊಳಿ.

ಗೋಕಾಕ : ವಿಕಲಚೇತನ ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ತ್ರಿಚಕ್ರ ವಾಹನಗಳನ್ನು ವಿತರಿಸಿದರು. ಜಿ.ಪಂ ಸದಸ್ಯ ಟಿ.ಆರ್.ಕಾಗಲ್, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ, ಪೌರಾಯುಕ್ತ ಶಿವಾನಂದ ಹಿರೇಮಠ, ಸದಸ್ಯರುಗಳಾದ ಅಬ್ಬಾಸ ದೇಸಾಯಿ, ಪ್ರಕಾಶ ಮುರಾರಿ, ಸಂತೋಷ ಮಂತ್ರಣವರ , ಸಿದ್ದಪ್ಪ ಹುಚ್ಚರಾಯಪ್ಪಗೋಳ, ಶ್ರೀಶೈಲ ಯಕ್ಕುಂಡಿ, ಮುಖಂಡರುಗಳಾದ ಅಬ್ದುಲವಹಾಬ ಜಮಾದಾರ, ದಾದಾಪೀರ ಶಾಬಾಶಖಾನ, ದುರ್ಗಪ್ಪ ಶಾಸ್ತ್ರಿಗೋಲ್ಲರ, ಬಸವರಾಜ ದೇಶನೂರ, …

Read More »

ಮೂಡಲಗಿ ತಹಶೀಲ್ದಾರ ಕಛೇರಿ ಮೇಲೆ ಎಸಿಬಿ ದಾಳಿ: ಗ್ರಾಮ ಲೆಕ್ಕಾಧಿಕಾರಿ ಈಗ ಎಸಿಬಿ ಅತಿಥಿ!

ಮೂಡಲಗಿ : ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಲೆಕ್ಕಾಧಿಕಾರಿ ಅಶೋಕ ತಳವಾರ ಎಂಬುವವರ ಮೇಲೆ ಸೋಮವಾರ ಸಾಯಂಕಾಲ ನಾಲ್ಕು ಗಂಟೆಗೆ ಎಸಿಬಿ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾನೆ. ಮಳೆಯ ಅನಾವೃಷ್ಟಯಿಂದ ಮನೆಗಳು ಬಿದ್ದಿರುವುದರಿಂದ ಸರ್ಕಾರ ಸಂತ್ರಸ್ತರಿಗೆ ಐದು ಲಕ್ಷ ರೂ, ಗಳ ಮನೆ ನಿರ್ಮಾಣಕ್ಕೆ ಹಣ ಘೋಷಣೆ ಹಿನ್ನೆಲೆಯಲ್ಲಿ ಫಲಾನುಭವಿಗಳ ನೋಂದಣಿ ಕಾರ್ಯಚರಣೆಯನ್ನು ಸ್ಥಳೀಯ ತಹಶೀಲ್ದಾರ ಕಚೇರಿಯಲ್ಲಿ ಪ್ರಾರಂಭಿಸಲಾಗಿತ್ತು. ಹೊಸ ತಾಲೂಕಿನ ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆಯಿಂದ ಈ ಫಲಾನುಭವಿಗಳ ನೋಂದಣಿ …

Read More »

ಶೂನ್ಯ ಸಂಪಾದನ ಮಠದ ವಾಣಿಜ್ಯ ಸಂಕೀರ್ಣಗಳನ್ನು ಉದ್ಘಾಟಿಸಿದ ಸಚಿವ ರಮೇಶ್ ಜಾರಕಿಹೊಳಿ

ಗೋಕಾಕ : ನಗರದ ಬ್ಯಾಳಿಕಾಟ ಸಮೀಪದಲ್ಲಿ ನೂತನವಾಗಿ ನಿರ್ಮಿಸಿರುವ ಶೂನ್ಯ ಸಂಪಾದನ ಮಠದ ವಾಣಿಜ್ಯ ಸಂಕೀರ್ಣಗಳನ್ನು ಸೋಮವಾರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಸುಣದೋಳಿಯ ಶಿವಾನಂದ ಸ್ವಾಮೀಜಿ, ಜಿಪಂ.ಸದಸ್ಯ ಟಿ.ಆರ್.ಕಾಗಲ್, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಪೌರಾಯುಕ್ತ ಶಿವಾನಂದ ಹಿರೇಮಠ, ಮುಖಂಡರಾದ ಅಬ್ದುಲ್ ರಹೇಮಾನ್ ದೇಸಾಯಿ, ಹುಸೇನ ಫನಿಬಂದ್, ದುರ್ಗಪ್ಪ ಶಾಸ್ತ್ರಿಗೊಲ್ಲರ, ಆಡಳಿತಾಧಿಕಾರಿ ಅಡಿವೇಶ ಗವಿಮಠ, ಬಸವರಾಜ ಹಿರೇಮಠ, ಬಸವನಗೌಡ …

Read More »

ಗುರು ಮೌನ ಮಾತನ್ನು ಶಿಷ್ಯ ಜ್ಞಾನದಿಂದ ಅರಿಯಬೇಕು: ಶ್ರೀ ಸಿದ್ದಲಿಂಗ ಸ್ವಾಮೀಜಿ

ಗೋಕಾಕ : ಸ್ತ್ರೀಯರನ್ನು ತಾಯಿ ಪಾರ್ವತಿ ಸಮಾನವಾಗಿ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು. ಮಹಿಳೆಯರನ್ನು ಗೌರವದಿಂದ ಕಾಣಬೇಕು ಎಂದು ನದಿ ಇಂಗಳಗಾವ ಗುರುಲಿಂಗ ದೇವರಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು. ನಗರದ ಶೂನ್ಯ ಸಂಪಾದನ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ೧೪೩ನೇ ಮಾಸಿಕ ಶಿವಾನುಭವ ಗೊಷ್ಠಿಯಲ್ಲಿ ಮಾತನಾಡಿದರು.  ಸತಿಯನ್ನು ಬಿಟ್ಟು ಉಳಿದೆಲ್ಲ ಸ್ತ್ರೀಯರು ಮಹಾತಾಯಿ ಪಾರ್ವತಿ ಸಮಾನರು ಎಂಬ ಭಾವನೆಯಿಂದ ಬಾಳಿ ಬದುಕಿದರೆ ಸಮಾಜವನ್ನು ಸದೃಢಗೋಳಿಸಲು ಸಾಧ್ಯ . ಆ ನಿಟ್ಟಿನಲ್ಲಿ ನಾವೆಲ್ಲರೂ ಬದುಕಬೇಕು. ಗುರು …

Read More »

ಸಿದ್ಧ ಸಮಾಧಿ ಯೋಗದ ನೂತನ ಕಟ್ಟಡಕ್ಕೆ 6 ಲಕ್ಷ ರೂ. ದೇಣಿಗೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮನ್ನಿಕೇರಿಯಲ್ಲಿ ಗುರುದೇವ ದತ್ತ ಯೋಗ ಫೌಂಡೇಷನ್ ಆಶ್ರಯದಲ್ಲಿ ನಿರ್ಮಾಣವಾಗುತ್ತಿರುವ ಎಸ್‍ಎಸ್‍ವೈ ನೂತನ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಯೋಗ ಹಾಗೂ ಪ್ರಾಣಾಯಾಮದಿಂದ ಮಾತ್ರ ಎಲ್ಲ ದೀರ್ಘ ವ್ಯಾದಿಗಳನ್ನು ಬೇರು ಸಮೇತ ತೆಗೆದು ಹಾಕಲು ಸಾಧ್ಯವಿದೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಗುರುದೇವ ದತ್ತ ಯೋಗಾ ಫೌಂಡೇಷನ್ ಆಶ್ರಯದಲ್ಲಿ ಸಿದ್ಧ …

Read More »

ಕುರ್ಣಿವಾಡಿ ಗ್ರಾಮಕ್ಕೆ ಬೆಳಕು ನೀಡಿದ ಶಾಸಕ ಸತೀಶ ಜಾರಕಿಹೊಳಿ

ಹುಕ್ಕೇರಿ: ಯಮಕನಮರಡಿ ವಿಧಾನ ಸಭಾ ಮತಕ್ಷೇತ್ರದ ಹೆಬ್ಬಾಳ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಕುರ್ಣಿವಾಡಿ ಗ್ರಾಮದಲ್ಲಿ ಶನಿವಾರದಂದು ಬೀದಿ ವಿದ್ಯುತ್ ದೀಪಗಳ ಉದ್ಘಾಟನೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ ನೆರೆವೇರಿಸಿದರು. ಕುರ್ಣಿವಾಡಿ ಗ್ರಾಮಸ್ಥರ ಬೀದಿ ವಿದ್ಯುತ್ ದೀಪಗಳ ಬಹುದಿನಗಳ ಬೇಡಿಕೆಯನ್ನು ಈಡೆರಿಸಿದ ಶಾಸಕ ಸತೀಶ ಜಾರಕಿಹೊಳಿಯವರ ಈ ಕಾರ್ಯವನ್ನು ಇಡೀ ಗ್ರಾಮಸ್ಥರು ಶ್ಲಾಘಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬೆಳವಿಯ ಶ್ರಿಗಳಾದ ಶರಣ ಬಸವ ಸ್ವಾಮಿಜಿ, ಯುವನಾಯಕ ರಾಹುಲ ಜಾರಕಿಹೊಳಿ, ಜಿಪಂ ಸದಸ್ಯ …

Read More »

ಯಮಕನಮರಡಿ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆದ ಮುಖಂಡರು .

ಯಮಕನಮರಡಿ: ಯಮಕನಮರಡಿ ವಿಧಾನ ಸಭಾ ಮತ ಕ್ಷೇತ್ರದ ಮೋದಗಾ ಗ್ರಾಮದಲ್ಲಿ ಬಿಜೆಪಿಯ ಹಲವಾರು ಮುಖಂಡರು ಇಂದು‌ ಅಧಿಕೃತವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ‌ ನೇತೃತ್ವದಲ್ಲಿ ಕಾಂಗ್ರಸ್ ಸೇರ್ಪಡೆಗೊಂಡರು. ದಡ್ಡಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಮೋದಗಾ ಗ್ರಾಮದಲ್ಲಿ ಶನಿವಾರದಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ‌ ಅವರ ಅಭಿವೃದ್ಧಿ ಕಾರ್ಯಗಳನ್ನು ಮತ್ತು ಅವರ ಸಾಮಾಜಿಕ‌ ಕಳಕಳಿ ಮತ್ತು ಕ್ಷೇತ್ರದ ವಿವಿಧ ರಂಗಗಳಲ್ಲಿ ಕಳೆದ ಒಂದು ದಶಕಗಳಿಂದ ಮಾಡಿದ ಸಾಧನೆಗಳನ್ನು ಮೆಚ್ಚಿ …

Read More »

ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಮೂಡಲಗಿ ಹೊಸ ತಾಲೂಕಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಅಗತ್ಯವಿರುವ ಎಲ್ಲ ಸರ್ಕಾರಿ ಕಚೇರಿಗಳನ್ನು ಪ್ರಾರಂಭಿಸಲಾಗುವುದು. ಅಲ್ಲದೆ ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು ಎಂದು ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದಲ್ಲಿ ಪ್ರಾದೇಶಿಕ ಹಿಂದುಳಿದ ಪ್ರದೇಶಾಭಿವೃದ್ದಿ ಇಲಾಖೆಯಿಂದ (ನಂಜುಂಡಪ್ಪ ಆಯೋಗ) 95 ಲಕ್ಷ ರೂ.ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿ …

Read More »

ವಿಜಯನಗರ 31ನೇ ಜಿಲ್ಲೆಯೆಂದು ಘೋಷಣೆ

ಬೆಂಗಳೂರು, ನ. 27: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ. ಸಚಿವ ಸಂಪುಟ ಸಭೆಯಲ್ಲಿಂದು ಅಧಿಕೃತವಾಗಿ ಅನುಮೋದನೆ ಪಡೆದುಕೊಂಡ ಬಳಿಕ ವಿಜಯನಗರ 31ನೇ ಜಿಲ್ಲೆ ಎಂದು ಸಚಿವ ಮಾಧುಸ್ವಾಮಿ ಅವರು ಘೋಷಣೆ ಮಾಡಿದರು. ಈ ಮೂಲಕ ಸಚಿವ ಆನಂದ್ ಸಿಂಗ್ ಅವರ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದೆ. ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ರಚನೆ, ರೂಪುರೇಷೆಗಳ …

Read More »

ಕರ್ನಾಟಕ ನೀರಾವರಿ ನಿಗಮದಿಂದ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಈ ಭಾಗದಲ್ಲಿ ಮನ್ನಿಕೇರಿ ಮಹಾಂತಲಿಂಗೇಶ್ವರ ದೇವಸ್ಥಾನವು ಇತಿಹಾಸದಿಂದ ಕೂಡಿದ್ದು, ಅಪಾರ ಭಕ್ತ ಸಮೂಹವನ್ನು ಆಕರ್ಷಿಸುತ್ತಿರುವ ಮಠವಾಗಿದೆ. ಸಮುದಾಯ ಭವನ ನಿರ್ಮಾಣದಿಂದಾಗಿ ಮದುವೆ, ಮುಂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ ದೇವಸ್ಥಾನದ ಬಳಿ ಬುಧವಾರ ದಂದು ಕರ್ನಾಟಕ ನೀರಾವರಿ ನಿಗಮದ 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಸಮುದಾಯ …

Read More »