Breaking News

ಜಿಲ್ಲೆ

ಮೂಡಲಗಿ ಪುರಸಭೆ ನೂತನ ಅಧ್ಯಕ್ಷರಾಗಿ ಹಣಮಂತ ಗುಡ್ಲಮನಿ ಹಾಗೂ ಉಪಾಧ್ಯಕ್ಷರಾಗಿ ರೇಣುಕಾ ಹಾದಿಮನಿ ಅವಿರೋಧ ಆಯ್ಕೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.

ಮೂಡಲಗಿ: ಬಹುನಿರಕ್ಷಿತ ಕುತುಹಲಕ್ಕೆ ಕಾರಣವಾಗಿದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ, ಹಣಮಂತ ಗುಡ್ಲಮನಿ ಹಾಗೂ ರೇಣುಖಾ ಹಾದಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಜೆ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದರು. ಶುಕ್ರವಾರ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಕುರಿತು ಚುನಾವಣಾ ಪ್ರಕೀಯೇಗಳು ಜರುಗಿದವು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದರಂತೆ ಚುನಾವಣಾ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧವಾಗಿ ಎರಡು ಸ್ಥಾನಗಳಿಗೆ ಚುನಾವಣಾ ಆಯ್ಕೆ ಪ್ರಕೀಯೇ ಜರುಗಿತು. ನೂತನ ಪುರಸಭೆ …

Read More »

ಬಿಜೆಪಿ ಅತ್ಯಂತ ಶಿಸ್ತಿನ ಪಕ್ಷ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆ ಗೋಕಾಕ : ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ ಸಭಾ ಭವನದಲ್ಲಿ ಜರುಗಿದ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಜವಾಬ್ದಾರಿ ವಹಿಸಿಕೊಂಡಿರುವ ಹೊಸ ಪದಾಧಿಕಾರಿಗಳು ಸಂಘಟನಾತ್ಮಕವಾಗಿ ದುಡಿದು ಕೇಂದ್ರ …

Read More »

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಚಾಲನೆ

ಬೆಳಗಾವಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಉಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಇಂದು ಚಾಲನೆ ನೀಡಿದರು. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಉಳ್ಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ   573.73 ಲಕ್ಷ ರೂ ಅಂದಾಜು ಮೊತ್ತದ ವಿವಿಧ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಭೂಮಿ ಪೂಜೆ ನೆರವೇರಿಸಿದರು.  ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಮಾಹಾಂತೇಶ ಮಗದುಮ್ಮ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ  ಪಾರೀಶಗೌಡ …

Read More »

ನೂತನ ಪೆಟ್ರೋಲ್ ಬಂಕ್ ಗೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ

ಬೆಳಗಾವಿ: ತಾಲೂಕಿನ ಕಲಕಂಬಾದಲ್ಲಿ ನಿರ್ಮಿಸಲಾದ ನೂತನ ಜಗನ್ನಾಥ್ ಪೆಟ್ರೋಲ್ ಬಂಕ್ ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಸಂಜಯ ಪಾಟೀಲ್, ಜಿಪಂ ಸದಸ್ಯ ಯಲ್ಲಪ್ಪ ಬುಟರಿ, ಭಾರತ ಪೆಟ್ರೋಲಿಯಂ ಮ್ಯಾನೇಜರ್ ಕುಲದೀಪ ಗುಲಾಟಿ, ಸಂದೀಪ , ಶಾಸಕ ಸತೀಶ ಜಾರಕಿಹೊಳಿ ಆಪ್ತ ಸಹಾಯಕ ಅರವಿಂದ ಕಾರ್ಚಿ …

Read More »

●ಅತಿವೃಷ್ಟಿ: ಮುನ್ನೆಚ್ಚರಿಕೆಗೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ. ●ಕೋವಿಡ್ ನಿಯಂತ್ರಣ: ನಿರ್ಲಕ್ಷ್ಯ ಸಲ್ಲದು; ಅಧಿಕಾರಿಗಳಿಗೆ ಸಚಿವರ ತಾಕೀತು

ಬೆಳಗಾವಿ, ಅ.16: ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಗೊಂಡಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ಆತಂಕವಿಲ್ಲ. ಆದಾಗ್ಯೂ ಮಳೆಯ ಪ್ರಮಾಣ ಹೆಚ್ಚಾದರೆ ಅದನ್ನು ಗಮನದಲ್ಲಿರಿಸಿಕೊಂಡು ಆಲಮಟ್ಟಿ ಜಲಾಶಯದಿಂದ ಇನ್ನಷ್ಟು ನೀರು ಬಿಡುಗಡೆ ಮಾಡಲು ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು. ಅತಿವೃಷ್ಟಿ ಹಾಗೂ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ಶುಕ್ರವಾರ (ಅ.16) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ …

Read More »

ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ;ಮುನ್ನೆಚ್ಚರಿಕಾ ಕ್ರಮಕ್ಕೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ

ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಿದ್ದು, ವಿಪರೀತ ಹಾನಿ ಸಂಭವಿಸಿದೆ. ಈ ಕುರಿತು ಚರ್ಚಿಸಲು *ನಾಳೆ ಉನ್ನತ ಮಟ್ಟದ ಸಭೆ* ಕರೆದಿರುವುದಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಲಸಂಪನ್ಮೂಲ ಸಚಿವ *ಶ್ರೀ ರಮೇಶ್ ಜಾರಕಿಹೊಳಿ* ತಿಳಿಸಿದ್ದಾರೆ. “ಬೆಳಗಾವಿ ಜಿಲ್ಲೆಯ ಮಳೆಯ ಹಾನಿಯ ಕುರಿತು ಈಗಾಗಲೇ ಅಧಿಕಾರಿಗಳಿಂದ ವರದಿ ಪಡೆದಿದ್ದೇನೆ. ನಾಳೆ ಸಭೆ ಕರೆದು ಚರ್ಚಿಸುತ್ತೇನೆ. ಕಲಬುರಗಿ …

Read More »

ಲಂಚ ಪಡೆಯುತ್ತಿದ್ದ ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ಭ್ರಷ್ಟ ನಿರೀಕ್ಷಕ ಸಿಕ್ಕಿ ಬಿದ್ದ!

ಚಿಕ್ಕಬಳ್ಳಾಪುರ: ರೇಷ್ಮೆ ಹುಳು ಸಾಕಾಣಿಕೆ ಮನೆ ಮತ್ತು ಹನಿ ನೀರಾವರಿಯ ಸಹಾಯಧನ ಬಿಡುಗಡೆ ಮಾಡಲು 12,500 ರೂಗಳು ಲಂಚ ಸ್ವೀಕರಿಸಿದ ಶಿಡ್ಲಘಟ್ಟ ತಾಲೂಕಿನ ಮೇಲೂರು ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ನಿರೀಕ್ಷಕರೊಬ್ಬರು ಭ್ರಷ್ಟಚಾರ ನಿಗ್ರಹದಳ(ಎಸಿಬಿ) ಬಲೆಗೆ ಸಿಕ್ಕಿಬಿದ್ದಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮೇಲೂರು ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ರೇಷ್ಮೆ ನಿರೀಕ್ಷಕ ಪ್ರವೀಣ್ ಅವರು ಲಂಚ ಸ್ವೀಕರಿಸುವಾಗ ಎಸಿಬಿ ಪೋಲಿಸರು ಹಣದ ಸಮೇತ ಬಂಧಿಸಿದ್ದಾರೆ. ಶಿಡ್ಲಘಟ್ಟ ತಾಲೂಕಿನ ಮೇಲೂರಿನ ಶ್ರೀನಿವಾಸರೆಡ್ಡಿ ಅವರು …

Read More »

ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ|| ಗೋಕಾಕ ನಗರ ಸಭೆಗೆ ಯಾರಾಗ್ತಾರೇ ಅಧ್ಯಕ್ಷ ಉಪಾಧ್ಯಕ್ಷ || ಸಚಿವ ರಮೇಶ ಜಾರಕಿಹೊಳಿ ಅವರ ಕೃಪಾಕಟಾಕ್ಷ ಯಾರ ಮೇಲೆ?

ಚೇತನ ಖಡಕಭಾಂವಿ , ಸಂಪಾದಕರು CK NEWS KANNADA. ಗೋಕಾಕ : ಗೋಕಾಕ ನಗರ ಸಭೆ ಸದಸ್ಯರಾಗಿ ಕಳೆದ ಎರಡು ವರ್ಷಗಳಾದರು ಇನ್ನೂ ಅಧಿಕಾರ ವಹಿಸಿಕೊಂಡಿಲ್ಲ, ಮೊನ್ನೆ ಸರ್ಕಾರದಿಂದ ಪರಿಷ್ಕ್ರತ ಮೀಸಲಾತಿ ಪ್ರಕಟಣೆ ಹೊರಡಿಸಿ ಆದೇಶಿಸಿದಾಗ ಸದಸ್ಯರಲ್ಲಿ ಮಂದಹಾಸ ಒಂದು ಕಡೆ ಆದರೇ , ಇನ್ನೊಂದೆಡೆ ಅಧ್ಯಕ್ಷ, ಉಪಾಧ್ಯಕ್ಷ ಯಾರಾಗ್ತರೇ ಎಂಬ ಕುತೂಹಲ, ಇದ್ದಕ್ಕೇಲ್ಲ ಶೀಘ್ರದಲ್ಲಿ ವಿರಾಮವಾಗಲಿದೆ. ಗೋಕಾಕ ನಗರ ಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ,ಉಪಾಧ್ಯಕ್ಷ ಸ್ಥಾನಕ್ಕೆ …

Read More »

ಮೇಕೆದಾಟು ಯೋಜನೆ ; ಮತ್ತೆ ಕೇಂದ್ರ ಸಚಿವರನ್ನು ಭೇಟಿ ಮಾಡಲಿರುವ ಸಚಿವ ಜಾರಕಿಹೊಳಿ‌

ಮೇಕೆದಾಟು ಯೋಜನೆಯ‌ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಸರ‌ ಮತ್ತು ಅರಣ್ಯ ‌ಇಲಾಖೆಯ ಅನುಮತಿ ಪಡೆಯಲು ಒತ್ತಾಯಿಸಿ ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ನವದೆಹಲಿಗೆ ತೆರಳಲಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಹಲವಾರು ಯೋಜನೆಗಳಿಗೆ ಅರಣ್ಯ ತೀರುವಳಿ ನೀಡುವ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಮೇಕೆದಾಟು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರದ ಸಚಿವರನ್ನು ಒತ್ತಾಯಿಸಲಾಗುವುದು. ಅದಕ್ಕಾಗಿ ಶೀಘ್ರದಲ್ಲಿ ನವದೆಹಲಿಗೆ ತೆರಳಲು ಯೋಚಿಸಿರುವುದಾಗಿ …

Read More »

KMF ನಿರ್ದೇಶಕರಾದ ಶ್ರೀ ಅಮರ್ ನಾಥ್ ರಮೇಶ್ ಜಾರಕಿಹೊಳಿ‌ ಅವರ ಹೇಳಿಕೆ

ನಾನು ವಯಸ್ಸಿನಲ್ಲಿ ತುಂಬಾ ಚಿಕ್ಕವನು. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯನ್ನು ಸೇರಿದ್ದೇನೆ. ಪಕ್ಷದ ಕಾರ್ಯಕರ್ತನಾಗಿ ಇನ್ನೂ ಸಾಕಷ್ಟು ಕೆಲಸ‌ ಮಾಡುವ ಮನಸ್ಸಿದೆ. ನನ್ನ ತಂದೆಯವರು ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಗೋಕಾಕ್ ಕ್ಷೇತ್ರದ ಸಾರ್ವಜನಿಕರ ಕುಂದು‌ ಕೊರತೆಗಳನ್ನು ಆಲಿಸಿ ; ಸಮಸ್ಯೆಗಳನ್ನು ಪರಿಹರಿಸುವ ಗುರುತರ ಜವಾಬ್ದಾರಿ ನನ್ನ ಮೇಲಿದೆ. ಸನ್ಮಾನ್ಯ ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿಯವರು ಸಾಕಷ್ಟು ಜನೋಪಯೋಗಿ ಕಾರ್ಯಗಳನ್ನು ಮಾಡಿದ್ದಾರೆ. ಅವುಗಳನ್ನು ಮುಂದುವರೆಸಿಕೊಂಡು ಹೋಗುವ ಸಲುವಾಗಿ ಈ ಲೋಕಸಭಾ …

Read More »