Breaking News

ಜಿಲ್ಲೆ

ಪತ್ರಿಕಾ ದಿನಾಚರಣೆ – ಪ್ರಶಸ್ತಿ ಸಾಧಕರಿಗೆ ಜವಾಬ್ದಾರಿಗಳು ಹೆಚ್ಚಿಸುತ್ತವೆ : ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ

ಬೆಳಗಾವಿ ದಿ 9:– ಯುವ ಕಾರ್ಯನಿರ್ವಹಿಸುವ ಪತ್ರಕರ್ತರ ಸಂಘ, ರಿ ಬೆಳಗಾವಿ, ಬೆಳಗಾವಿ ನಗರದ ಶ್ರೀ ಸದ್ಗುರು ಸಾಹಿತ್ಯ ಪ್ರತಿಷ್ಠಾನ ಇವರ ಸಂಯುಕ್ತ ಆಶ್ರಯದಲ್ಲಿ,ಪತ್ರಿಕಾ ದಿನಾಚರಣೆಯ ನಿಮಿತ್ಯ ಸಮಾಜದ ವಿವಿಧ ಕ್ಷೇತ್ರ ದಲ್ಲಿನ ಸಾಧಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ, ಜಿಲ್ಲಾ ಮಟ್ಟದ ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ರವಿವಾರ ಬೆಳಗಾವಿ ನಗರದ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಸಭಾಂಗಣದಲ್ಲಿ ಜರುಗಿದವು ಜ್ಯೋತಿ ಬೆಳಗಿಸಿ ಈ ಕಾರ್ಯಕ್ರಮವನ್ನು ಗೋಕಾಕದ ಲಕ್ಷ್ಮೀ ಎಜುಕೇಷನ್ …

Read More »

ಬದುಕಿನ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದ 280 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್‌ ವಿತರಣೆ ಬೆಳಗಾವಿ: ಬದುಕಿನ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿದರೆ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ 131ನೇ ಜಯಂತಿ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು …

Read More »

*ಗೋಡಚಿನಮಲ್ಕಿ ಜಲಪಾತಕ್ಕೆ ಬಿಗಿ ಭದ್ರತೆ ಕಲ್ಪಿಸಿದ ಪಿಎಸ್ಐ ನಾಗರಾಜ್ ಖಿಲಾರೆ*

ಗೋಕಾಕ : ಸತತವಾಗಿ ಹರಿಯುತ್ತಿರುವ ಮಳೆಯಿಂದ ತಾಲೂಕಿನ ಗೋಕಾಕ ಫಾಲ್ಸ್ ಮತ್ತು ಗೋಡಚಿನಮಲ್ಕಿ ಜಲಾಶಯಗಳು ರಮಣೀಯವಾಗಿ ಹರಿಯುತ್ತಿದ್ದು, ಜಲಾಶಯಗಳನ್ನು ನೋಡಲು ಪ್ರವಾಸಿಗರ ದಂಡೆ ಹರಿದು ಬರುತ್ತಿದೆ.ಬೆಳೆಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಈ ಎರೆಡು ಜಲಪಾತಗಳು ಜಗತ್ತ ಪ್ರಸಿದ್ಧಿ ಗಿಟ್ಟಿಸಿ ಪ್ರವಾಸಿಗರನ್ನು ಕೈ ಬಿಸಿ ಕರೆಯುತ್ತಿವೆ. ಪ್ರವಾಸಿಗರು ತೀರದಲ್ಲಿ ಹೋಗದಿರುವಂತೆ ಗೋಡಚಿನಮಲ್ಕಿಯಲ್ಲಿ ಗೋಕಾಕ ಗ್ರಾಮೀಣ ಪಿಎಸ್ಐ ನಾಗರಾಜ್ ಖಿಲಾರೆ ಅವರ ನೇತೃತ್ವದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಿದ್ದಾರೆ. ಕಳೆದ ಒಂದು ವಾರದಿಂದ ಸಹ್ಯಾದ್ರಿ …

Read More »

ಎಸ್ಸಿ-ಎಸ್ಟಿ ಸಮುದಾಯದ ಪ್ರಗತಿಗೆ ಮೀಸಲಾತಿ ಅಗತ್ಯ: ರಾಹುಲ್ ಜಾರಕಿಹೊಳಿ

ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಮನವಿ ಬೆಳಗಾವಿ: ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸಿ, ಪರಿಶಿಷ್ಟ ಜಾತಿ ಮೀಸಲಾತಿ 15ರಿಂದ 17%, ಪರಿಶಿಷ್ಟ ಪಂಗಡದ ಮೀಸಲಾತಿಯನ್ನು 3ರಿಂದ ಶೇ 7.5ಕ್ಕೆ ಹೆಚ್ಚಿಸಬೇಕು ಒತ್ತಾಯಿಸಿ ಯುವ ನಾಯಕ ರಾಹುಲ್ ಜಾರಕಿಹೊಳಿಯವರ ನೇತೃತ್ವದಲ್ಲಿ ಸೋಮವಾರ ಕರ್ನಾಟಕ ದಲಿತ ಸಂಘಟನೆ ಹಾಗೂ ವಾಲ್ಮೀಕಿ ಸಮಾಜದಿಂದ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್ ಉದ್ಯಾನವನದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೂ ಬೃಹತ್‌ ಪ್ರತಿಭಟನೆ ನಡೆಸಿ, …

Read More »

ಅಥಣಿ ತಾಲೂಕಿನಲ್ಲಿ ಕಂಪಿಸಿದ ಭೂಮಿ, ಬೆಚ್ಚಿ ಬಿದ್ದ ಜನ!

ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ‌ ಸುರಿಯುತ್ತಿರುವ ಬೆನ್ನಲ್ಲೇ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಲಘು ಭೂಕಂಪವಾಗಿದೆ.‌   ಶನಿವಾರ ಬೆಳಗ್ಗೆ 6:45ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.ಯಾವುದೇ ಹಾನಿ ಸಂಭವಿಸಿಲ್ಲ. ಸುಮಾರು ಐದಾರು ಸೆಕೆಂಡ್ ಭೂಮಿ ಕಂಪನವಾಗಿದೆ.   ಧಾರಾಕಾರ‌ ಮಳೆ ಸುರಿಯುತ್ತಿರುವುದರ ಜತೆಗೆ ಲಘು ಭೂಕಂಪನ ಆಗಿರುವುದರಿಂದ ಜನರು ಆತಂಕಗೊಂಡಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ಹಾಗೂ ಡಿಎಸ್ ಪಿ ಸ್ಥಳಕ್ಕೆ …

Read More »

ಬೆಳಗಾವಿ ಜಿಲ್ಲೆಗೆ ಮೂರು ದಿನ ಯಲ್ಲೋ ಅಲರ್ಟ್ : ಡಿ.ಸಿ ನಿತೇಶ್ ಪಾಟೀಲ್

ಬೆಳಗಾವಿ: ಇನ್ನೂ ಮೂರ್ನಾಲ್ಕು ದಿನಗಳ ಕಾಲ ಬೆಳಗಾವಿ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸದ್ಯ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ತಹಶೀಲ್ದಾರ್ ಅಕೌಂಟ್‍ನಲ್ಲಿ ಹಣ ಇದ್ದು ತುರ್ತು ಪರಿಹಾರಕ್ಕೂ ಯಾವುದೇ ಸಮಸ್ಯೆ ಇಲ್ಲ ಎಂದು ಡಿ.ಸಿ ನಿತೇಶ್ ಪಾಟೀಲ್ ಹೇಳಿದ್ದಾರೆ.   ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಗೆ 69 ಸಾವಿರ ಕ್ಯೂಸೆಕ್‍ನಷ್ಟು ನೀರು ಹರಿದು ಬರುತ್ತಿದೆ. ಅದೇ ರೀತಿ ಆಲಮಟ್ಟಿ ಜಲಾಶಯಕ್ಕೆ ನೀರು ಹರಿದು ಹೋಗುತ್ತಿದೆ. …

Read More »

ಅರಭಾವಿ ಕ್ಷೇತ್ರದ ಎಲ್ಲ ಕುಟುಂಬಗಳಿಗೂ ಕೋವಿಡ್-19 ಸಮಯದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಆಹಾರ ಧಾನ್ಯಗಳ ಕಿಟ್ ವಿತರಣೆಗೆ ಶ್ಲಾಘನೆ*

ಗೋಕಾಕದಲ್ಲಿ ಶುಕ್ರವಾರದಂದು ಜರುಗಿದ ಬಿಜೆಪಿ ಅರಭಾವಿ ಮಂಡಲ ಕಾರ್ಯಕಾರಿಣಿ ಸಭೆ* *ಗೋಕಾಕ*: ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡಲು ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರೀಯ ಆಡಳಿತವೇ ಕಾರಣ. ಹೀಗಾಗಿ ಮೋದಿ ಅವರು ವಿಶ್ವಮಾನ್ಯ ನಾಯಕರು ಎಂದು ಬಿಜೆಪಿ ರಾಷ್ಟ್ರೀಯ ಓಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ ಹೇಳಿದರು. ಶುಕ್ರವಾರದಂದು ಇಲ್ಲಿಯ ಎನ್‍ಎಸ್‍ಎಫ್ ದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ …

Read More »

ಪ್ರವಾಹ ಭೀತಿ ಇದ್ದರೂ ಸಭೆ ನಡೆಸದ ಸಚಿವರು- ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕಿಡಿ!

ಬೆಳಗಾವಿ: ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಸರ್ಕಾರ ಮಾತ್ರ ಮುಂಜಾಗ್ರತಾ ಸಭೆ ಮಾಡುತ್ತಿಲ್ಲ. ಯಾರೂ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಕಿಡಿಕಾರಿದರು. ನಗರದ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯೂ ಪ್ರವಾಹದ ಸಂದರ್ಭದಲ್ಲಿ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಲಿಲ್ಲ. ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ …

Read More »

ಕುಲಗೋಡ ಪೋಲಿಸರ ಭರ್ಜರಿ ಭೇಟೆ; 95 ಕೆ.ಜಿ ಗಾಂಜಾ ವಶ.!

ಕುಲಗೋಡ : ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮ ಗಾಂಜಾ ಬೆಳೆಯುತ್ತಿರುವ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ, ಸುಮಾರು 95 ಕೆ.ಜಿ, ₹ 9.51 ಲಕ್ಷ ಮೌಲ್ಯದ ಗಾಂಜವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಬಸಪ್ಪ ರಾಮಪ್ಪ ಲಗಳಿ. ಸಿದ್ದಪ್ಪಾ ಬಸಪ್ಪಾ ಲಗಳಿ ಬಂಧಿತ ಆರೋಪಿಗಳು. ಪಿಎಸ್ಐ ಗೋವಿಂದಗೌಡ ಎಸ್ ಪಾಟೀಲ್, ಎಎಸ್ಐ ಬಿ ವೈ ಅಂಬಿ, ಕಲ್ಮೇಶ್ ಬಾಗಲಿ, ಸಿದ್ದು ಮಂಗಿ, ಮಾಳಪ್ಪಾ ಆಡಿನ, ಮಹೇಶ್ ಲದ್ದಿ, ಎಸ್ ವಿ ಹಂಜಿ, ಮಾರುತಿ ಕುರಿನವರ್, …

Read More »

ಕೃಷಿ ಸಂಜೀವಿನಿ ವಾಹನಕ್ಕೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ!

ಗೋಕಾಕ : ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಹೆಚ್ಚಿನ ಪ್ರಗತಿ ಸಾಧಿಸುವಂತೆ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕೃಷಿ ಇಲಾಖೆಯ ಮುಂಗಾರು ಹಂಗಾಮಿನ ಕೃಷಿ ಅಭಿಯಾನ ಹಾಗೂ ಕೃಷಿ ಸಂಜೀವಿನಿ ವಾಹನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ ವೈಜ್ಞಾನಿಕ ಯುಗದಲ್ಲಿ ಯಂತ್ರಗಳ ಅಳವಡಿಕೆಯಿಂದ ಹೆಚ್ಚಿನ ಪ್ರಗತಿ ಸಾಧಿಸಲು ಸಾಧ್ಯ ರೈತರು ಈ ತಂತ್ರಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಕೃಷಿ ಇಲಾಖೆ ಹಾಗೂ ಇತರ ಕೃಷಿಗೆ …

Read More »