Breaking News

ಜಿಲ್ಲೆ

ಕಾಂಗ್ರೆಸ್ ಸಂಘಟಿತಗೊಳಿಸಲು ಪಂಚರಾಜ್ಯಗಳ ಚುನಾವಣೆ ಒಂದು ಪಾಠ: ಕೆಪಿಸಿಸಿ ಕಾರ್ಯಾಧ್ಯಕ, ಶಾಸಕ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ಬದಲಾವಣೆಗೆ ಹಾಗೂ ಹೆಚ್ಚು ಸಂಘಟಿತಗೊಳಿಸಲು ಈ ಪಂಚರಾಜ್ಯಗಳ ಚುನಾವಣೆ ಒಂದು ಪಾಠವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.   ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಎಲ್ಲಡೆ ಕಾಂಗ್ರೆಸ್‌ ಮುಕ್ತ ಕರ್ನಾಟಕವಾಗಲಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಅದು ಅವರು ಕಾಣುತ್ತಿರುವ ಹಗಲು ಕನಸು. ಎಂದೇದಿಗೂ ಕಾಂಗ್ರೆಸ್‌ ಮುಕ್ತ ಮಾಡಲು ಅವರಿಂದ ಸಾಧ್ಯವಿಲ್ಲ. ಗೋವಾದಲ್ಲಿ ಮತಗಳು ವಿಭಜನೆಯಾಗಿದ್ದರಿಂದ ನಮ್ಮ ಪಕ್ಷಕ್ಕೆ …

Read More »

ಕಾಂಗ್ರೆಸ್ ಬಲಿಷ್ಠವಾಗಲೂ ಕಾರ್ಯಕರ್ತರು ಹಗಲಿರುಳು ಶ್ರಮಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಳಗಾವಿ: ಮಾ.31ರೊಳಗಾಗಿ 50 ಲಕ್ಷ ಸದಸ್ಯತ್ವ ಗುರಿ ಮುಟ್ಟುವ ಅಗತ್ಯವಿದೆ. ಈ‌ ‌ನಿಟ್ಟನಲ್ಲಿ ಕಾರ್ಯಕರ್ತರು ಹಗಲಿರುಳು ಕೆಲಸ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿರುವ ‘ಕಾಂಗ್ರೆಸ್‌ ಡಿಜಿಟಲ್‌ ಸದಸ್ಯತ್ವ ನೋಂದಣಿ’ ಅಭಿಯಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸದಸ್ಯತ್ವ ಅಭಿಯಾನ ನಡೆಯಬೇಕಿದೆ. ಮನೆಯಲ್ಲಿನ ಜನರು ಕೆಲಸಗಳಿಗೆ ಹೋದರು ಕಾಯ್ದು ನೋಂದಣಿ ಮಾಡಿಸಬೇಕು. …

Read More »

ಆಟೋ ಚಾಲಕರ ವಿರುದ್ಧ ಮಿನಿಗುಡ್ಸ ಮಾಲೀಕರು ಹಾಗೂ ಚಾಲಕರು ಸಂಘ ಪ್ರತಿಭಟನೆ!

ಗೋಕಾಕ: ಆಟೋಗಳಲ್ಲಿ ಗುಡ್ಸ ಸಾಮಗ್ರಿಗಳನ್ನು ಆಟೋರಿಕ್ಷಾಗಳ ಮೇಲೆ ಮತ್ತು ಒಳಗಡೆ ಹಾಕಿಕೊಂಡು ಹೊಗುತ್ತಿರುವುದನ್ನು ಖಂಡಿಸಿ ಮಿನಿಗುಡ್ಸ ಮಾಲೀಕರು ಹಾಗೂ ಚಾಲಕರು ಸಂಘ ಪ್ರತಿಭಟನೆ. ನಗರದ ಆರ್ ಟಿ ಓ ಇಲಾಖೆ ಮುಂದೆ ನೂರಾರು ಚಾಲಕರು ಸೇರಿ ಆಟೋಗಳಲ್ಲಿ ಗುಡ್ಸ ಸಾಮಗ್ರಿಗಳನ್ನು ಆಟೋರಿಕ್ಷಾಗಳ ಮೇಲೆ ಮತ್ತು ಒಳಗಡೆ ಹಾಕಿಕೊಂಡು ಹೊಗುತ್ತಿರುವುದನ್ನು ಇಂತಹ ಆಟೋರಿಕ್ಷಾ ಮಾಲಿಕರಿಗೆ ಮತ್ತು ಚಾಲಕರಿಗೆ ಸುಮಾರು ಸಾರಿ ಮೌಖಿಕವಾಗಿ ಮನವಿ ಮಾಡಿಕೊಂಡರು ಕೂಡಾ ಕ್ಯಾರೇ ಅನ್ನದೆ , ಮನಬಂದಂತೆ …

Read More »

ಮಹಿಳೆಯರ ಪ್ರಗತಿಗೆ ಡಾ. ಅಂಬೇಡ್ಕರ್‌ ಕೊಡುಗೆ ಅಪಾರ: ಪ್ರಿಯಂಕಾ ಜಾರಕಿಹೊಳಿ

ಅಂತಾರಾಷ್ಟೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಯಮಕನಮರಡಿ: ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಮಹಿಳೆಯರಿಗೆ ನೀಡಿದ ಕೊಡುಗೆ ಮರೆಯಬಾರದೆಂದು ಯುವ ನಾಯಕಿ ಪ್ರಿಯಂಕಾ ಸತೀಶ್‌ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಹತ್ತರಗಿ ಗ್ರಾಮದಲ್ಲಿ ಆನಂದಪೂರ್ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಗೂ ಸ್ವ-ಸಹಾಯ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರ ಶಿಕ್ಷಣ, ಸಮಾನತೆಗಾಗಿ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬಹಳಷ್ಟು ಶ್ರಮಿಸಿದ್ದಾರೆ ಎಂದು …

Read More »

*೧೦ ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ಉತ್ತಮ ಗುಣಮಟ್ಟದ ರಸ್ತೆಗಳನ್ನು ತ್ವರಿತಗತಿಯಲ್ಲಿ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*   ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಹತ್ತು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದ ಗಾಂಧಿನಗರದಲ್ಲಿ ಆರ್.ಡಿ.ಪಿ.ಆರ್ ಯೋಜನೆಯಡಿ ೧೦ಕೋಟಿ ರೂಪಾಯಿ …

Read More »

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ನಲ್ಲಿ ಪಡಿತರದಲ್ಲಿ ಒಂದು ಕೆಜಿ ರಾಗಿ ಅಥವಾ ಜೋಳ ವಿತರಿಸುವುದಾಗಿ ಹೇಳಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಡಿಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಅಕ್ಕಿಯೊಂದಿಗೆ ಕಬ್ಬಿಣ, ಪೋಲಿಕ್ ಆಮ್ಲ, ವಿಟಮಿನ್ ಬಿ12 ಪೋಷಕಾಂಶಗಳನ್ನು ಸೇರ್ಪಡೆ ಮಾಡಿದ ಸಾರವರ್ಧಿತ ಅಕ್ಕಿಯನ್ನು ವಿತರಿಸಲಾಗುತ್ತದೆ.93 ಕೋಟಿ ರೂಪಾಯಿ ವೆಚ್ಚದಲ್ಲಿ ಇದನ್ನು ವಿತರಿಸಲಾಗುವುದು. ಇದರೊಂದಿಗೆ ಪಡಿತರದಲ್ಲಿ 5 ಕೆಜಿ ಅಕ್ಕಿಯ ಜೊತೆಗೆ ಒಂದು ಕೆಜಿ ರಾಗಿ …

Read More »

ಸಮಾಜ ಸುಧಾರಣೆ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ಪೀಠಗಳ ಪಾತ್ರ ಮಹತ್ವದಾಗಿದೆ : ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ

ಗೋಕಾಕ ಮಾ 3 :ಸಮಾಜ ಸುಧಾರಣೆ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ಪೀಠಗಳ ಪಾತ್ರ ಮಹತ್ವದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಹೇಳಿದರು ಗುರುವಾರದಂದು ನಗರದ ಚನ್ನಬಸವೇಶ್ವರ ವಿದ್ಯಾ ಪೀಠದ ಆವರಣದಲ್ಲಿ ಶೂನ್ಯ ಸಂಪಾದನ ಮಠದ ಲಿಂಗೈಕ್ಯ ಶ್ರೀ ಬಸವ ಮಹಾಸ್ವಾಮಿಗಳ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಹಮ್ಮಿಕೊಂಡ 17ನೇ ಶರಣ ಸಂಸ್ಕೃತಿ ಉತ್ಸವದ ಪ್ರಥಮ ದಿನದ ಬಸವ ಧರ್ಮ ಸಮಾವೇಶವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. …

Read More »

ಆರೋಗ್ಯದ ಜತೆ ಓದಿಗೂ ಆಸಕ್ತಿ ನೀಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ವ್ಯಾಯಾಮ ಶಾಲಾ ಉಪಕರಣಗಳ ವಿತರಣಾ ಸಮಾರಂಭ ಯಮಕನಮರಡಿ: ಆರೋಗ್ಯವೇ ಭಾಗ್ಯವಾಗಿದ್ದು, ಯುವಕರು ಆರೋಗ್ಯದ ಕಡೆ ಗಮನ ಹರಿಸಬೇಕು. ನಿಮಗೆ ಬೇಕಾದ ಎಲ್ಲಾ ರೀತಿಯ ವ್ಯಾಯಾಮ ಸಾಮಗ್ರಿ ನೀಡಲು ಬದ್ಧರಿದ್ದು, ಓದಿಗೂ ಆಸಕ್ತಿ ತೊರಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ಅಲದಾಳ ಗ್ರಾಮದಲ್ಲಿ ನಡೆದ ವ್ಯಾಯಾಮ ಶಾಲಾ ಉಪಕರಣಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಮತ ಕ್ಷೇತ್ರದಲ್ಲಿ ಶಾಲಾ ಕಟ್ಟಡಗಳನ್ನು ಅಚ್ಚುಕಟ್ಟಾಗಿ ನಿರ್ಮಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಶಾಸಕರ …

Read More »

ಸಚಿವ ಈಶ್ವರಪ್ಪ ಹೇಳಿಕೆಯಿಂದ ರಾಜ್ಯದಲ್ಲಿ ಸಮಸ್ಯೆ ಉದ್ಭವ: ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ

ಗೋಕಾಕ: ಸಚಿವ ಈಶ್ವರಪ್ಪ ಹೇಳಿಕೆಯಿಂದ ರಾಜ್ಯದಲ್ಲಿಸಮಸ್ಯೆ ಉದ್ಭವಿಸಿದ್ದು, ಕಾಂಗ್ರೆಸ್‌ ಪಕ್ಷದಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್‌ ಕಚೇರಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಾಬ್‌ ವಿವಾದ ಬಿಜೆಪಿ ಸೃಷ್ಟಿ ಮಾಡಿದ ವಿವಾದ, ಹಿಜಾಬ್‌ ನೂರಾರು ವರ್ಷಗಳಿಂದ ನಡೆಯುತ್ತಾ ಬಂದಿದ್ದು, ಮೊದಲು ಯಾವ ಕಷ್ಟಗಳು ಬಂದಿರಲಿಲ್ಲ. ಈಗ ಉದ್ದೇಶ ಪೂರ್ವಕವಾಗಿ ಬಿಜೆಪಿ ಮಾಡಿದೆ. ಸಂವಿಧಾನ ಪ್ರತಿಯೊಬ್ಬರಿಗೂ ಸ್ವತಂತ್ರ್ಯ ನೀಡಿದ್ದು, ಅವರ ಪಾಡಿಗೆ …

Read More »

ಛತ್ರಪತಿ ಶಿವಾಜಿ ಮಹಾರಾಜರು ಅತ್ಯಂತ ಧೈರ್ಯಶಾಲಿ ಸಾಮ್ರಾಟರಾಗಿದ್ದರು : ಅಮರನಾಥ ಜಾರಕಿಹೊಳಿ

ಗೋಕಾಕ: ಛತ್ರಪತಿ ಶಿವಾಜಿ ಮಹಾರಾಜರು ಅತ್ಯಂತ ಧೈರ್ಯಶಾಲಿ ಸಾಮ್ರಾಟರಾಗಿದ್ದು, ಭಾರತದಾಧ್ಯಂತ ಮರಾಠಾ ಸಾಮ್ರಾಜ್ಯವನ್ನು ಸ್ಥಾಪಿಸಿದ ಕೀರ್ತಿ ಛತ್ರಪತಿ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ ಎಂದು ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಹೇಳಿದರು. ಅವರು, ಶಿವಾಜಿ ಮಹಾರಾಜರ ಜಯಂತಿ ನಿಮಿತ್ಯ ನಗರದ ಮರಾಠಾ ಗಲ್ಲಿಯಲ್ಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಪೂಜೆ ಸಲ್ಲಿಸಿ ಮಾತನಾಡಿದರು. ಛತ್ರಪತಿ ಶಿವಾಜಿ ಮಹಾರಾಜರು ತಮ್ಮ ಆಡಳಿತದಲ್ಲಿ ಹಿಂದುಗಳಷ್ಟೇ ಮುಸ್ಲಿಂರು ಸಹ ಸಂಪೂರ್ಣ ಧಾರ್ಮಿಕ ಸ್ವಾತಂತ್ರವನ್ನು ಹೊಂದಿದ್ದರು. …

Read More »