ಮೂಡಲಗಿ: ತಾಲೂಕಿನ ಗುಜನಟ್ಟಿಯ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಬಾಲಕಿಯರು ಕಬ್ಬಡ್ಡಿ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗಿ, ಬೆಳಗಾವಿ ವಿಭಾಗ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಶುಭಹಾರೈಸಿದ್ದಾರೆ. ಇದೇ ನ. 11 ರಂದು ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯಲ್ಲಿ ನಡೆಯಲಿರುವ ಕಬ್ಬಡ್ಡಿ ಪಂದ್ಯದಲ್ಲಿ ಬೆಳಗಾವಿ ಬಾಲಕಿಯರು ಸೆಣಸಾಟ ನಡೆಸಲಿದ್ದು, ಈ ಪ್ರಯುಕ್ತ ಸ್ಪರ್ಧಿಗಳಿಗೆ ಸನ್ಮಾನ ರಾಹುಲ್ ಜಾರಕಿಹೊಳಿ ಶುಭ ಹಾರೈಸಿದರು. ಈ …
Read More »ಬಂಡಿಗಣಿ ದಾನೇಶ್ವರ ಮಹಾರಾಜರ ಕಾರ್ಯ ಪ್ರಶಂಸನೀಯ : ಶಾಸಕ ಬಾಲಚಂದ್ರ ಜಾರಕಿಹೊಳಿ*
ಕಲ್ಲೋಳಿಯಲ್ಲಿ ಬಂಡಿಗಣಿ ಮಠದ ಸದ್ಬಕ್ತರ ಸತ್ಕಾರ ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಕರ್ನಾಟಕವಲ್ಲದೇ ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶ, ಗೋವಾ, ತಮಿಳುನಾಡು ರಾಜ್ಯಗಳಲ್ಲಿ ಅಸಂಖ್ಯೆ ಭಕ್ತರಿಗೆ ಅನ್ನಪ್ರಸಾದ ಮಾಡುತ್ತಿರುವ ಬಂಡಿಗಣಿಯ ದಾಸೋಹ ಚಕ್ರವರ್ತಿ ದಾನೇಶ್ವರ ಮಹಾರಾಜರ ಕಾರ್ಯ ಶ್ಲಾಘನೀಯವಾದದ್ದು ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ಸಂಜೆ ಬಂಡಿಗಣಿ ಮಹಾರಾಜರ ಭಕ್ತರು ಹಮ್ಮಿಕೊಂಡ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಅವರು, ಧಾರ್ಮಿಕ-ಶೈಕ್ಷಣಿಕ ಕ್ಷೇತ್ರಗಳಲ್ಲಿ …
Read More »1 ಕೋಟಿ 40 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಚಾಲನೆ
ಯಮಕನಮರಡಿ: ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ರಾಜಿ ಮಾಡಿಕೊಳ್ಳದೇ ಗುಣಮಟ್ಟ ಕಾಯ್ದುಕೊಳ್ಳಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಹೆಬ್ಬಾಳ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಉಳ್ಳಾಗಡಿ ಖಾನಾಪುರದಿಂದ ರಾಷ್ಟ್ರೀಯ ಹೆದ್ದಾರಿ NH 4 ವರೆಗಿನ 1 ಲೋಕೋಪಯೋಗಿ ಇಲಾಖೆ ವತಿಯಿಂದ ಮಂಜೂರಾದ 1 ಕೋಟಿ 40 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಇದೇ ವೇಳೆ ಕ್ಷೇತ್ರದಲ್ಲಿ ವಿವಿಧ …
Read More »ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ!
ಬೆಳಗಾವಿ : ಕಳೆದ ತಿಂಗಳು ಸಾರ್ವಜನಿಕರಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದರು. ಕಣ್ಣಿನ ದೋಷವಿರುವ ಸಾರ್ವಜನಿಕರಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ನಗರದ ನೇತ್ರ ದರ್ಶನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ತಂಡದ ಜುಬೇರ್ ಮಿರ್ಜಾಬಾಯಿ ಹಾಗೂ …
Read More »ಪ್ರತಿನಿತ್ಯ ಕನ್ನಡವನ್ನು ಪ್ರೀತಿಸುವ ಕಾರ್ಯ ಆಗಬೇಕು : ಯುವ ನಾಯಕ ಸನತ್ ಜಾರಕಿಹೊಳಿ
ಗೋಕಾಕ: ಕನ್ನಡ ಎಂದರೆ ಬರಿ ಭಾಷೆ ಅಲ್ಲಾ , ಅದು ಪ್ರತಿಯೊಬ್ಬ ಕನ್ನಡಿಗರ ಉಸಿರಾಗಬೇಕು,ಬರೀ ರಾಜ್ಯೋತ್ಸವದಂದು ಕನ್ನಡವನ್ನು ಪ್ರೀತಿಸುವ ಪರಿಪಾಠ ಬಿಟ್ಟು ಪ್ರತಿನಿತ್ಯ ಕನ್ನಡವನ್ನು ಪ್ರೀತಿಸುವ ಕಾರ್ಯ ಆಗಬೇಕು.ಎಂದು ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ನಗರದ ಕರವೇ ವತಿಯಿಂದ ಇಲ್ಲಿನ ಉಪ ಕಾರಾಗೃಹದಲ್ಲಿ ಹಮ್ಮಿಕೊಂಡ ವಿಚಾರಣಾಧೀನ ಬಂಧಿಗಳೊಂದಿಗೆ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು ಕನ್ನಡ ಭಾಷೆ ಇಂದು …
Read More »ಮೂಡಲಗಿ : ಸಬ್ ರಿಜಿಸ್ಟ್ರಾರ್ ಕಛೇರಿ ನನಸು ಮಾಡಿದ ಬಾಲಚಂದ್ರ ಜಾರಕಿಹೊಳಿ.*
*ನುಡಿದಂತೆ ನಡೆದ ಹೆಮ್ಮೆಯ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ:* ಮೂಡಲಗಿಗೆ ಉಪನೋಂದಣಿ ಅಧಿಕಾರಿಗಳ ಕಛೇರಿಯನ್ನು ಆರಂಭಿಸುವ ಮೂಲಕ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಸೋಮವಾರ ನೂತನವಾಗಿ ಆರಂಭಗೊಂಡಿರುವ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಕ್ಟೋಬರ ತಿಂಗಳಾಂತ್ಯಕ್ಕೆ ಮೂಡಲಗಿಯಲ್ಲಿ ಕಛೇರಿಯ ಪೂಜೆ ಸಲ್ಲಿಸುವ ಮೂಲಕ ಸಾರ್ವಜನಿಕರು ಹಾಗೂ ರೈತರಿಗೆ ನೀಡಿದ ವಾಗ್ದಾನದಂತೆ …
Read More »ಸಂವಿಧಾನವೇ ದೇಶದ ಶ್ರೇಷ್ಠ ಗ್ರಂಥ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಯಾದಗಿರಿ: ಸಂವಿಧಾನವೇ ನಮ್ಮ ದೇಶದ ಶ್ರೇಷ್ಠ ಗ್ರಂಥವಾಗಿದ್ದು, ಕಾರಣ ಸಂವಿಧಾನವನ್ನು ಪ್ರತಿಯೊಬ್ಬರು ಅಧ್ಯಯನ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಜಿಲ್ಲೆಯ ವಡಗೇರಾ ಪಟ್ಟಣದ ಡಿ.ಡಿ.ಯು ಇಂಟರ್ ನ್ಯಾಶನಲ್ ಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡಿದ್ದ ಡಿ.ಡಿ.ಯು ಶಿಕ್ಷಣ ಸಂಸ್ಥೆಯ ದಶಮಾನೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರು ಶಿಕ್ಷಣ ಪಡೆದರೆ ಹುಲಿಯ ಹಾಲು ಕುಡಿದಂತೆ ಎಂದು ಹೇಳಿದ್ದಾರೆ. ಆದರೆ ಅವರೇ ಹೇಳಿದಾಗೆ ಶಿಕ್ಷಣ …
Read More »ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ: ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಲಾಗುವುದು, ಪ್ರತಿಲೀಟರ್ ಹಾಲಿಗೆ ೩ ರೂಪಾಯಿ ಹೆಚ್ಚಳ ಮಾಡಲಾಗುವುದು, ಈ ದರ ಏರಿಕೆಯಿಂದ ರೈತರಿಗೆ ವರದಾನವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ‘ಭಾನುವಾರದಂದು ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಿಂದ ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್‌ನಲ್ಲಿ ೧೦ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೂಲಿಕಟ್ಟಿ ಶೀಥಲಿಕರಣ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಅವರು …
Read More »ನಾಗಾಲ್ಯಾಂಡ್ ಗೆ ಆಯ್ಕೆಯಾದ ಕುಸ್ತಿ ಪಟ್ಟುಗೆ ಆರ್ಥಿಕ ಸಹಾಯ ನೀಡಿ, ಶುಭಹಾರೈಸಿದ ರಾಹುಲ್ ಜಾರಕಿಹೊಳಿ
ಬೆಳಗಾವಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿ: ಯುವ ನಾಯಕ ರಾಹುಲ್ ಜಾರಕಿಹೊಳಿ ಕರೆ ನಾಗಾಲ್ಯಾಂಡ್ ಗೆ ಆಯ್ಕೆಯಾದ ಕುಸ್ತಿ ಪಟ್ಟುಗೆ ಆರ್ಥಿಕ ಸಹಾಯ ನೀಡಿ, ಶುಭಹಾರೈಸಿದ ರಾಹುಲ್ ಜಾರಕಿಹೊಳಿ, ನಾಯಕ ರಾಹುಲ್ ಜಾರಕಿಹೊಳಿ ಅವರು 10 ಸಾವಿರ ರೂ. ಆರ್ಥಿಕ ಸಹಾಯ ನೀಡಿ, ಸನ್ಮಾನಿಸಿ ಶುಭಹಾರೈಸಿದರು. ಕುಸ್ತಿ ಪಟ್ಟು ತರಬೇತಿ ನೀಡಿದ ನುರಿತ ತಜ್ಞರಾದ ಜಯವಂತ ನೀಲಜಕರ್, ಅಶೋಕ ಪಾಟೀಲ, ವಿನಾಯಕ ಕೇಸರಕರ್ ಮೂವರಿಗೆ ತಲಾ ಐದು ಸಾವಿರ ರೂ. …
Read More »*ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!*
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಗುದನಟ್ಟಿ ಗ್ರಾಮದ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »