Breaking News

ಜಿಲ್ಲೆ

ಗೋಕಾಕ ಹಿಲ್ ಗಾರ್ಡನ್ ನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ಗೋಕಾಕ: ಇಲ್ಲಿನ ಹಿಲ್ ಗಾರ್ಡನ್ ನಲ್ಲಿ  ಸ್ವಾಮಿ ವಿವೇಕಾನಂದ 159 ನೇ ದಿನಾಚರಣೆ ಆಚರಣೆ ಮಾಡಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾದ ವಿವೇಕ್ ಜತ್ತಿ, ಅರವಿಂದ  ಕಾರ್ಚಿ ಮುಂತಾದವರು ಸ್ವಾಮಿ ವಿವೇಕಾನಂದ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಈ ಸಂದರ್ಭದಲ್ಲಿ  ವಿಠ್ಠಲ ಪರಸನ್ನವರ್,  ಪಾಂಡು ರಂಗಸುಬೆ, ವಿನೋದ ಡೊಂಗ್ರೆ, ಕಲ್ಪನಾ ಜೋಶಿ, ಸುರೇಶ ಮುದ್ದಪ್ಪಗೋಳ ಸೇರಿದಂತೆ ಮುಂತಾದವರು ಇದ್ದರು.

Read More »

ಕೊಣ್ಣೂರ ಪ್ರಾಥಮಿಕ ಕೇಂದ್ರದಲ್ಲಿ ಕೊರೋನಾ ಲಸಿಕೆ ಪಡೆಯುವ ಅಣುಕು ಪ್ರದರ್ಶನ

ಗೋಕಾಕ : ಕೊನೆಗೂ ಜಗತ್ತನ್ನೆ ಕಾಡಿರುವ ಮಹಾಮಾರಿ ಕೊರಾನಾದ ಲಸಿಕೆ ಬಂದು ಇನ್ನೇನು ಲಸಿಕೆ ನೀಡುವ ಕೆಲವು ದಿನಗಳ ಬಾಕಿ ಇರುವ ಮುಂಚೆ ಲಸಿಕೆಯನ್ನು ಯಾವ ರೀತಿ ಯಾರಿಗೆ ನೀಡಬೇಕೆಂದು ಗೋಕಾಕ ತಾಲೂಕಿನ ಕೊಣ್ಣೂರ ಸರಕಾರಿ ಆಸ್ಪತ್ರೆಯಲ್ಲಿ ಅಣುಕು ಪ್ರದರ್ಶನ ಮಾಡುವ ಮೂಲಕ ಲಸಿಕೆ ನೀಡುವದರ ಬಗ್ಗೆ ಇಲ್ಲಿನ ಆರೋಗ್ಯ ಸಿಬ್ಬಂದಿಗಳಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು ಮತ್ತು ಕೆಲವು ಅಂಗನವಾಡಿ ಕಾರ್ಯಕರ್ತರಿಂದ ಅಣುಕು ಪ್ರದರ್ಶನವನ್ನು ಮಾಡಸಿ ಲಸಿಕೆ …

Read More »

ಸಿದ್ದು, ಡಿಕೆಶಿ ಅಷ್ಟೇ ಅಲ್ಲ, ಸಿಎಂ ಕುರ್ಚಿಗಾಗಿ ಇನ್ನೂ ಬಹಳಷ್ಟು ಜನ ರೇಸ್ ನಲ್ಲಿ ಇದ್ದಾರೆ : ಸತೀಶ್ ಜಾರಕಿಹೊಳಿ ಹೇಳಿಕೆ.

ಬಾಗಲಕೋಟೆ : ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಷ್ಟೇ ಅಲ್ಲ, ಇನ್ನೂ ಬಹಳಷ್ಟು ಮಂದಿ ಇದ್ದಾರೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವುದು ನಮ್ಮ ಗುರಿ. ಅದಕ್ಕಾಗಿ ಸಂಘಟನೆ, ಹೋರಾಟ ನಿರಂತರವಾಗಿ ನಡೆಯುತ್ತದೆ ಎಂದರು. ಯಡಿಯೂರಪ್ಪ ಅವರು ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಇರುತ್ತಾರೋ, ಇಲ್ಲವೋ …

Read More »

ಗೋಕಾಕ ಬ್ಲಾಕ್ ಕಾಂಗ್ರೆಸ್ ಮೈನಾರಿಟಿ ಘಟಕದ ಸಭೆ!

ಗೋಕಾಕ : ಸತೀಶ್ ಜಾರಕಿಹೊಳಿಯವರ ಕಚೇರಿ ಹಿಲ್ ಗಾರ್ಡನ್ ನಲ್ಲಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಮೈನಾರಿಟಿ ಘಟಕದ ವತಿಯಿಂದ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಇಮ್ರಾನ್ ತಪಕೀರ ರಾಜ್ಯ ಸಂಚಾಲಕ ಸಮೀವುಲ್ಲಾ ದೇಸಾಯಿ ಹಾಗೂ ಬಸನಗೌಡ ಹೊಳಿಯಾಚೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾಂಗ್ರೆಸ್ ಮುಖಂಡರಾದ ಶ್ರೀ ವಿವೇಕ ಜತ್ತಿ ಮಾತನಾಡಿ ಕಾಂಗ್ರೆಸ್ ಮಾಡಿದ ಎಪ್ಪತ್ತು ವರ್ಷಗಳ ಸಾಧನೆಯನ್ನು ಬಿಡಿ ಬಿಡಿಯಾಗಿ ಬಿಡಿಸಿ ಹೇಳಿದರು ಹಾಗೂ ಈ …

Read More »

ಶಾಸಕ ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ!

ಬೆಳಗಾವಿ:  ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ  13 ನೂತನ ಗ್ರಾಮ‌ ಪಂಚಾಯಿತಿ ಸದಸ್ಯರು ಸೇರಿ 50 ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ನೂತನ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ನೂತನ ಕಾರ್ಯಕರ್ತರಿಗೆ ಶಾಲು ಹೊದಿಸಿ  ಪಕ್ಷಕ್ಕೆ ಬರ ಮಾಡಿಕೊಂಡ ನಂತರ ಮಾತನಾಡಿದ ಶಾಸಕರು, ನೂತನವಾಗಿ  ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯರು …

Read More »

*ಗೋಕಾಕ್ ; 25 ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ರಮೇಶ್ ಜಾರಕಿಹೊಳಿ*.

ಗೋಕಾಕ್ ; 25 ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ರಮೇಶ್ ಜಾರಕಿಹೊಳಿ*. ಎಸ್.ಎಫ್.ಸಿ ವಿಶೇಷ ಅನುದಾನದಡಿಯಲ್ಲಿ ಅಂದಾಜು ಮೊತ್ತ *25 ಕೋಟಿ ರೂ* ಗಳಿಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳಿಗೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಶಂಕು ಸ್ಥಾಪನೆ ನೆರವೇರಿಸಿದರು. ಗೋಕಾಕ್ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಸ್ತೆ ಅಭಿವೃದ್ಧಿ, ಚರಂಡಿ ಕಾಮಗಾರಿಗಳು, ವಿದ್ಯುತ್ ಕಾಮಗಾರಿಗಳು, ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳು,ನೀರು ಸರಬರಾಜು …

Read More »

ಪಾಮಲದಿನ್ನಿ ಗ್ರಾಂ.ಪಂಚಾಯತ್ ಚುನಾವಣೆಯಲ್ಲಿ ಜಯ ಗಳಿಸಿದ ಅಭ್ಯರ್ಥಿಗಳಿಗೆ ಸನ್ಮಾನ.

ಗೋಕಾಕ: ಪಾಮಲದಿನ್ನಿ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಆಯ್ಕೆಯಾದ 23 ಜನ ಸದಸ್ಯರ ಪೈಕಿ 17 ಜನ ಸದಸ್ಯರನ್ನು ಗ್ರಾಮದ ಯುವಕರು, ಭಗೀರಥ ಯುವಕ ಸಂಘ ಹಾಗೂ ಭಾರತೀಯ ಜನತಾ ಪಕ್ಷದ ಮುಖಂಡರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸತ್ಕಾರ ಮಾಡಿದರು. ಈ ಸಭೆಯ ಅಧ್ಯಕ್ಷತೆಯನ್ನು ಪಿಡಿಓ ಬಬಲಿ ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಸದಸ್ಯರು ಮುಂಬರುವ ದಿನಗಳಲ್ಲಿ ಪಾಮಲದಿನ್ನಿ ಗ್ರಾಮವನ್ನು ಮಾದರಿ ಗ್ರಾಮವಾಗಿಸುತ್ತೇವೆ, ಅಭಿವೃದ್ಧಿಯತ್ತ ಹೆಚ್ಚಿನ ಆಸಕ್ತಿ ವಹಿಸಿಕೊಂಡು, …

Read More »

*ಗ್ರಾಮೀಣದಲ್ಲಿ ಬಿಜೆಪಿ ಬೇರು ಗಟ್ಟಿ, ಅರಳಿದ ಕಮಲ* *ಜಾರಕಿಹೊಳಿ ಸಾಹುಕಾರ ಆಶೀರ್ವಾದ ಪಡೆದ ಬಿಜೆಪಿ ಪಡೆ*

ಗೋಕಾಕ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿಯ ವೀರ ಸೇನಾನಿಗಳು ಶನಿವಾರ ಮುಂಜಾನೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾಗುವ ಮೂಲಕ ಬಿಜೆಪಿಯ ಶಕ್ತಿ ಪದರ್ಶನ ನಡೆಸಿದರು. ಗೋಕಾಕನ ಗೃಹ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರು ಬಂದು ಸಚಿವ ರಮೇಶ ಜಾರಕಿಹೊಳಿ ಅವರ ಆಶೀರ್ವಾದ ಪಡೆದರು. ಗ್ರಾಮೀಣ ಭಾಗದಲ್ಲಿ ಬಿಜೆಪಿ ಮತ್ತಷ್ಟು ಬಲಗೊಂಡಿದೆ ಎಂದು ಸಚಿವರಿಗೆ ಮನವರಿಕೆ …

Read More »

ಬಿಜೆಪಿಯ ರಾಜು ಚಿಕ್ಕನಗೌಡರ್ ನಿಧನ: ಸಂತಾಪ ಸೂಚಿಸಿದ ಸಚಿವ ರಮೇಶ ಜಾರಕಿಹೊಳಿ

ನನ್ನ ಸ್ನೇಹಿತರೂ, ಭಾರತೀಯ ಜನತಾ ಪಾರ್ಟಿಯ ಬೆಳಗಾವಿ ಗ್ರಾಮೀಣ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿದ್ದ *ಶ್ರೀ ರಾಜು ಚಿಕ್ಕನಗೌಡರ್* ಅವರ‌ ಅಕಾಲಿಕ ನಿಧನದಿಂದ ನನ್ನ‌‌ ಮನಸ್ಸಿಗೆ ತೀವ್ರ ಆಘಾತವಾಗಿದೆ‌. ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವ ಬೆಳೆಸಿಕೊಂಡು ಎಬಿವಿಪಿಯ‌ ಮುಂಚೂಣಿ ನಾಯಕರಾಗಿದ್ದ ರಾಜು, ರಾಣಿ ಚೆನ್ನಮ್ಮ ವಿವಿಯ ಸಿಂಡಿಕೇಟ್ ಸದಸ್ಯರಾಗಿ 2 ಬಾರಿ ನೇಮಕಗೊಂಡು ವಿಶ್ವವಿದ್ಯಾಲಯದ ಉನ್ನತಿಗಾಗಿ ಕೆಲಸ‌ ಮಾಡಿದ್ದರು. ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ಸಕ್ರಿಯ ಕಾರ್ಯಕರ್ತರಾಗಿದ್ದ ರಾಜು, ಬೆಳಗಾವಿ ಗ್ರಾಮೀಣ …

Read More »

ಸಿಎಂ ಇಬ್ರಾಹಿಂ ಪಕ್ಷ ಬಿಟ್ಟು ಎಲ್ಲಿಯೂ ಹೋಗಲ್ಲ. ನಮ್ಮ ಜತೆಯೇ ಇರಲಿದ್ದಾರೆ: ಸತೀಶ ಜಾರಕಿಹೊಳಿ

ಬೆಳಗಾವಿ:  ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ ಈಗ  ಅಪ್ರಸ್ತುತ ಎಂದು  ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಹೇಳಿದರು. ಇಲ್ಲಿನ ನೂತನ ಕಾಂಗ್ರೆಸ್ ಭವನದಲ್ಲಿ   ಮಾತನಾಡಿದ ಅವರು,   ಸಾಮೂಹಿಕ  ನಾಯಕತ್ವದಲ್ಲಿ  ಮುಂದಿನ  ಚುನಾವಣೆ ಎದುರಿಸಿ ಪಕ್ಷ ಅಧಿಕಾರಕ್ಕೆ ತರಲಾಗುವುದು ಆ ಬಳಿಕ  ಸಿಎಲ್ ಪಿ  ಮೀಟಿಂಗ್,   ಹೈಕಮಾಂಡ್   ಮುಂದಿನ ಸಿಎಂ ಯಾರಾಗಬೇಕು ಎಂದು ನಿರ್ಧರಿಸುತ್ತೆ ಎಂದರು. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಭಿನ್ನಾಭಿಪ್ರಯವಿದೆ ಎಂಬ ಮಾಧ್ಯಮದವರ …

Read More »