ನವದೆಹಲಿ: ಪುತ್ರಿಯರಿಗೂ ಆಸ್ತಿಯಲ್ಲಿ ಸಮಾನ ಹಕ್ಕು ನೀಡುವ ಹಿಂದು ಉತ್ತರಾಧಿಕಾರ ಕಾಯ್ದೆ (2005) ಪೂರ್ವಾನ್ವಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಂದೆ ಅಥವಾ ತಾಯಿ ಸೇರಿ ಆಸ್ತಿ ಹಕ್ಕುದಾರರು ಹಿಂದು ಉತ್ತರಾಧಿಕಾರ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ 2005ಕ್ಕೂ ಮೊದಲೇ ನಿಧನರಾಗಿದ್ದರೂ, ಅವರ ಆಸ್ತಿಯಲ್ಲಿ ಹೆಣ್ಣುಮಕ್ಕಳು ಸಮಾನ ಪಾಲು ಹೊಂದಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಮೂರು ಸದಸ್ಯರ ಪೀಠ ಈ …
Read More »
CKNEWSKANNADA / BRASTACHARDARSHAN CK NEWS KANNADA