*ಮುಖ್ಯಮಂತ್ರಿಗಳ ಬಳಿ ನಿಯೋಗವನ್ನು ತೆಗೆದುಕೊಂಡು ಹೋಗೋಣ. ಮೀಸಲಾತಿ ಸಂಬಂಧ ಒಗ್ಗಟ್ಟಿನಿಂದ ಹಕ್ಕೋತ್ತಾಯ ಮಂಡಿಸೋಣ* *ಪಂಚಮಸಾಲಿ, ಕುರುಬ, ಉಪ್ಪಾರ, ಮಾದಿಗ ಸಮಾಜಗಳಿಗೆ ಎಲ್ಲ ರೀತಿಯ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ:* ಈಗಾಗಲೇ ಸರ್ಕಾರದ ಮೀಸಲಾತಿ ಸಂಬಂಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, ಈ ಸಮಾಜಗಳ ಮೀಸಲಾತಿ ಬೇಡಿಕೆಗಳಿಗೆ ಸರ್ಕಾರದ ಮಟ್ಟದಲ್ಲಿ ನಾನು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದು ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ …
Read More »ವಡೇರಹಟ್ಟಿ ಗ್ರಾಮದ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನ ಉದ್ಘಾಟಿಸಿದ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ!
ಮೂಡಲಗಿ: ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಶಾಸಕರ ವಿಶೇಷ ಅನುದಾನ ಅಡಿಯಲ್ಲಿ ನಿರ್ಮಿಸಲಾದ ನೂತನ ಸಮುದಾಯ ಭವನವನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಿ ಎಂದರು.ನಾವು ಸದಾ ನಿಮ್ಮ ಸೇವೆಗೆ ಸಿದ್ಧ, ನಾವು ನಿಮ್ಮ ಕುಟುಂಬದವರೇ ಕ್ಷೇತ್ರದಲ್ಲಿ ಯಾವುದೇ ಕಾರ್ಯ ಇದ್ದರೂ ನಿಮ್ಮೊಂದಿಗೆ ಇರುತ್ತೇವೆ ಎಂದರು.ನಂತರ ಗ್ರಾಮದ ಹಿರಿಯರು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರನ್ನು …
Read More »*ಐಸಿಐಸಿ ಬ್ಯಾಂಕಿನಿಂದ ರೈತ ಸಮುದಾಯಕ್ಕೆ ಅನುಕೂಲವಾಗಲಿ- ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿಯಲ್ಲಿಂದು ಐಸಿಐಸಿ ಬ್ಯಾಂಕಿನ ನೂತನ ಶಾಖೆಯನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* ಐಸಿಐಸಿಐ ಬ್ಯಾಂಕ್ ಭಾರತದ ದೊಡ್ಡ ೪ ಬ್ಯಾಂಕುಗಳಲ್ಲಿ ಒಂದಾಗಿದ್ದು, ಮೂಡಲಗಿ ತಾಲ್ಲೂಕು ಪ್ರದೇಶದಲ್ಲಿ ಈ ಬ್ಯಾಂಕ್ ನ ಶಾಖೆಯನ್ನು ತೆರೆದಿರುವುದು ಗ್ರಾಹಕರಿಗೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಸೋನವಾಲ್ಕರ ಕಟ್ಟಡದಲ್ಲಿ ಆರಂಭವಾಗಿರುವ ಐಸಿಐಸಿಐ ಬ್ಯಾಂಕಿನ ನೂತನ ಶಾಖೆಯನ್ನು ಗುರುವಾರದಂದು ಉದ್ಘಾಟಿಸಿ ಮಾತನಾಡಿದ …
Read More »ಯುವ ಜನತೆ ದುಶ್ಚಟ ಮಾಡದೆ, ಸಾಮಾಜಿಕ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ : ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ!
ಮೂಡಲಗಿ : ಯುವ ಜನತೆ ದುಶ್ಚಟ ಮಾಡದೆ, ದೇವರ ಕಾರ್ಯ, ಸಾಮಾಜಿಕ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಯುವಕರಿಗೆ ಕರೆ ನೀಡಿದರು. ನಗರದ ಶ್ರೀ ವೆಂಕಟೇಶ್ವರ ದೇವಸ್ತಾನದ ಸಪ್ತಾಹ ಮತ್ತು ಅಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕ್ಷೇತ್ರದ ಪ್ರತಿ ಸಮಾಜಮುಖಿ ಕಾರ್ಯಕ್ರಮಗಳಿಗೆ ನಾವು ಸದಾ ನಿಮ್ಮೋಂದಿಗೆ ಬೆನ್ನೆಲುಬಾಗಿ ನಿಲ್ಲುತ್ತೇವೆ, ಇಂದಿನ ಯುವ ಜನತೆ ದುಶ್ಚಟಗಳನ್ನು ಯಾವುದೇ ಕಾರಣಕ್ಕೂ ಮಾಡಬೇಡಿ, ದೈವ …
Read More »ಭ್ರೂಣ ಪತ್ತೆ ಪ್ರಕರಣ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ:ಸಚಿವ ಡಾ. ಸುಧಾಕರ್
ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿಯಲ್ಲಿ ಬಸ್ ನಿಲ್ದಾಣದ ಬಳಿ ಚರಂಡಿ ಕಾಲಿಉವೆಯಲ್ಲಿ 7 ಭ್ರೂಣಗಳು ಪ್ಲಾಸ್ಟಿಕ್ ಬಾಟಲಿಗಳಲ್ಲಿ ಪತ್ತೆಯಾದ ಅಮಾನವೀಯ ಘಟನೆ ನಿನ್ನೆ ವರದಿಯಾಗಿತ್ತು. ಆ ಸಂಬಂಧ ಇಡೀ ಘಟನೆಯ ವೃತ್ತಾಂತದ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾಹಿತಿ ಪಡೆದಿದ್ದಾರೆ. ಬೆಳಗಾವಿ ಜಿಲ್ಲಾ ವೈದ್ಯಾಧಿಕಾರಿಗೆ (ಡಿಹೆಚ್ಒ ಡಾ. ಮಹೇಶ್ ಕೋಣಿ) ದೂರವಾಣಿ ಕರೆ ಮಾಡಿ ಮಾಹಿತಿ ಪಡೆದರು. ಆ ವೇಳೆ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ …
Read More »ರೈತರು ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕು:ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
ಮೂಡಲಗಿ: ರೈತರು ಕೃಷಿಯೊಂದಿಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿದರೆ ಆರ್ಥಿಕಾಭಿವೃದ್ಧಿ ಹೊಂದಲು ಸಾಧ್ಯವಾಗುವುದು ಎಂದು ಕೆ.ಎಂ.ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಪಟ್ಟಣದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕೆ.ಎಂ.ಎಫ್ ದಿಂದ ನಡೆದ ಸರಳ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ 8.50 ಲಕ್ಷ ರೂ ಮೊತ್ತದ ಚೆಕ್ಕಗಳನ್ನು ವಿತರಿಸಿ ಅವರು ಮಾತನಾಡಿದರು. ರೈತರ ಆರ್ಥಿಕಾಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಾಕಷ್ಟು ರೈತ ಪರ ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ಅವುಗಳ …
Read More »ಶಾಸ್ತ್ರೀಯ ಭಾಷೆಯಾದ ಕನ್ನಡ ನಾಡಿನ ಹಿರಿಮೆ ವಿಶ್ವವ್ಯಾಪಿಯಾಗಿ ಪಸರಿಸಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ‘ಕನ್ನಡ ರಾಜ್ಯೋತ್ಸವ ಆಚರಣೆಯೊಂದಿಗೆ ಕನ್ನಡ ನಾಡು, ನುಡಿಯ ಬಗ್ಗೆ ಪ್ರೀತಿ, ಅಭಿಮಾನದ ಬದ್ಧತೆ ಇರಬೇಕು’ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಪಟ್ಟಣದಲ್ಲಿ ಸೋಮವಾರದಂದು ಕನ್ನಡಪರ ಸಂಘಟನೆಗಳ ಆಶ್ರಯದೊಂದಿಗೆ ಜರುಗಿದ ಕನ್ನಡ ರಾಜ್ಯೋತ್ಸವದ ಮೆರವಣ ಗೆ ನಿಮಿತ್ಯ ತಾಯಿ ಭುವನೇಶ್ವರಿದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಅತ್ಯಂತ ಪ್ರಾಚೀನ ಮತ್ತು ಶಾಸ್ತ್ರೀಯ ಭಾಷೆಯಾಗಿರುವ ಕನ್ನಡ ನಾಡಿನ ಹಿರಿಮೆಯು ವಿಶ್ವವ್ಯಾಪ್ತಿಯಾಗಿ ಬೆಳೆದಿದೆ ಎಂದು …
Read More »ವಿದ್ಯಾರ್ಥಿಗಳು ಪ್ರೌಢಶಾಲೆಯ ಶಿಕ್ಷಣದಿಂದ ವಂಚಿತರಾಗಬಾರದು : ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಏಳನೇ ತರಗತಿ ನಂತರ ವಿದ್ಯಾರ್ಥಿಗಳು ಪ್ರೌಢಶಾಲೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಅತೀ ಹೆಚ್ಚಿನ ಪ್ರೌಢ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ, ಇದರಿಂದ ಗ್ರಾಮೀಣ ಪ್ರದೇಶದಲ್ಲಿನ ಅದರಲ್ಲೂ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಮುಂದಿನ ದಿನಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಹಕಾರಿಯಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು ಭಾನುವಾರ ಸಂಜೆ ಸಮೀಪದ ಮುನ್ಯಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ …
Read More »ಮಂಜೂರಾಗಿ ರದ್ದಾಗಿದ್ದ ಪ್ರೌಢ ಶಾಲೆಯನ್ನು ಒಗ್ಗಟ್ಟಿನಿಂದ ಮರಳಿ ಪಡೆದ ತಿಗಡಿ ಗ್ರಾಮಸ್ಥರು : ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
ಮೂಡಲಗಿ : ಗ್ರಾಮಸ್ಥರ ಒಗ್ಗಟ್ಟಿನ ಹೋರಾಟದಿಂದ ಮಂಜೂರಾಗಿ, ರದ್ದಾಗಿದ್ದ ಸರ್ಕಾರಿ ಪ್ರೌಢ ಶಾಲೆಯನ್ನು ಮರಳಿ ಮಂಜೂರಾತಿ ಪಡೆದು ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟ ತಿಗಡಿ ಗ್ರಾಮಸ್ಥರನ್ನು ಅರಭಾವಿ ಶಾಸಕರೂ ಆಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದಿಸಿದರು. ತಾಲೂಕಿನ ತಿಗಡಿ ಗ್ರಾಮದಲ್ಲಿ ಶನಿವಾರದಂದು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ 1.27 ಕೋಟಿ ರೂ. ವೆಚ್ಚದ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ …
Read More »ದಲಿತ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಖಂಡಿಸಿ; ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ಮೂಡಲಗಿ: ತಾಲೂಕಿನ ರಾಜಾಪೂರ ಗ್ರಾಮದ ದಲಿತ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ಮಂಗಳವಾರದoದು ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮೀತಿಯಿಂದ ಪಟ್ಟಣದ ಪ್ರಮುಖ ರಸ್ತೆ ಬಂದ್ ಮಾಡಿ ಟೈಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ಕಾಮುಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣ ಸಾವಿರಾರು ಶಾಲಾ-ಕಾಲೇಜ ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. …
Read More »