ಗೋಕಾಕ: “ಶೌರ್ಯ, ಸಾಹಸಕ್ಕೆ ಮತ್ತೊಂದು ಹೆಸರೇ ಶಿವಾಜಿ” ಎಂದು ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. “ಶಿವಾಜಿ ಅಪ್ರತಿಮ ವೀರನಾಗಿದ್ದರು. ಅವರು ದೇಶ ಕಂಡ ಸಮರ್ಥ ಆಡಳಿತಗಾರರಾಗಿದ್ದಾರೆ. ಅವರ ಆದರ್ಶಗಳನ್ನು ಇಂದಿನ ಯುವಜನಾಂಗ ಅಳವಡಿಸಿಕೊಳ್ಳಬೇಕು” ಎಂದರು. ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಮಾತನಾಡಿ, “ಶಿವಾಜಿ ಮಹಾರಾಜರ ಆಡಳಿತ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. …
Read More »ಗೋಕಾಕದಲ್ಲಿಂದು ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ
ಅಧಿಕಾರಿಗಳ ವಿರುದ್ಧ ಹರಿಹಾಯ್ದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಿಸುತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಸಂಜೆ ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿ …
Read More »ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ : ಜಲಜೀವನ ಮಿಷನ್ ಕಾಮಗಾರಿಗಾಗಿ ರಾಜಾಪೂರ, ತುಕ್ಕಾನಟ್ಟಿ, ದಂಡಾಪೂರ, ದುರದುಂಡಿ ಹಾಗೂ ಬಡಿಗವಾಡ ಗ್ರಾಮ ಪಂಚಾಯತಿಗಳಿಗೆ 8.17 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯಕ್ಕೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಇಲ್ಲಿಗೆ ಸಮೀಪದ ರಾಜಾಪೂರ ಗ್ರಾಮದಲ್ಲಿ 8.17 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, …
Read More »ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಬದಲಾವಣೆ ಇಲ್ಲ, ಹಿಂದೆ ಇದ್ದ ಮಾನದಂಡವೇ ಮುಂದುವರಿಕೆ: ಉಮೇಶ್ ಕತ್ತಿ.
ಬೆಂಗಳೂರು: ಮನೆಯಲ್ಲಿ ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಅವರ ಬಿಪಿಎಲ್ ಕಾರ್ಜ್ ಅನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು, ಸಾರ್ವಜನಿಕರಿಂದ ಹಾಗೂ ಸ್ವಪಕ್ಷದ ಶಾಸಕರಿಂದಲೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಯೂಟರ್ನ್ ಹೊಡೆದಿದ್ದು, ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದೆ ಮಾನದಂಡಗಳೇ ಮುಂದುವರಿಸಲಾಗುವುದು ಎಂದು ಸೋಮವಾರ ಹೇಳಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ …
Read More »ಸಮಾಜಕ್ಕೆ ಸಂತ ಸೇವಾಲಾಲ್ ರ ಕೊಡುಗೆ ಅಪಾರ : ರಾಹುಲ್ ಜಾರಕಿಹೊಳಿ
ಬೆಳಗಾವಿ: “ಸಂತ ಸೇವಾಲಾಲ್ ರು ಸಮಾಜಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಸಮಾಜಕ್ಕೆ ಅವರ ಕೊಡುಗೆ ಅಪಾರ. ಅವರ ತತ್ವಾದರ್ಶನಗಳನ್ನು ಇಂದಿನ ಯುವಕರು ಅಳವಡಿಸಿಕೊಳ್ಳಬೇಕು” ಎಂದು ಯುವ ಮುಖಂಡ ರಾಹುಲ್ ಜಾರಕಿಹೊಳಿ ಹೇಳಿದರು. ತಾಲೂಕಿನ ಅಲತಗಾ ಖಡಿಮಶಿನ್ ಗ್ರಾಮದಲ್ಲಿ ಸಂತ ಸೇವಾಲಾಲ್ ಮಂಡಳಿ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಸಂತ ಸೇವಾಲಾಲ್ ರ 282ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಸಂತ ಸೇವಾಲಾಲ್ ಅವರು ಮಹಾನ್ ದಾರ್ಶನಿಕರಾಗಿದ್ದರು. ಜೊತೆಗೆ ಮಹಾನ್ ಕಾಲಜ್ಞಾನಿಯೂ …
Read More »ಲೋಕಸಭಾ ಉಪಚುನಾವಣೆಯಲ್ಲಿ ಮತ್ತೇ ಅರಳಲಿದೆ ಕಮಲ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ನೂತನ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದು, ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ರವಿವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಅವರು, ಇದರಿಂದ ತಳಮಟ್ಟದಿಂದ ಪಕ್ಷ …
Read More »*ಗೋಕಾಕದಲ್ಲಿ ಸ್ಪರ್ಧಿಸುವುದಾದರೆ ಹೆಬ್ಬಾಳಕರಗೆ ಮೋಸ್ಟ್ ವೆಲ್‌ಕಮ್ : ಸಚಿವ ರಮೇಶ ಜಾರಕಿಹೊಳಿ.*
ಬೆಳಗಾವಿ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಬಯಸಿದರೆ ಗೋಕಾಕ ಕ್ಷೇತ್ರದಿಂದ ನಾನೇ ಸ್ಪರ್ಧಿಸುತ್ತೇನೆ’ ಎಂದು ಇಲ್ಲಿನ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಇಲ್ಲಿ ಶುಕ್ರವಾರ ಹೇಳಿದರು. ‘ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಗ್ರಾಮೀಣ ಕ್ಷೇತ್ರ ಟಾರ್ಗೆಟ್ ಮಾಡುತ್ತಿದ್ದಾರೆಯೇ’ ಎಂದು ಪ್ರಶ್ನೆಗೆ ಪ್ರತಿಕ್ರಿಯಿಸಿದ ಲಕ್ಷ್ಮಿ, ‘ನನಗೆ ಉತ್ತರ ಕೊಡಲು ಜಾಸ್ತಿ ಸಮಯ ಬೇಕಿಲ್ಲ. ಅವರ ಆರೋಪಕ್ಕೆ ನಾನೇನು ಮೌನವಾಗಿಲ್ಲ. 2023ರ ಚುನಾವಣೆಯಲ್ಲಿ ಜನರಿಂದಲೇ ಉತ್ತರ ಕೊಡಿಸಲು ಕಾಯುತ್ತಿದ್ದೇನೆ’ ಎಂದು …
Read More »*ಬೆಳಗಾವಿ ಲೋಕಸಭೆ ಉಪಚುನಾವಣೆ ಅಭ್ಯರ್ಥಿಯನ್ನು ಹೈಕಮಾಂಡ್ ಘೋಷಿಸುತ್ತದೆ: ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ*
ಬೆಳಗಾವಿ: “ಕಾಂಗ್ರೆಸ್ ಪಕ್ಷ ಅಹಿಂದ ಪರವಾಗಿಯೇ ಇದೆ. ಮತ್ತೆ ಅಹಿಂದ ಹೋರಾಟ ಮಾಡುವ ಅಗತ್ಯ ಇಲ್ಲ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷ ಎಲ್ಲ ಸಮುದಾಯಗಳನ್ನು ಒಳಗೊಂಡಿರುವ ಪಕ್ಷವಾಗಿದೆ. ಹೀಗಾಗಿ, ಅಹಿಂದ ಹೋರಾಟವನ್ನು ಮತ್ತೆ ಸಂಘಟಿಸುವ ಅವಶ್ಯಕತೆ ಇಲ್ಲ” ಎಂದರು. “ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಸಮುದಾಯಗಳ ಮೀಸಲಾತಿ ಹೋರಾಟದಲ್ಲಿ ರಾಜಕೀಯವೂ ನಡೆಯುತ್ತಿದೆ ಹಾಗೂ ಷಡ್ಯಂತ್ರವೂ ಇದೆ. ಅರ್ಹವಾಗಿ ಮೀಸಲಾತಿ …
Read More »ತಾಂತ್ರಿಕ ಯುಗದಲ್ಲಿ ಮಕ್ಕಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಲು ಅಧುನಿಕ ಕಲಿಕಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು : ಸನತ್ ಜಾರಕಿಹೊಳಿ.
ಗೋಕಾಕ: ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಲಕ್ಷ್ಮೀ ಎಜುಕೇಶನ್ ಟ್ರಸ್ಟಿನ ಹಾಗೂ ಕ್ರೀಡೊ ( kreedo ) ಬೆಂಗಳೂರು ಇವರ ಸಹಭಾಗಿತ್ವದಲ್ಲಿ ದಿನಾಂಕ ಟ್ರಸ್ಟಿನ ಆವರಣದಲ್ಲಿ ಹೊಸ ಪಠ್ಯಕ್ರಮದೊಂದಿಗೆ ಪೂರ್ವ ಪ್ರಾಥಮಿಕ ಶಾಲೆಯ ಕೊಠಡಿಗಳ ಉದ್ಘಾಟನಾ ಸಮಾರಂಭ ಜರುಗಿತು. ಶನಿವಾರ ನಗರದ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟಿನಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಇಂದಿನ …
Read More »*ಪ್ರತಿಭಾವಂತ ಮಕ್ಕಳಿಗೆ ಉತ್ತಮ ವೇದಿಕೆ ಒದಗಿಸಿಕೊಡಬೇಕು: ಪ್ರಿಯಾಂಕಾ ಜಾರಕಿಹೊಳಿ*
ಹರಿಹರ (ರಾಜನಹಳ್ಳಿ): “ವಾಲ್ಮೀಕಿ ಸಮುದಾಯದ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ” ಎಂದು ಸತೀಶ್ ಶುಗರ್ಸ್ ನಿರ್ದೇಶಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ವಾಲ್ಮೀಕಿ ಜಾತ್ರೆ ಅಂಗವಾಗಿ ಮಾಜಿ ಸಚಿವ ಚಳ್ಳಕೇರಿ ತಿಪ್ಪೇಸ್ವಾಮಿ ವೇದಿಕೆಯಲ್ಲಿ ಸೋಮವಾರ ಆಯೋಜಿಸಿದ್ದ ರಾಜ್ಯಮಟ್ಟದ ಮಾತೆ ಶಬರಿ ಮಹಿಳಾ ಜಾಗೃತಿ ಸಮಾವೇಶದಲ್ಲಿ ವಿಶೇಷ ಅತಿಥಿಯಾಗಿ ಅವರು ಮಾತನಾಡಿದರು. “ಸಮುದಾಯದ ಮಹಿಳೆಯರಲ್ಲಿ ಶಿಕ್ಷಣದ ಕೊರತೆ ಇದೆ. ಪಾಲಕರು ಗಂಡು ಮಕ್ಕಳ ಜೊತೆಗೆ ಹೆಣ್ಣು ಮಕ್ಕಳಿಗೂ ಉನ್ನತ ಶಿಕ್ಷಣ ಕೊಡಿಸಬೇಕು” …
Read More »