ಕಿರುತೆರೆ ಮತ್ತು ಹಿರಿತೆರೆಯ ಪ್ರಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಸುತ್ತ ಸೃಷ್ಟಿಯಾದ ಗೊಂದಲ ಮತ್ತು ತನ್ನ ವೈಫಲ್ಯಗಳಿಂದ ಜನರ ನಂಬಿಕೆ ಕಳೆದುಕೊಳ್ಳುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆಗೆ ಚಳಿಬಿಡಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿಯ ಹೈಕಮಾಂಡ್ ಮಾಡುತ್ತಿದೆ. ಇದಕ್ಕೆ ಪೂರಕವಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಮತ್ತು ಗಡಿ ಜಿಲ್ಲೆ ಬೆಳಗಾವಿಯ ಪ್ರಭಾವಿ ಮುಖಂಡರಾದ ಕರ್ನಾಟಕದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ …
Read More »ಮೇಕೆದಾಟು ; ಕೇಂದ್ರ ಸಚಿವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ*
ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಕೇಂದ್ರ ಜಲಶಕ್ತಿ ಸಚಿವರಾದ *ಶ್ರೀ ಗಜೇಂದ್ರ ಸಿಂಗ್ ಶೇಖಾವತ್* ಅವರಿಗೆ ಮನವಿ ಮಾಡಿದರು. ನವದೆಹಲಿಯ ಜಲಶಕ್ತಿ ಮಂತ್ರಾಲಯದಲ್ಲಿ ನಡೆದ ಈ ಭೇಟಿಯ ವೇಳೆ, ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಕೇಂದ್ರ ಸಚಿವರನ್ನು ಒತ್ತಾಯಿಸಿದರು. ಹಾಗೆಯೇ ಕೃಷ್ಣ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿ ಅಣೆಕಟ್ಟೆ ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ …
Read More »ಇಂದಿನಿಂದ ಸೆ.20 ರವರೆಗೆ ಬಿಜೆಪಿಯಿಂದ ಸೇವಾ ಸಪ್ತಾಹ ಕಾರ್ಯಕ್ರಮ : ಸುಭಾಸ ಪಾಟೀಲ
ಗೋಕಾಕ : ರೈತರ ಕಲ್ಯಾಣಕ್ಕಾಗಿ, ರಾಷ್ಟ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಾರ್ಯಕರ್ತರು ಸೇವಾ ಸಪ್ತಾಹ ಮೂಲಕ ವಿವಿಧ ಬಗೆಯ ಸೇವಾ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾ ಗ್ರಾಮೀಣ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಸೋಮವಾರದಂದು ಅರಭಾವಿ ಮಂಡಲ ಬಿಜೆಪಿಯ ನೂತನ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇದೇ ಸೆ. 17 ರಂದು ಮೋದಿ ಅವರ …
Read More »ಮೇಕೆದಾಟು, ಎತ್ತಿನಹೊಳೆ ನೀರಾವರಿ ಯೋಜನೆ : ಶೀಘ್ರವೇ ದೆಹಲಿಗೆ ಸಿಎಂ ನೇತೃತ್ವದ ನಿಯೋಗ – ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ.
ಬೆಂಗಳೂರು : ರಾಜ್ಯದಲ್ಲಿನ ಮಹತ್ವದ ಮೇಕೆದಾಟು, ಎತ್ತಿನಹೊಳೆ ಯೋಜನೆ ಸಹಿತ ಬೃಹತ್ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇರುವ ತಾಂತ್ರಿಕ ಮತ್ತು ಕಾನೂನು ತೊಡಕುಗಳ ನಿವಾರಣೆಗೆ ತಕ್ಷಣದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಹೊಸದಿಲ್ಲಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಮತ್ತು ಎತ್ತಿನಹೊಳೆ ಯೋಜನೆಗಳ ಅನುಷ್ಠಾನಕ್ಕೆ ಕೆಲ ಕಾನೂನು ಮತ್ತು ತಾಂತ್ರಿಕ ತೊಡಕುಗಳಿವೆ. ಅವುಗಳನ್ನು …
Read More »ಅರಭಾವಿ ಬಿಜೆಪಿ ಮಂಡಲಕ್ಕೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ..!!
ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಸಂಸದ ಈರಣ್ಣಾ ಕಡಾಡಿ ಮಾರ್ಗದರ್ಶನ ಬಿಜೆಪಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ ಮಾಡಿದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ. ಗೋಕಾಕ : ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರ ಮಾರ್ಗದರ್ಶನದಲ್ಲಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳನ್ನಾಗಿ ಪಕ್ಷದ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಸಂಜಯ ಪಾಟೀಲ ಅವರು ನೇಮಕ ಮಾಡಿ …
Read More »ಅಧಿಕೃತವಾಗಿ ಬಿಜೆಪಿಗೆ ಸಿಂಗಂ ಅಣ್ಣಾಮಲೈ ಸೇರ್ಪಡೆ…..!
ಬೆಂಗಳೂರು : ಬಿಜೆಪಿ ಹಿರಿಯ ನಾಯಕರ ಸಮ್ಮುಖದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾದರು. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ, 2019 ರ ಮೇ ತಿಂಗಳಲ್ಲಿ ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿದ್ದರು. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾದರು. ಅಣ್ಣಾಮಲೈ ಬಿಜೆಪಿಗೆ ಸೇರಿದ ನಂತರದಲ್ಲಿ ಮಾತನಾಡಿದ ಮುರಳೀಧರ್ ರಾವ್, ತಮಿಳುನಾಡಿನಲ್ಲಿ ಹಲವಾರು ಜನ ಬಿಜೆಪಿ ಸೇರುತ್ತಿದ್ದಾರೆ. ಈಗ …
Read More »ಕೊರೋನಾ ಗೆದ್ದು ಬಂದ ರಾಜಾಹುಲಿ
ಬೆಂಗಳೂರು: ಕೊರೊನಾ ಸೋಂಕಿತರಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಸಂಜೆ 4 ಗಂಟೆಗೆ ಯಡಿಯೂರಪ್ಪ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಆಸ್ಪತ್ರೆ ಸಿಬ್ಬಂದಿ ಹೂಗುಚ್ಛ ನೀಡುವ ಮೂಲಕ ಯಡಿಯೂರಪ್ಪ ಅವರನ್ನು ಬೀಳ್ಕೊಟ್ಟರು. ಆಗಸ್ಟ್ 2ರ ಭಾನುವಾರ ರಾತ್ರಿ ಯಡಿಯೂರಪ್ಪ ಅವರಿಗೆ ಕೋವಿಡ್ ಸೋಂಕು ತಗಲಿರುವುದು ಖಚಿತವಾಗಿತ್ತು. ಬಳಿಕ ಅವರನ್ನು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 9 ದಿನದಿಂದ ಅವರು …
Read More »