ಬೆಳಗಾವಿ: ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ವೇದಗಂಗಾ ನದಿ ಪಾತ್ರದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಿಪ್ಪಾಣಿ ಸಮೀಪದ ಜತ್ರಾಟ ಹಾಗೂ ಅಕ್ಕೋಳ ಸುತ್ತಮುತ್ತಲಿನ ಪ್ರದೇಶಗಳಿಗೆ ಶುಕ್ರವಾರ(ಜೂ.18) ಭೇಟಿ ನೀಡಿದ ವೇದಗಂಗಾ ನದಿ ಹರಿವು ಪ್ರಮಾಣವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ನದಿ ನೀರಿನ ಪ್ರಮಾಣ ಹೆಚ್ಚಾದರೆ ಮುಂಜಾಗ್ರತಾ ಕ್ರಮವಾಗಿ ನದಿತೀರದ ಗ್ರಾಮಗಳ ಜನರನ್ನು …
Read More »ಗುರ್ಲಾಪೂರ-ಮೂಡಲಗಿ ರಸ್ತೆ ಕಾಮಗಾರಿ 2 ತಿಂಗಳೊಳಗೆ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ
ಇನ್ನೇರಡು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಹೊರವಲಯದ ಗುರ್ಲಾಪೂರ ಕ್ರಾಸ್ ಬಳಿ ಕರ್ನಾಟಕ ನೀರಾವರಿ ನಿಗಮದ ಅನುದಾನದಡಿ 4.90 ಕೋಟಿ ರೂ. ವೆಚ್ಚದಲ್ಲಿ ಗುರ್ಲಾಪೂರ ಕ್ರಾಸ್‍ದಿಂದ ಮೂಡಲಗಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಮೂಡಲಗಿ ಪಟ್ಟಣಕ್ಕೆ ಜನ ಸಂಚಾರಕ್ಕೆ ಅನುಕೂಲವಾಗಲು ಸುತ್ತಮುತ್ತಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು …
Read More »ಮೂಡಲಗಿ-ಧರ್ಮಟ್ಟಿ-ಮಸಗುಪ್ಪಿ ರಸ್ತೆ ಸುಧಾರಣೆಗೆ 7.86 ಕೋಟಿ ರೂ, ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ
ಲೋಳಸೂರ-ಬಳೋಬಾಳ ರಸ್ತೆ ಕಾಮಗಾರಿ ತಿಂಗಳೊಳಗೆ ಪೂರ್ಣ ಉತ್ತಮ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ಮೂಡಲಗಿ: ಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ 7.86 ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರದಂದು ತಾಲೂಕಿನ ಮಸಗುಪ್ಪಿ ಕ್ರಾಸ್ …
Read More »ಸತೀಶ್ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸ್ಯಾನಿಟ್ಜರ ಹಾಗೂ ಮಾಸ್ಕಗಳನ್ನು ವಿತರಣೆ.
ಬೆಳಗಾವಿ : ಕೆಪಿಸಿಸಿ ಕಾರ್ಯಾಧಕ್ಷ ,ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಯುವ ಮುಖಂಡರಾದ ಪಾಂಡು ಮನ್ನಿಕೇರಿ ಅವರ ಬೆಳಗಾವಿ ವಿಭಾಗದ ಎಲ್ಲ KEB ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ 200 ಕ್ಕೂ ಹೆಚ್ಚು ಸ್ಯಾನಿಟ್ಜರ ಹಾಗೂ ಮಾಸ್ಕಗಳನ್ನು ವಿತರಿಸಿದರು. ಈ ಸಮಯದಲ್ಲಿ ಮಾತನಾಡಿದ ಪಾಂಡು ಮನ್ನಿಕೇರಿ ಅವರು ಕೋವಿಡ ಈಗ ತಾನೆ ಇಳಿಮುಖ ಕಾಣುತ್ತಿದೆ, ಜನರು ಧೈರ್ಯದಿಂದ ಇರಬೇಕು ಮಾಸ್ಕ ಧರಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಲ್ಲರೂ ತಪ್ಪದೇ …
Read More »ಕೊವೀಡ್ ನಿಯಂತ್ರಣದಲ್ಲಿ ಪರಿಶ್ರಮ ಪಟ್ಟ ಆರೋಗ್ಯ ಇಲಾಖೆಯವರು ಮಾಡಿದ ಸೇವೆ ಶ್ಲಾಘನೀಯ : ಶಾಸಕ ರಮೇಶ್ ಜಾರಕಿಹೊಳಿ.
ಕೊವೀಡ್ ನಿಯಂತ್ರಣದಲ್ಲಿ ಪರಿಶ್ರಮ ಪಟ್ಟ ಆರೋಗ್ಯ ಇಲಾಖೆಯವರು ಮಾಡಿದ ಸೇವೆ ಶ್ಲಾಘನೀಯವಾಗಿದೆ ಎಂದು ಮಾಜಿ ಸಚಿವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ಸ್ಥಳೀಯ ರಾಕೆಟ್ ಇಂಡಿಯಾ ಪೈ.ಲಿಮಿಟೆಡ್ ನವರ ನೀಡಿದ ಐಸಿಯು ಪರಿಕರಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಗೋಕಾಕ ಸರಕಾರಿ ಆಸ್ಪತ್ರೆಗೆ ರಾಜ್ಯದಲ್ಲಿ ಉತ್ತಮ ಹೆಸರಿದ್ದು ಇದಕ್ಕೆ ಡಿ.ದರ್ಜೆಯ ನೌಕರರರಿಂದ ಹಿಡಿದ ಎಲ್ಲ ಉನ್ನತ ಮಟ್ಟದ ಅಧಿಕಾರಿಗಳ ಸಹಕಾರ ಮುಖ್ಯ …
Read More »ಯುವ ಮುಖಂಡ ರಾಹುಲ್ ಜಾರಕಿಹೊಳಿ ಅವರು KEB ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸ್ಯಾನಿಟ್ಜರ,ಮಾಸ್ಕ ವಿತರಣೆ
ಗೋಕಾಕ: ಕೆಪಿಸಿಸಿ ಕಾರ್ಯಾಧಕ್ಷ ,ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಘಟಪ್ರಭಾ ವಿಭಾಗದ ಎಲ್ಲ KEB ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ 200 ಕ್ಕೂ ಹೆಚ್ಚು ಸ್ಯಾನಿಟ್ಜರ ಹಾಗೂ ಮಾಸ್ಕಗಳನ್ನು ವಿತರಿಸಿದರು. ಈ ಸಮಯದಲ್ಲಿ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು ಕೋವಿಡ ಈಗ ತಾನೆ ಇಳಿಮುಖ ಕಾಣುತ್ತಿದೆ, ಜನರು ಧೈರ್ಯದಿಂದ ಇರಬೇಕು ಮಾಸ್ಕ ಧರಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಲ್ಲರೂ ತಪ್ಪದೇ ವಾಕ್ಸಿನ್ …
Read More »ಕುಸ್ತಿ ಮೇಲೆ ಸಿಎಂ ಬದಲಾವಣೆಯ ನಿರ್ಧಾರ ನಿಂತಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: “ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಕುಸ್ತಿ ಪ್ರಾರಂಭವಾಗಿದೆ. ಅವರ ಪಕ್ಷದ ಶಾಸಕರು ಪರ, ವಿರೋಧವಾಗಿ ಸಹಿ ಸಂಗ್ರಹ ಮಾಡುತ್ತಿದ್ದಾರೆ. ರಾಜ್ಯದ ಸಿಎಂ ಮುಂದುವರೆಯುವುದು ಬಿಡುವುದು ಕುಸ್ತಿಯ ಮೇಲೆ ಅವಲಂಬಿತವಾಗಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅದು ಬಿಜೆಪಿ ಪಕ್ಷದ ಆಂತರಿಕ ವಿಚಾರ. ಅವರ ಪಕ್ಷದ ವರಿಷ್ಠರು ಏನು ವರದಿ ಕೊಡುತ್ತಾರೊ? ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೊ? ಅವರಿಗೆ …
Read More »ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ ಶಾಸಕ ಬಾಲಚಂದ್ರ ಜಾರಕಿಹೊಳಿ.
ಮೂಡಲಗಿ:ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‍ಗಳ ಕಾರ್ಯ ಶ್ಲಾಘನೀಯವಾದದ್ದು. ದುಡಿದ ಎಲ್ಲ ವಾರಿಯರ್ಸ್‍ಗಳಿಗೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲಿಸಿದರು. ಸೋಮವಾರದಂದು ಪಟ್ಟಣದ ಈರಣ್ಣ ದೇವಸ್ಥಾನದ ಸಭಾಭವನದಲ್ಲಿ ಕೋವಿಡ್-19 ಟಾಸ್ಕಪೋರ್ಸ ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರದಂತೆ ಇದರಲ್ಲಿ ಭಾಗಿಯಾಗಿರುವ ಎಲ್ಲ ವಾರಿಯರ್ಸ್‍ಗಳ ಕಾರ್ಯಕ್ಕೆ ಅವರು ಮೆಚ್ಚುಗೆ …
Read More »ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಜೂನ್ 21 ರವರೆಗೆ ಲಾಕ್ಡೌನ್ ಮುಂದುವರೆಯಲಿದೆ.
ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜೂನ್ 21 ರವರೆಗೆ ಲಾಕ್ಡೌನ್ ಮುಂದುವರೆಯಲಿದೆ. ಈ ಜಿಲ್ಲೆಗಳಲ್ಲಿ ಈಗ ಅನುಷ್ಠಾನದಲ್ಲಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರತಿದಿನ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ಕೊವಿಡ್ …
Read More »ಪೌರಕಾರ್ಮಿಕರಿಗೆ ದಿನಶಿ ಕಿಟ್ ವಿತರಿಸಿ ಮಾನವಿಯತೆ ಮೆರೆದ ಆಶಾ ಟೆಕ್ಸ್ ಟೈಲ್ಸ್ ಮಾಲಿಕರು.
ಗೋಕಾಕ: ಕೊರೊನಾ ಸಮಯದಲ್ಲಿ ತಮ್ಮ ಆರೋಗ್ಯ ಲೆಕ್ಕಿಸದೆ ಜನರ ಆರೋಗ್ಯವನ್ನು ಕಾಪಾಡುವಗೊಸ್ಕರ ಮಳೆ,ಬಿಸಿಲು,ಚಳಿ ಎನ್ನದೆ ಪಟ್ಟಣವನ್ನು ಸ್ವಚ್ಚ ಮಾಡುವ ಪೌರಕಾರ್ಮಿಕರ ನಿಶ್ವಾರ್ಥ ಸೇವೆ ಗುರುತಿಸಿ. ಪೌರಕಾರ್ಮಿಕರು ಹಸಿವಿನಿಂದ ಬಳಲಬಾರದೆಂದು ಗೋಕಾಕ ತಾಲೂಕಿನ ಕೊಣ್ಣೂರಲ್ಲಿನ ಆಶಾ ಟೆಕ್ಸ್ ಟೈಲ್ಸ್ ಮಾಲಿಕರುಗಳಾದ ಅಬ್ದುಲ್ ಮುನಾಫ್, ರಿಯಾಜ ಪಿರಜಾದೆ, ಇಮ್ತಿಯಾಜ್ ಪಿರಜಾದೆ, ಇವರು ಕೊಣ್ಣೂರ ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ, ಚಾಲಕರಿಗೆ, ನೀರು ಸರಬರಾಜುದವರಿಗೆ ಹಾಗೂ ಕಂಪ್ಯೂಟರ ಆಪರೇಟರಗಳಿಗೆ ಸುಮಾರು 40 ದಿನಶಿ ಕಿಟ್ ವಿತರಿಸಿದರು. …
Read More »