*ಮುಖ್ಯಮಂತ್ರಿಗಳ ಬಳಿ ನಿಯೋಗವನ್ನು ತೆಗೆದುಕೊಂಡು ಹೋಗೋಣ. ಮೀಸಲಾತಿ ಸಂಬಂಧ ಒಗ್ಗಟ್ಟಿನಿಂದ ಹಕ್ಕೋತ್ತಾಯ ಮಂಡಿಸೋಣ* *ಪಂಚಮಸಾಲಿ, ಕುರುಬ, ಉಪ್ಪಾರ, ಮಾದಿಗ ಸಮಾಜಗಳಿಗೆ ಎಲ್ಲ ರೀತಿಯ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ:* ಈಗಾಗಲೇ ಸರ್ಕಾರದ ಮೀಸಲಾತಿ ಸಂಬಂಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, ಈ ಸಮಾಜಗಳ ಮೀಸಲಾತಿ ಬೇಡಿಕೆಗಳಿಗೆ ಸರ್ಕಾರದ ಮಟ್ಟದಲ್ಲಿ ನಾನು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದು ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ …
Read More »ತಂದೆಯಂತೆ ರಾಜಕೀಯಕ್ಕಿಂತ ಸಾಮಾಜಿಕ ಸೇವೆಗೆ ಹೆಚ್ಚಿನ ಆದತ್ಯೆ ಎಂದ ರಾಹುಲ್ ಜಾರಕಿಹೊಳಿ
ತಂದೆಯಂತೆ ರಾಜಕೀಯಕ್ಕಿಂತ ಸಾಮಾಜಿಕ ಸೇವೆಗೆ ಹೆಚ್ಚಿನ ಆದತ್ಯೆ ಎಂದ ರಾಹುಲ್ ಜಾರಕಿಹೊಳಿ ಹುಕ್ಕೇರಿ: ರಾಹುಲ್ ಜಾರಕಿಹೊಳಿ ದಿನದಿಂದ ದಿನಕ್ಕೆ ರಾಜಕೀಯ, ಸಾಮಾಜಿಕವಾಗಿ ಬೆಳೆಯುತ್ತಿದ್ದು, ಯುವಕರಿಗೆ ಮಾದರಿಯಾಗುತ್ತಿದ್ದಾರೆ ಎಂದು ಹತ್ತರಗಿ ಕಾರಿ ಮಠದ ಶ್ರೀ ಗುರು ಸಿದ್ದೇಶ್ವರ ಮಹಾಸ್ವಾಮೀಜಿಗಳು ಹೇಳಿದರು. ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಅಲದಾಳ ಗೆಸ್ಟ್ ಹೌಸ್ ನಲ್ಲಿ ಅಭಿಮಾನಿಗಳು ಹಮ್ಮಿಕೊಂಡಿದ್ದ ರಾಹುಲ್ ಜಾರಕಿಹೊಳಿ ಅವರ 24ನೇ ಜನ್ಮದಿನ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, …
Read More »“ಸಾಹುಕಾರ್ ಕಮಾಲ್ ಮಹಾರಾಷ್ಟ್ರದಲ್ಲಿ ಸಾಹುಕಾರ್ ಶಕ್ತಿ ಪ್ರದರ್ಶನ” ಜಾರಕಿಹೊಳಿ ಅಭಿಮಾನಿಗಳ ಪೋಸ್ಟ್ ವೈರಲ್!
ಗೋಕಾಕ :ಮಹಾರಾಷ್ಟ್ರದ ಅಘಾಡಿ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ 15 ರಿಂದ 20 ದಿನ ಮುಂಬೈನಲ್ಲೆ ಸಾಹುಕಾರ್ ಇದ್ದು ಬಿಜೆಪಿ ಸರ್ಕಾರ ತರಲು ಮುಂದಾಗಿದ್ದರು,ಸಾಹುಕಾರ್ ಕಮಾಲ್ ಸಾಹುಕಾರ್ ಶಕ್ತಿ ಪ್ರದರ್ಶನ ಮಹಾರಾಷ್ಟ್ರದ ಮಹಾವಿಕಾಸ ಅಘಾಡಿ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಸಾಹುಕಾರ್ ರಮೇಶ್ ಜಾರಕಿಹೊಳಿ ಎಂದು ರಮೇಶ್ ಜಾರಕಿಹೊಳಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಪೋಸ್ಟ್ ದಲ್ಲಿ ಏನಿದೆ? “ಸಾಹುಕಾರ್ ಕಮಾಲ್ ಸಾಹುಕಾರ್ ಶಕ್ತಿ ಪ್ರದರ್ಶನ …
Read More »ಏಕಾಏಕಿ ವಾಹಣ ತಡೆಯುವಂತಿಲ್ಲ; ಪೋಲಿಸರಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ!
ಬೆಂಗಳೂರು: ನಗರದ ವಾಹನ ಸವಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ಅನಗತ್ಯ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಬ್ರೇಕ್ ಹಾಕಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಮತ್ತು ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳನ್ನು ಮಾತ್ರ ತಪಾಸಣೆ ಮಾಡಿ, ಸುಖಾಸುಮ್ಮನೆ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸಿ ವಾಹನ ತಪಾಸಣೆ ಮಾಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ರಸ್ತೆಯಲ್ಲಿ ಪೊಲೀಸರು ದಿಢೀರನೇ ವಾಹನ ನಿಲ್ಲಿಸುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಪೊಲೀಸರ ತಪಾಸಣೆಗೆ ಬೆದರಿ …
Read More »ಪೋಲಿಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ; 16 ಐಪಿಎಸ್ ಅಧಿಕಾರಿಗಳ ವರ್ಗಾವಣೆ!
ಬೆಂಗಳೂರು: ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿಗಳ ಮಟ್ಟದಲ್ಲಿ ದೊಡ್ಡ ಮಟ್ಟದ ವರ್ಗಾವಣೆಗಳನ್ನು ಮಾಡಿದೆ. ಬೆಂಗಳೂರು ನಗರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಸಂಜೀವ್ ಎಂ ಪಾಟೀಲ್ ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ (ಎಸ್ಪಿ) ನೇಮಿಸಿ, ವರ್ಗಾವಣೆ ಮಾಡಿದೆ. 16 ಐಪಿಎಸ್ ಅಧಿಕಾರಿಗಳ ವರ್ಗಾವಣೆ ವಿವರ ಹೀಗಿದೆ: ಜೋಶಿ ಶ್ರೀನಾಥ್ ಮಹಾದೇವ್ – IPS (KN- 2012), ಉಪ ಪೊಲೀಸ್ ಆಯುಕ್ತರು, ಆಗ್ನೇಯ ವಿಭಾಗ, ಬೆಂಗಳೂರು ನಗರ ಅವರನ್ನು …
Read More »ಕುತೂಹಲ ಮೂಡಿಸಿದ ಸಿದ್ದರಾಮಯ್ಯ- ಬಿಎಸ್ವೈ ಭೇಟಿ
ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಜ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಳಗಾವಿಗೆ ತೆರಳುವ ಸಂದರ್ಭದಲ್ಲಿ ಇಬ್ಬರು ನಾಯಕರು ಲಾಂಜ್ ನಲ್ಲಿ ಭೇಟಿ ಮಾಡಿದರು. ಇದೊಂದು ಸೌಹಾರ್ದ ಭೇಟಿ ಎಂದು ಉಭಯ ನಾಯಕರ ಕಚೇರಿ ಮೂಲಗಳು ಹೇಳಿವೆ. ರಾಜ್ಯಸಭಾ ಚುನಾವಣೆಯಲ್ಲಿ ನಾಲ್ಕನೇ ಅಭ್ಯರ್ಥಿಯ ಗೆಲುವಿಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ತೀವ್ರ ಕಸರತ್ತು ಆರಂಭಿಸಿರುವ …
Read More »ವಾಹನಗಳ ನೋಂದಣಿ ಫಲಕಗಳ ಮೇಲೆ ಯಾವುದೇ ಹೆಸರು, ಚಿನ್ನೆ, ಲಾಂಛನ ಹಾಕುವಂತಿಲ್ಲ.
ಬೆಂಗಳೂರು: ರಾಜ್ಯದ ಯಾವುದೇ ವಾಹನಗಳ ನೋಂದಣಿ ಫಲಕಗಳ ಮೇಲೆ ನಿಯಮಬಾಹಿರವಾಗಿ ಪ್ರದರ್ಶಿಸುತ್ತಿರುವ ಸಂಘ, ಸಂಸ್ಥೆಗಳ ಹೆಸರು, ಚಿನ್ನೆ, ಲಾಂಛನವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ತೆರವುಗೊಳಿಸುವಂತ ಗೆಜೆಟ್ ಅಧಿಸೂಚನೆಯಲ್ಲಿ ಖಡಕ್ ಆದೇಶ ಹೊರಡಿಸಿದೆ.ಈ ಕುರಿತಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ಕರ್ನಾಟಕ ರಾಜ್ಯಪತ್ರದಲ್ಲಿ ಸುತ್ತೋಲೆ ಹೊರಡಿಸಿದ್ದು, ವಾಹನಗಳ ನೋಂದಣಿ ಸಂಖ್ಯಾ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕಾಗಿರುತ್ತದೆ ಎಂದು ತಿಳಿಸಿದ್ದಾರೆ.ಖಾಸಗಿ ವಾಹನಗಳು ಸರ್ಕಾರದ …
Read More »ಯಾವುದೇ ಅಧಿಕಾರಿಗಳಿಗೆ ಮುಂದಿನ 15 ದಿನ ರಜೆ ಇಲ್ಲ: ಸಿಎಂ ಬೊಮ್ಮಾಯಿ ಖಡಕ್ ಆದೇಶ!
ಬೆಂಗಳೂರು: ಮಳೆ ಹಾನಿ ಪರಿಹಾರದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದು ಅಧಿಕಾರಿಗಳಿಗೆ ಮಳೆಯಿಂದ ಉಂಟಾದ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿ ಕೆಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. 728 ಕೋಟಿ ಹಣ ತುರ್ತು ಸಂದರ್ಭದಲ್ಲಿ ಹಣ ಬಳಕೆಗೆ ಎಂದೇ ಜಿಲ್ಲಾಧಿಕಾರಿಗಳ ಜವಾಬ್ದಾರಿಯಲ್ಲಿದೆ.ಅಗತ್ಯ ತುರ್ತು ಸಂದರ್ಭಗಳಲ್ಲಿ ಹಣ ಬಳಕೆ (Emergency Fund) ಮಾಡಬಹುದಾಗಿದೆ. ಜಿಲ್ಲಾಧಿಕಾರಿಗಳು ಮಳೆಯಿಂದ ಹಾನಿ (Karnataka Rain Updates) ಉಂಟಾದ ಪ್ರದೇಶಗಳಿಗೆ ಭೇಟಿ ನೀಡಬೇಕು. ಮೂರು ದಿನದಲ್ಲಿ ಸರ್ಕಾರಕ್ಕೆ …
Read More »ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ 9 ಜನ ಬಲಿ; ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾನಿ!
ಬೆಂಗಳೂರು: ರಾಜ್ಯದಲ್ಲಿ ಮಾನ್ಸೂನ್ ಪೂರ್ವ ಮಳೆಯಿಂದಾಗಿ ಭಾರೀ ಅನಾಹುತವೇ ಸಂಭವಿಸಿದೆ. ದಿಢೀರ್ ಸುರಿದಂತ ಭಾರೀ ಮಳೆಯಿಂದಾಗಿ ರಾಜ್ಯಾಧ್ಯಂತ ಇಲ್ಲಿಯವರೆಗೆ 9 ಮಂದಿ ಸಾವನ್ನಪ್ಪಿದ್ದರೇ, 29 ಮನೆಗಳು ಸಂಪೂರ್ಣ ಹಾನಿಗೊಂಡಿವೆ. ಈ ಕುರಿತಂತೆ ಕಂದಾಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಇದುವರೆಗೆ ಬೇಸಿಗೆ ಮಳೆಯಿಂದಾಗಿ 9 ಮಂದಿಗೆ ಸಾವನ್ನಪ್ಪಿದ್ದಾರೆ.204 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 431 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. 29 ಮನೆಗಳು ಸಂಪೂರ್ಣ ಹಾನಿಗೊಂಡಿರೋದಾಗಿ ತಿಳಿಸಿದೆ. ರಾಜ್ಯಾಧ್ಯಂತ ಭಾರೀ …
Read More »ಸೋಮವಾರವೇ ರಂಜಾನ್ ಹಬ್ಬದ ರಜೆ ಘೋಷಿಸಿದ ಸರ್ಕಾರ!
ಬೆಂಗಳೂರು: ರಾಜ್ಯ ಸರ್ಕಾರದಿಂದ ರಂಜಾನ್ ರಜೆಯನ್ನು ದಿನಾಂಕ 03-05-2022ರಂದು ನಿಗದಿ ಪಡಿಸಿ ಘೋಷಣೆ ಮಾಡಿತ್ತು. ಆದ್ರೇ.. ಮೂನ್ ಕಮಿಟಿ ತೀರ್ಮಾನದಿಂದಾಗಿ ಇದೀಗ ದಿನಾಂಕ 02-05-2022ರಂದು ಬದಲಾವಣೆ ಮಾಡಿ ಮರು ನಿಗದಿಪಡಿಸಿ, ಸಾರ್ವತ್ರಿಕ ರಜೆಯಾಗಿ ಘೋಷಿಸಿದೆ.ಕುರಿತಂತೆ ರಾಜ್ಯ ಸರ್ಕಾರದ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, 2022ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ದಿನಾಂಕ 03-05-2022ರಂದು ಖುತುಬ್ ಎ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿತ್ತು. …
Read More »