ಬೆಳಗಾವಿ: “ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಕುಸ್ತಿ ಪ್ರಾರಂಭವಾಗಿದೆ. ಅವರ ಪಕ್ಷದ ಶಾಸಕರು ಪರ, ವಿರೋಧವಾಗಿ ಸಹಿ ಸಂಗ್ರಹ ಮಾಡುತ್ತಿದ್ದಾರೆ. ರಾಜ್ಯದ ಸಿಎಂ ಮುಂದುವರೆಯುವುದು ಬಿಡುವುದು ಕುಸ್ತಿಯ ಮೇಲೆ ಅವಲಂಬಿತವಾಗಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅದು ಬಿಜೆಪಿ ಪಕ್ಷದ ಆಂತರಿಕ ವಿಚಾರ. ಅವರ ಪಕ್ಷದ ವರಿಷ್ಠರು ಏನು ವರದಿ ಕೊಡುತ್ತಾರೊ? ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೊ? ಅವರಿಗೆ …
Read More »‘ಪೆಟ್ರೋಲ್ 100 ನಾಟೌಟ್’, ಘಟಪ್ರಭಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ.
ಘಟಪ್ರಭಾ : ಗೋಕಾಕ ಬ್ಲಾಕ್ ಕಾಂಗ್ರೆಸ್ ವತಿಯಿಂದ ಡಿಸೇಲ್ ಪೆಟ್ರೋಲ್ ಬೆಲೆ ಏರಿಕೆ ಮಾಡುತ್ತಿರುವುದನ್ನು ನಾಟ್ಔಟ್ ಹಂಡ್ರೆಡ್ ಆಗಿರುವುದನ್ನು ಖಂಡಿಸಿ ಘಟಪ್ರಭಾ ಪೆಟ್ರೋಲ್ ಪಂಪ್ ಎದುರು ಪ್ರತಿಭಟನೆ ಮಾಡಿದರು. ಪೆಟ್ರೋಲ್ ಪಂಪ್ ಎದುರು ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನರೇಂದ್ರ ಮೋದಿ ವೇಷದಾರಿಯಿಂದ ಪೆಟ್ರೋಲ್ ಹಾಕಿಸಿಕೊಂಡರು ನಂತರ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಡಿಸೇಲ್ ಪೆಟ್ರೋಲ್ ಬೆಲೆ ಎರಿಸಿದ್ದರಿಂದ ಅಗತ್ಯ ವಸ್ತುಗಳ ಬೆಲೆ …
Read More »ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ ಶಾಸಕ ಬಾಲಚಂದ್ರ ಜಾರಕಿಹೊಳಿ.
ಮೂಡಲಗಿ:ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‍ಗಳ ಕಾರ್ಯ ಶ್ಲಾಘನೀಯವಾದದ್ದು. ದುಡಿದ ಎಲ್ಲ ವಾರಿಯರ್ಸ್‍ಗಳಿಗೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲಿಸಿದರು. ಸೋಮವಾರದಂದು ಪಟ್ಟಣದ ಈರಣ್ಣ ದೇವಸ್ಥಾನದ ಸಭಾಭವನದಲ್ಲಿ ಕೋವಿಡ್-19 ಟಾಸ್ಕಪೋರ್ಸ ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರದಂತೆ ಇದರಲ್ಲಿ ಭಾಗಿಯಾಗಿರುವ ಎಲ್ಲ ವಾರಿಯರ್ಸ್‍ಗಳ ಕಾರ್ಯಕ್ಕೆ ಅವರು ಮೆಚ್ಚುಗೆ …
Read More »ಗೋಕಾಕ ತಾಲೂಕಿನ ದಿ.18/06/2021 ರ ವರೆಗೆ ಲಾಕ್ ಡೌನ್ ಮುಂದುವರಿಕೆ:ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ.
ಗೋಕಾಕ: ನಗರ ಹಾಗೂ ಗ್ರಾಮೀಣ ಭಾಗದಲ್ಲಿ ದಿನಾಂಕ: 15.06.2021 ರಿಂದ 18.06.2021 ರವರೆಗೆ ಲಾಕ್ ಡೌನ್ ಮುಂದುವರೆಸಲಾಗಿದ್ದು, ಈ ಕೆಳಗಿನ ಷರತ್ತುಗಳು ಅನ್ವಯಿಸುತ್ತವೆ. • ಬೆಳಿಗ್ಗೆ 6.00 ಗಂಟೆಯಿಂದ 10.00 ಗಂಟೆವರೆಗೂ ಹಾಗೂ ಸಂಜೆ 6.00 ಗಂಟೆಯಿಂದ 8.00 ಗಂಟೆವರೆಗೂ ಹಾಲು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. • ಬೆಳಿಗ್ಗೆ 6.00 ಗಂಟೆಯಿಂದ ಬೆಳಿಗ್ಗೆ 10.00 ಗಂಟೆವರೆಗೂ ಕಿರಾಣಿ, ದಿನಸಿ, ಬೇಕರಿ, ಸ್ವೀಟ್ ಮಾರ್ಟ್, ಮೀನು ಮತ್ತು ಮಾಂಸ ವ್ಯಾಪಾರಕ್ಕೆ ಅನುಮತಿ ಇದೆ. • ಕಿರಾಣಿ …
Read More »ಬಿಜೆಪಿ ಯುವ ಮೋರ್ಚಾ ವತಿಯಿಂದ 250 ಮಾಸ್ಕ್ ಹಾಗೂ ನಿರ್ಗತಿಕರರಿಗೆ ಉಪಹಾರ, ನೀರಿನ ವ್ಯವಸ್ಥೆ.
ಗೋಕಾಕ: ಕೋವಿಡ್ ಮಾಹಾಮಾರಿ ಕಟ್ಟಿಹಾಕುವ ಲಾಕ್‍ಡೌನ್ ಈ ಸಮಯದಲ್ಲಿ ದುಡಿಯುವ ವರ್ಗಗಳು ಒಂದೊತ್ತು ಅನ್ನಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಬಿಜೆಪಿ ಯುವ ಮೋರ್ಚಾ ಬೆಳಗಾವಿ ಗ್ರಾಮಾಂತರ ಜಿಲ್ಲೆ ಗೋಕಾಕ ನಗರ ಮಂಡಲ ವತಿಯಿಂದ 250 ಮಾಸ್ಕ್ ಹಾಗೂ ನಿರ್ಗತಿಕರರಿಗೆ ಉಪಹಾರ, ನೀರಿನ ವ್ಯವಸ್ಥೆಯನ್ನು ಮಾಡಿದರು. ಕೋವಿಡ್ ಮೊದಲನೇ ಅಲೆಯಿಂದ ಇನ್ನೂ ಸುಧಾರಿಸಿಕೊಳ್ಳದ ಹೊತ್ತಿನಲ್ಲಿಯೇ 2ನೇ ಅಲೆ ಬಂದು ಸಮಾಜದಲ್ಲಿನ ಸಾಕಷ್ಟು ಜನರಿಗೆ ತೊಂದರೆ ಉಂಟು ಮಾಡಿದೆ. …
Read More »‘ಪೆಟ್ರೋಲ್ 100 ನಾಟೌಟ್’; ನಾಳೆ ಗೋಕಾಕದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ
ಗೋಕಾಕ: ಪೆಟ್ರೋಲ್, ಡೀಸೆಲ್ ಹಾಗೂ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಗೋಕಾಕನ ಪೆಟ್ರೋಲ್ ಬಂಕ್ ಎದುರು ನಾಳೆ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಗೋಕಾಕ ಹಾಗೂ ಅರಭಾವಿ ತಾಲೂಕಿನ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಕೋವಿಡ್ ನಿಯಮಗಳನ್ನು ಪಾಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಗೋಕಾಕ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ …
Read More »ಸಮಯಪ್ರಜ್ಞೆ ಮತ್ತು ಶೌರ್ಯದಿಂದ ವ್ಯಕ್ತಿಯ ಪ್ರಾಣ ಕಾಪಾಡಿದ ಸಾಹಸಿ…
ಗೋಕಾಕ: ಈ ಬಾಲಕಿಯ ಶೌರ್ಯ ಮತ್ತು ಪರಾಕ್ರಮಕ್ಕೆ ಒಂದು ಮೆಚ್ಚುಗೆ ಮೊದಲೆ ಹೇಳಿಬಿಡೋಣ. ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ ಮಾಡಿ ಆತನಿಗೆ ಹೊಸ ಬದುಕು ನೀಡಿದ್ದಾಳೆ. ವಾಯು ವಿಹಾರಕ್ಕೆ ಹೋದ ವ್ಯಕ್ತಿಯೊಬ್ಬ ಕಾಲುವೆಗೆ ಜಾರಿ ಬಿದ್ದ ವೇಳೆ, ವ್ಯಕ್ತಿಯ ಜೀವ ರಕ್ಷಣೆಗೆ ತನ್ನ ಜೀವದ ಹಂಗೂ ಲೆಕ್ಕಿಸದೇ ವಿದ್ಯಾರ್ಥಿನಿಯೊಬ್ಬಳು ತಾನು ಉಟ್ಟ ವೇಲ್ ಅನ್ನೇ ಹರಿಬಿಟ್ಟು ವ್ಯಕ್ತಿಯ ರಕ್ಷಣೆ ಮಾಡಿದ್ದಾಳೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಹುದಲಿಯಲ್ಲಿ ಬಾಲಕಿ ಶೌರ್ಯ …
Read More »ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಜೂನ್ 21 ರವರೆಗೆ ಲಾಕ್‍ಡೌನ್ ಮುಂದುವರೆಯಲಿದೆ.
ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜೂನ್ 21 ರವರೆಗೆ ಲಾಕ್‍ಡೌನ್ ಮುಂದುವರೆಯಲಿದೆ. ಈ ಜಿಲ್ಲೆಗಳಲ್ಲಿ ಈಗ ಅನುಷ್ಠಾನದಲ್ಲಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರತಿದಿನ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ಕೊವಿಡ್ …
Read More »ಪೌರಕಾರ್ಮಿಕರಿಗೆ ದಿನಶಿ ಕಿಟ್ ವಿತರಿಸಿ ಮಾನವಿಯತೆ ಮೆರೆದ ಆಶಾ ಟೆಕ್ಸ್ ಟೈಲ್ಸ್ ಮಾಲಿಕರು.
ಗೋಕಾಕ: ಕೊರೊನಾ ಸಮಯದಲ್ಲಿ ತಮ್ಮ ಆರೋಗ್ಯ ಲೆಕ್ಕಿಸದೆ ಜನರ ಆರೋಗ್ಯವನ್ನು ಕಾಪಾಡುವಗೊಸ್ಕರ ಮಳೆ,ಬಿಸಿಲು,ಚಳಿ ಎನ್ನದೆ ಪಟ್ಟಣವನ್ನು ಸ್ವಚ್ಚ ಮಾಡುವ ಪೌರಕಾರ್ಮಿಕರ ನಿಶ್ವಾರ್ಥ ಸೇವೆ ಗುರುತಿಸಿ. ಪೌರಕಾರ್ಮಿಕರು ಹಸಿವಿನಿಂದ ಬಳಲಬಾರದೆಂದು ಗೋಕಾಕ ತಾಲೂಕಿನ ಕೊಣ್ಣೂರಲ್ಲಿನ ಆಶಾ ಟೆಕ್ಸ್ ಟೈಲ್ಸ್ ಮಾಲಿಕರುಗಳಾದ ಅಬ್ದುಲ್ ಮುನಾಫ್, ರಿಯಾಜ ಪಿರಜಾದೆ, ಇಮ್ತಿಯಾಜ್ ಪಿರಜಾದೆ, ಇವರು ಕೊಣ್ಣೂರ ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ, ಚಾಲಕರಿಗೆ, ನೀರು ಸರಬರಾಜುದವರಿಗೆ ಹಾಗೂ ಕಂಪ್ಯೂಟರ ಆಪರೇಟರಗಳಿಗೆ ಸುಮಾರು 40 ದಿನಶಿ ಕಿಟ್ ವಿತರಿಸಿದರು. …
Read More »ಬೆಳಗಾವಿಯಲ್ಲಿ ವಾರದ ಕೊನೆಯ 2 ದಿನ ಸಂಪೂರ್ಣ ಲಾಕ್ ಡೌನ್; ಡಿಸಿ ಆದೇಶ
ಬೆಳಗಾವಿ: ಕೊರೊನಾ ನಿಯಂತ್ರಣ ಹಾಗೂ ಜನರ ಆರೋಗ್ಯದ ದೃಷ್ಟಿಯಿಂದ ಜಿಲ್ಲೆಯಲ್ಲಿ ಜೂ.12 ರಿಂದ ಜೂ.14 ರ ಬೆಳಗ್ಗೆ 6:00 ಗಂಟೆಯ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು ಆದೇಶ ಹೊರಡಿಸಿದ್ದಾರೆ. ಜೂ. 12ರ ಬೆಳಿಗ್ಗೆ 6 ಗಂಟೆಯಿಂದ 14 ರ ಬೆಳಿಗ್ಗೆ 6 ಗಂಟೆಯವರೆಗೆ ಎರಡು ದಿನಗಳವೆರೆಗ ಜಿಲ್ಲೆಯಾಧ್ಯಂತ ಸಂಪೂರ್ಣ ಲಾಕ್ ಡೌನ್ ಇರಲಿದೆ. ಕಳೆದ ಎರಡು ವಾರಗಳಿಂದ ಜಿಲ್ಲೆಯಲ್ಲಿ ವೀಕೆಂಡ್ ನಲ್ಲಿ ಸಂಪೂರ್ಣ …
Read More »