ಬೆಂಗಳೂರು: ರಾಜ್ಯದಲ್ಲಿ ಮತ್ತೆ ಒಂದು ವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಕೊರೊನಾವನ್ನು ಸಂಪೂರ್ಣ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಜೂನ್ 7 ರ ಬೆಳಿಗ್ಗೆ 6 ಗಂಟೆಯಿಂದ ಜೂ. 14ರ ಬೆಳಿಗ್ಗೆ 6 ಗಂಟೆಯವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ” ಎಂದು ತಿಳಿಸಿದರು. ಆರೋಗ್ಯ ಪರಿಣಿತರ ಸಲಹೆಯ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. …
Read More »ಕೊಣ್ಣೂರ ಸರ್ಕಾರಿ ಆಸ್ಪತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ
ಗೋಕಾಕ್ ತಾಲೂಕಿನ ಕೊಣ್ಣೂರ ಸರಕಾರಿ ಆಸ್ಪತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಗುರುವಾರ ಭೇಟಿ ನೀಡಿ, ಪರಿಶೀಲಿಸಿದರು. ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ನೀಡಲಾಗುತ್ತಿಯೋ ? , ಇಲ್ಲವೋ ಎಂಬುವುದನ್ನು ಪರಿಶೀಲಿಸಿದರು. ಕೋವಿಡ್ ಕೇಸ್ ಗಳ ವರದಿ ಪಡೆದರು. ಜತೆಗೆ ಆಸ್ಪತ್ರೆಯಲ್ಲಿರುವ ಸಮಸ್ಯೆಗಳನ್ನು ಸಹ ಆಲಿಸಿದರು. ತದನಂತರ ಕೊರೊನಾ ವಾರಿಯರ್ಸ್ ಗಳಾದ ಆಸ್ಪತ್ರೆ ಸಿಬ್ಬಂದಿ, ಪೊಲೀಸರ ಆರೋಗ್ಯದ ದೃಷ್ಟಿಯಿಂದ ಮಾಸ್ಕ್ , ಸ್ಯಾನಿಟೈಸರ್ ವಿತರಿಸಿದರು. ಈ …
Read More »ಕೇಂದ್ರ ಸರಕಾರದ ಮಾದರಿಯಲ್ಲಿ ರಾಜ್ಯದ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದುಪಡಿಸಿ : ಅಶೋಕ್ ಪೂಜಾರಿ ಆಗ್ರಹ.
ಗೋಕಾಕ : ರಾಷ್ಟವ್ಯಾಪ್ತಿ ಎಕೀಕೃತ ಕೇಂದ್ರ ಶಿಕ್ಷಣ ನೀತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಚಿಂತನೆ ನಡೆಸಿ ಕಾರ್ಯರೂಪಕ್ಕೆ ತರಲು ಕ್ರಮಕೈಗೊಳ್ಳುತ್ತಿರುವ ಕೇಂದ್ರ ಸರಕಾರದ ಶಿಕ್ಷಣ ನೀತಿಗೆ ಪೂರಕವಾಗಿಯೇ ಕೇಂದ್ರ ಸರಕಾರ ಕೇಂದ್ರೀಯ ಶಿಕ್ಷಣ ಮಂಡಳಿಯಿಂದ ನಡೆಯಲಿರುವ ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಯ ೧೨ ನೇ ತರಗತಿಯ ಪರಿಕ್ಷೆಗಳನ್ನು ರದ್ದುಪಡಿಸಿರುವ ನಿರ್ಣಯಕ್ಕೆ ಪೂರಕವಾಗಿಯೇ ಕರ್ನಾಟಕ ರಾಜ್ಯದಲ್ಲಿ ನಡೆಯಬೇಕಾಗಿರುವ ಪಿ.ಯು.ಸಿ. ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದು ಪಡಿಸಬೇಕೆಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ …
Read More »ನಾಳೆಯಿಂದ 3 ದಿನ ಸಂಪೂರ್ಣ ಲಾಕ್ ಡೌನ್ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಿ: ಪಿಎಸ್ಐ ನಾಗರಾಜ್ ಖಿಲಾರೆ.
ಗೋಕಾಕ: ಕೊರೋನಾ ನಿಯಂತ್ರಣಕ್ಕೆ ಮಾಡಲು ಜಿಲ್ಲಾಡಳಿತ ವಾರದ ಕೊನೆಯ ಮೂರು ದಿನ ಶುಕ್ರವಾರದಿಂದ ಸೋಮವಾರ ಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ಇಂತಹ ಸಂದರ್ಭದಲ್ಲಿ ಯಾರು ಕೂಡಾ ಮನೆಯಿಂದ ಹೊರಗಡೆ ಬಾರದೆ ಇಲಾಖೆಯೊಂದಿಗೆ ಸಹಕರಿಸುವಂತೆ ಗೋಕಾಕ ಗ್ರಾಮಾಂತರ ಪೋಲಿಸ್ ಠಾಣೆಯ ಪಿಎಸ್ಐ ನಾಗರಾಜ್ ಖಿಲಾರೆ ಅವರು ತಿಳಿಸಿದ್ದಾರೆ. ಕೊರೋನಾ ಸೋಂಕು ಹರಡದಂತೆ ಬೆಳಗಾವಿ ಜಿಲ್ಲಾ ಪೋಲಿಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಕೊರೋನಾ ನಿಯಂತ್ರಿಸಲು ಪೊಲೀಸರು …
Read More »ಗೋಕಾಕ ತಾಲೂಕು ವೈದ್ಯಾಧಿಕಾರಿಗಳೊಂದಿಗೆ ರಾಹುಲ್ ಜಾರಕಿಹೊಳಿ ಚರ್ಚೆ.
ಗೋಕಾಕ ಮತಕ್ಷೇತ್ರದ 22 ಗ್ರಾಪಂ, 4 ಪಪಂ, ಒಂದು ನಗರಸಭೆಯ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದ ರಾಹುಲ್ ಜಾರಕಿಹೊಳಿ ಗೋಕಾಕ: ಗೋಕಾಕ ಮತಕ್ಷೇತ್ರದ 22 ಗ್ರಾಮ ಪಂಚಾಯತ, 4 ಪಟ್ಟಣ ಪಂಚಾಯತ ಹಾಗೂ ಒಂದು ನಗರಸಭೆಯ ಸಿಬ್ಬಂದಿಗಳಿಗೆ ಯುವ ಮುಖಂಡ ರಾಹುಲ್ ಜಾರಕಿಹೊಳಿ ಅವರು ಇಂದು ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಣೆ ಮಾಡಿದ್ದಾರೆ. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, …
Read More »ವಾರದ ಕೊನೆಯ 3 ದಿನ ಸಂಪೂರ್ಣ ಲಾಕ್ ಡೌನ್ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಿ: ಪಿಎಸ್ಐ ಕೆ ವಾಲಿಕಾರ
ಗೋಕಾಕ: ಕೊರೋನಾ ಚೈನ್ ಬ್ರೇಕ್ ಮಾಡಲು ಜಿಲ್ಲಾಡಳಿತ ವಾರದ ಕೊನೆಯ ಮೂರು ದಿನ ಶುಕ್ರವಾರದಿಂದ ಸೋಮವಾರ ಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ಇಂತಹ ಸಂದರ್ಭದಲ್ಲಿ ಯಾರು ಕೂಡಾ ಮನೆಯಿಂದ ಹೊರಗಡೆ ಬಾರದೆ ಸಹಕರಿಸುವಂತೆ ನಗರ ಠಾಣೆ ಪಿಎಸ್ಐ ಕೆ ವಾಲಿಕಾರ ತಿಳಿಸಿದ್ದಾರೆ. ಕೊರೋನಾ ಸೋಂಕು ಹರಡದಂತೆ ಬೆಳಗಾವಿ ಜಿಲ್ಲಾ ಪೋಲಿಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಕೊರೋನಾ ನಿಯಂತ್ರಿಸಲು ಪೊಲೀಸರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ, …
Read More »ಅರಬಾವಿ ಮತಕ್ಷೇತ್ರದ ಗ್ರಾ,ಪಂ.ಪಟ್ಟನ ಪಂಚಾಯತ್, ಪುರಸಭೆಗಳಿಗೆ ಸ್ಯಾನಿಟೈಸರ್ , ಮಾಸ್ಕ್ ವಿತರಿಸಿದ ಯುವ ಮುಖಂಡ ರಾಹುಲ್ ಜಾರಕಿಹೊಳಿ
ಗೋಕಾಕ: ಅರಬಾವಿ ಮತಕ್ಷೇತ್ರದ 34 ಗ್ರಾ .ಪಂ ಗಳಿಗೆ ಹಾಗೂ 4 ಪಟ್ಟಣ ಪಂಚಾಯತ್, ಪುರಸಭೆ ಗಳಿಗೆ ಸ್ಯಾನಿಟೈಸರ್ , ಮಾಸ್ಕ್ ಯುವ ಮುಖಂಡ ” ರಾಹುಲ್ ಜಾರಕಿಹೊಳಿ” ಅವರು ವಿತರಿಸಿದರು. ಹಳ್ಳಿಗಳಲ್ಲಿ ಕೊರೋನಾ ವ್ಯಾಪಕವಾಗಿ ವಿಸ್ತಾರಗೊಳ್ಳುತ್ತಿರುವ ಹಿನ್ನೆಲೆ ಜನರ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತಗಳಿಗೆ ರಾಹುಲ್ ಅವರು ಮಾಸ್ಕ್, ಸ್ಯಾನಿಟೈಸರ್ ವಿತರಿಸಿ, ಕೊರೋನಾ ಜಾಗೃತಿ ಮೂಡಿಸುತ್ತಿದ್ದಾರೆ. ಗ್ರಾಮೀಣ ಜನತೆ ಸ್ವಚ್ಛತೆಗೆ ಆಧ್ಯತೆ ನೀಡಬೇಕು ಎಂದರು ಈ ವೇಳೆ ಪಾಂಡು ಮನ್ನಿಕೇರಿ, …
Read More »ಮತ್ತೆ ಬೆಳಗಾವಿ ಜಿಲ್ಲೆ ವಾರದ ಕೊನೆಯ ಮೂರು ಸಂಪೂರ್ಣ ಲಾಕ್ ಡೌನ್
ದಿ.04-06-21 ರ ಬೆಳಿಗ್ಗೆ 6 ಗಂಟೆಯಿಂದ ದಿ.07-06-21 ರ ಬೆಳಿಗ್ಗೆ 6 ಗಂಟೆಯವರೆಗೆ ಬೆಳಗಾವಿ ಜಿಲ್ಲೆ ಸಂಪೂರ್ಣ ಲಾಕ್ ಡೌನ್ ಸಂಪೂರ್ಣ ಮಾಹಿತಿ ಇಲ್ಲಿದೆ
Read More »ಪೆಟ್ರೋಲ್ ಪಂಪ್ ಮಾಲೀಕರಿಗೆ ಹಾಗೂ ಸಿಬ್ಬಂದಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದ ರಾಹುಲ್ ಜಾರಕಿಹೊಳಿ.
ಗೋಕಾಕ: ತಾಲೂಕಿನ ಎಲ್ಲಾ ಪೆಟ್ರೋಲ್ ಪಂಪ್ ಮಾಲೀಕರಿಗೆ ಹಾಗೂ ಸಿಬ್ಬಂದಿಗಳಿಗೆ ಸತೀಶ್ ಶುಗರ್ಸ್ ವತಿಯಿಂದ ಮಾಸ್ಕ್, ಸ್ಯಾನಿಟೈಸರ್ ಹಾಗೂ ಹ್ಯಾಂಡ್ ಗ್ಲೌಸ್ ಗಳನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಮಂಗಳವಾರ ವಿತರಿಸಿದರು. ಜಿಲ್ಲೆಯಲ್ಲಿ ಕೊರೋನಾ ವ್ಯಾಪಕವಾಗಿ ವಿಸ್ತಾರಗೊಳ್ಳುತ್ತಿರುವ ಹಿನ್ನೆಲೆ ಜನರ ರಕ್ಷಣೆಗಾಗಿ ರಾಹುಲ್ ಅವರು ಮಾಸ್ಕ್, ಸ್ಯಾನಿಟೈಸರ್ ವಿತರಿಸಿ, ಕೊರೋನಾ ಜಾಗೃತಿ ಮೂಡಿಸುತ್ತಿದ್ದಾರೆ. ಗ್ರಾಮೀಣ ಜನತೆ ಸ್ವಚ್ಛತೆಗೆ ಆಧ್ಯತೆ ನೀಡಬೇಕು. ಈ ಹೆಮ್ಮಾರಿ ಸೋಂಕನ್ನು ಕಟ್ಟಿಹಾಕಲು ಸಾಮಾಜಿಕ ಅನಿರ್ವಾಯ ಎಂದರು. …
Read More »ಅನುಮತಿ ಇಲ್ಲದೇ ಮದುವೆ, ಗೋಕಾಕ ಟಾಸ್ಕ್ ಫೋರ್ಸ್ ಸಮಿತಿಯಿಂದ ದಂಡ!
ಗೋಕಾಕ: ನಲ್ಲಾನಟ್ಟಿ ಗ್ರಾಮದಲ್ಲಿ ದಿನಾಂಕ 30.05.2021 ರಂದು ಅನುಮತಿ ಇಲ್ಲದೇ ಮದುವೆ ಸಮಾರಂಭ ಜರುಗಿಸಿ ಮಾಡಿ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ 20,000/- ರೂಪಾಯಿಗಳ ದಂಡ ವಿಧಿಸಲಾಗಿದೆ. ನಲ್ಲಾನಟ್ಟಿ ಗ್ರಾಮದ ಶ್ರೀ ದಶರಥ ಯಶವಂತ ಪಾಟೀಲ್ ಎನ್ನುವವರು ಮದುವೆ ಸಮಾರಂಭವನ್ನು ಆಯೋಜಿಸಿದ್ದು ತಿಳಿದು ಬಂದಿದ್ದು, ಕೂಡಲೇ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿ ಮತ್ತು ಘಟಪ್ರಭಾ ಠಾಣೆಯ ಆರಕ್ಷಕ ನಿರೀಕ್ಷಕರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಆಗಮಿಸಿ ದಂಡ ವಿಧಿಸಿ ಜನರನ್ನು …
Read More »