Breaking News

ರಾಜ್ಯ

ಭೂತರಾಮನಹಟ್ಟಿ ಮೃಗಾಲಯಕ್ಕೆ ಭೇಟಿ‌‌ ನೀಡಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ಮಾಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ: “ಭೂತರಾಮನಹಟ್ಟಿ ಮೃಗಾಲಯದಲ್ಲಿ ಹುಲಿ, ಸಿಂಹ ಸೇರಿದಂತೆ ಅನೇಕ ಪ್ರಾಣಿ, ಪಕ್ಷಿಗಳಿವೆ.‌ ಆಸಕ್ತರು ಪ್ರಾಣಿಗಳನ್ನು ದತ್ತು ಪಡೆಯಬೇಕು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮನವಿ ಮಾಡಿದ್ದಾರೆ. ಸಮೀಪದ ಭೂತರಾಮನಹಟ್ಟಿ ಮೃಗಾಲಯಕ್ಕೆ ಇಂದು (ಭಾನುವಾರ) ಭೇಟಿ ನೀಡಿ, ಅಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಈಗಾಗಲೇ ಕೆಲವರು ಇಲ್ಲಿನ ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಮತ್ತೆ ಯಾರಾದರು ಆಸಕ್ತರು ಇದ್ದರೇ ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ …

Read More »

ರೈತರಿಗೆ ಬಿತ್ತನೆ ಬೀಜ ವಿತರಿಸಿದ ನಾಗಪ್ಪ ಶೇಖರಗೋಳ

ಗೋಕಾಕ: ನಗರದ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮುಂಗಾರು ಹಂಗಾಮಿಗೆ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ರೈತ ಸಂರ್ಪಕ ಕೇಂದ್ರಗಳಾದ ಗೋಕಾಕ, ಅರಭಾವಿ, ಕೌಜಲಗಿ ಹಾಗೂ ಬೀಜ ಮಾರಾಟ ಕೇಂದ್ರಗಳ ಜೊತೆಗೆ 18 ಉಪ ಮಾರಾಟ ಕೇಂದ್ರಗಳಲ್ಲಿಯೂ ಬೀಜಗಳನ್ನು ವಿತರಿಸಲಾಗುತ್ತಿದೆ …

Read More »

ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಕೊರೋನಾ ವಾರಿಯರ್ಸಗಳಿಗೆ ಕೋವಿಡ್ ರಕ್ಷಾ ಕಿಟ್ ವಿತರಣೆ

ಗೋಕಾಕ ಮತಕ್ಷೇತ್ರದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರಿಂದ ವೈಯಕ್ತಿಕವಾಗಿ ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಪುರಸಭೆ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ,ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಸೈನಿಟೈಜರ್, ಹ್ಯಾಂಡ್ ಗ್ಲೋಸ್,ಮಾಸ್ಕ್, ಫೇಸ್‌ ಶಿಲ್ಡ್ ಸೇರಿದಂತೆ ಕೋವಿಡ್ ರಕ್ಷಾ ಕಿಟ್ ವಿತರಣೆ ಅಭಿಯಾನವನ್ನು ಇಂದು ಕೊಣ್ಣೂರ ಪುರಸಭೆಯಲ್ಲಿ ಗೋಕಾಕ ಮತಕ್ಷೇತ್ರದ ಸಾರಥಿ ಶ್ರೀ ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಸಾಹುಕಾರ ಆಪ್ತ ಸಹಾಯಕರಾದ ಸುರೇಶ ಸನದಿ ವಿತರಣೆ ಮಾಡಿ …

Read More »

ಶನಿವಾರ, ರವಿವಾರ ಸಂಪೂರ್ಣ ಲಾಕ್ ಡೌನ್ ಜಿಲ್ಲಾಧಿಕಾರಿಗಳ ಆದೇಶ!

ಬೆಳಗಾವಿ: ಕೋವಿಡ್​​ ಹೆಚ್ಚಳ ಹಿನ್ನೆಲೆ ಜಿಲ್ಲೆಯಲ್ಲಿ ಎರಡು ದಿನ ಸಂಪೂರ್ಣ ಲಾಕ್​ಡೌನ್​​ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ಮೇ. 29 ಬೆಳಗ್ಗೆ 6 ರಿಂದ ಮೇ 31 ಬೆಳಗ್ಗೆ 6 ಗಂಟೆವರೆಗೆ ಸಂಪೂರ್ಣ ಲಾಕ್​ಡೌನ್​ ಜಾರಿಯಾಗಲಿದೆ. ಆಸ್ಪತ್ರೆಗೆ ಸಂಚರಿಸಲು, ಅಗತ್ಯ ಸೇವೆ, ಔಷಧ ಪೂರೈಕೆ ಹಾಗೂ ಖರೀದಿಗೆ ಮಾತ್ರ ಅವಕಾಶ ಇರಲಿದೆ. ಎರಡು ದಿನಗಳಲ್ಲಿ ಪೂರ್ವಾನುಮತಿ ಪಡೆದ ಮದುವೆಗಳಿಗೆ ಅವಕಾಶ ನೀಡಲಾಗಿದೆ. ಸೋಂಕು ಹರಡದಂತೆ, ಸಾರ್ವಜನಿಕ ಆರೋಗ್ಯ ಹಾಗೂ …

Read More »

ವೃತ್ತಿನಿರತ ಛಾಯಾಗ್ರಾಹಕರಿಗೆ ಸರಕಾರ ನೆರವು ನೀಡುವಂತೆ ಆಗ್ರಹ!

ಗೋಕಾಕ : ಕೊರೋನಾ ಸಂಕಷ್ಟದಲ್ಲಿರುವ ವೃತ್ತಿನಿರತ ಛಾಯಾಗ್ರಾಹಕರಿಗೆ ಸರಕಾರ ನೆರವು ನೀಡುವಂತೆ ಆಗ್ರಹಿಸಿ ಇಲ್ಲಿನ ತಾಲೂಕಾ ವೃತ್ತಿನಿರತ ಛಾಯಾಗ್ರಾಹಕ ಸಂಘದ ಪದಾಧಿಕಾರಿಗಳು ಸರಕಾರಕ್ಕೆ ಮನವಿ ಅರ್ಪಿಸಿದರು. ಗುರುವಾರದಂದು ನಗರದ ಶಾಸಕರ ಕಾರ್ಯಾಲಯದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾದ ಪದಾಧಿಕಾರಿಗಳು ಶಾಸಕ ರಮೇಶ ಜಾರಕಿಹೊಳಿ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಧು ಸೊನಗೊಜಿ, ಪದಾಧಿಕಾರಿಗಳಾದ ಗಂಗಾಧರ ಕಳ್ಳಿಗುದ್ದಿ, ಮಲ್ಲಿಕಾರ್ಜುನ ಕಾಂಬ್ಳೆ , ಬಿ.ಪ್ರಭಾಕರ, …

Read More »

*ನಗರಸಭೆ, ಅಗ್ನಿಶಾಮಕ‌ ದಳ ಸಿಬ್ಬಂದಿಗೆ ಸ್ಯಾನಿಟೈಸರ್, ಮಾಸ್ಕ್ ವಿತರಿಸಿದ ಯುವ ಮುಖಂಡ ರಾಹುಲ್ ಜಾರಕಿಹೊಳಿ*

ಗೋಕಾಕ: ಇಲ್ಲಿನ ನಗರಸಭೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು, “ಕೋವಿಡ್ ನಿಯಂತ್ರಣದಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿ ಕೊರೊನಾ ವಾರಿಯರ್ಸ್ ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಹೋಗಲಾಡಿಸಲು ಇವರ ಪಾತ್ರ ಮಹತ್ವದ್ದಾಗಿದೆ‌. ವಾರಿಯರ್ಸ್ ಗಳಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ನಾವು‌‌ ಚಿಕ್ಕ ಸಹಾಯ …

Read More »

ಸೋಂಕಿತರನ್ನು ಭೇಟಿ ಮಾಡಿ ಧೈರ್ಯ ತುಂಬಿದ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹಾಗೂ ಉಪವಿಭಾಗಾಧಿಕಾರಿ ಡಾ. ಶಶಿಧರ ಬಗಲಿ

ಗೋಕಾಕ: ಸಮೀಪದ ಬಳೋಬಾಳ ಗ್ರಾಮದಲ್ಲಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೊಂಕಿತರನ್ನು ಬೈಲಹೊಂಗಲ ಉಪವಿಭಾಗಾಧಿಕಾರಿ ಡಾ. ಶಶಿಧರ ಬಗಲಿ ಭೇಟಿ ಮಾಡಿ ದೈರ್ಯ ತುಂಬುವ ಕಾರ್ಯವನ್ನು ಮಾಡಿದರು. ಕೊರೋನಾ 2ನೇ ಅಲೆ ಅತಿ ವೇಗವಾಗಿ ಹರಡುತ್ತಿದೆ. ಇದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಆದರೂ ಕೂಡಾ ಜನರು ಕೋರೋನಾ ಬಗ್ಗೆ ನಿರ್ಲಕ್ಷ್ಯ ಮನೋಭಾವನೆ ತೋರುತ್ತಿದ್ದಾರೆ. ಸರ್ಕಾರ ಆದೇಶಿಸಿದ ನಿಯಮಗಳು, ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಿದರೇ ನಿಮ್ಮ ಜೀವಕ್ಕೆ ಯಾವುದೇ …

Read More »

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ

ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದೊರೆಸ್ವಾಮಿ ಅವರು, ನಾಡಿನ ಸಾಕ್ಷಿಪ್ರಜ್ಞೆಯಂತಿದ್ದರು. ನೇರ ನಡೆ, ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದ ಅವರು, ಅನ್ಯಾಯವನ್ನು ಸಹಿಸುತ್ತಿರಲಿಲ್ಲ. ಅವರ ನಿಧನದಿಂದ ರಾಜ್ಯಕ್ಕಷ್ಟೇ ಅಲ್ಲದೇ, ಇಡೀ ದೇಶಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಹೇಳಿದ್ದಾರೆ. “ಅಪ್ಪಟ ಗಾಂಧಿವಾಗಿದ್ದ ದೊರೆಸ್ವಾಮಿ ಅವರಲ್ಲಿ ಇಳಿ ವಯಸ್ಸಿನಲ್ಲಿಯೂ ಕೂಡ ಹೋರಾಟದ ಮನೋಭಾವ ಕುಂದಿರಲಿಲ್ಲ. ಅವರು ವಿವಿಧ ಹೋರಾಟ, …

Read More »

ಕೊರೋನಾ ಬಗ್ಗೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಅಧಿಕಾರಿಗಳಿಗೆ ರಮೇಶ ಜಾರಕಿಹೊಳಿ ಖಡಕ್ ಸೂಚನೆ

ಗೋಕಾಕ: ಕಳೆದ ಬಾರಿಗಿಂತ ಕೊರೋನಾ ಎರಡನೇ ಅಲೆ ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಲ್ಲಿ ಸೋಂಕಿತರನ್ನು ಹೋಂ ಕ್ವಾರಂಟೈನ್ ಮಾಡಲು ಸೂಕ್ತ ಕ್ರಮಕೈಗೊಂಡು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಸೂಚನೆ ನೀಡಿದರು. ಅವರು, ಬುಧವಾರದಂದು ನಗರದ ತಾಪಂ ಸಭಾ ಭವನದಲ್ಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಸದಸ್ಯರನ್ನು ಒಳಗೊಂಡAತೆ …

Read More »

ಕೊರೊನಾ ವಾರಿಯರ್ಸ್ ಗಳ ನೆರವಿಗೆ ಸದಾ ಸಿದ್ಧ:ರಾಹುಲ್ ಜಾರಕಿಹೊಳಿ ಭರವಸೆ

ಗೋಕಾಕ: ಯಮಕನಮರಡಿ ಮತಕ್ಷೇತ್ರದ‌ 6 ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಕೊರೊನಾ ವಾರಿಯರ್ಸ್ ಗಳಿಗೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು, “ಕೋವಿಡ್ ನಿಯಂತ್ರಣದಲ್ಲಿ ಕೊರೊನಾ ವಾರಿಯರ್ಸ್ ಗಳ ಪಾತ್ರ ಮಹತ್ವದ್ದಾಗಿದೆ. ವಾರಿಯರ್ಸ್ ಗಳು ಸಾರ್ವಜನಿಕರೊಂದಿಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಜನರು ಕೂಡ ಕೊರೊನಾ ವಾರಿಯರ್ಸ್ ಗಳೊಂದಿಗೆ ಸಹಕರಿಸಬೇಕು” ಎಂದು …

Read More »