ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ( PSI Recruitment Scam ) ಅಕ್ರಮ ನೆಡೆದಿರೋ ಬಗ್ಗೆ ದಿನಕ್ಕೊಂದು ಟ್ವಿಸ್ಟ್ ಸಿಕ್ಕ ಹಿನ್ನಲೆಯಲ್ಲಿ, ಇದೀಗ ರಾಜ್ಯ ಸರ್ಕಾರದಿಂದ ಪಿಎಸ್‌ಐ ನೇಮಕಾತಿಯನ್ನೇ ರದ್ದು ಮಾಡಲಾಗಿದೆ.ಜೊತೆಗೆ ಮರು ಪರೀಕ್ಷೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ಮಾಹಿತಿ ನೀಡಿದ್ದು, ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರೋದು ಸಾಭೀತಾಗಿದೆ. ಬೆಂಗಳೂರು …
Read More »ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ; ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನ!
ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧಿಸಿದಂತೆ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಕೊನೆಗೂ ಬಂಧಿಸಲಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ದಿವ್ಯಾ ಹಾಗರಗಿಯನ್ನು ಸಿಐಡಿ ತಂಡ ಬಂಧಿಸಿದೆ. ದಿವ್ಯಾ ಹಾಗರಗಿ ಒಡೆತನಕ್ಕೆ ಸೇರಿದ ಜ್ಞಾನ ಜ್ಯೋತಿ ಶಾಲೆಯ ಪರೀಕ್ಷೆ ಕೇಂದ್ರದಲ್ಲಿ ಒಎಂಆರ್ ಶೀಟ್ ತಿದ್ದುಪಡಿ ಹಾಗೂ ಬ್ಲೂಟೂತ್ ಮೂಲಕ ಅಕ್ರಮ ಎಸಗಿದ ಹಿನ್ನೆಲೆಯಲ್ಲಿ ಕಳೆದ ಏ.ರಂದು ಎಫ್ ಐಆರ್ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ ದಿವ್ಯಾಳನ್ನು ಕೊನೆಗೂ ಬಂಧಿಸಲಾಗಿದೆ. ಕಳೆದ ಎರಡುವರೆ …
Read More »ಕಮೀಷನ್ ಭ್ರಷ್ಟಾಚಾರ, ಹಗರಣಗಳ ಆರೋಪ! ಅನುಮಾನ ಮೂಡಿಸಿದ ಖಾಲಿ ಇರುವ ಲೋಕಾಯುಕ್ತ ಹುದ್ದೆ?
ಬೆಂಗಳೂರು: ಭ್ರಷ್ಟಾಚಾರ, ಹಗರಣಗಳ ಆರೋಪಗಳ ನಡುವೆಯೂ ಕರ್ನಾಟಕದಲ್ಲಿ ಲೋಕಾಯುಕ್ತ ಹುದ್ದೆ ಭರ್ತಿ ಮಾಡುವ ಮನಸನ್ನು ರಾಜ್ಯ ಸರ್ಕಾರ ಮಾಡಿದಂತೆ ಕಾಣುತ್ತಿಲ್ಲ… ಹೌದು.. ನ್ಯಾಯಮೂರ್ತಿ ಪಿ ವಿಶ್ವನಾಥ ಶೆಟ್ಟಿ ಅವರ ಅವಧಿ ಜನವರಿ 27, 2022 ರಂದು ಕೊನೆಗೊಂಡಾಗಿನಿಂದ ಕರ್ನಾಟಕ ಲೋಕಾಯುಕ್ತ ಹುದ್ದೆ ಖಾಲಿ ಬಿದ್ದಿದೆ. ಸುಮಾರು ಮೂರು ತಿಂಗಳಿನಿಂದ ಖಾಲಿ ಇರುವ ಲೋಕಾಯುಕ್ತ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ತನ್ನ ವ್ಯಾಪ್ತಿಯಲ್ಲಿನ ಕಲಾಪವನ್ನು ಸ್ಥಗಿತಗೊಳಿಸಿದ್ದಲ್ಲದೆ, ನೇಮಕಾತಿ …
Read More »ಪ್ರತಿ ಲೀ.ಹಾಲಿಗೆ ೩ ರೂ. ಹೆಚ್ಚಳ ಮಾಡಲು ಸಿಎಂ ಬೊಮ್ಮಾಯಿ ಅವರನ್ನು ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಎರಡು ವರ್ಷದಲ್ಲಿ ೨೫೦೦೦ ಕೋಟಿ ರೂ ವಹೀವಾಟು ಮಾಡಲಿರುವ ಕೆಎಂಎಫ್- ಬಾಲಚಂದ್ರ ಜಾರಕಿಹೊಳಿ.* ಬೆಂಗಳೂರು : ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ 30 ರಷ್ಟು ಹೆಚ್ಚಾಗಿರುವುದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. …
Read More »ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಏ 17 ರಂದು ಸಿ.ಎಂ. ಇಬ್ರಾಹಿಂ ಅಧಿಕಾರ ಸ್ವೀಕಾರ!
ರಾಮನಗರ : ಜಾತ್ಯತೀತ ಜನತಾ ದಳ ಪಕ್ಷದ ನೂತನ ಸಾರಥಿಯಾಗಿ ಸಿ.ಎಂ. ಇಬ್ರಾಹಿಂ ನೇಮಕಗೊಳ್ಳಲಿದ್ದಾರೆ ಎಂದು ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಘೋಷಿಸಿದರು. ರಾಮನಗರದಲ್ಲಿ ಮಂಗಳವಾರ ನಡೆದ ಜನತಾ ಜಲಧಾರೆ ಸಮಾವೇಶದಲ್ಲಿ ಈ ಕುರಿತು ಘೋಷಿಸಿದ ದೇವೇಗೌಡರು, ಏ.17ರಂದು ಒಳ್ಳೆಯ ದಿನವಾಗಿದ್ದು, ಅಂದೇ ಇಬ್ರಾಹಿಂ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದರು. ಹಾಲಿ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಅವರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ರಾಜ್ಯಾಧ್ಯಕ್ಷ …
Read More »ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ
ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಒಟ್ಟು 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಬೆಂಗಳೂರು: ರಾಜ್ಯ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯು ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ನವರಾತ್ರಿಯ ಹಬ್ಬದ ಶುಭ ಸಂದರ್ಭಕ್ಕೆ ಪಡೆಯಿರಿ ಅನೇಕ ಕೊಡುಗೆ! ಅಮೆಜಾನ್‌ನಲ್ಲಿ ಶೇ.70 ರಷ್ಟು ರಿಯಾಯಿತಿ! 25 ಸ್ಥಾನಗಳಿಗೆ …
Read More »“ನಾಳೆ ಭಾರತ ಬಂದ್” ಎಂದಿನಂತೆ ಬಸ್ ಸಂಚಾರ!
ಬೆಂಗಳೂರು : ಕೃಷಿ ಕಾಯ್ದೆ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿದ್ದು, ಈ ವೇಳೆ ಸಂಚರಿಸಲಿರುವ ಬಿಎಂಟಿಸಿ ಹಾಗೂ ಕೆಎಸ್‌ಆರ್ಟಿಸಿ ಬಸ್ ಗಳಿಗೆ ಭದ್ರತೆ ಕೋರಿ ಪೊಲೀಸರಿಗೆ ಮನವಿ ಮಾಡಲಾಗಿದೆ. ಕಳಸದ, ಸೋಮವಾರ ರಾಜ್ಯದಲ್ಲಿ ಎಂದಿನಂತೆ ಸಾರಿಗೆ ಬಸ್ ಸಂಚರಿಸಲಿದ್ದು, ಬಸ್ ಮತ್ತು ಸಂಸ್ಥೆಯ ಆಸ್ತಿಗೆ ಹಾನಿಯಾಗದಂತೆ ಭದ್ರತೆ ಒದಗಿಸಲು ಪೊಲೀಸರಿಗೆ ಮನವಿ ಮಾಡಲಾಗಿದೆ ಎಂದರು. ನಗರದಲ್ಲಿ ಬಿಎಂಟಿಸಿ ಬಸ್ ಗಳ ಸಂಚಾರಕ್ಕೂ ಯಾವುದೇ …
Read More »ಸೆ.27 ಕ್ಕೆ ಕರ್ನಾಟಕ ಬಂದ್! ಸರ್ಕಾರದ ವಿರುದ್ಧ ಮತ್ತೆ ಹೋರಾಟಕ್ಕೆ ಮುಂದಾದ ಅನ್ನದಾತರು
ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಸೆಪ್ಟೆಂಬರ್ 27ಕ್ಕೆ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ 3 ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೆ.27ರಂದು ಸಂಯುಕ್ತ ಕಿಸಾನ್ ಮೋರ್ಚಾ ಬಂದ್ ಗೆ ಕರೆ ನೀಡಿದ್ದು, ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿವೆ ಎಂದರು. …
Read More »ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ!
ಬೆಂಗಳೂರು : ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಸಾರ್ವಜನಿಕ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದ್ದು, ಸಾರ್ವಜನಿಕ ಗಣೇಶೋತ್ಸವ ಕೇವಲ ಮೂರು ದಿನ ಮಾತ್ರ ಅವಕಾಶ ನೀಡಲಾಗಿದೆ. ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ವರದಿ ಆಧರಿಸಿ ಸಿಎಂ ಬಸವರಾಜ …
Read More »ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ ಬೆನ್ನಲೆ;ಪಿಯುಸಿ ಪ್ರವೇಶ ಪ್ರಕ್ರಿಯೆ ಆರಂಭ!
ಬೆಂಗಳೂರು,ಆ.11- ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾದ ದಿನದಿಂದಲೇ ಪಿಯುಸಿ ಪ್ರವೇಶ ಪ್ರಕ್ರಿಯೆಗೆ ಆರಂಭಗೊಂಡಿದ್ದು, ಆಗಸ್ಟ್ 31ರವರೆಗೆ ಮುಂದುವರಿಯಲಿದೆ. ಇದೇ ಸಮಯದಲ್ಲಿಯೇ ವಿದ್ಯಾರ್ಥಿಗಳು ತಮ್ಮ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆಗಸ್ಟ್ 16ರಿಂದ ಆನ್‍ಲೈನ್ ತರಗತಿಗಳು ಕೂಡ ಪ್ರಾರಂಭವಾಗಲಿವೆ. ಆಗಸ್ಟ್ 31ರ ನಂತರ ಪ್ರವೇಶ ಪಡೆದವರಿಗೆ ಇಲಾಖೆ ದಂಡ ವಿಧಿಸಲಿದೆ. ಸೆಪ್ಟೆಂಬರ್ 1ರಿಂದ 11ರವರೆಗೆ ಪ್ರವೇಶ ಪಡೆದವರಿಗೆ 670 ರೂ., ಸೆಪ್ಟೆಂಬರ್ 13ರಿಂದ 25ರವರೆಗೆ ಪ್ರವೇಶ ಪಡೆದವರಿಗೆ 2 ,890 ರೂ. ದಂಡ ವಿಧಿಸಲಾಗುತ್ತದೆ. ವಿದ್ಯಾರ್ಥಿಗಳು …
Read More »