ಬೆಳಗಾವಿ : ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಸಶಸ್ತ್ರ ಹೋರಾಟದ ಕಹಳೆ ಯನ್ನು ಊದಿದ ಪರಾಕ್ರಮಿ, ದೇಶಭಕ್ತ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ಜಯಂತಿಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಆಚರಿಸಿದರು. ಇದೇ ವೇಳೆ ಮಾತನಾಡಿದ ಅವರು, ಸುಭಾಷ್ ಚಂದ್ರ ಬೋಸ್ ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ನೇತಾರು. ಅವರ ದೇಶಪ್ರೇಮ , ಧೈರ್ಯ ಮತ್ತು ಹೋರಾಟಗಳೇ ನಮಗೆ …
Read More »*ಹಿರಿಯ ಪ್ರಚಾರಕ ದೇಸಾಯಿ ನಿಧನಕ್ಕೆ ಕಂಬನಿ ಮಿಡಿದ ಸಚಿವ ರಮೇಶ್ ಜಾರಕಿಹೊಳಿ*
ಕಳೆದ ಏಳು ದಶಕಗಳಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕರಾಗಿ ಸಮಾಜ ಸೇವೆ ಮಾಡುತ್ತಿದ್ದ *ಶ್ರೀ ಬಾಬುರಾವ್ ದೇಸಾಯಿ* ಅವರ ಸಾವು ಅತೀವ ದುಃಖವನ್ನುಂಟುಮಾಡಿದೆ ಎಂದು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಕಂಬನಿ ಮಿಡಿದಿದ್ದಾರೆ. ಸಂಘದ ವಿವಿಧ ಸ್ತರದ ಜವಾಬ್ದಾರಿಗಳೊಂದಿಗೆ ವಿಶ್ವ ಹಿಂದೂ ಪರಿಷತ್ ನ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ, ಅಯೋಧ್ಯೆಯ ರಾಮ ಜನ್ಮಭೂಮಿ ಆಂದೋಲನದ ಪ್ರಮುಖ ಸಂಚಾಲಕರಾಗಿ ಕೆಲಸ ಮಾಡಿದ್ದ ದೇಸಾಯಿ ಅವರು …
Read More »*ಸಿದ್ದರಾಮಯ್ಯ ನೇತೃತ್ವದಲ್ಲಿ 5 ವರ್ಷ ಕಾಂಗ್ರೆಸ್ ದೇಶಕ್ಕೆ ಮಾದರಿ : ಶಾಸಕ ಸತೀಶ ಜಾರಕಿಹೊಳಿ ಹೇಳಿಕೆ*
ಚಿಕ್ಕೋಡಿ: ಸಿದ್ದರಾಮಯ್ಯ ನೇತೃತ್ವದಲ್ಲಿ ಐದು ವರ್ಷ ಪೂರೈಸಿದ ಕಾಂಗ್ರೆಸ್ ಸರ್ಕಾರ ದೇಶದಲ್ಲಿ ಉತ್ತಮ ಆಡಳಿತ ನೀಡಿದ ಉದಾಹರಣೆ ಇದೆ. ಅದೇ ರೀತಿ ಮತ್ತೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಯಕ್ಸಂಬಾ ಪಟ್ಟಣದಲ್ಲಿ ಶುಕ್ರವಾರ ನಡೆದ ನೂತನ ಗ್ರಾಮ ಪಂಚಾಯತಿ ಸದಸ್ಯರಿಗೆ ಸತ್ಕಾರ ಹಾಗೂ ಅನ್ನಪೂರ್ಣೇಶ್ವರಿ ಸಂಸ್ಥೆ ಆಯೋಜಿಸಿರುವ ಹೊಲಿಗೆ ಯಂತ್ರ ವಿತರಣೆ ಸಮಾರಂಭದಲ್ಲಿ ಮಾತನಾಡಿದರು. ಹಿಂದೆ ಕಾಂಗ್ರೆಸ್ …
Read More »ಗೋಕಾಕ 33 ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟ!
ಗೋಕಾಕ: ತಾಲೂಕಿನ 33 ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗಿದೆ. ಇಲ್ಲಿನ ಶುಗರ್ ಪ್ಯಾಕ್ಟರಿ ಕ್ರಾಸ್ ಘಟಪ್ರಭಾ ರಸ್ತೆ ಸಮೀಪದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಮೀಸಲಾತಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮೀಸಲಾತಿ ಪ್ರಕಟಿಸಿದರು. ತಳಕಟ್ನಾಳ ಗ್ರಾ.ಪಂ ಅಧ್ಯಕ್ಷ (ಹಿಂದುಳಿದ‘ಅ’ವರ್ಗ), ಉಪಾಧ್ಯಕ್ಷ (ಎಸ್.ಸಿ.ಮಹಿಳೆ). ಖನಗಾಂವ- ಅಧ್ಯಕ್ಷ (ಹಿಂದುಳಿದ ‘ಅ’ವರ್ಗ),ಉಪಾಧ್ಯಕ್ಷ (ಸಾಮಾನ್ಯ ಮಹಿಳೆ) ಪಾಮಲದಿನ್ನಿ- ಅಧ್ಯಕ್ಷ (ಹಿಂದುಳಿದ ‘ಅ’ವರ್ಗ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ) ನಂದಗಾಂವ- ಅಧ್ಯಕ್ಷ (ಹಿಂದುಳಿದ ‘ಅ’ವರ್ಗ ಮಹಿಳೆ),ಉಪಾಧ್ಯಕ್ಷ …
Read More »*15 ಕೋಟಿ ರೂ. ವೆಚ್ಚದ ಗೋಸಬಾಳ ಗ್ರಾಮದಲ್ಲಿ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
ಗೋಕಾಕ : ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಹೊಸ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣದ ಬಳಿಕ ಈ ಭಾಗದ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ನಿಗದಿತ ಪ್ರಮಾಣದ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಕೆಪಿಟಿಸಿಎಲ್‍ನಿಂದ 15.09 ಕೋಟಿ ರೂ. ವೆಚ್ಚದ 110 ಕೆವ್ಹಿ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ …
Read More »ಶಿವಮೊಗ್ಗ ದುರಂತಕ್ಕೆ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಕಂಬನಿ.
ಶಿವಮೊಗ್ಗ : ಜಿಲ್ಲೆಯ ಹುಣಸೋಡು ಗಣಿ ಪ್ರದೇಶದಲ್ಲಿ ಜಿಲಿಟಿನ್ ಸ್ಪೋಟಗೊಂಡು ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದಿರುವ ಈ ಪ್ರಕರಣವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮೃತ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ನಿರ್ಲಕ್ಷ್ಯ ತೋರುವ ಮೂಲಕ ಘಟನೆಗೆ ಕಾರಣರಾದ ಅಧಿಕಾರಿಗಳ …
Read More »*ಎತ್ತಿನಹೊಳೆ ಯೋಜನಾ ಪ್ರದೇಶ ಪರಿವೀಕ್ಷಣೆ ಮಾಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ.*
ಹಾಸನ : ಎತ್ತಿನಹೊಳೆ ಯೋಜನಾ ಪ್ರದೇಶವಾದ ಹಾಸನ ಜಿಲ್ಲೆ ಬೆಟ್ಟದಾಲೂರು ಗ್ರಾಮದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿವೀಕ್ಷಣೆ ಮಾಡಿದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು, ಯೋಜನಾ ಪ್ರದೇಶದಲ್ಲಿ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಾಮಗಾರಿಗಳ ಪರಿವೀಕ್ಷಣೆಯ ಸಮಯದಲ್ಲಿ ಸಣ್ಣ ನೀರಾವರಿ ಸಚಿವ ಸಿ ಪಿ ಯೋಗೇಶ್ವರ್, ಅರಸೀಕೆರೆ ಶಾಸಕರಾದ ಶಿವಲಿಂಗಯ್ಯ, ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣರಾವ್ ಪೇಶ್ವೆ ಉಪಸ್ಥಿತರಿದ್ದರು.
Read More »*ಕರ್ನಾಟಕದ ಗಡಿ ಭಾಗಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧ – ಸಚಿವ ರಮೇಶ್ ಜಾರಕಿಹೊಳಿ*
ಕರ್ನಾಟಕದ ಗಡಿ ಜಿಲ್ಲೆಗಳು ಮತ್ತು ತಾಲ್ಲೂಕುಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು ರಾಜ್ಯದ ಬೊಕ್ಕಸಕ್ಕೆ ತುಂಬಾ ಒತ್ತಡವಾಗದಂತೆ ಅನುದಾನ ನೀಡುವಂತೆ ಮುಖ್ಯಮಂತ್ರಿಗಳ ಮನ ಒಲಿಸುವುದಾಗಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಹೇಳಿದರು. ಕರ್ನಾಟಕ ರಾಜ್ಯ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ *ಡಾ. ಸಿ ಸೋಮಶೇಖರ್* ಅವರೊಂದಿಗೆ ನಡೆದ ಮಾತುಕತೆಯ ವೇಳೆ ಮಾತನಾಡಿದ ಸಚಿವ *ರಮೇಶ್ ಜಾರಕಿಹೊಳಿ* ಕರ್ನಾಟಕ ರಾಜ್ಯದ ಒಟ್ಟು 19 ಜಿಲ್ಲೆಗಳು ನೆರೆ …
Read More »ರಾಜಭವನ ಚಲೋ’ ಕಾಂಗ್ರೆಸ್ ಬೃಹತ್ ಪ್ರತಿಭಟನೆ : ವಾಹನಕ್ಕೆ ಚಾಲನೆ ನೀಡಿದ ಪ್ರಿಯಾಂಕಾ ಜಾರಕಿಹೊಳಿ
ಗೋಕಾಕ : ಬೆಂಗಳೂರಿನಲ್ಲಿ ಜ.20ರಂದು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ‘ ರಾಜಭವನ ಚಲೋ’ ಬೃಹತ್ ಪ್ರತಿಭಟನೆಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ತೆರಳುತ್ತಿದ್ದು, ಅವರು ತೆರಳುವ ವಾಹನಕ್ಕೆ ಸತೀಶ್ ಶುಗರ್ಸ್ ಲಿಮಿಟೆಡ್ ನ ನಿರ್ದೇಶಕಿ ಪ್ರಿಯಾಂಕಾ ಜಾರಕಿಹೊಳಿ ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಂಗಳವಾರ ಚಾಲನೆ ನೀಡಿದರು. ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆಯಿಂದ ದೇಶದ ಅನ್ನದಾತರ ಮೇಲೆ ಹೇರಿದ ಕೃಷಿ ವಿರೋಧಿ ಮಸೂದೆಗಳನ್ನು ಹಿಂಪಡೆಯುವಂತೆ ರೈತರು ದನಿವರಿಯದ ನಿರಂತರ ಹೋರಾಟ ನಡೆಸಿದ್ದಾರೆ. …
Read More »ಬೆಳಗಾವಿ ಒಂದಿಂಚೂ ಜಾಗ ಬಿಡುವ ಪ್ರಶ್ನೆ ಇಲ್ಲ: ಸಚಿವ ರಮೇಶ ಜಾರಕಿಹೊಳಿ ಮಹಾ ಸಿಎಂಗೆ ತಿರುಗೇಟು!!
ಬೆಳಗಾವಿ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಹಾರಾಷ್ಟ್ರ ಸಿಎಂಗೆ ತಿರುಗೇಟು ನೀಡಿದ್ದಾರೆ. ಮಹಾಜನ್ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ …
Read More »