Breaking News

ರಾಜ್ಯ

ಬೆಳ್ಳಂ ಬೆಳಗ್ಗೆ 9 ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ, ಪತ್ತೆಯಾದ ಆಸ್ತಿ, ಮನೆ, ಚಿನ್ನ ಎಷ್ಟು ಗೊತ್ತಾ?

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ 9 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಇಂದು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲಕ್ಕೆ ರಾಜ್ಯಾದ್ಯಂತ ನಡೆಸಿದ ದಾಳಿ ವೇಳೆ ಕೋಟ್ಯಂತರ ರೂಪಾಯಿ ಆಸ್ತಿ-ಪಾಸ್ತಿ ಪತ್ತೆಯಾಗಿದೆ. ಒಟ್ಟು 310 ಎಸಿಬಿ ಅಧಿಕಾರಿಗಳ 43 ತಂಡಗಳಿಂದ ದಾಳಿ ನಡೆದಿದ್ದು, ಭಾರೀ ಪ್ರಮಾಣದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಲ್ಲಾ ಅಧಿಕಾರಿಗಳು ಮನೆ, ಸಂಬಂಧಿಕರ ಮನೆ, ಕಚೇರಿ, ನಿಕಟವರ್ತಿಗಳ ಮನೆಗಳ ಮೇಲೆ ದಾಳಿ ನಡೆಸಿ …

Read More »

ರಾಜ್ಯಾದ್ಯಂತ ಭಾರಿ ಮಳೆ ,ಜಲಾಶಯದತ್ತ ಹರಿದು ಬರುತ್ತಿದೆ ನೀರು!

ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆ ಮುಂದುವರೆದಿದೆ. ಹವಾಮಾನ ಇಲಾಖೆ ಹೇಳಿರು ಪ್ರಕಾರ, ಇನ್ನೂ ನಾಲ್ಕು ದಿನಗಳ ಕಾಲ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜುಲೈ 18ರವರೆಗೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ವ್ಯಾಪಕ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್​ ಪಾಟೀಲ್​ ತಿಳಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಕರ್ನಾಟಕ …

Read More »

ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ನಿರೀಕ್ಷೆಯಲ್ಲಿದವರಿಗೆ ಬಿಗ್ ಶಾಕ್ ಕೊಟ್ಟ ಸರ್ಕಾರ.

ಬೆಂಗಳೂರು : ಈಗಾಗಲೇ ಜಿಲ್ಲಾ ಮತ್ತು ತಾಲೂಕು ಪಂಚಾಯಿಗಳಿಗೆ ರಾಜ್ಯ ಸರ್ಕಾರದಿಂದ ಮೀಸಲಾತಿಯನ್ನು ಪ್ರಕಟಗೊಳಿಸಲಾಗಿದೆ. ಇನ್ನೇನು ಚುನಾವಣೆ ಕೂಡ ಸದ್ಯದಲ್ಲೇ ಘೋಷಣೆ ಕೂಡ ಆಗಲಿದೆ ಎಂದೇ ನಿರೀಕ್ಷೆಸಲಾಗಿತ್ತು. ಆದ್ರೇ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರವು ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯನ್ನು ಡಿಸೆಂಬರ್ ವರೆಗೆ ಮುಂದೂಡುವಂತ ನಿರ್ಣಯವನ್ನು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದೆ. ಈ ಮೂಲಕ ಜಿಲ್ಲಾ, ತಾಲೂಕು ಪಂಚಾಯ್ತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ …

Read More »

ಲಸಿಕೆ ದೊರೆಯದೆ ವಾಪಸಾದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ; ಸರ್ಕಾರದ ವಿರುದ್ಧ ಆಕ್ರೋಶ

ಸಾಗರ: ಎರಡನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಇಲ್ಲಿನ ದೇವರಾಜ ಅರಸು ಸಭಾಭವನಕ್ಕೆ ಮಂಗಳವಾರ ಬಂದಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಲಸಿಕಾ ಕೇಂದ್ರದಲ್ಲಿ ಲಸಿಕೆ ಸಂಗ್ರಹವಿಲ್ಲದ ಕಾರಣ ಮನೆಗೆ ಮರಳಬೇಕಾಯಿತು. ಕಾಗೋಡು ತಿಮ್ಮಪ್ಪ ಅವರಿಗೆ ಎರಡನೇ ಡೋಸ್ ಲಸಿಕೆ ಪಡೆಯಲು ಲಸಿಕಾ ಕೇಂದ್ರಕ್ಕೆ ಮಂಗಳವಾರ ಬರುವಂತೆ ಅವರ ಮೊಬೈಲ್‌ಗೆ ಸಂದೇಶ ಕಳುಹಿಸಲಾಗಿತ್ತು. ಆ ಪ್ರಕಾರ ಅವರು ಲಸಿಕಾ ಕೇಂದ್ರಕ್ಕೆ ಬಂದರೆ ‘ಲಸಿಕೆ ಸಂಗ್ರಹವಿಲ್ಲ’ ಎಂಬ ಫಲಕ ನೋಡಿ …

Read More »

ಬೆಳ್ಳಂ ಬೆಳಗ್ಗೆ 9 ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಬಿಗ್ ಶಾಕ್!

ಬೆಂಗಳೂರು ; ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿರುವ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ಶಾಕ್ ನೀಡಿದ್ದಾರೆ. ಒಂದೇ ಕಾಲದಲ್ಲಿ 9 ಅಧಿಕಾರಿಗಳ ಮನೆಗೆ ದಾಳಿ ನಡೆಸಲು ಯೋಜನೆ ರೂಪಿಸಿರುವ ಎಸಿಬಿ ಅಧಿಕಾರಿಗಳು ಈ ದಾಳಿಗಾಗಿ ಸುಮಾರು 300 ಅಧಿಕಾರಿಗಳನ್ನು ನೇಮಕ ಮಾಡಿದ್ದು, ಏಕ ಕಾಲದಲ್ಲಿ ರಾಜ್ಯದ 40 ಕಡೆ ದಾಳಿ ನಡೆಸಿದ್ದಾರೆ. ಒಂಭತ್ತು ಮಂದಿ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆ ಮೇಲೆ …

Read More »

ಕೋವಿಡ್ ನೆಗೆಟಿವ್ ರಿಪೋರ್ಟ್ ಇದ್ರೆ ಮಾತ್ರ ಮಹಾರಾಷ್ಟ್ರದಿಂದ ಬೆಳಗಾವಿಗೆ ಎಂಟ್ರಿ!

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಆ ರಾಜ್ಯಗಳಿಂದ ಬರುವ ವಾಹನಗಳನ್ನು ತಡೆದು‌ ಕೋವಿಡ್ ನೆಗೆಟಿವ್ ಪ್ರಮಾಣಪತ್ರ (ಆರ್‌ಟಿಪಿಸಿಆರ್) ಕೇಳಲಾಗುತ್ತಿದೆ. ಇರುವವರಿಗೆ ಮಾತ್ರವೇ ಪ್ರವೇಶ ನೀಡಲಾಗುತ್ತಿದೆ. ಇಲ್ಲವಾದಲ್ಲಿ ವಾಪಸ್ ಕಳುಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಕಾಗವಾಡ ಹಾಗೂ ಕೊಗನೋಳ್ಳಿ ಚೆಕ್‌ಪೋಸ್ಟ್‌ನಲ್ಲಿ ಬುಧವಾರ ನಸುಕಿನಲ್ಲಿ ಕೆಲವು ಖಾಸಗಿ ಬಸ್‌ಗಳನ್ನು ವಾಪಸ್ ಕಳುಹಿಸಲಾಗಿದೆ. ಅವರ ಬಳಿ ಕೋವಿಡ್ …

Read More »

ಕೆಆರ್​ಎಸ್​ ಡ್ಯಾಂ ಬಿರುಕು ಬಿಟ್ಟಿದೆ ಅಂತ ಹೇಳಿಯೇ ಇಲ್ಲ ಉಲ್ಟಾ ಹೊಡೆದ ಸಂಸದೆ ಸುಮಲತಾ!

ಮಂಡ್ಯ: ಕೆಆರ್​ಎಸ್​ ಡ್ಯಾಂ ಬಿರುಕು ಬಿಟ್ಟಿದೆ ಅಂತ ಹೇಳಿ, ಇದೀಗ ಆ ರೀತಿ ಹೇಳಿಯೇ ಇಲ್ಲ ಎಂದು ಸಂಸದೆ ಸುಮಲತಾ ಉಲ್ಟಾ ಹೊಡೆದಿದ್ದಾರೆ. ಮೈಸೂರು: ನಾನು ಕೆಆರ್‌ಎಸ್ ಬಿರುಕು ಬಿಟ್ಟಿದೆ ಅಂತ ನಾನು ಸಾರ್ವಜನಿಕವಾಗಿ ಅಥವಾ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿಲ್ಲ. ಬಿರುಕು ಬಿಟ್ಟಿದಿಯಾ ಅಂತ ದಿಶಾ ಸಭೆಯಲ್ಲಿ ಕೇಳಿದ್ದೇನೆ. ಗಣಿಗಾರಿಕೆಯಿಂದ ಕೆಆರ್‌ಎಸ್ ಬಿರುಕಾಗುತ್ತೆ ಎಂಬ ಆತಂಕ ನನಗೆ ಈಗಲೂ ಶೇ.500 ಇದೆ. ಇದನ್ನೇ ನಾನು ಸಭೆಯಲ್ಲಿ ಹೇಳಿದ್ದೇನೆ. ಆದರೆ ಅದನ್ನೇ …

Read More »

ರಾಜ್ಯದಲ್ಲಿ ಮುಂಗಾರು ಬಿರುಸಿನ ಆರ್ಭಟ, ಇನ್ನೂ 2 ದಿನ ಮಳೆ ಸಾಧ್ಯತೆ.

ಬೆಂಗಳೂರು,ಜು.13- ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಕೊಡಗು, ಶಿವಮೊಗ್ಗ, ಕಲಬುರಗಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಒಟ್ಟು 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದ ಒಂದು ವಾರದ ಬಿಡುವಿನ ನಂತರ ರಾಜ್ಯದಲ್ಲಿ ನೈಋತ್ಯ ಮುಂಗಾರು ಆರಂಭಗೊಂಡಿದೆ. ಅನೇಕ ಕಡೆ ಸಾಧಾರಣ ಮಳೆಯಾಗುತ್ತಿದ್ದು, ಸಾಮಾನ್ಯ ಜನಜೀವನಕ್ಕೆ ತೊಂದರೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ ಪ್ರಾರಂಭವಾಯಿತು. …

Read More »

ಅಸಂಘಟಿತ ವಲಯದ ಕಾರ್ಮಿಕರು ಪ್ಯಾಕೇಜ್ ಪಡೆಯಲು ಮಾಹಿತಿ

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ 50 ದಿನಗಳಿಗೂ ಅಧಿಕ ಕಾಲ ಲಾಕ್ ಡೌನ್ ಘೋಷಿಸಿದ್ದ ಕಾರಣ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಇದರಿಂದಾಗಿ ಬಡ ಮತ್ತು ಮಧ್ಯಮ ವರ್ಗದ ಜನತೆ ಹೈರಾಣಾಗಿ ಹೋಗಿದ್ದರು. ಅದರಲ್ಲೂ ಅಸಂಘಟಿತ ವಲಯದ ಕಾರ್ಮಿಕರು ಕೆಲಸವಿಲ್ಲದೆ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇವರುಗಳ ನೆರವಿಗಾಗಿ ಎರಡು ಸಾವಿರ ರೂ. ಗಳ ಒಂದು ಬಾರಿಯ ನೆರವಿನ ವಿಶೇಷ ಪ್ಯಾಕೇಜ್ …

Read More »

ನಟ ದರ್ಶನ್ ಗೆ ವಂಚಿಸಲು ಬಂದು ಸಿಕ್ಕ ಬಿದ್ದ ಮಹಿಳೆ

ನಟ ದರ್ಶನ್ ಅವರನ್ನು ಬ್ಯಾಂಕ್ ಮ್ಯಾನೇಜರ್ ಎಂಬುದಾಗಿ ಹೇಳಿಕೊಂಡಿದ್ದಂತ ಮಹಿಳೆಯೊಬ್ಬರು, ಭೇಟಿಯಾಗಿ ನಿಮ್ಮ ಹೆಸರಿನಲ್ಲಿ 25 ಕೋಟಿ ರೂಪಾಯಿಗೆ ಲೋನ್ ಗಾಗಿ ಸ್ನೇಹಿತರೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ಆ ಕುರಿತು ವಿಚಾರಿಸೋದಕ್ಕೆ ಬಂದಿರೋದಾಗಿ ತಿಳಿಸಿದ್ದರು. ಆದ್ರೇ ಹಾಗೇ ಯಾರೂ ಲೋನ್ ಗಾಗಿ ಅರ್ಜಿ ಸಲ್ಲಿಸಿದ ಬಗ್ಗೆ ನಟ ದರ್ಶನ್ ಗೆ ಮಾಹಿತಿ ಇರಲಿಲ್ಲ.ಈ ಬಳಿಕ, ನಟ ದರ್ಶನ್ ಸ್ನೇಹಿತ ಹರ್ಷ ಎಂಬುವರು ಮೈಸೂರಿನಲ್ಲಿ ನಟ ದರ್ಶನ್ ಗೆ ಕೋಟಿ ಕೋಟಿ ವಂಚಿಸಲು …

Read More »