ಬೆಳಗಾವಿ: ‘ಇಲ್ಲಿನ ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡಬೇಕು’ ಎಂದು ಆಗ್ರಹಿಸಿ ಉತ್ತರ ಕರ್ನಾಟಕ ವಿಕಾಸ ವೇದಿಕೆ ನೇತೃತ್ವದಲ್ಲಿ ಮುಖಂಡರು ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಹಾಗೂ ಕಪ್ಪು ಮಾಸ್ಕ್ ಧರಿಸಿ ಸುವರ್ಣ ವಿಧಾನಸೌಧ ಬಳಿಯ ಸರ್ವಿಸ್ ರಸ್ತೆಯಲ್ಲಿ ಸೋಮವಾರ ಧರಣಿ ನಡೆಸಿದರು. ಮುಖಂಡ ಅಶೋಕ ಪೂಜಾರಿ ಮಾತನಾಡಿ, ‘ರಾಜ್ಯಮಟ್ಟದ ಪ್ರಮುಖ ಕಚೇರಿಗಳನ್ನು ಇಲ್ಲಿಗೆ ಸ್ಥಳಾಂತರಿಸದೆ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆದಿದೆ. ಕೊಟ್ಟ ಭರವಸೆಗಳನ್ನು ಈಡೇರಿಸುತ್ತಿಲ್ಲ. ಇದು ಖಂಡನೀಯ. ಶಾಸಕರು ಸರ್ಕಾರದ …
Read More »ಬೆಳಗಾವಿ ಉಪ ಚುನಾವಣೆ : ಸರ್ಕಾರದ ದುರಾಡಳಿತವೇ ಪ್ರಮುಖ ವಿಷಯ: ಸತೀಶ್ ಜಾರಕಿಹೊಳಿ
ಬೆಳಗಾವಿ : ಮಾರ್ಚ್ 25 ರೊಳಗೆ ಬೆಳಗಾವಿ ಲೋಕಸಭಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಮಾಡಲಾಗುತ್ತದೆ. ಪ್ರಧಾನಿ ಮೋದಿ , ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರವನ್ನೇ ಮೊದಲು ಟಾರ್ಗೆಟ್ ಮಾಡಲಿದ್ದೇವೆ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಾತನಾಡಿ, ಕೇಂದ್ರ ಕೃಷಿ ಕಾಯ್ದೆ, ಮೋದಿ ಅವರು ಏಳು ವರ್ಷದ ಆಡಳಿತ, ತೈಲ ಬೆಲೆ ಏರಿಕೆ, ಖಾಸಗೀಕರಣ , ಸ್ಥಳೀಯವಾಗಿ ಕಳೆದ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ …
Read More »ಬೆಳಗಾವಿ ಲೋಕಸಭೆ ಉಪಚುನಾವಣೆ :ನೀವೇ ಸ್ಪರ್ಧಿಸಿ ಎಂದು ಸತೀಶ ಜಾರಕಿಹೊಳಿಗೆ ಪಟ್ಟು ಹಿಡಿದ ಕಾಂಗ್ರೆಸ್ ಮುಖಂಡರು
ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಸ್ಪರ್ಧೆ ಮಾಡುವಂತೆ ರಾಜ್ಯ ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದಾರೆ. ಬೆಳಗಾವಿ ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಹಿರಿಯ ನಾಯಕರ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಹಿರಿಯ ನಾಯಕ ದಿನೇಶ್ ಗುಂಡೂರಾವ್ ಅವರು ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಪ್ರಸ್ತಾಪ ಮಾಡಿದರು. ಇದಕ್ಕೆ …
Read More »ಗೋಕಾಕ ನಗರ ಸಭೆ ವಾರ್ಡ ನಂ13ರ ಉಪಚುನಾವಣೆಯಲ್ಲಿ ಮಾವ ಅಳಿಯನ ಪೈಪೋಟಿ.
ಗೋಕಾಕ ನಗರದಲ್ಲಿ ಹಿರಿಯ ಸದಸ್ಯರಾದ ಕೋತ್ವಾಲ ಗೌಡರು ಹಾಗೂ ಗಿರೀಶ್ ಖೋತ ಅಕಾಲಿಕ ನಿಧನ ಹೊಂದಿದ ಕಾರಣ ನಗರ ವಾರ್ಡ ನಂ 13 ಮತ್ತು ವಾರ್ಡ ನಂ 26 ರಲ್ಲಿ ಉಪಚುನಾವಣೆ ಬಂದಿದೆ. ಹೌದು ವಾರ್ಡ ನಂ 13 ಕ್ಕೆ “ಸಾಮಾನ್ಯ” ಹಾಗೂ ವಾರ್ಡ ನಂ 26 ಕ್ಕೆ ಹಿಂದುಳಿದ ವರ್ಗಗಳ “ಅ” ಮೀಸಲಾತಿ ಪ್ರಕಟವಾಗಿದ್ದು. ನಾಮಪತ್ರಗಳನ್ನು ಸಲ್ಲಿಸುವ ಕೊನೆಯ ದಿನಾಂಕ 17-03-2021. ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ 18-03-2021. ನಾಮಪತ್ರ …
Read More »ರಾಜ್ಯದಲ್ಲಿ ಉಪ ಚುನಾವಣೆಗೆ ಮಹೂರ್ತ ಫಿಕ್ಸ್ .
ಬೆಂಗಳೂರು: ರಾಜ್ಯದಲ್ಲಿ 2 ವಿಧಾನ ಸಭೆ ಮತ್ತು1 ಲೋಕ ಸಭಾ ಉಪಚುನಾವಣೆಗೆ ದಿನಾಂಕ ನಿಗಧಿಯಾಗಿದ್ದು, ಏಪ್ರಿಲ್ 17 ರಂದು ನಡೆಸಲಾಗುತ್ತೆ ಚುನಾವಣಾ ಆಯೋಗ ತಿಳಿಸಿದೆ. ಮನಗೋಳಿಯಿಂದ ತೆರವಾದ ಸಿಂಧಗಿ ಕ್ಷೇತ್ರಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗಿಲ್ಲ. ಒಂದು ಲೋಕಸಭಾ ಕ್ಷೇತ್ರವಾದ ಬೆಳಗಾವಿ ಕ್ಷೇತ್ರಕ್ಕೆ ಮತ್ತು ವಿಧಾನ ಸಭಾ ಕ್ಷೇತ್ರಗಳಾದ ಬೀದರ್ʼನ ಬಸವ ಕಲ್ಯಾಣ ಮತ್ತು ಮಾಸ್ಕಿ ವಿಧಾನ ಸಭಾ ಕ್ಷೇತ್ರಗಳಿಗೆ ಏಪ್ರಿಲ್ 17ರಂದು ಚುನಾವಣೆ ನಡೆಸಲಾಗುವುದು. ಇನ್ನು ಈ ಚುನಾವಣೆಗಳಿಗೆ ನಾಮಪತ್ರ …
Read More »*ಮಹಿಳಾ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ರಾಹುಲ್ ಜಾರಕಿಹೊಳಿ ಚಾಲನೆ*
ಚಿಕ್ಕೋಡಿ : ತಾಲ್ಲೂಕಿನ ಮುಗಳಿ ಗ್ರಾಮದಲ್ಲಿ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಬಸವಜ್ಯೋತಿ ಯೂತ್ ಫೆಡರೇಷನ್ ಸಹಯೋಗದಲ್ಲಿ ಆಯೋಜಿಸಿದ್ದ ಮಹಿಳಾ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ನಿನ್ನೆ ಚಾಲನೆ ನೀಡಿದರು. ಬಳಿಕ ರಾಹುಲ್ ಜಾರಕಿಹೊಳಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಕ್ರೀಡೆ ಸೇರಿ ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದಾರೆ. ತಮ್ಮದೇಯಾದ ಚಾಪು ಮುಡಿಸುತ್ತಿದ್ದಾರೆ. ಪುರುಷರಿಗಿಂತ ನಾವೇನು ಕಡಿಮೆ ಇಲ್ಲ ಎಂಬುವುದನ್ನು ಸಾಭೀತು ಮಾಡುತ್ತಿದ್ದಾರೆ. …
Read More »ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು:ಪ್ರಿಯಾಂಕಾ ಜಾರಕಿಹೊಳಿ
ಯಮಕನಮರಡಿ: “ಮಹಿಳೆಯರು ಕಾಯ್ದೆ, ಕಾನೂನುಗಳನ್ನು ತಿಳಿದುಕೊಳ್ಳಬೇಕು. ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಹಿಂದೇಟು ಹಾಕಬಾರದು” ಎಂದು ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಗ್ರಾಮದಲ್ಲಿ ಸಂಜೀವಿನಿ ಗ್ರಾಮ ಪಂಚಾಯ್ತಿ ಮಟ್ಟದ ಒಕ್ಕೂಟಗಳು, ಯಮಕನಮರಡಿ, ಹತ್ತರಗಿ ಹಾಗೂ ಜಿಲ್ಲಾ ಸ್ತ್ರೀ ಒಕ್ಕೂಟ ಮತ್ತು ಹುಕ್ಕೇರಿ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಅಮೇರಿಕಾದಲ್ಲಿ 1914ರಲ್ಲಿ …
Read More »ರಸ್ತೆ ಕಾಮಗಾರಿ ಪರಿಶೀಲಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು ಸತೀಶ ಜಾರಕಿಹೊಳಿ
ಬೆಳಗಾವಿ: ತಾಲೂಕಿನ ಕಾಕತಿ ಗ್ರಾಮದಲ್ಲಿ 70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಶುಕ್ರವಾರ ಪರಿಶೀಲಿಸಿದರು. “ಗುಣಮಟ್ಟದ ಕಾಮಗಾರಿ ಕೈಗೊಳ್ಳಿ, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಿ” ಎಂದು ಸತೀಶ ಅವರು ಗುತ್ತಿಗೆದಾರರಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಮುಖಂಡರಾದ ರಾಮಣ್ಣ ಗುಳ್ಳಿ, ಸುರೇಶ ನಾಯ್ಕ್, ಮಾರುತಿ ಮಸ್ತಿ, ಮಾರುತಿ ಚೌಗಲೆ, ಹನುಮಂತ …
Read More »ಶರಣಸಂಸ್ಕೃತಿ ಉತ್ಸವದಲ್ಲಿ ಯುವ ಮುಖಂಡ ರಾಹುಲ್ ಜಾರಕಿಹೊಳಿಗೆ ಸತ್ಕಾರ
ಮೂಡಲಗಿ: “ಯೋಗದಿಂದ ರೋಗಮುಕ್ತ ಸಮಾಜ ನಿರ್ಮಾಣ ಸಾಧ್ಯವಿದೆ. ಪ್ರತಿಯೊಬ್ಬರು ಯೋಗವನ್ನು ರೂಢಿಸಿಕೊಳ್ಳಬೇಕು” ಎಂದು ಅಮೃತಾನಂದ ಸ್ವಾಮೀಜಿ ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದ ಮಲ್ಲಿಕಾರ್ಜುನ ಮಠದಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ಶರಣಸಂಸ್ಕೃತಿ ಉತ್ಸವ, ವೇದಾಂತ ಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳ ಸ್ಮರಣೋತ್ಸವ ಹಾಗೂ ಸಿದ್ದಲಿಂಗ ಸ್ವಾಮೀಜಿಗಳ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು ಮಾತನಾಡಿದರು. “ಪ್ರತಿದಿನ ಯೋಗ ಮಾಡುವುದರಿಂದ ರೋಗಗಳನ್ನು ದೂರವಿಡಬಹುದು. ಯೋಗದಿಂದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವಿದೆ” ಎಂದರು. “ಮಾಟ-ಮಂತ್ರ, ಮೂಢನಂಬಿಕೆಗಳಿಂದ ಜನರು ಹೊರಬರಬೇಕು. …
Read More »ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್ , ರಾಜ್ಯಾದ್ಯಂತ 11 ಜಿಲ್ಲೆ 28 ಕಡೆ ದಾಳಿ
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ ಎಸಿಬಿಯ (ACB Raid) ಅಧಿಕಾರಿಗಳು ಇಂದು ಮಂಗಳವಾರ ಬೆಳ್ಳಂಬೆಳಗ್ಗೆಯೇ ರಾಜ್ಯದ 11 ಜಿಲ್ಲೆಗಳಲ್ಲಿ 28 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ವಿವಿಧ ಇಲಾಖೆಯ ಒಂಬತ್ತು ಅಧಿಕಾರಿಗಳ (Govt Officers) ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳ ತಂಡಗಳು ದಾಖಲೆಗಳನ್ನ ಪರಿಶೀಲನೆ ನಡೆಸಿವೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ರೇಡ್ ನಡೆದಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಮೈಸೂರು, …
Read More »