Breaking News

ರಾಷ್ಟ್ರೀಯ

*ಯಾವುದೇ ತುರ್ತು ಪರಿಸ್ಥಿತಿ ಇರಲಿ 112 ಗೆ ಕರೆ ಮಾಡಿ : PSI ನಾಗರಾಜ ಖಿಲಾರೆ*

ಗೋಕಾಕ : ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ಶನಿವಾರ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ಪಿ,ಎಸ್,ಆಯ್, ನಾಗರಾಜ ಖಿಲಾರೆಯವರು ಶ್ರೀಲಕ್ಷ್ಮಿ ದೇವಸ್ಥಾನದಲ್ಲಿ ಜನಸಂಪರ್ಕ ಸಭೆ ಮತ್ತು ಅಂಬೇಡ್ಕರ ನಗರದಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ನಡೆದ ದಲಿತ ಸಬೆ ಮತ್ತು ಒಂದೆ ದೇಶ ಒಂದೆ ತುರ್ತು ಸಂಖ್ಯೆಯ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಸ್ಥಳಿಯರನ್ನು ಉದ್ದೇಶಿಸಿ ಮಾತನಾಡಿ ತಮ್ಮ ಸುತ್ತಮುತ್ತಲು ಅಗ್ನಿ ದುರಂತ ಸಂಭವಿಸಿದ್ದಲ್ಲಿ,ಅಪಘಾತವಾಗಿದ್ದಲ್ಲಿ,ಅಪರಾಧವಾಗಿದ್ದಲ್ಲಿ ಹಾಗೂ ವಿನಾಕಾರಣ ಯಾರಾದರೂ ಅಣ್ಯ ವ್ಯಕ್ತಿಗಳು ಕುಡಿದು ಗಲಾಟೆ …

Read More »

*ನಮ್ಮ ಸಮಾಜದ ಸಾಮಾಜಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿಹಿಡಿಯಲು ವಾಲ್ಮೀಕಿ ಜಾತ್ರೆ ಆಯೋಜನೆ – ಸಚಿವ ರಮೇಶ್ ಜಾರಕಿಹೊಳಿ‌.*

ಭಾರತೀಯ ಪರಂಪರೆಯಲ್ಲಿ ಧಾರ್ಮಿಕ ಮಠ ಮತ್ತು ಪೀಠಗಳು ಸಾಮಾಜಿಕ ಜಾಗೃತಿ ಉಂಟುಮಾಡುತ್ತಿದ್ದು ಈ ಜನಜಾಗೃತಿಗಾಗಿಯೇ *ಮಹರ್ಷಿ ವಾಲ್ಮೀಕಿ ಜಾತ್ರೆ* ಹಮ್ಮಿಕೊಳ್ಳಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಮತ್ತು ವಾಲ್ಮೀಕಿ ಜಾತ್ರಾ ಸಮಿತಿಯ ಅಧ್ಯಕ್ಷ *ಶ್ರೀ ರಮೇಶ್ ಜಾರಕಿಹೊಳಿ‌* ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ *ಫೆಬ್ರವರಿ 8 ಮತ್ತು 9* ರಂದು *ಮಹರ್ಷಿ ವಾಲ್ಮೀಕಿ ಜಾತ್ರೆ* ಹಮ್ಮಿಕೊಂಡಿದ್ದು, ಶ್ರೀ ಮಠದ 23ನೇ ವಾರ್ಷಿಕೋತ್ಸವ, ಲಿಂಗೈಕ್ಯ ಜಗದ್ಗುರು …

Read More »

ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಕಾರ್ಮಿಕ ಧುರೀಣರಾದ ಅಂಬಿರಾವ ಪಾಟೀಲ

ಗೋಕಾಕ : ಲೋಕೋಪಯೋಗಿ ಇಲಾಖೆಯಿಂದ ಅತಿವೃಷ್ಟಿಯಿಂದ ಹಾಳಾದ ರಸ್ತೆಯನ್ನು 2.5 ಕೋಟಿ ರೂ ವೆಚ್ಚದ ಕಾಮಗಾರಿಗೆ ಶುಕ್ರವಾರದಂದು ಕಾರ್ಮಿಕ ಧುರೀಣರಾದ ಅಂಬಿರಾವ ಪಾಟೀಲ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಟಿ ಆರ್ ಕಾಗಲ , ನಗರ ಸಭೆ ಸ್ಥಾಯಿ ಸಮಿತಿ ಚೇರಮನ್ ಕುತಬುದ್ದೀನ ಗೋಕಾಕ, ಮುಖಂಡರಾದ ಭೀಮಗೌಡ ಪೋಲೀಸಗೌಡರ, ಡಾ. ಜಿ.ಆರ್ ಸೂರ್ಯವಂಶಿ, ಅಶೋಕ ಗೋಣಿ ,ಚಿದಾನಂದ ದೇಮಶೆಟ್ಟಿ, ರವಿ ಪತ್ರಾವಳಿ, ಲಕ್ಕಪ್ಪಾ ತಹಶೀಲ್ದಾರ, ಅಬ್ದುಲರಹಮಾನ್ …

Read More »

ವಡ್ಡೇರಹಟ್ಟಿ ಗ್ರಾಪಂ.ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನ

ಮೂಡಲಗಿ : ತಾಲ್ಲೂಕಿನ ವಡೇರಹಟ್ಟಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಲಕ್ಕವ್ವ ಅಡಿವೇಪ್ಪ ಹಾದಿಮನಿ, ಉಪಾಧ್ಯಕ್ಷರಾಗಿ ಲಕ್ಷ್ಮಿಬಾಯಿ ಸಿದ್ದಪ್ಪ ಹೊಳೆಕರ ಅವಿರೋಧವಾಗಿ ಗುರುವಾರ ಆಯ್ಕೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದ ಮೇರೆಗೆ ವಡೇರಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ನೂತನ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ , ಸದಸ್ಯರು ಗೋಕಾಕ್ ನ ಹಿಲ್ ಗಾರ್ಡನ್ ಕಚೇರಿಯಲ್ಲಿ  ಶಾಸಕರಿಗೆ …

Read More »

ಕೆಪಿಸಿಸಿ ಕಾರ್ಯಧ್ಯಕ್ಷರು ಸತೀಶ ಜಾರಕಿಹೊಳಿ ಮಾರ್ಗದರ್ಶನ: ಹತ್ತರಗಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಯಮಕನಮರಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ  ಸತೀಶ ಜಾರಕಿಹೊಳಿ  ಅವರ ಮಾರ್ಗದರ್ಶನದಲ್ಲಿ   ಹತ್ತರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ   ಸಂಗೀತಾ ಬಳ್ಳಾರಿ ಪಾತ್ರೋಟ ಹಾಗೂ  ಉಪಾಧ್ಯಕ್ಷರಾಗಿಅಕ್ಷತಾ ಉಮೇಶ ಭೀಮಗೋಳ ಅವಿರೋಧವಾಗಿ ಆಯ್ಕೆಯಾದರು. ಇದೇ ವೇಳೆ ನೂತನ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು ಶಾಸಕ ಸತೀಶ ಜಾರಕಿಹೊಳಿ  ಅವರಿಗೆ ಸತ್ಕಾರ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಯುವ ಧುರೀಣ  ರವಿ ಅಣ್ಣಾ ಜಿಂಡ್ರಾಳಿ, ಮಹಾದೇವ ಪಟೋಳಿ, …

Read More »

*ನಂದಗಾಂವ ಗ್ರಾ,ಪಂ, ಗೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ*

ಗೋಕಾಕ : ಮತಕ್ಷೇತ್ರದ ನಂದಗಾಂವ ಗ್ರಾಮ ಪಂಚಾಯಿತಿ ಚುನಾವಣೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ ಸಚಿವರಾದ ರಮೇಶ ಜಾರಕಿಹೊಳಿ ಅವರ ಆದೇಶದಂತೆ ಕಾರ್ಮಿಕ ಮುಖಂಡರಾದ  ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಲಕ್ಷ್ಮೀ ಮಹಾಂತೇಶ ಕರಿಗಾರ.ಉಪಾಧ್ಯಕ್ಷರಾಗಿ ಬಾಳವ್ವ ಸಿದ್ದಪ್ಪ ಜಂಗನ್ನವರ.ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಸಚಿವರ ಕಾರ್ಯಲಯದ ಆಪ್ತ ಸಹಾಯಕರಾದ ಸುರೇಶ್ ಸನದಿ ಸುಧೀರ ಜೋಡಟ್ಟಿ.ಮತ್ತು ಚುನಾವಣಾ ಅಧಿಕಾರಿ ಸೇರಿದಂತೆ ಗ್ರಾಮ ಪಂಚಾಯಿತಿ ಸರ್ವ ಸದಸ್ಯರು,ಮುಖಂಡರು ಉಪಸ್ಥಿತರಿದ್ದರು ಊರಿನ …

Read More »

*ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯ – ಸಚಿವ ರಮೇಶ್ ಜಾರಕಿಹೊಳಿ‌ ಅವರನ್ನು ಭೇಟಿ ಮಾಡಿದ ರೈತರ ನಿಯೋಗ*

ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯ ಯೋಜನೆಯಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಹೇಳಿದರು. ಮಹದಾಯಿ ಹೋರಾಟಗಾರರು ಮತ್ತು ನವಲಗುಂದದ ರೈತ ಮುಖಂಡರ ನಿಯೋಗದೊಂದಿಗೆ ಮಾತನಾಡಿದ ಸಚಿವ *ರಮೇಶ್ ಜಾರಕಿಹೊಳಿ‌*, ನಮ್ಮ ಪಾಲಿನ‌ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಹಕ್ಕು ಎಂದು ಹೇಳಿದರು. ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಕೂಡಲೇ ಬೆಳೆವಿಮೆ …

Read More »

*ಬೆಳಗಾವಿಯಲ್ಲಿ ಸೈನಿಕ ಶಾಲೆ‌ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ‌ ಒತ್ತಾಯ*

ಕೇಂದ್ರ ರಕ್ಷಣಾ ಸಚಿವ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ *ಶ್ರೀ ರಾಜನಾಥ ಸಿಂಗ್* ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಭೇಟಿ ಮಾಡಿ ಚರ್ಚೆ ನಡೆಸಿದರು. ನಿನ್ನೆಯ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ *ರಮೇಶ್ ಜಾರಕಿಹೊಳಿ‌*, ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿನಲ್ಲಿ ಹೆಣ್ಣು ಮಕ್ಕಳಿಗೆ ಮತ್ತು ಸಂಗೊಳ್ಳಿ ರಾಯಣ್ಣ …

Read More »

*ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿ ಬಜೆಟ್ – ಜನಪರ ಬಜೆಟ್ ಸ್ವಾಗತಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌*

ಕೋವಿಡ್ ನಿಂದಾಗಿ ಉಂಟಾದ ಭಾರಿ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಯಾವುದೇ ತೆರಿಗೆ‌ ವಿಧಿಸದೇ ಉದ್ಯಮ ಸ್ನೇಹಿ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು‌ ನೀಡಿದ್ದು ಇದು ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿಯಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ. ಕೇಂದ್ರ ಬಜೆಟ್ ನ್ನು ಸ್ವಾಗತಿಸಿ ಮಾತನಾಡಿದ ಅವರು, ದೇಶಾದ್ಯಂತ 15,000 ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ. …

Read More »

ಆರ್ಥಿಕತೆಗೆ ಚೈತನ್ಯ ತುಂಬಲು ಬಜೆಟ್ ಸಹಕಾರಿ, ಜನಹಿತದ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

ಗೋಕಾಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತ ಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ರೈತರ ಅಭಿವೃದ್ಧಿ ಅದು ಕೇಂದ್ರದಿಂದ ಮಾತ್ರ ಸಾಧ್ಯವಿದ್ದು, ಎಲ್ಲ ನಾಗರೀಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಜನಪರ ಹಾಗೂ ರೈತಪರ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ. ಆರ್ಥಿಕತೆಗೆ …

Read More »