ಬೆಂಗಳೂರು,ಆ.11- ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾದ ದಿನದಿಂದಲೇ ಪಿಯುಸಿ ಪ್ರವೇಶ ಪ್ರಕ್ರಿಯೆಗೆ ಆರಂಭಗೊಂಡಿದ್ದು, ಆಗಸ್ಟ್ 31ರವರೆಗೆ ಮುಂದುವರಿಯಲಿದೆ. ಇದೇ ಸಮಯದಲ್ಲಿಯೇ ವಿದ್ಯಾರ್ಥಿಗಳು ತಮ್ಮ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆಗಸ್ಟ್ 16ರಿಂದ ಆನ್‍ಲೈನ್ ತರಗತಿಗಳು ಕೂಡ ಪ್ರಾರಂಭವಾಗಲಿವೆ. ಆಗಸ್ಟ್ 31ರ ನಂತರ ಪ್ರವೇಶ ಪಡೆದವರಿಗೆ ಇಲಾಖೆ ದಂಡ ವಿಧಿಸಲಿದೆ. ಸೆಪ್ಟೆಂಬರ್ 1ರಿಂದ 11ರವರೆಗೆ ಪ್ರವೇಶ ಪಡೆದವರಿಗೆ 670 ರೂ., ಸೆಪ್ಟೆಂಬರ್ 13ರಿಂದ 25ರವರೆಗೆ ಪ್ರವೇಶ ಪಡೆದವರಿಗೆ 2 ,890 ರೂ. ದಂಡ ವಿಧಿಸಲಾಗುತ್ತದೆ. ವಿದ್ಯಾರ್ಥಿಗಳು …
Read More »ಇಂದು ಸಿಬಿಎಸ್‌ಇ 10 ನೇ ತರಗತಿ ಫಲಿತಾಶ!
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ, ಇಂದು ಸಿಬಿಎಸ್‌ಇ 10 ನೇ ತರಗತಿ ಫಲಿತಾಶವನ್ನು ಪ್ರಕಟಿಸಲಿದೆ. ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಹೊರಬೀಳಲಿದೆ. 10 ನೇ ತರಗತಿಗೆ ಹೆಸರು ನೋಂದಾಯಿಸಿಕೊಂಡ ವಿದ್ಯಾರ್ಥಿಗಳು, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಅಧಿಕೃತ ವೆಬ್ ಸೈಟ್ ನಲ್ಲಿ ಸಿಬಿಎಸ್‌ಇ ಫಲಿತಾಂಶ ನೋಡಬಹುದಾಗಿದೆ. 10 ನೇ ತರಗತಿಯ ಫಲಿತಾಂಶವನ್ನು https://www.cbse.gov.in/ ಮತ್ತು https://www.cbse.gov.in/ ನಲ್ಲಿ ಪರಿಶೀಲಿಸಬಹುದು. ಇವುಗಳಲ್ಲದೆ, ಐವಿಎಸ್, ಎಸ್‌ಎಂಎಸ್ ಮತ್ತು Umang App ನಲ್ಲಿ ನೋಂದಾಯಿತ …
Read More »ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ!
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಮಲ್ಲೇಶ್ವರಂನ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಫಲಿತಾಂಶ ಪ್ರಕಟ ಮಾಡಲಾಗಿದೆ. ಪಿಯುಸಿ ಹಾಗೂ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಆಧಾರದ ಮೇಲೆ ಪಿಯುಸಿ ಫಲಿತಾಂಶ ನೀಡಿದ್ದೇವೆ. ಅನೇಕ ವಿದ್ಯಾರ್ಥಿಗಳು ಎಕ್ಸಾಂ ಮಾಡುವಂತೆ ಮನವಿ ಮಾಡಿದ್ರು. ಆದರೆ, ಫಲಿತಾಂಶಕ್ಕೆ ಮಾರ್ಗಸೂಚಿ ತಂತ್ರ ಅನುಸರಿಸಲಾಗಿದೆ ಎಂದು …
Read More »ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶಕ್ಕೆ ದಿನಾಂಕ ನಿಗದಿ.
ಬೆಂಗಳೂರು: ಇದೇ 19ರಂದು ನಡೆದ ಹಾಗೂ 22ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 10 ರಂದು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಅವರು ಹೇಳಿದ್ದಾರೆ. ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸುರೇಶ್ ಕುಮಾರ್ ಹೇಳಿದರು. ಮೊದಲ ಪತ್ರಿಕೆ ಪರೀಕ್ಷೆ ಪೂರ್ಣ ಯಶಸ್ವಿಯಾಗಿದ್ದು, ಶೇ. 99.6 ರಷ್ಟು ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು. …
Read More »ಬಾಕಿ ಉಳಿದಿರುವ ಡಿಪ್ಲೊಮಾ, ಪದವಿ ಪರೀಕ್ಷೆಗಳಿಗೆ ದಿನಾಂಕ ನಿಗದಿ
ಬೆಂಗಳೂರು: ಪದವಿ ಮತ್ತು ಡಿಪ್ಲೊಮೊ ಸೆಮಿಸ್ಟರ್‌ಗಳ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಕ್ರಮವಾಗಿ ಅಗಸ್ಟ್ ಮತ್ತು ಅಕ್ಟೋಬರ್ ತಿಂಗಳ ಒಳಗಾಗಿ ಮುಗಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಎಲ್ಲ ವಿಶ್ವವಿದ್ಯಾಲಯ ಹಾಗೂ ಪಾಲಿಟೆಕ್ನಿಕ್‌ಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರದಂದು ಪರೀಕ್ಷೆಗಳು ಹಾಗೂ ಕಾಲೇಜುಗಳನ್ನು ತೆರೆಯುವ ಬಗ್ಗೆ ಉನ್ನತ ಅಧಿಕಾರಿಗಳು ಹಾಗೂ ಉನ್ನತ ಶಿಕ್ಷಣ ಮಂಡಳಿ ಸದಸ್ಯರ ಜತೆ ಮಾತುಕತೆ ನಡೆಸಿದ ನಂತರ ಮಾಧ್ಯಮಗಳ ಜತೆ …
Read More »ಶಾಲೆ ಆರಂಭದ ಬಗ್ಗೆ ತಜ್ಞರು ಹೇಳಿದ್ದೇನು?
ಬೆಂಗಳೂರು : ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಅಬ್ಬರ ಇಳಿಕೆಯಾಗುತ್ತಿರುವ ಬೆನ್ನಲ್ಲೇ ಶಾಲೆಗಳನ್ನು ಆರಂಭಿಸುವ ಕುರಿತಂತೆ ಚರ್ಚೆ ನಡೆಸಲಾಗುತ್ತಿದ್ದು, ಜುಲೈ ಮೂರನೇ ವಾರದ ಬಳಿಕ ಶಾಲೆ ಆರಂಭವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊರೊನಾದಿಂದ ರಾಜ್ಯದಲ್ಲಿ ಸುಮಾರು 15 ತಿಂಗಳಿನಿಂದ ಶಾಲೆ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆಯಲ್ಲಿ ಗ್ರಾಮೀಣಾ ಪ್ರದೇಶದ ಮಕ್ಕಳಿಗೆ ಸರಿಯಾಗಿ ಆನ್ ಲೈನ್ ಶಿಕ್ಷಣ ಸಿಕ್ಕಿಲ್ಲ. ಹೀಗಾಗಿ ರಾಜ್ಯದಲ್ಲಿ ಶಾಳೆ ಆರಂಭಿಸಲು ಶಿಕ್ಷಣ ತಜ್ಞರು ಒತ್ತಾಯಿಸಿದ್ದಾರೆ. ಶಾಲೆ …
Read More »ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ತಿರಸ್ಕರಣೆ ಮಾಡಿ, ಪುನರಾವರ್ತಿತ ವಿದ್ಯಾರ್ಥಿಗಳ ಗಮನಕ್ಕೆ!
ಬೆಂಗಳೂರು : 2021ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಈ ಹಿಂದಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ತಿರಸ್ಕರಣೆ ಮಾಡಿ, ಪುನರಾವರ್ತಿತ ಅಭ್ಯರ್ಥಿಯಾಗಿದ್ದರೇ, ಹಿಂದಿನ ಪರೀಕ್ಷೆಯ ಅಂಕ ಪಡೆಯಬಹುದು, ಇಲ್ಲವೇ ಫಲಿತಾಂಶ ಘೋಷಣೆಯ ಬಗ್ಗೆ ಅವಕಾಶವನ್ನು ನೀಡಿ ತಮ್ಮ ನಿಲುವನ್ನು ಅರ್ಜಿಯೊಂದಿಗೆ ಸಲ್ಲಿಸಲು ಜುಲೈ.12, 2021ರವರೆಗೆ ಅವಕಾಶ ನೀಡಲಾಗಿದೆ ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೋವಿಡ್-19ರ ಸಾಂಕ್ರಾಮಿಕ ರೋಗದ ತೀವ್ರತೆ ಹೆಚ್ಚಾಗುತ್ತಿದ್ದ ಹಿನ್ನಲೆಯಲ್ಲಿ …
Read More »16 ನೇ ಶರಣ ಸಂಸ್ಕೃತಿ ಉತ್ಸವ ಫೆಬ್ರುವರಿ 1 ರಿಂದ ಪ್ರಾರಂಭ, “ಕಾಯಕಶ್ರೀ ಪ್ರಶಸ್ತಿಗೆ ಶ್ರೀ ರವಿಶಂಕರ್ ಗುರೂಜಿ” ಆಯ್ಕೆ : ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು
ಗೋಕಾಕ ಡಿ 14 : ಪ್ರತಿ ವರ್ಷ ಶ್ರೀ ಮಠದಿಂದ ಕೊಡಮಾಡುವ ಕಾಯಕಶ್ರೀ ಪ್ರಶಸ್ತಿಗೆ ಈ ಬಾರಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಅಧ್ಯಕ್ಷ ಶ್ರೀ ರವಿಶಂಕರ್ ಗುರೂಜಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ರವಿವಾರದಂದು ಸಾಯಂಕಾಲ ನಗರದ ಶೂನ್ಯ ಸಂಪಾದನ ಮಠದಲ್ಲಿ ನಡೆದ 16ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭದ ಪೂರ್ಣಭಾವಿ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡುತ್ತಿದ್ದರು. …
Read More »ಶುಲ್ಕ ಪಾವತಿಸದಿದ್ದರೆ ವಿದ್ಯಾರ್ಥಿಗಳಿಗೆ ಡಿಸೆಂಬರ್ 1 ರಿಂದ ಆನ್ ಲೈನ್ ಆಗುತ್ತೆ ಆಪ್
ಬೆಂಗಳೂರು : ಖಾಸಗಿ ಶಾಲೆಗಳು ಪೋಷಕರಿಗೆ ಬಿಗ್ ಶಾಕ್ ನೀಡಿದ್ದು, ನವೆಂಬರ್ 30 ರೊಳಗೆ ಶುಲ್ಕ ಪಾವತಿಸದಿದ್ದರೆ ಡಿಸೆಂಬರ್ 1 ರಿಂದ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿವೆ. ಈ ಕುರಿತು ಮಾಹಿತಿ ನೀಡಿರುವ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್, ಶಾಲಾ ಬೋಧಕ-ಬೋಧಕೇತರ ಸಿಬ್ಬಂದಿ, ಶಾಲಾ ಕಟ್ಟಡಗಳ ಬಾಡಿಗೆ, ವಿದ್ಯುತ್ ಬಿಲ್ ಸೇರಿದಂತೆ ಶಾಲಾ ನಿರ್ವಹಣೆ ಖರ್ಚು ವೆಚ್ಚಗಳನ್ನು ಆಡಳಿತ ಮಂಡಳಿಗಳು ಪಾವತಿಸಬೇಕಾಗಿದ್ದು, ಪೋಷಕರು …
Read More »ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ :ದಸರಾ ರಜೆ ಘೋಷಣೆ ಮಾಡಿದ ರಾಜ್ಯ ಸರ್ಕಾರ .
ರಾಜ್ಯ ಸರ್ಕಾರ ಅ.30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ. ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನ ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳ ಆರೋಗ್ಯದ ಹಿತದೃಷ್ಠಿಯಿಂದ ಶಾಲೆಗಳಿಗೆ ದಿನಾಂಕ 12-10-2020ರಿಂದ ಮೂರು ವಾರಗಳ ಕಾಲ ಅಂದರೆ ದಿನಾಂಕ 30-10-2020ರವರೆಗೆ ಮದ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ …
Read More »