ನವ ದೆಹಲಿ : ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸ್ಕಿಲ್ ಬುಕ್ ಲೋಕಾರ್ಪಣೆ ಹಾಗೂ ಜ್ಞಾನ-ವಿಜ್ಞಾನ ಅಧ್ಯಾತ್ಮ ಮಹಾಸಮ್ಮೇಳನ ವತಿಯಿಂದ ದೇವ. ದೇಶ. ಮತ್ತು ಧರ್ಮದ ಕಾರ್ಯಕ್ಕಾಗಿ ರಾಷ್ಟ್ರೀಯ “ಧರ್ಮಾಚಾರ್ಯ” ಹಾಗೂ ” ಶ್ರೀ ಬಸವಗೋಪಾಲ ರತ್ನ”ಪ್ರಶಸ್ತಿಗೆ ಭಾಜನರಾದ ಭೂಮಿಯ ಮೇಲೆ ನಡೆದಾಡುವ ದೇವರು ದಾಸೋಹ ರತ್ನ ಚಕ್ರವರ್ತಿ ದಾನೇಶ್ವರ ಶ್ರೀಗಳು ಭಾಜನರಾಗಿದ್ದಾರೆ. ನವ ದೆಹಲಿಯಲ್ಲಿ ಡಿಸೆಂಬರ್ 9ರಂದು ಜ್ಞಾನ-ವಿಜ್ಞಾನ -ಅಧ್ಯಾತ್ಮ ಮಹಾಸಮ್ಮೇಳನ ಕಾರ್ಯಕ್ರಮ ಈ …
Read More »3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಣೆ
ಹೊಸದಿಲ್ಲಿ, ನ.19: ದೇಶಾದ್ಯಂತ ರೈತರ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡದಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಇಂದು ಬೆಳಗ್ಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ, ಈ ಮೂರೂ 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆದಿರುವುದಾಗಿ ಘೋಷಿಸಿದ ಪ್ರಧಾನಿ, ರೈತರು ಪ್ರತಿಭಟನೆಯನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದ್ದಾರೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸುಮಾರು ಒಂದು ವರ್ಷದಿಂದ …
Read More »ಆಸ್ಪತ್ರೆಗಳು ಹಣ ಮಾಡುವ ಯಂತ್ರಗಳಾಗುತ್ತಿವೆ: ಸುಪ್ರೀಂ ಕೋರ್ಟ್ ಅಸಮಾಧಾನ.
ನವದೆಹಲಿ: ಆಸ್ಪತ್ರೆಗಳು ದೊಡ್ಡ ಉದ್ಯಮಗಳಾಗಿ ಮಾರ್ಪಟ್ಟಿವೆ ಮತ್ತು ಇವೆಲ್ಲವೂ ಮಾನವ ಜೀವಕ್ಕೆ ಅಪಾಯವನ್ನುಂಟು ಮಾಡುವ ಮೂಲಕ ನಡೆಯುತ್ತಿವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಖಾಸಗಿ ಆಸ್ಪತ್ರೆಗಳು ಸಣ್ಣ ವಸತಿ ಕಟ್ಟಡಗಳಿಂದ ಕಾರ್ಯನಿರ್ವಹಿಸಲು ಅನುಮತಿಸುವ ಬದಲು, ರಾಜ್ಯ ಸರ್ಕಾರಗಳು ಉತ್ತಮ ಆಸ್ಪತ್ರೆಗಳನ್ನು ಒದಗಿಸಬಹುದು. ‘ಅಂತಹ ಆಸ್ಪತ್ರೆಗಳನ್ನು ಮುಚ್ಚಬೇಕು’ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಎಂ.ಆರ್. ಶಾ ಅವರ ಪೀಠ, ‘ಆಸ್ಪತ್ರೆಗಳು ದೊಡ್ಡ ಉದ್ಯಮಗಳಾಗಿ ಮಾರ್ಪಟ್ಟಿವೆ. ಜೀವನ ವೆಚ್ಚದಲ್ಲಿ ಅವರು …
Read More »ರಸ್ತೆ ದಿಢೀರ ಕುಸಿತ, ಹೊಂಡ ಸೇರಿದ ಕಾರು!
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆಯಾರ್ಭಟ ಜೋರಾಗಿದ್ದು, ದ್ವಾರಕಾ ಸೆಕ್ಟರ್ನಲ್ಲಿ ಕಾರ್ವೊಂದು ದಿಢೀರ್ ಆಗಿ ಕುಸಿದು ಬಿದ್ದಿರುವ ಘಟನೆ ನಡೆಯಿತು. ದ್ವಾರಕಾ ಸೆಕ್ಟರ್-18ರಲ್ಲಿ ರಸ್ತೆ ಮೇಲೆ ಚಲಿಸುತ್ತಿದ್ದ ವಾಹನವೊಂದು ರಸ್ತೆ ಕುಸಿತದಿಂದ ದಿಢೀರ್ ಆಗಿ ಭೂಮಿಯೊಳಗೆ ಸಿಲುಕಿಕೊಂಡಿತು. ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ, ಕಾರು ಮೇಲೆತ್ತಲಾಗಿದೆ. ಹೀಗಾಗಿ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಪೊಲೀಸ್ ಕಾನ್ಸ್ಸ್ಟೇಬಲ್ ವಾಹನ ಚಲಾವಣೆ ಮಾಡಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ …
Read More »ರಾಜೀನಾಮೆ ಬಗ್ಗೆ ಸಿಎಂ ಬಿ ಎಸ್ ಯಡಿಯೂರಪ್ಪ ಮಹತ್ವದ ಹೇಳಿಕೆ.
ನವ ದೆಹಲಿ, ಜು. 17: ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. “2023ರಲ್ಲಿ ನಡೆಯುವ ಕರ್ನಾಟಕ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ” ಎಂದು ನಡ್ಡಾ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಮಾಹಿತಿ ಕೊಟ್ಟಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ …
Read More »ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನ 750 ಕೋಟಿ ರೂ.ಅನುದಾನ ನೀಡಲು ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರ
ಹೊಸದಿಲ್ಲಿ: ಅಣೆಕಟ್ಟೆಗಳ ಪುನಶ್ಚೇತನ ಹಾಗೂ ಸುಧಾರಣಾ ಯೋಜನೆಗಳ ಅನುದಾನದಲ್ಲಿ ಕರ್ನಾಟಕ ಹಲವು ಅಣೆಕಟ್ಟೆಗಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ 750 ಕೋಟಿ ರೂ.ಅನುದಾನ ನೀಡಲು ಒಪ್ಪಿಗೆ ನೀಡಿದೆ. ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಹಿನ್ನೆಲೆಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಅನುದಾನ ಬಿಡುಗಡೆ ಮಾಡಲು ಒಪ್ಪಿಕೊಂಡಿದ್ದಾರೆ. ಕೇಂದ್ರ ಜಲಶಕ್ತಿ ಆಯೋಗವು ದೇಶದ ಪ್ರಮುಖ ಅಣೆಕಟ್ಟೆಗಳ ಸಬಲೀಕರಣಕ್ಕಾಗಿ ವಿಶ್ವಬ್ಯಾಂಕ್ ನೆರವಿನ ಡ್ರಿಪ್ …
Read More »ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದ:* *ಕೇಂದ್ರ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ
ಬೆಂಗಳೂರು, ಅಕ್ಟೋಬರ್ ೧೦-೨೦೨೦: ನೆರೆಯ ರಾಜ್ಯಗಳಾದ ತೆಲಂಗಾಣ ಮತ್ತು ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಈ ವಿವಾದಗಳಿಂದ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಮತ್ತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥ ಮತ್ತು ನ್ಯಾಯಬದ್ಧ ವಾದವನ್ನು ಮಂಡಿಸಲಿದೆ ಎಂದು ರಾಜ್ಯದ ಜಲ ಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಭರವಸೆ ನೀಡಿದ್ದಾರೆ. …
Read More »ಎಲ್.ಕೆ .ಅಡ್ವಾಣಿ ಸೇರಿ 32 ಜನ ನಿರ್ದೋಷಿಗಳು.
ನವದೆಹಲಿ:ದೇಶವೇ ಕುತೂಹಲದಿಂದ ಕಾಯುತ್ತಿರುವ 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳು ನಿರ್ದೋಷಿಗಳು ಎಂದು ಮಹತ್ವದ ತೀರ್ಪು ನೀಡಿದೆ. ಲಕ್ನೋದ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಾಪೀಠವು ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಘಟನೆ ಪೂರ್ವ ನಿಯೋಜಿತ ಕೃತ್ಯ ಅಲ್ಲ, ಆಕಸ್ಮಿಕವಾಗಿ ನಡೆದಿರುವಂತದ್ದು, ಆರೋಪ ಸಾಬೀತು …
Read More »ಸಚಿವ ಸುರೇಶ ಅಂಗಡಿ ನಿಧನ : ಶಾಸಕ ಸತೀಶ ಜಾರಕಿಹೊಳಿ ಸಂತಾಪ
ಬೆಳಗಾವಿ: ಕೇಂದ್ರ ಸಚಿವ ಸುರೇಶ ಅಂಗಡಿ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವ ಸುರೇಶ ಅಂಗಡಿಯವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಸರಳ ವ್ಯಕ್ತಿತ್ವ ಹೊಂದಿದ್ದ ಇವರು ಜಿಲ್ಲೆಯ ಅಭಿವೃದ್ದಿಗೆ ಹೆಚ್ಚಿನ ಆಸಕ್ತಿ ಹೊಂದಿದ್ದರು. ಇವರ ಅಗಲಿಕೆಯಿಂದ ಜಿಲ್ಲೆಯ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.
Read More »ಕಾಲೇಜು ಆರಂಭಕ್ಕೆ ದಿನಾಂಕ ನಿಗದಿ: ಯುಜಿಸಿ ಪ್ರಸ್ತಾವಿಕ ಮಾರ್ಗಸೂಚಿ ಪ್ರಕಟ…!
ನವದೆಹಲಿ : ಕೋವಿಡ್ 19 ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಶೈಕ್ಷಣಿಕ ವರ್ಷದ ಕಾಲೇಜು ತರಗತಿ ನವೆಂಬರ್ 1ರಿಂದ ಶುರುವಾಗಲಿದೆ. ಈ ಸಂಬಂಧ ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್(UGC) ಪ್ರಸ್ತಾವಿತ ಮಾರ್ಗಸೂಚಿ ಪ್ರಕಟಿಸಿದೆ. ಇದರಂತೆ, ಅಕ್ಟೋಬರ್ 31ರ ಒಳಗೆ ಪ್ರಥಮ ವರ್ಷದ ಪದವಿ, ಸ್ನಾತಕೋತ್ತರ ಪದವಿ ತರಗತಿಗಳ ಅಡ್ಮಿಷನ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ನವೆಂಬರ್ 1ರಿಂದ ಕಾಲೇಜು ತರಗತಿಗಳು ಪ್ರಾರಂಭವಾಗಲಿದ್ದು, ಮೊದಲ ಸೆಮಿಸ್ಟರ್ ಪರೀಕ್ಷೆಗಳು ಮಾರ್ಚ್ 8 ರಿಂದ 23ರ ನಡುವೆ ನಡೆಯಲಿದೆ. ಎರಡನೇ ಸೆಮಿಸ್ಟರ್ ಏಪ್ರಿಲ್ 5ರಿಂದ …
Read More »