ಹೊಸದಿಲ್ಲಿ,ಆ .09 : ದೇಶದ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ರವರು ಇಂದು ಆ .9 ರಂದು ಆತ್ಮನಿರ್ಭರ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುವತ್ತ ಹೆಜ್ಜೆ ಇಟ್ಟಿದ್ದು ರಕ್ಷಣಾ ಮಂತ್ರಾಲಯದ ಬಗ್ಗೆ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ . ದೇಶದ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ರಕ್ಷಣಾ ವಲಯಕ್ಕೆ ಸಂಬಂಧಿಸಿದಂತೆ 101 ವಸ್ತುಗಳನ್ನು ಭಾರತದಲ್ಲೇ ಉತ್ಪಾದಿಸಲಿದ್ದೇವೆ . ವಿದೇಶದಿಂದ ಆಮದಾಗುವ ರಕ್ಷಣಾ ಸಾಮಾಗ್ರಿಗಳಿಗಳನ್ನು ಕಡಿಮೆ ಮಾಡಿ ದೇಶದಲ್ಲೇ ಉತ್ಪಾದಿಸಲಾಗುವುದು ಎಂದು …
Read More »ಕೃಷಿ ಕ್ಷೇತ್ರಕ್ಕೆ ಪ್ರಧಾನಿ ಮೋದಿ ಗಿಫ್ಟ್
ನವದೆಹಲಿ, ಆ.9-ಕೃಷಿ ವಲಯದಲ್ಲಿ ನವೋದ್ಯಮಕ್ಕೂ ಉತ್ತೇಜನ ನೀಡುವ ನಿಟ್ಟಿನಲ್ಲಿ ದೇಶದ ವಿವಿಧೆಡೆ 350ಕ್ಕೂ ಹೆಚ್ಚು ಅಗ್ರಿ ಸ್ಟಾರ್ಟ್ ಅಪ್ ಆರಂಭಕ್ಕೆ ಕೇಂದ್ರ ಸರ್ಕಾರ ಹಣಕಾಸು ನೆರವು ನೀಡಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ರೈತರು ಮತ್ತು ಬೆಳೆಗಾರ ಹಿತರಕ್ಷಣೆಗಾಗಿ ಕೃಷಿ ಉತ್ಪಾದಕರ ಸಂಘಟನೆ (ಎಫ್‍ಪಿಒ)ಗಳ ಜಾಲವನ್ನು ಸಹ ಸೃಷ್ಟಿಸಲಾಗುವುದು ಎಂದು ಅವರು ಘೋಷಿಸಿದರು. ಕೃಷಿ ಮೂಲ ಸೌಕರ್ಯಾಭಿವೃದ್ಧಿ ನಿ ರೈತರಿಗೆ ಒಂದು ಲಕ್ಷ ಕೋಟಿ ರೂ.ಗಳ ಹಣಕಾಸು …
Read More »