Breaking News

Uncategorized

ಸಚಿವ ಸತೀಶ್‌ ಜಾರಕಿಹೊಳಿ ನೇತೃತ್ವದಲ್ಲಿ ಸಂಧಾನ ಸಭೆ; ಧರಣಿ ಕೈ ಬಿಟ್ಟ ರೈತರು

ಬೆಳಗಾವಿ: ಹಿಡಕಲ್ ಡ್ಯಾಮ್ ಹಿನ್ನೀರಿಗೆ ಜಮೀನು ಕಳೆದುಕೊಂಡ ರೈತರು ನೀರಾವರಿ ಇಲಾಖೆಯಿಂದ ಪರಿಹಾರ ನೀಡುವಂತೆ ಆಗ್ರಹಿಸಿ ಬೆಳಗಾವಿ ನೀರಾವರಿ ಇಲಾಖೆ ಕಚೇರಿಗೆ ಸೋಮವಾರದಿಂದ ಮುತ್ತಿಗೆ ಹಾಕಿ ನಡೆಸುತ್ತಿರುವ ಧರಣಿಯನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮಾಸ್ತಿಹೊಳಿ ಗ್ರಾಮದ ರೈತರು ಧರಣಿಯನ್ನು ಇಂದು ಕೈ ಬಿಟ್ಟಿದ್ದಾರೆ. ಸೋಮವಾರ ಚನ್ನಮ್ಮಾ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಮಾಸ್ತಿಹೊಳಿ ರೈತರು 2 ಗಂಟೆಗಳ ಕಾಲ …

Read More »

*ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ*

ಇನ್ನು ಅಥಣಿ, ಬೈಲಹೊಂಗಲ, ರಾಮದುರ್ಗ ತಾಲೂಕುಗಳ 3 ಸ್ಥಾನಗಳಿಗೆ ಬರುವ ಭಾನುವಾರದಂದು ಚುನಾವಣೆ ಪಕ್ಷಾತೀತ, ಜಾತ್ಯತೀತವಾಗಿ ಅವಿರೋಧವಾಗಿ ಆಯ್ಕೆಯಾಗಲು ಬೆಂಬಲಿಸಿ ಸಹಕರಿಸಿದ ಎಲ್ಲ ಮುಖಂಡರಿಗೆ ಕೃತಜ್ಞತೆ ಅರ್ಪಿಸಿದ ಶಾಸಕ, ಅವಿರೋಧ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ *ಬೆಳಗಾವಿ:* ಬರುವ ದಿನಾಂಕ 17 ರಂದು ಜರುಗುವ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ಬೆಳಗಾವಿ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಅರಭಾವಿ ಶಾಸಕ ಮತ್ತು ಕೆಎಂಎಫ್ ನಿಕಟಪೂರ್ವ …

Read More »

ಲೈನ್ ಮ್ಯಾನ್ ದಿನಾಚರಣೆ ಉದ್ಘಾಟಿಸಿದ ಶಾಸಕ ರಾಜು ಸೇಠ್!

ಬೆಳಗಾವಿ : ಲೈನ್ ಮ್ಯಾನ್‌ಗಳು ತಮ್ಮ ಜೀವನವನ್ನೆ ಹೊತ್ತೆಯಾಗಿ ಇಟ್ಟು ಹಗಲು-ರಾತ್ರಿ ಎನ್ನದೆ ಜನಸಾಮಾನ್ಯರಿಗೆ ಬೆಳಕು ನೀಡುವ ದೃಷ್ಟಿಯಿಂದ ಕೆಲಸ ಮಾಡುತ್ತಾರೆ,ಎಂದು ಶಾಸಕ ರಾಜು ಸೇಠ್ ಹೇಳಿದರು. ಬೆಳಗಾವಿಯ ನೆಹರು ನಗರದ ಗಣಪತಿ ದೇವಾಲಯದ ಆವರಣದಲ್ಲಿ ಲೈನ್ ಮ್ಯಾನ್ ದಿವಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು,ಇದೇ ವೇಳೆ ಕೆಲ ಲೈನ್ ಮ್ಯಾನ್ ಗಳನ್ನು ಸನ್ಮಾನಿಸಲಾಯಿತು . ಬಳಿಕ ಮಾತನಾಡಿದ ಶಾಸಕ ರಾಜು ಸೇಠ್ ಅವರು ಲೈನ್ ಮ್ಯಾನ್ ಗಳು ತಮ್ಮ ಜೀವನವನ್ನೆ ಹೊತ್ತೆಯಾಗಿ …

Read More »

ಗೋಕಾಕ ನಗರದ ಬಸವ ನಗರದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮುಖಂಡ ಶಿವಾನಂದ ಹತ್ತಿ ಚಾಲನೆ.

ಗೋಕಾಕ : ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮುಖಂಡರಾದ ಶಿವಾನಂದ ಹತ್ತಿ ಅವರು ಪೋಲಿಯೋ ಹಾಕುವ ಮೂಲಕ ಚಾಲನೆ ನೀಡಿದರು. ವಾರ್ಡ್ 12 ರ ಬಸವ ನಗರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಸಭೆ ಸದಸ್ಯರಾದ ಭಾರತಿ ಶಿವಾನಂದ ಹತ್ತಿ, CDPO ಡಿ ಎಸ್ ಕೂಡವಕ್ಕಲಗಿ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನಗರದ ತಾಯಂದಿರು ಉಪಸ್ಥಿತರಿದ್ದರು

Read More »

ಉದ್ಯಾನವನ ಹಾಗೂ ನವೀಕರಣ; ಸರ್ಕಾರಿ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ

ಗೋಕಾಕ : ಸತೀಶ್ ಶುರ್ಗಸ್ಸ್ ಲಿಮಿಟೆಡ್ ಹುಣ್ಣಶ್ಯಾಳ ಪಿ‌.ಜಿ ಸಾಮಾಜಿಕ ಜವಾಬ್ದಾರಿ ಅಡಿಯಲ್ಲಿ ನಗರದ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಉದ್ಯಾನವನ ಹಾಗೂ ನವೀಕರಣ ಗೋಳಿಸಿದ ಶಾಲಾ ಕೊಠಡಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಶನಿವಾರದಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರಭಾರಿ ಪ್ರಾಚಾರ್ಯ ಎಲ್.ಎ ಅಂತರಗಟ್ಟಿ, ಉಪ ಪ್ರಾಚಾರ್ಯ ಎಂ.ಬಿ.ಬಳಿಗಾರ , ಸತೀಶ ಶುರ್ಗಸ್ಸ್ ಲಿಮಿಟೆಡ್ ನ ಪ್ರದೀಪ್ ಇಂಡಿ, ಎಲ್‌.ಆರ್.ಕಾರಗಿ, ಪಿ.ಡಿ.ಹಿರೇಮಠ , ವ್ಹಿ.ಎಂ.ತಳವಾರ, ದಿಲೀಪ್ ಪವಾರ, …

Read More »

ಅಧಿಕಾರಕ್ಕೇರಿ 9 ತಿಂಗಳಲ್ಲೇ ಅನೇಕ ಯೋಜನೆಗಳು ಅನುಷ್ಠಾನ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಅಧಿಕಾರಕ್ಕೆ ಬಂದು ಒಂಬತ್ತು ತಿಂಗಳಲ್ಲೇ ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಮುಂದೆಯೂ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಸೆಂಟ್ರಲ್‌ ಮೆಥೋಡಿಸ್ಟ್‌ ಚರ್ಚ್‌ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ಉತ್ತರ, ದಕ್ಷಿಣ ಮತಕ್ಷೇತ್ರದ ಕಾರ್ಯಕರ್ತರ ಔತಣಕೂಟ, ಲೋಕಸಭೆ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳ ಬಗ್ಗೆ ಮನೆ, ಮನೆಗಳಿಗೆ ತೆರಳಿ ಕಾರ್ಯಕರ್ಯರು …

Read More »

ವಿಚಾರ ಕ್ರಾಂತಿದಿಂದ ವೈಚಾರಿಕ ಕಾಂತ್ರಿ ಬೆಳೆಸಿ: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ವಿಚಾರ ಕ್ರಾಂತಿ ಮೂಲಕ ವೇಗವಾಗಿ ವೈಚಾರಿಕ ಕಾಂತ್ರಿ ಬೆಳೆಸುವ ಕಾರ್ಯವಾಗಲಿ, ನಿಮ್ಮ ಜತೆ ಹಿಂದೆಯೂ ಇದ್ದೆ, ಇಂದು ಇರುತ್ತೇನೆ, ಮುಂದೆಯೂ ಸಾಗುತ್ತೇನೆ ಎಂದ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಗಾಂಧಿ ಭವನದಲ್ಲಿ ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ, ಮಾನವ ಬಂಧುತ್ವ ವೇದಿಕೆ, ನೇಗಿಲಯೋಗಿ ಟ್ರಸ್ಟ್, ಅಖಿಲ ಕರ್ನಾಟಕ ವಿಚಾರವಾದಿಗಳ ಟ್ರಸ್ಟ್ ವತಿಯಿಂದ ರಾಷ್ಟ್ರೀಯ ವಿಜ್ಞಾನ‌ ದಿನದ ಅಂಗವಾಗಿ ಹಮ್ಮಿಕೊಂಡಿದ್ದ “ವಿಚಾರ ಕ್ರಾಂತಿ” ಒಂದು ದಿನದ ರಾಜ್ಯ …

Read More »

ಟಿಎಪಿಸಿಎಂಎಸ್ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

  *ಅವಿರೋಧವಾಗಿ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿದ ಸಂಘದ ಆಡಳಿತ ಮಂಡಳಿಯ ನೂತನ ಸದಸ್ಯರು* *ಗೋಕಾಕ*- ಗೋಕಾಕ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಾಯ- ಸಹಕಾರ ನೀಡುವುದಾಗಿ ಕೆಎಂಎಫ್ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ  ಮಂಡಳಿಯ ಸದಸ್ಯರು ನೀಡಿರುವ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಅವರು, …

Read More »

ಶಾಂತಿ ಸಭೆ ; ಗೋಕಾಕದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ : PSI ಕೆ ವಾಲಿಕಾರ

ಗೋಕಾಕ : ನಗರದ ಶಹರ ಪೋಲಿಸ್ ಠಾಣೆ ಆವರಣದಲ್ಲಿ ಪಿಎಸ್ಐ ಕೆ ವಾಲಿಕಾರ ಅವರು ಶಾಂತಿ ಸಭೆ ಹಮ್ಮಿಕೊಂಡಿದ್ದರು. ಈ ಸಭೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುವಂತಹ ಪ್ರಚೋದನಕಾರಿ ಅಥವಾ ವಿವಾದಾತ್ಮಕ ಪೋಸ್ಟ್‌ಗಳನ್ನು ಹಾಕುವುದು, ಲೈಕ್ ಮಾಡುವುದು ಮತ್ತು ಶೇರ್ ಮಾಡುವುದು ಕಂಡು ಬಂದಲ್ಲಿ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು‌ ಎಂದು ಪಿಎಸ್ಐ ಕೆ ವಾಲಿಕಾರ ತಿಳಿಸಿದ್ದಾರೆ. ಜಾತಿ, ಮತ, ಧರ್ಮದ ಹೆಸರಿನಲ್ಲಿ ಯಾವುದೇ …

Read More »

ಗೋಕಾಕದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 394ನೇ ಜಯಂತಿ ಆಚರಣೆ.

ಗೋಕಾಕ: ಇಲ್ಲಿನ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 394ನೇ ಜಯಂತಿಯನ್ನು ಆಚರಿಸಲಾಯಿತು. ಶ್ರೀ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಕಾಂಗ್ರೆಸ್‌ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಕಾಂಗ್ರೆಸ್‌ ಮುಖಂಡ ವಿವೇಕ ಜತ್ತಿ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರನ್ನು ಇಂದಿಗೂ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಐಕಾನ್ ಎಂದು ಗೌರವಿಸಲಾಗುತ್ತದೆ. ಅವರ ಪರಂಪರೆಯು ಭಾರತೀಯರ ತಲೆಮಾರುಗಳಿಗೆ, ವಿಶೇಷವಾಗಿ ಯುವಕರಿಗೆ ಸ್ಫೂರ್ತಿ ನೀಡುತ್ತಿದೆ ಎಂದು ಹೇಳಿದರು.  ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ, ಪರಿಶ್ರಮ …

Read More »