ಗೋಕಾಕ : ಸತೀಶ್ ಶುಗರ್ಸ್ ಅಕಾಡೆಮಿ ಪದವಿ ಪೂರ್ವ ಮಹಾವಿದ್ಯಾಲಯ ಗೋಕಾಕ ಹಾಗೂ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಚಂದ್ರಯಾನ 03 ಸೆಮಿನಾರ್ ಸ್ಪರ್ಧೆ ಹಮ್ಮಿಕೊಂಡಿದ್ದರು. ಗೋಕಾಕ ಹಾಗೂ ಮೂಡಲಗಿ ವಲಯದ ಎಲ್ಲ ಪ್ರೌಢ ಶಾಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಟ್ರಸ್ಟಿಗಳಾದ ವಿ, ಆರ್ ಪರಸನ್ನವರ, ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಅತಿಥಿಗಳಾಗಿ ವಿವೇಕ ಜತ್ತಿ, ಪ್ರಾಚಾರ್ಯರಾದ ಪಿ ಎಂ ಲಕ್ಷಟ್ಟಿ, ಎ ಜಿ ಕೋಳಿ, …
Read More »ಶಾಸಕರು ಅಟ್ರಾಸಿಟಿ ಕೇಸ್ ಹಾಕಿದ್ದಾಗ ಬೆಳಗಾವಿ ರಾಜಸ್ಥಾನ ಆಗಿತ್ತಾ: ಸಚಿವ ಸತೀಶ ಜಾರಕಿಹೊಳಿ ವಾಗ್ದಾಳಿ
ಬೆಳಗಾವಿ: ” ಪಾಲಿಕೆ ಸದಸ್ಯ ಜವಳಕರ ಬಂಧನ, ಬಿಡುಗಡೆ ಬಗ್ಗೆ ಪೊಲೀಸ್ ಹತ್ತಿರ ದಾಖಲಾತಿ ಇವೆ. ಅವರು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ತಾವು ಮಾಡಿರುವ ತಪ್ಪನ್ನು ಇನ್ನೊಬ್ಬರ ಮೇಲೆ ಕೂಬ್ಬೆಕುರಿಸುವುದು ಬಿಜೆಪಿಗರ ಚಾಳಿಯಾಗಿದೆ. ಅನಾವಶವಾಗಿ ಬಿಜೆಪಿಯವರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮಾಡಿದರು. ರಮೇಶ …
Read More »*ಕಾರ್ಖಾನೆಯ ಕಾರ್ಮಿಕರಿಗೆ ದೀಪಾವಳಿ ಧಮಾಕಾ; ಶೇ. ೧೦ ರಷ್ಟು ವೇತನ ಹೆಚ್ಚಳ*
ಪ್ರಸಕ್ತ ಹಂಗಾಮಿನಲ್ಲಿ ೩ ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ- ಶಾಸಕ ಬಾಲಚಂದ್ರ ಜಾರಕಿಹೊಳಿ *ಘಟಪ್ರಭಾ* : ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಕಬ್ಬು ನುರಿಸುವ ಹಂಗಾಮಿನಲ್ಲಿ 3 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ …
Read More »*ಅರಭಾವಿ ಮಠಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ!*
ಗೋಕಾಕ : ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠಕ್ಕೆ ಇಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಇಂದು ಮಠಕ್ಕೆ ಭೇಟಿ ನೀಡಿದರು. ನಂತರ ಪೀಠಾಧಿಪತಿಗಳಾಗಿ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಜೀ ಅವರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಪ್ರಹ್ಲಾದ್ ನಾಡಿಗೇರ ಮುಖಂಡರಾದ ಶಂಕರ ಬಿಲಕುಂದಿ, ಮಾರುತಿ ವಿಜಯನಗರ ಸದಾ ಅಂಗಡಿ ರಾಜು ಜೋಕಾನಟ್ಟಿ ಹಾಗೂ ಮಠದ ಭಕ್ತರು …
Read More »ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ವಿತರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಗೋಕಾಕ : ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಪ್ರೋತ್ಸಾಹ ಧನ ವಿತರಣೆ ಮಾಡಿದರು. ಪ್ಯಾರಾ ಟೇಬಲ್ ಟೆನಿಸ್ ಚಾಂಪಿಯನ್ಸ್ ಶಿಪ್ ಯಲ್ಲಿ ಕರ್ನಾಟಕ ರಾಜ್ಯದಿಂದ ಪ್ರತಿನಿಧಿಸಿದ ಕ್ರೀಡಾಪಟು ಸವಿತಾ ಅಜ್ಜನಕಟ್ಟಿ ಸಾಧನೆ ಮಾಡಿದ್ದಾರೆ. ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆಗಳಲ್ಲಿ ಮುದೋಳ ತಾಲೂಕಿನ ನಾಗಿನ ಮೇತ್ರಿ ಎಂಬ ಕ್ರೀಡಾಪಟು ಕರಾಟೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಇಬ್ಬರು ಕ್ರೀಡಾಪಟುಗಳು ರಾಷ್ಟ್ರ ಮಟ್ಟದ ಕ್ರೀಡೆಗೆ …
Read More »*ಬೆಳಗಾವಿ(ಗ್ರಾ) ಜಿಲ್ಲಾ ಮಟ್ಟದ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರ ಪ್ರ-ಶಿಕ್ಷಣ ವರ್ಗ*
ಪ್ರಧಾನಿ ನರೇಂದ್ರ ಮೋದಿಯವರಿಂದ ಭಾರತಕ್ಕೆ ವಿಶ್ವಮಾನ್ಯತೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಕೇಂದ್ರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಈಗಿಂದಲೇ ಸಜ್ಜಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ *ಮೂಡಲಗಿ* : ಬರಲಿರುವ ಎಪ್ರೀಲ್-ಮೇ ತಿಂಗಳಲ್ಲಿ ಜರುಗಲಿರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಭಾರತದ ಪ್ರಧಾನಿಯಾಗಲು ಕಾರ್ಯಕರ್ತರು ಈಗಿನಿಂದಲೇ ಚುನಾವಣೆಯ ಸಿದ್ಧತೆಯಲ್ಲಿ ತೊಡಗಬೇಕು. ಈ ಮೂಲಕ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಶ್ರಮಿಸಬೇಕು …
Read More »*ನಮ್ಮ ದೇಶದ ಸಂಸ್ಕøತಿ, ಆಚಾರ, ವಿಚಾರಗಳು ಇಡೀ ವಿಶ್ವಕ್ಕೆ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ*
ಸಂಗನಕೇರಿ ಪಟ್ಟಣದ ಹನಮಂತ ದೇವರ ಕಾರ್ತಿಕೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ ಘಟಪ್ರಭಾ : ನಮ್ಮ ರಾಷ್ಟ್ರವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವ ವಿಶ್ವದ ಏಕಮೇವ ರಾಷ್ಟ್ರವಾಗಿದೆ. ನೂರಾರು ಜಾತಿ-ಧರ್ಮಗಳಿದ್ದರೂ ಆಚರಣೆಗಳು ಮಾತ್ರ ಒಂದೇ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಗೆ ಸಮೀಪದ ಸಂಗನಕೇರಿ ಪಟ್ಟಣದ ಹನಮಂತ ದೇವರ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಭಾರತೀಯ ಸಂಸ್ಕøತಿ, ಆಚಾರ, ವಿಚಾರಗಳು ಇಡೀ ವಿಶ್ವಕ್ಕೆ …
Read More »*ಕನ್ನಡದ ವೈಭವ, ಸಂಭ್ರಮಕ್ಕೆ ಸಾಕ್ಷಿಯಾದ ಮೂಡಲಗಿಯ ಸುವರ್ಣ ಕನ್ನಡ ರಾಜ್ಯೋತ್ಸವ*
*ಕಸ್ತೂರಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿ. ಕನ್ನಡ ಉಳಿವಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು- ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿಯಲ್ಲಿಂದು ಅದ್ದೂರಿಯಾಗಿ ನಡೆದ ಸುವರ್ಣ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ* *ಮೂಡಲಗಿ*: ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಗಾಗಿ ಎಲ್ಲ ಕನ್ನಡ ಪರ ಸಂಘಟನೆಗಳು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಬೇಕು, ಈ ಮೂಲಕ ನಮ್ಮ ಕಸ್ತೂರಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಬೇಕು, ನಮ್ಮ ಭಾರತದಲ್ಲಿಯೇ ಕನ್ನಡ ಭಾಷೆಯು ಅತ್ಯಂತ …
Read More »ಡಾ.ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಸುಮಧುರ ಗೀತೆಗಳ ಕಾರ್ಯಕ್ರಮ.
ಗೋಕಾಕ : ಡಾ. ಎಸ್.ಪಿ. ಬಾಲಸುಬ್ರಮಣ್ಯಂ ಅವರ ಸವಿನೆನಪಿನಲ್ಲಿ ಸುಮಧುರ ಗೀತೆಗಳ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಅವರಣದಲ್ಲಿ ಚನ್ನಯ್ಯ ಶಿಂಧೋಳಿಮಠ ಇವರ ಸಾರಥ್ಯದಲ್ಲಿ ಡಾ. ಎಸ್.ಪಿ. ಬಾಲಸುಬ್ರಮಣ್ಯಂ ಸವಿನೆನಪಿನಲ್ಲಿ ಸ್ನೇಹದ ಕಡಲಲ್ಲಿ ನೆನಪಿನ ದೋಣಿಯಲಿ ಸುಮಧುರ ಸಂಗೀತ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಮುರುಘರಾಜೇಂದ್ರ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರಿಗೆ ಗೌರವ ಸಲ್ಲಿಸಿದರು.
Read More »ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಶ್ರೀ ಬಂಡೇಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಬಸಯ್ಯ ಹಿರೇಮಠ,ಮಲ್ಲಿಕಾರ್ಜುನ ನಾಯಿಕ್, ಬಸವರಾಜ್ …
Read More »