Breaking News

Uncategorized

ಬಡವರ ಪರ ಕೆಲಸ ಮಾಡುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಕರೆ

ಬೆಳಗಾವಿ: ಬಡವರು ಹಾಗೂ ಜನಸಾಮಾನ್ಯರ ಪರ ಕೆಲಸ ಮಾಡಿ ಅವರ ಕುಂದು ಕೊರತೆಗಳಿಗೆ ಸ್ಪಂದಿಸುವಂತಹ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸಿ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮನವಿ ಮಾಡಿದರು. ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಖಡಕಲಾಟ ಗ್ರಾಮದಲ್ಲಿ ಚಿಕ್ಕೋಡಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಪ್ರಿಯಾಂಕಾ ಜಾರಕಿಹೊಳಿ ಪರ ಚುನಾವಣಾ ಪ್ರಚಾರರ್ಥ್ ಪ್ರಕಾಶ ಹುಕ್ಕೇರಿ …

Read More »

*ಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ*

*ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ-* *ಎನ್ಡಿಎ ಅಭ್ಯರ್ಥಿ ಜಗದೀಶ್ ಶೆಟ್ಟರ್* *ನಾಗನೂರ ಪಟ್ಟಣದಲ್ಲಿ ಅರಭಾವಿ ಮತಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಶೆಟ್ಟರ್* *ಶೆಟ್ಟರ್ ಅವರಿಗೆ ಸಾಥ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಂಸತ್ ಸದಸ್ಯೆ ಮಂಗಲ ಅಂಗಡಿ*   *ಮೂಡಲಗಿ*: ವಿಶ್ವನಾಯಕನಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಆಡಳಿತದಿಂದ ಭಾರತವು ಪ್ರಪಂಚದಲ್ಲಿಯೇ ಬಲಾಢ್ಯ ರಾಷ್ಟ್ರವಾಗುತ್ತಿದ್ದು, ಕ್ಷಿಪ್ರಗತಿಯಲ್ಲಿ ಸಾಗುತ್ತಿರುವ ಭಾರತ ದೇಶದ ಜನಪ್ರೀಯತೆಯನ್ನು ಕುಗ್ಗಿಸಲು …

Read More »

ಎನ್‍ಸಿಡಿಎಫ್‍ಆಯ್ ನಿರ್ದೇಶಕರಾಗಿ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಪುನರಾಯ್ಕೆ

ಅಧ್ಯಕ್ಷರಾಗಿ ಮೀನೇಶ್ ಷಾ ಅಧಿಕಾರ ಸ್ವೀಕಾರ* *ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿಯ ಚುನಾವಣೆ* *ಬೆಂಗಳೂರು*: ಕಹಾಮ ನಿರ್ದೇಶಕ, ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರಾಷ್ಟ್ರೀಯ ಸಹಕಾರಿ ಡೈರಿ ಮಹಾ ಮಂಡಲ (ಎನ್‍ಸಿಡಿಎಫ್‍ಆಯ್)ದ ನಿರ್ದೇಶಕರಾಗಿ ಪುನ:ರಾಯ್ಕೆಯಾಗಿದ್ದಾರೆ. ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ಏ-4 ರಂದು ನಡೆದ ಮಹಾ ಮಂಡಲದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಬಾಲಚಂದ್ರ …

Read More »

ಬೆಮೂಲ್ ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಬಾಸ್

ಬೆಮೂಲ್ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆ ಬೆಳಗಾವಿಯಲ್ಲಿ ೨೫೦ ಕೋ.ರೂ. ವೆಚ್ಚದ ಸ್ವಯಂ ಚಾಲಿತ ಮೇಗಾ ಡೇರಿ ಸ್ಥಾಪನೆಗೆ ಹೆಚ್ಚಿನ ಒತ್ತು- ಬಾಲಚಂದ್ರ ಜಾರಕಿಹೊಳಿ ಬೆಳಗಾವಿ- ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರದಂದು ಇಲ್ಲಿಯ ಜಿಲ್ಲಾ ಹಾಲು ಒಕ್ಕೂಟದ ಸಭಾಗೃಹದಲ್ಲಿ ಜರುಗಿದ ಒಕ್ಕೂಟದ …

Read More »

ನಿಮ್ಮ ಮನೆ ಮಗಳನ್ನು ಗೆಲ್ಲಿಸುವ ಜವಾಬ್ದಾರಿ ಮತದಾರರ ಮೇಲಿದೆ ಎಂದ ಪ್ರಿಯಂಕಾ ಜಾರಕಿಹೊಳಿ

ಬೆಳಗಾವಿ: ದೇಶದ ಹಿತ ಕಾಪಾಡಲು, ದೇಶದ ಅಭಿವೃದ್ಧಿಗಾಗಿ ಮತದಾರರು ಕಾಂಗ್ರೆಸ್‌ ಗೆ ಬೆಂಬಲ ನೀಡುವ ಮೂಲಕ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ನಿಮ್ಮ ಸಹೋದರಿಗೆ ಮತದಾರರು ತಮ್ಮ ಅಮೂಲ್ಯವಾದ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಮನವಿ ಮಾಡಿಕೊಂಡರು. ಚಿಕ್ಕೋಡಿ ಲೋಕಸಭೆ‌ ಚುನಾವಣೆಯ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಅಗಸಗಾ , ಹಂದಿಗನೂರು, ಕೇದನೂರು ಗ್ರಾಮದಲ್ಲಿ ಬೂತ ಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. …

Read More »

ಕ್ಷೇತ್ರದ ಜನರ ಸೇವೆ ಮಾಡಲು ಪ್ರಿಯಂಕಾಗೆ ಮತ ನೀಡಿ: ಯುವ ನಾಯಕ ರಾಹುಲ್‌ ಜಾರಕಿಹೊಳಿ ಕರೆ

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನನ್ನ ಸಹೋದರಿಗೆ ಅವಕಾಶ ಸಿಕ್ಕಿದೇ , ನಮ್ಮ ತಂದೆಯವರಿಗೆ ತೋರಿದ ಅಭಿಮಾನ- ಬೆಂಬಲ ನಿಮ್ಮ ಮನೆ ಮಗಳಾದ ಪ್ರಿಯಂಕಾ ಜಾರಕಿಹೊಳಿ ಅವರಿಗೆ ನೀಡಿ, ಕ್ಷೇತ್ರದ ಜನರ ಸೇವೆ ಮಾಡಲು ಮತದಾರರು ಆಶೀರ್ವಾದ ಮಾಡಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ರಾಯಬಾಗ ವಿಧಾನಸಭಾ ಕ್ಷೇತ್ರದ ಜಲಾಲಪೂರ ಹಾಗೂ ದಿಗ್ಗೇವಾಡಿ ಗ್ರಾಮದಲ್ಲಿ ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರ ಪರವಾಗಿ …

Read More »

ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಗೆಲ್ಲಿಸಿ: ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ

ಬೆಳಗಾವಿ: ಸಿಎಂ ಸಿದ್ದರಾಮಯ್ಯನವರ ಹಾಗೂ ನಮ್ಮ ತಂದೆಯವರಾದ ಸತೀಶ್ ಜಾರಕಿಹೊಳಿಯವರ ಆಶೀರ್ವಾದದಿಂದ ನನ್ನಗೆ ಲೋಕಸಭೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕಿದೆ. ಆದಕಾರಣ ತಾವಲ್ಲರೂ ಒಟ್ಟಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಗೆಲ್ಲಿಸಬೇಕು ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಹೇಳಿದರು. ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕುರಣಿ ಗ್ರಾಮದಲ್ಲಿ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ಈ ಬಾರಿ ಯುವಕರ ಮೇಲೆ …

Read More »

ದೇಶಕ್ಕೆ ಕಾಂಗ್ರೆಸ್ ಪಕ್ಷ ಹಲವು ಕೊಡುಗೆ ನೀಡಿದೆ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಕರೆ ಅಥಣಿ: ದೇಶಕ್ಕೆ ಕಾಂಗ್ರೆಸ್ ಪಕ್ಷ ಹಲವು ಕೊಡುಗೆಗಳನ್ನು ನೀಡಿದೆ. ಆರ್ಥಿಕ ಸಬಲೀಕರಣಕ್ಕಾಗಿ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ನೀಡಿದೆ. ಕೊವಿಡ್, ಪ್ರವಾಹದ ಸಂದರ್ಭದಲ್ಲಿ ಜನರಿಗೆ ಸಾಕಷ್ಟು ಕೆಲಸ ಮಾಡಿದ್ದೇವೆ. ಹೀಗಾಗಿ ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲೇಬೇಕೆಂದು ಲೋಕೋಪಯೋಗಿ ಇಲಾಖೆ ಸಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಅಥಣಿ ಪಟ್ಟಣದಲ್ಲಿ ಚಿಕ್ಕೋಡಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ …

Read More »

ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿದ ಜೇಮ್ಸ್ ವರ್ಗೀಸ್ & ಟೀಂ

ಕೊಲ್ಹಾಪುರ: ಜೇಮ್ಸ್ ವರ್ಗೀಸ್ ಮತ್ತು ತಂಡವು ಮಾನವ ಕಳ್ಳಸಾಗಣೆ ವಿರೋಧಿ ಘಟಕದೊಂದಿಗೆ (ಮಹಾರಾಷ್ಟ್ರ) ರಾಜ್ಯದ ಕೊಲ್ಹಾಪುರ ನಗರದ ಮಸಾಜ್ ಪಾರ್ಲರ್‌ನಿಂದ ಐದು ಹುಡುಗಿಯರನ್ನು ರಕ್ಷಿಸಿದೆ. ಹಲವು ದಿನಗಳ ಹಿಂದೆ ಎನ್‌ಜಿಒಗೆ ಮಾಹಿತಿ ಬಂದಿದ್ದು, ತಂಡದ ತನಿಖಾ ತಂಡವು ಮಾಹಿತಿಯನ್ನು ಪರಿಶೀಲಿಸಿದ್ದು, ಕೊಲ್ಹಾಪುರ ನಗರದ ಪೊಲೀಸ್ ವರಿಷ್ಠಾಧಿಕಾರಿಗೆ ಮಾಹಿತಿ ರವಾನಿಸಿದೆ. ಎಸ್ಪಿ ಮಹಿಂದರ್ ಪಂಡಿತ್ ತಮ್ಮ ಮಾನವ ಕಳ್ಳಸಾಗಣೆ ವಿರೋಧಿ ಘಟಕಕ್ಕೆ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದರು. ಮಾಹಿತಿಯ ಮೇರೆಗೆ …

Read More »

ಪತ್ರಕರ್ತರ ಮಂಜು ಹುಡೆದ್ ಕಾರ್ಯಕ್ಕೆ ಮೆಚ್ಚುಗೆ..!

ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರಿನ ದಾಹ ಹೆಚ್ಚಾಗುತ್ತವೆ, ಅದರಿಂದ ಎಷ್ಟೋ ಪಕ್ಷಿಗಳು ಅಳುವಿನ ಅಂಚಿನಲ್ಲಿ ಬಂದಿದ್ದಾವೆ. ಪಕ್ಷಿಗಳ ಜೀವ ಉಳಿಸುವ ಕಾರ್ಯ ಮಾನವ ಮಾಡಬೇಕಾಗಿದೆ, ಒಂದು ಗುಬ್ಬಚ್ಚಿ ನೀರು ಇಲ್ಲದೆ ನರಳಾಡುತ್ತಿತ್ತು ಅದನ್ನು ಕಂಡ ಪತ್ರಕರ್ತರ ಮಂಜು ಹುಡೆದ್ ಹಾಗೂ ಅವರ ಸ್ನೇಹಿತ ಇಮಾಮ್ ಗುಡುನ್ನವರ್ ಅವರು ಸಹಾಯಕ್ಕೆ ಮುಂದಾದರು.  ವಡಗಾಂವ್‌ನಲ್ಲಿ ಗುಬ್ಬಚ್ಚಿ, ಗೋಚರವಾಗಿ ತೊಂದರೆಗೀಡಾದ ಮತ್ತು ಒಣಗಿ, ನೀರಿಲ್ಲದೆ ಕಷ್ಟಪಡುತ್ತಿರುವಾಗ, ಆಯಾಸದಿಂದ ನಡುಗುತ್ತಾ ರಸ್ತೆಗೆ ಬಿದ್ದಿತ್ತು ಅದನ್ನು ಮಂಜು ಹಾಗೂ …

Read More »