Breaking News

Uncategorized

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದೇನೆ | ಮತ್ತೊಮ್ಮೆ ಅವಕಾಶ ಕಲ್ಪಿಸುವಂತೆ ಬಾಲಚಂದ್ರ ಮನವಿ

*ಮೂಡಲಗಿ*: ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಕ್ಷೇತ್ರಕ್ಕೆ ಸಾಕಷ್ಟು ಮೂಲಸೌಕರ‌್ಯಗಳನ್ನು ನನ್ನ ಅವಧಿಯಲ್ಲಿ ಒದಗಿಸಿರುವೆ. ಈಗಾಗಲೇ ಹಲವು ಶಾಶ್ವತ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಿ, ಜಿಲ್ಲೆಯಲ್ಲಿ ಮಾತ್ರವಲ್ಲ, ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿಸುವ ಪಣ ತೊಡಲಾಗಿದೆ. ಹೀಗಾಗಿ ಈ ಅವಧಿಗೂ ತಮಗೆ ಮತ್ತೊಂದು ಅವಕಾಶ ಕಲ್ಪಿಸಬೇಕು ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ಮೂಡಲಗಿ-ಗುರ್ಲಾಪುರ ಪುರಸಭೆ, ನಾಗನೂರ, ಕಲ್ಲೊಳಿ, ಅರಬಾವಿ …

Read More »

*ಅರಭಾವಿ ಮತಕ್ಷೇತ್ರದ ಸಮಗ್ರ ಪ್ರಗತಿಗಾಗಿ ಈ ಬಾರಿಯೂ ಮತ ನೀಡಿ ; ಜನಸೇವೆಗೆ ಅವಕಾಶ ಕೊಡಿ : ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ.*

ಮೂಡಲಗಿ- ಅರಭಾವಿ ಮತಕ್ಷೇತ್ರದ ಸಮಗ್ರ ಪ್ರಗತಿಗಾಗಿ ಈ ಬಾರಿಯೂ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದು, ಮೇ. 10 ರಂದು ನಡೆಯುವ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡಿ ಜನಸೇವೆಗೆ ಮತ್ತೊಮ್ಮೆ ಅವಕಾಶ ನೀಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದರು.         ತಾಲ್ಲೂಕಿನ ಕುಲಗೋಡ ಗ್ರಾಮದಲ್ಲಿ ಚುನಾವಣೆ ಪ್ರಚಾರದ ನಿಮಿತ್ಯ ಮತಯಾಚಿಸಿ ಮಾತನಾಡಿದ ಅವರು, ಅಭಿವೃದ್ಧಿ ಆಧಾರದ ಮೇಲೆ ಮತ ಯಾಚನೆ ಮಾಡುತ್ತಿರುವುದಾಗಿ …

Read More »

*MES ಮುಖಂಡರು ಸತೀಶ್ ಜಾರಕಿಹೊಳಿ ಅವರಿಗೆ ಬೆಂಬಲ ಸೂಚನೆ*

ಗೋಕಾಕ : ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೆ ಬೆಂಬಲ ಸೂಚನೆ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಹಲವು ಮುಖಂಡರು ಸತೀಶ್ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬೆಂಬಲ ಸೂಚನೆ ನೀಡಿದ್ದಾರೆ. ಇಂದು ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಬೆಂಬಲ ಸೂಚಿಸಿದರು

Read More »

ಘಟಪ್ರಭಾ ಮುಸ್ಲಿಂ ಜಮಾತಗಳಿಂದ ರಮೇಶ ಜಾರಕಿಹೊಳಿ ಅವರಿಗೆ ಬೆಂಬಲ!!

ಘಟಪ್ರಭಾ; ನಗರದ ಮುಸ್ಲಿಂ ಜಮಾತಗಳು ಬುಧವಾರ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ್ ಅವರ ಉಸ್ಥಿತಿಯಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಗೋಕಾಕ್ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಬೆಂಬಲವನ್ನು ಘೋಷಿಸಿದರು.  ನ್ಥಳೀಯ ಜಾಮಿಯಾ ಮಸ್ಜಿದ್, ಮೂಹ್ಮದಿಯಾ ಮಸ್ಜಿದ್, ಮದೀನಾ ಮಸ್ಜಿದ್, ನೂರಾನಿ ಮಸ್ಜಿದ್, ಬಿಲಾಲ ಮಸ್ಜಿದ್, ಬಾಗವಾನ ಜಮಾತ, ಕುರೇಶ ಜಮಾತ, ಇರಾನಿ ಜಮಾತ ಸೇರಿದಂತೆ 8ಕ್ಕೂ ಹೆಚ್ಚು ಜಮಾತಗಳ ಅಧ್ಯಕ್ಷರು ಹಾಗೂ ಮುಖಂಡರು ಶಾಸಕ …

Read More »

*ಭಗೀರಥ ಉಪ್ಪಾರ ಸಮಾಜಕ್ಕೆ ಎಸ್‌ಟಿ ಮೀಸಲಾತಿ ಕಲ್ಪಿಸಲು ಎಲ್ಲ ರೀತಿಯ ಸಹಕಾರ ನೀಡುತ್ತೇನೆ-ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ*

ಮೂಡಲಗಿ: ಭಗೀರಥ ಉಪ್ಪಾರ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸಮಾಜದ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವದು. ಸಮಾಜದ ಮಕ್ಕಳಿಗೆ ಶೈಕ್ಷಣಿಕ ಮತ್ತು ಉದ್ಯೋಗಕ್ಕಾಗಿ ಅವಶ್ಯವಿರುವ ಮೀಸಲಾತಿಯನ್ನು ನೀಡಲು ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ಶಾಸಕ, ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಹೇಳಿದರು.     ರವಿವಾರದಂದು ಸಂಜೆ ಪಟ್ಟಣದ ಸತ್ಯಭಾಮ ರುಕ್ಮೀಣಿ ಬಾಳಪ್ಪ ಹಂದಿಗುಂದ ಕಲ್ಯಾಣ ಮಂಟಪದಲ್ಲಿ ಜರುಗಿದ ಭಗೀರಥ ಉಪ್ಪಾರ ಸಮಾಜ ಭಾಂದವರ …

Read More »

ಯಮಕನಮರಡಿ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸತೀಶ್ ಜಾರಕಿಹೊಳಿ ಮತಯಾಚನೆ!

ಯಮಕನಮರಡಿ: ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್‌ ಪಕ್ಷ ಸ್ವಂತ ಬಲದ ಮೇಲೆ ಸರಕಾರ ರಚಿಸಲಿದೆ. ಮತದಾರರು ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಬಿಜೆಪಿಯ ಭ್ರಷ್ಟ ಆಡಳಿತಕ್ಕೆ ಜನ ತಕ್ಕ ಪಾಠ ಕಲಿಸಲು ಮುಂದಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು. ಯಮಕನಮರಡಿ ವಿಧಾನಸಭಾ ಕ್ಷೇತ್ರದ ಇಸ್ಲಾಂಪು̧ರ ಚಿಕ್ಕಲದಿನ್ನಿ, ಹೊಸಗಡ, ಶಹಬಂದರ್, ರಾಜಾಕಟ್ಟಿ, ಯಲ್ಲಾಪುರ ಗ್ರಾಮಸ್ಥರ ಮನೆಗಳಿಗೆ ಭೇಟಿ ನೀಡಿ ಮತಯಾಚಿಸಿ ನಂತರ ಮಾತನಾಡಿದ ಅವರು, ಜನರು ಬೆಲೆ …

Read More »

*ಪ್ರಧಾನಿ ನರೇಂದ್ರ ಮೋದಿಯವರ ನವ-ಕರ್ನಾಟಕ ಸಂಕಲ್ಪ ಸಮಾವೇಶ;ಬಾಲಚಂದ್ರ ಜಾರಕಿಹೊಳಿ, ಕೋರೆ, ಕತ್ತಿಯವರಿಗೂ ತಟ್ಟಿದ ಟ್ರಾಫಿಕ್ ಬಿಸಿ.*

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಕುಡಚಿ ಕ್ಷೇತ್ರದ ಹಾರುಗೇರಿ ಕ್ರಾಸ್ ಯಬರಟ್ಟಿ ಹತ್ತಿರ ನಡೆದ ನವ-ಕರ್ನಾಟಕ ಸಂಕಲ್ಪ ಸಮಾವೇಶಕ್ಕೆ ಸಹಸ್ರಾರು ಕಾರ್ಯಕರ್ತರು ಜಮಾಯಿಸಿ ರಸ್ತೆ ಉದ್ದಗಲಕ್ಕೂ ವಾಹನಗಳ ದಟ್ಟನೆಯಿಂದಾಗಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಡಾ|| ಪ್ರಭಾಕರ ಕೋರೆ ಸಹಿತ ಸಿಲುಕಿ ಪರದಾಡುವಂತಹ ಸನ್ನಿವೇಶ ಎದುರಾಯಿತು. ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಚುನಾವಣಾ ಪ್ರಚಾರಾರ್ಥವಾಗಿ ಕುಡಚಿ ಕ್ಷೇತ್ರದಲ್ಲಿ ರಾಯಬಾಗ ತಾಲೂಕಿನ ಯಬರಟ್ಟಿ ಹತ್ತಿರ ಆಯೋಜಿತಗೊಂಡಿದ್ದ ಸಮಾವೇಶದಲ್ಲಿ …

Read More »

*ಯಾರ ಹೆದರಿಕೆಗೂ ಮಣಿಯಬೇಡಿ, ನಿಮ್ಮ ಜೊತೆ ನಾನಿದ್ದೇನೆ: ಶಾಸಕ ಬಾಲಚಂದ್ರ ಜಾರಕಿಹೊಳಿ*

ಮೂಡಲಗಿ: ಯಾರ ಹೆದರಿಕೆಗೂ ಮಣಿಯಬೇಡಿ, ನಿಮ್ಮ ಜೊತೆ ನಾನಿದ್ದೇನೆ. ಯಾರಾದರೂ ನಿಮಗೆ ಈ ಚುನಾವಣೆಯಲ್ಲಿ ಅಂಜಿಕೆ ಹಾಕಿದರೇ ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುವಂತೆ ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಅಭಯ ನೀಡಿದರು. ಶುಕ್ರವಾರ ಸಂಜೆ ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು ಈ ಚುನಾವಣೆಯಲ್ಲಿ ನಮ್ಮ ನಿಷ್ಠಾವಂತ ಕಾರ್ಯಕರ್ತರಿಗೆ ಹೆದರಿಕೆ ಹಾಕುತ್ತಿರುವುದು ನನ್ನ …

Read More »

*ಜನಸೇವೆಗೆ ಮತ್ತೊಮ್ಮೆ ಬಿಜೆಪಿ ಬೆಂಬಲಿಸಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ*

ಗೋಕಾಕ: ಮೇ-10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದು, ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿದರು. ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ಬುಧವಾರ ಸಂಜೆ ಜರುಗಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ಸತತ 6ನೇ ಬಾರಿಗೆ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವುದಾಗಿ ಅವರು ಹೇಳಿದರು. …

Read More »

ಬಹುಜನ ಭಾರತ ಪಕ್ಷದ ಅಭ್ಯರ್ಥಿ ಈಶ್ವರ ಗುಡಜ ಭರ್ಜರಿ ಪ್ರಚಾರ!

ಚಿಕ್ಕೋಡಿ : ಈಶ್ವರ ಗುಡಜ ಅವರನ್ನು ಈ ಭಾರೀ ಅಂತರದಿಂದ ಗೆಲ್ಲಿಸಬೇಕೆಂದು ದಲಿತ ಮುಖಂಡ ದೇವರಾಜ ಕಾಂಬಳೆ ಅವರು ಕರೆ ನೀಡಿದರು. ಚಿಕ್ಕೋಡಿ ಸದಲಗಾ ವಿಧಾನಸಭಾ ಕ್ಷೇತ್ರದ ಸಿದ್ದಾಪುರವಾಡಿ ನಲ್ಲಿ ನಡೆದಿದ್ದ ಕಾರ್ಯಕರ್ತರು ಬಹುಜನ ಭಾರತ ಪಕ್ಷದ ಅಭ್ಯರ್ಥಿ,ಈಶ್ವರ ಗುಡಜ ಪರ ಮತಯಾಚಿಸಿ ಅವರು ಮಾತನಾಡಿದರು. ಸಂಘಟನೆಯಿಂದ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಮುಂದೆಯೂ ಸರ್ವರ ಪ್ರಗತಿಗೆ ಶ್ರಮಿಸುತ್ತಾರೆ ಎಂಬ ನಂಬಿಕೆ ನಮಗಿದೆ. ಕಾರಣ ಅವರನ್ನು ಆಯ್ಕೆ ಮಾಡಿ ವಿಧಾನ …

Read More »