ಗೋಕಾಕ : ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ವತಿಯಿಂದ ಇಂದು ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು. ಯಾರಿಗಾದರು ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸದಲ್ಲಿ ವಿಳಂಬವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ ಅಥವಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳಿದ್ದಲ್ಲಿ ಈ ಸಭೆಯಲ್ಲಿ ಭಾಗವಹಿಸಿ ಸಾರ್ವಜನಿಕರು ಉಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಎಲ್ಲ ಇಲಾಖೆಯ ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರು …
Read More »*ರಾಸು ವಿಮೆ ಯೋಜನೆಯಿಂದ ಹೈನುಗಾರ ರೈತರಿಗೆ ಅನುಕೂಲ- ಶಾಸಕ ಬಾಲಚಂದ್ರ ಜಾರಕಿಹೊಳಿ*
*ಗೋಕಾಕ*: ರಾಸು ವಿಮೆ ಯೋಜನೆಯನ್ನು ಕೆಎಮ್ಎಫ್ನಿಂದ ಜಾರಿಗೊಳಿಸುವ ಮೂಲಕ ಸಮಸ್ತ ರೈತ ವರ್ಗಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕೆಎಮ್ಎಫ್ ನಿರ್ದೇಶಕ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೆಗೆ ಇಲ್ಲಿಯ ಎನ್ಎಸ್ಎಫ್ ಕಚೇರಿಯಲ್ಲಿ ಜಿಲ್ಲಾ ಹಾಲು ಒಕ್ಕೂಟದ ಆಶ್ರಯದಲ್ಲಿ ಒಟ್ಟು 5.20 ಲಕ್ಷ ರೂಗಳ ಚೆಕ್ನ್ನು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ಕೆಎಮ್ಎಫ್ಗೆ ಹಾಲು ಪೂರೈಕೆ ಮಾಡುತ್ತಿರುವ ಹೈನುಗಾರ ರೈತರ ಹಸು ಮೃತಪಟ್ಟರೇ ಅದಕ್ಕೆ …
Read More »*̊ಕುಲಗೋಡ, ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಪ್ರಸ್ತಾವಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ*̊
ಮೂಡಲಗಿ: ತಾಲೂಕಿನ ಕುಲಗೋಡ ಮತ್ತು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕಳೆದ ಗುರುವಾರದಂದು ತಾಲೂಕಿನ ಕುಲಗೋಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಕುಲಗೋಡ ಮತ್ತು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮಾರ್ಪಾಡಾಗಲಿವೆ ಎಂದು ಹೇಳಿದರು. ಕುಲಗೋಡ ಮತ್ತು ಯಾದವಾಡ ಗ್ರಾಮಗಳು ಸುತ್ತಮುತ್ತಲಿನ …
Read More »*ಅರಭಾವಿ ದುರದುಂಡೀಶ್ವರ ಮಠದ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ ನ. 20 ಕ್ಕೆ ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ
*ಅರಭಾವಿ ಮಠದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಡಾ. ಸಿದ್ಧರಾಮ ಮಹಾಸ್ವಾಮಿಗಳು ಸೇರಿದಂತೆ ಅನೇಕ ಶ್ರೀಗಳು ಭಾಗಿ.* *ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳು ಭಕ್ತರ ಪಾಲಿಗೆ ಕಾಮಧೇನುವಾಗಿದ್ದರು- ಡಾ. ಸಿದ್ಧರಾಮ ಮಹಾಸ್ವಾಮಿಗಳ ಬಣ್ಣನೆ* *ಘಟಪ್ರಭಾ* : ಅರಭಾವಿ ದುರದುಂಡೀಶ್ವರ ಮಠದ ಪೀಠಾಧಿಪತಿಯಾಗಿದ್ದ ಲಿಂಗೈಕ್ಯ ಸಿದ್ಧಲಿಂಗ ಮಹಾಸ್ವಾಮಿಗಳ ನಿಧನದಿಂದ ಅರಭಾವಿ ಮಠದ ನೂತನ ಪೀಠಾಧಿಪತಿಗಳ ಪೀಠಾರೋಹಣ ಕಾರ್ಯಕ್ರಮವನ್ನು ಬರುವ ದಿ. 20 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ …
Read More »ಶ್ರೀ ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆಯ ಸ್ವಾಗತಕ್ಕೆ ದಿ.5ರ ರವಿವಾರದಂದು ಪೂರ್ವಭಾವಿ ಸಭೆ : ಶಿವಪುತ್ರ ಜಕಬಾಳ
ಗೋಕಾಕ ನ 4 : ಶ್ರೀ ಭಗೀರಥ ಭಾರತ ಜನ ಕಲ್ಯಾಣ ರಥ ಯಾತ್ರೆ ಮಹಾರಾಷ್ಟ್ರದ ಮೂಲಕ ಬೆಳಗಾವಿ ಜಿಲ್ಲೆಗೆ ಆಗಮಿಸುತ್ತಿದ್ದು ರಥಯಾತ್ರೆಯ ಸ್ವಾಗತಕ್ಕೆ ಪೂರ್ವಭಾವಿ ಸಭೆಯನ್ನು ದಿ.5ರ ರವಿವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದೆ ಎಂದು ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಶಿವಪುತ್ರ ಜಕಬಾಳ ಹೇಳಿದರು. ಅವರು, ಶನಿವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಕರೇದ ಪತ್ರಿಕಾಗೊಷ್ಠಿಯನ್ನು ಉದ್ಧೇಶಿಸಿ ಮಾತನಾಡಿ ಭಗೀರಥ ಭಾರತ ಜನ ಕಲ್ಯಾಣ ರಥ …
Read More »*ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅರಭಾವಿ ಶಾಸಕ* *ಮೂಡಲಗಿ* : ರೈತ ಸಮುದಾಯಕ್ಕೆ ಅನುಕೂಲ ಕಲ್ಪಿಸಿಕೊಡಲು ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಹಶೀಲ್ದಾರ ಕಛೇರಿಯ ಸಭಾಗೃಹದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ನಮ್ಮ ತಾಲೂಕುಗಳಲ್ಲಿ ಸಮರ್ಪಕವಾಗಿ …
Read More »*ಕರುನಾಡು ರಕ್ಷಣಾ ವೇದಿಕೆ ವತಿಯಿಂದ ಗೋಕಾಕದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ*
ಗೋಕಾಕ : ನಗರದಲ್ಲಿ ಕರುನಾಡು ರಕ್ಷಣಾ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಿದರು. ಕನ್ನಡ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶ್ರೀ ಶೂನ್ಯ ಸಂಪಾದನಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಅವರು ಚಾಲನೆ ನೀಡಿದರು. ನಗರದ ಕೊಳವಿ ಹಣಮಂತ ದೇವಸ್ಥಾನದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆದಿದ್ದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ, ಮಹರ್ಷಿ ವಾಲ್ಮೀಕಿಯವರ, ಡಾ. ಬಿ ಆರ್ ಅಂಬೇಡ್ಕರ್ ಅವರ, ಛತ್ರಪತಿ …
Read More »*ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ*
ಗೋಕಾಕ : ಸಾರ್ವಜನಿಕ ಅನುಕೂಲಕ್ಕಾಗಿ ಎಲ್ಲ ಸಮುದಾಯದವರ ಹಿತದೃಷ್ಟಿಯಿಂದ ಸ್ಮಶಾನಕ್ಕಾಗಿ 2 ಎಕರೆ ಜಮೀನನ್ನು ಸರ್ಕಾರದಿಂದ ಖರೀದಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ವಿಚಾರಿಸಿ ಮಾತನಾಡಿದ ಅವರು, ಗ್ರಾಮಕ್ಕೆ ಅಗತ್ಯವಿರುವ ಸ್ಮಶಾನ ನಿವೇಶನವನ್ನು ದೊರಕಿಸಿಕೊಡುವುದಾಗಿ ತಿಳಿಸಿದರು. ಈ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಬೆಟಗೇರಿ ಗ್ರಾಮದ ಸಾರ್ವಜನಿಕರ ಬೇಡಿಕೆಗಳಿಗೆ ತಕ್ಷಣವೇ …
Read More »*ಢವಳೇಶ್ವರ ಗ್ರಾಮಸ್ಥರ ಒಗ್ಗೂಡಿಕೆ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಉಳಿಮುಟ್ಟದ ರಂಗೇಶ್ವರ, ಶಿವ ದೇವಾಲಯ ಹಾಗೂ ಲಕ್ಷ್ಮೀ ದೇವಸ್ಥಾನಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಕಾರ್ಯಕ್ರಮದಲ್ಲಿ ಶ್ರೀಶೈಲ ಪೀಠದ ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಭಾಗಿ* *ಮೂಡಲಗಿ* : ಢವಳೇಶ್ವರ ಗ್ರಾಮದಲ್ಲಿ ಎಲ್ಲರೂ ಭಕ್ತಿ ಭಾವದಿಂದ ಸುಮಾರು ಮೂರುವರೆ ಕೋಟಿ ರೂ. ವೆಚ್ಚದಲ್ಲಿ ರಂಗೇಶ್ವರ, ಶಿವ ಮತ್ತು ಲಕ್ಷ್ಮೀ ದೇವಸ್ಥಾನಗಳನ್ನು ಒಂದೆಡೆ ನಿರ್ಮಿಸುವ ಮೂಲಕ ಈ ಭಾಗದಲ್ಲಿ …
Read More »ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ನಾನು ಜೋಳಿಗೆ ಹಾಕಲು ಸಿದ್ದ : ಗೋವಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುರುಘರಾಜೇಂದ್ರ ಶ್ರೀ ಅಭಿಮತ
ಗೋವಾ ( ಪಣಜಿ) ನ 1 : ಗೋವಾ ಕನ್ನಡ ಭವನ ನಿರ್ಮಾಣಕ್ಕೆ ನಾನು ಜೋಳಿಗೆ ಹಾಕಲು ಸಿದ್ದ ಎಂದ ಅವರು ಗೋವಾ ಕನ್ನಡಿಗರ ಹಿತ ಕಾಪಾಡುವ ನಿಟ್ಟಿನಲ್ಲಿ ಸದಾ ಗೋವಾಕ್ಕೆ ಬರಲು ಸಿದ್ಧನಿದ್ದೇನೆ ಎಂದು ಕರ್ನಾಟಕ ಗೋಕಾಕನ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಬುಧವಾರದಂದು ಪಣಜಿ ನಗರದಲ್ಲಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ಗೋವಾ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಮತ್ತು …
Read More »