Breaking News

Uncategorized

*ಹಾಲು ಉತ್ಪಾದಕರ ಸಂಘಗಳ ಸದಸ್ಯರನ್ನು ಸೇರಿಸಿ ನಂದಿನಿ ಸೊಸೈಟಿ ಆರಂಭಿಸಿರುವುದಕ್ಕೆ ಬೆಮುಲ್ ಅಧ್ಯಕ್ಷ , ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ

ರೈತರ ಕಲ್ಯಾಣಕ್ಕಾಗಿ ಕೆಎಂಎಫ್ ನಿಂದ ಹಲವಾರು ಯೋಜನೆಗಳ ಜಾರಿ, ಅವುಗಳ ಸದ್ಭಳಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ* *ರಾಮದುರ್ಗ -* ತಾಲ್ಲೂಕಿನಲ್ಲಿರುವ ಎಲ್ಲ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸೇರಿಸಿ ರೈತರ ಆರ್ಥಿಕ ಅಭಿವೃದ್ಧಿಗೆ ನಂದಿನಿ ಅರ್ಬನ್ ಸೊಸೈಟಿಯನ್ನು ಸ್ಥಾಪಿಸಿರುವುದು ಶ್ಲಾಘನೀಯವಾಗಿದೆ. ರೈತರ ಸಹಕಾರದೊಂದಿಗೆ ಸಂಸ್ಥೆಯು ಉತ್ತರೊತ್ತರವಾಗಿ ಬೆಳೆದು ಇನ್ನಷ್ಟು ಹೆಚ್ಚಿನ ಪ್ರಗತಿ ಸಾಧಿಸಲಿ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಆಶಿಸಿದರು. ಮಂಗಳವಾರದಂದು ಪಟ್ಟಣದ ನಂದಿನಿ …

Read More »

*ಮೂಡಲಗಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ ವಿಶ್ವ ಯೋಗ ದಿನಾಚರಣೆ

ಭಾರತದಿಂದಲೇ ಯೋಗಕ್ಕೆ ಅಂತರ್ರಾಷ್ಟ್ರೀಯ ಮನ್ನಣೆ, ಪ್ರಧಾನಿ ಮೋದಿಯವರಿಂದಾಗಿ ಯೋಗಕ್ಕೆ ಮತ್ತಷ್ಟು ಕಳೆ – ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಹಬ್ಬದಂತೆಯೇ ನಡೆದ ಯೋಗ ದಿನಾಚರಣೆ, ಸಾವಿರಾರು ಜನರ ಸಾಕ್ಷಿ* *ಮೂಡಲಗಿ*- ಯೋಗವು ಶಾರೀರಿಕ, ಮಾನಸಿಕ, ಆಧ್ಯಾತ್ಮಿಕ ಪ್ರಗತಿಗೆ ಹಾದಿ ಮಾಡುವ ಪ್ರಾಚೀನ ಭಾರತೀಯ ಶಿಸ್ತಿನ ಮಾರ್ಗವಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಆರ್.ಡಿ.ಎಸ್. ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರದಂದು ಜರುಗಿದ ೧೧ …

Read More »

ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಂದ ಸಮೀಕ್ಷ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ ಉದ್ಘಾಟನೆ

ರಾಯಚೂರು : ನೂತನವಾಗಿ ಆರಂಭಗೊಂಡ ಸಮೀಕ್ಷ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತವನ್ನು ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಉದ್ಘಾಟಿಸಿದರು. ರಾಯಚೂರು ತಾಲೂಕಿನ ಯಾಪಲದಿನ್ನಿಯಲ್ಲಿ ಶ್ರೀ ದಳಪತಿ ಚಂದ್ರಶೇಖರರೆಡ್ಡಿ ಸಾರಥ್ಯದಲ್ಲಿ ನೂತನವಾಗಿ ಆರಂಭಗೊಂಡ ಸಮೀಕ್ಷ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿ ಉದ್ಘಾಟಿಸಿ ಮಾತನಾಡಿದ ಅವರು ಈ ಸಹಕಾರಿ ಸಂಘ ರೈತ ವರ್ಗಕ್ಕೆ , ಕಾರ್ಮಿಕ ವರ್ಗಕ್ಕೆ, ವ್ಯಾಪಾರಸ್ಥರಿಗೆ ಅನುಕೂಲವಾಗಲಿ ಎಂದು …

Read More »

ಸಸಿಗಳನ್ನು ಹಚ್ಚಿ ಕರವೇ ವತಿಯಿಂದ ಟಿ.ಎ.ನಾರಾಯಣಗೌಡ ಅವರ ಹುಟ್ಟು ಹಬ್ಬ ಆಚರಣೆ

ಗೋಕಾಕ : ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಹುಟ್ಟು ಹಬ್ಬದ ನಿಮಿತ್ತ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕು ಘಟಕ ಮತ್ತು ಘಟಪ್ರಭಾ ಅರಣ್ಯ ವಿಭಾಗ ಗೋಕಾಕ ಹಾಗೂ ಪ್ರಾದೇಶಿಕ ಅರಣ್ಯ ವಲಯ ಗೋಕಾಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರದಂದು ನಗರದ ಕೃಷಿ ಮಾರುಕಟ್ಟೆ ( ಎ.ಪಿ.ಎಂ.ಸಿ) ಆವರಣದಲ್ಲಿ ಸಸಿಗಳನ್ನು ಹಚ್ಚಲಾಯಿತ್ತು. ಈ ಸಂದರ್ಭದಲ್ಲಿ ವಲಯ ಅರಣ್ಯ ಅಧಿಕಾರಿ ಆನಂದ ಹೆಗಡೆ, ಕರವೇ ಅಧ್ಯಕ್ಷ ಬಸವರಾಜ ಖಾನಪ್ಪನವರ , …

Read More »

ಗೋಕಾಕ ಗ್ರಾಮೀಣ ಪೋಲಿಸ್ ಇಲಾಖೆಯಿಂದ ಹಗಲು ಮನೆ ಕಳ್ಳರ ಬಂಧನ..!

ಗೋಕಾಕ : ತಾಲೂಕಿನ ಮಿಡಕನಹಟ್ಟಿ ಗ್ರಾಮದಲ್ಲಿ ಮನೆ ಕಳ್ಳತನ ಮಾಡಿದ ಪ್ರಕರಣದಲ್ಲಿ ಗೋಕಾಕ ಗ್ರಾಮೀಣ ಠಾಣಾ ಪೊಲೀಸರು 2 ಆರೋಪಿತರನ್ನು ಬಂಧಿಸಿದ್ದು, ಅವರಿಂದ ಕಳ್ಳತನ ಮಾಡಿದ 80ಗ್ರಾಂ ಬಂಗಾರದ ಆಭರಣಗಳು ಕಳ್ಳತನ ಮಾಡಿ ಬಂದ ಹಣದಿಂದ ತೆಗೆದುಕೊಂಡ ವಾಹನ & ಕಳ್ಳತನಕ್ಕೆ ಉಪಯೋಗಿಸಿದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕಃ 29/04/2025 ರಂದು ಮುಂಜಾನೆ 11.30 ಗಂಟೆಯಿಂದ ಮಧ್ಯಾಹ್ನ 12:30 ಗಂಟೆಯ ನಡುವಿನ ವೇಳೆಯಲ್ಲಿ ಕಳ್ಳರು ಗೋಕಾಕ ತಾಲ್ಲೂಕಿನ ಮಿಡಕನಹಟ್ಟಿ ಗ್ರಾಮದಲ್ಲಿ …

Read More »

*ಗೌರವ ಡಾಕ್ಟರೇಟ್ ಡಿ.ಲಿಟ್.” ಗೌರವ ಪದವಿ ಹಿಂತುರಿಗಿಸಿದ್ರು ಸಚಿವ ಸತೀಶ್ ಜಾರಕಿಹೊಳಿ*

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ನೀಡಲಾಗಿದ್ದ ಗೌರವ ಡಾಕ್ಟರೇಟ್ ಡಿ.ಲಿಟ್.” ಗೌರವ ಪದವಿಯನ್ನು ನಿರಾಕರಿಸಿದ್ದಾರೆ. ಈ ಕುರಿತು ಪತ್ರ ಬರೆದು ಅವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಾಧಿಪತಿ, ಸಮಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ ಸದಸ್ಯರ ವತಿಯಿಂದ ನನಗೆ ವಿಶ್ವವಿದ್ಯಾನಿಲಯದ “ಗೌರವ ಡಾಕ್ಟರೇಟ್ ಡಿ.ಲಿಟ್.” ಗೌರವ ಪದವಿಯನ್ನು ನೀಡುವುದರ ಮೂಲಕ ಸನ್ಮಾನಿಸಿದ ತಮಗೆ ಹಾಗೂ ವ್ಯವಸ್ಥಾಪನ ಮಂಡಳಿಗೆ ನಾನು ಹೃತ್ತೂರ್ವಕವಾಗಿ ಆಭಾರಿಯಾಗಿದ್ದೇನೆ ಎಂದರು. ಈ ಗೌರವ ಡಾಕ್ಟರೇಟ್ …

Read More »

ಡಯಾಲಿಸಿಸ್ ಕೇಂದ್ರ ಬಡ ರೋಗಿಗಳಿಗೆ ಅನುಕೂಲವಾಗಲಿದೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ – ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರದ ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮಂಗಳವಾರದಂದು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಆರಂಭಿಸಲಾದ ಎರಡು ಹಾಸಿಗೆಯ ಸಾಮರ್ಥ್ಯದ ಹೊಸ ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಬಡ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು. ಪ್ರತಿ ತಾಲ್ಲೂಕಿಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಸಹಯೋಗದಲ್ಲಿ …

Read More »

*ದೇಶವನ್ನು ಭಯೋತ್ಪಾದಕರಿಂದ ರಕ್ಷಣೆ ಮಾಡುತ್ತಿರುವ ನಮ್ಮ ಸೈನಿಕರಿಗೊಂದು ಸಲಾಂ ಎಂದ ಬಾಲಚಂದ್ರ ಜಾರಕಿಹೊಳಿ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮೂಡಲಗಿಯಲ್ಲಿ ಯಶಸ್ವಿಯಾದ ನೂರು ಮೀಟರ್ ಉದ್ದದ ತಿರಂಗಾ ಯಾತ್ರೆ ಸೈನಿಕರಿಗೆ ಆತ್ಮ ಸ್ಥೈರ್ಯ ತುಂಬಿದ ಮೂಡಲಗಿ ತಾಲೂಕಿನ ದೇಶ ಪ್ರೇಮಿಗಳು ಮೂಡಲಗಿ – ದೇಶದ ಹೆಮ್ಮೆಯ ಸೈನಿಕರಿಗೆ ಶಕ್ತಿ ತುಂಬುವ, ಆಪರೇಷನ್ ಸಿಂಧೂರ ಯಶಸ್ಸಿನ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಂಗಳವಾರದಂದು ತಿರಂಗಾ ಯಾತ್ರೆಯು ಯಶಸ್ವಿಯಾಗಿ ನಡೆಯಿತು. ಇಲ್ಲಿನ ಶಿವಬೋಧರಂಗ ಕಾಲೇಜಿನಿಂದ ಆರಂಭಗೊಂಡ ತಿರಂಗಾ ಯಾತ್ರೆಯು ಕಲ್ಮೇಶ್ವರ ವೃತ್ತದವರೆಗೆ …

Read More »

ಗೋಕಾಕ:ʼನ್ಯಾಯದಾನ ಮಾಡಿದ ತೃಪ್ತಿ ಇದೆʼ: ನ್ಯಾಯಾಧೀಶರು ರಾಜೀವ ಗೊಳಸಾರ

ಗೋಕಾಕ : ಮೂರು ವರ್ಷಗಳ ಅವಧಿಗೆ ಇಲ್ಲಿ ನ್ಯಾಯಾಧೀಶನಾಗಿ ಸೇವೆ ಸಲ್ಲಿಸಿ ನ್ಯಾಯದಾನ ಮಾಡಿದ ತೃಪ್ತಿ ನನಗಿದೆ ಎಂದು ಪ್ರಧಾನ ಜೆ.ಎಂ.ಎಫ್‌.ಸಿ. ಮತ್ತು ಸಿವಿಲ್‌ ನ್ಯಾಯಾಧಿಶರಾದ ರಾಜೀವ ಗೊಳಸಾರ ಹೇಳಿದರು. ಸೋಮವಾರ ಇಲ್ಲಿನ ವಕೀಲರ ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳು ನೀಡಿದ ತುಂಬು ಹೃದಯದ ಬೀಳ್ಕೊಡುಗೆ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತಮ್ಮ ಸೇವಾ ಅವಧಿಯಲ್ಲಿ ಸಂಘದ ಸದಸ್ಯರು ನೀಡಿದ ಸಹಕಾರದಿಂದ ಇಲ್ಲಿನ ಸಾಕಷ್ಟು ಪ್ರಕರಣಗಳನ್ನು ಕಾನೂನಾತ್ಮಕವಾಗಿ ಮತ್ತು ರಾಜಿ …

Read More »

*ಅಂಗವಿಕಲರಿಗೆ ಮೋಟಾರ್ ಸೈಕಲ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಗೋಕಾಕ* – ಅಂಗವಿಕಲರಿಗೆ ಸರಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂಥ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಅರಭಾವಿ ಶಾಸಕ ಮತ್ತು ಬೇಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ನಗರದ ತಮ್ಮ ಗೃಹ ಕಚೇರಿಯ ಆವರಣದಲ್ಲಿ ಅಂಗವಿಕಲ ಫಲಾನುಭವಿಗಳಿಗೆ ದ್ವಿಚಕ್ರ ವಾಹನ (ಹೀರೋ ಸ್ಕೂಟಿ) ಗಳನ್ನು ವಿತರಿಸಿ ಅವರು ಮಾತನಾಡಿದರು. ಅಂಗವಿಕಲರು ಸಹ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸ್ವಾವಲಂಬಿ ಬದುಕು ಸಾಗಿಸಬೇಕು. ಅದಕ್ಕಾಗಿ ಸರಕಾರವು …

Read More »