ಗೋಕಾಕ : ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ 5 ವರ್ಷ ಸ್ಥಿರವಾಗಿರುತ್ತದೆ, ಯಾವುದೇ ಆಪರೇಷನ್ ಇಲ್ಲ ಎಲ್ಲವೂ ಊಹಾಪೋಹ ಅಷ್ಟೇ ಎಂದು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಸರ್ಕಾರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸ್ಥಿರವಾಗಿರುತ್ತದೆ, ಯಾವುದೇ ಆಪರೇಷನ್ ಕಮಲ ನಡೆಯುತ್ತಿಲ್ಲ, ಇದು ಕೇವಲ ಡಿ ಕೆ ಶಿವಕುಮಾರ್ ಅವರ ಬಣದಿಂದ ಹಬ್ಬಿಸಿರುವ ಸುದ್ದಿಯಾಗಿದೆ ಎಂದರು. ಅನುದಾನದ …
Read More »*ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯ ಸಾಕಾರ- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*
ಗೋಕಾಕ-* ದೇಶಾದ್ಯಂತ ಸಂಗ್ರಹಿಸಿರುವ ಮಣ್ಣಿನಿಂದ ಅಮೃತ ಉದ್ಯಾನವನ್ನು ರಚಿಸಲಾಗಿದ್ದು, ಅದು ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯನ್ನು ಸಾಕಾರಗೊಳಿಸುತ್ತದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್ ಎಸ್ ಎಫ್ ಕಚೇರಿಯಲ್ಲಿ ದೆಹಲಿಯ ಕರ್ತವ್ಯ ಪಥದಲ್ಲಿ ಬರುವ ಮಂಗಳವಾರದಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಅರಭಾವಿಯಿಂದ ಭಾಗವಹಿಸಲಿರುವ ಕಾರ್ಯಕರ್ತರಿಗೆ ಅಮೃತ ಕಳಶವನ್ನು ದೆಹಲಿಗೆ ಬೀಳ್ಕೊಟ್ಟು ಶುಭ ಕೋರಿದ ಅವರು, ಈ ಮೂಲಕ ನಮ್ಮ ಹೆಮ್ಮೆಯ …
Read More »ನಮ್ಮ ಧರ್ಮವನ್ನು ಪ್ರೀತಿಸೋಣ* *ಅನ್ಯ ಧರ್ಮವನ್ನು ಗೌರವಿಸೋಣ ;* *ಶಾಸಕ ಬಾಲಚಂದ್ರ ಜಾರಕಿಹೊಳಿ*
ಮೂಡಲಗಿಯಲ್ಲಿ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಜರುಗಿದ ಭಕ್ತಿ ಸಂಜೀವನ ಕೂಟಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ *ಮೂಡಲಗಿ*: ಭಾರತದಲ್ಲಿ ನಾನಾ ಜಾತಿ-ಧರ್ಮಗಳಿದ್ದರೂ ವಿವಿಧತೆಯಲ್ಲಿ ಏಕತೆಯನ್ನು ಬಿಂಬಿಸುತ್ತಿರುವ ನಮ್ಮ ದೇಶವು ಪ್ರಪಂಚದಲ್ಲಿ ಜಾತ್ಯಾತೀತ ರಾಷ್ಟ್ರವಾಗಿದ್ದು, ನಮ್ಮ ಧರ್ಮವನ್ನು ಪ್ರೀತಿಸುವುದರ ಜೊತೆಗೆ ಬೇರೆ ಧರ್ಮಗಳ ಬಗ್ಗೆ ಅಭಿಮಾನ ಹಾಗೂ ಗೌರವವನ್ನು ಹೊಂದಬೇಕೆಂದು ಶಾಸಕ, ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ ಪಟ್ಟಣದ ಮೆಥೋಡಿಸ್ಟ್ ಚರ್ಚ …
Read More »ಸಚಿವೆ ಹೆಬ್ಬಾಳ್ಕರ್ ಪುತ್ರನಿಗೂ ಹುಲಿ ಉಗುರು ಸಂಕಷ್ಟ; ಪೋಟೊ ವೈರಲ್ ಆಗ್ತಿದ್ರೂ ಅರಣ್ಯ ಇಲಾಖೆ ಅಧಿಕಾರಿಗಳು ಸೈಲೆಂಟ್.
ಬೆಳಗಾವಿ : ಸಚಿವೆ ಹೆಬ್ಬಾಳ್ಕರ್ ಪುತ್ರನಿಗೂ ಹುಲಿ ಉಗುರು ಸಂಕಷ್ಟ ಶುರುವಾಗುವ ಲಕ್ಷಣಗಳು ಕಾಣುತ್ತಿವೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಹುಲಿ ಉಗುರು ಇರುವ ಲಾಕೇಟ ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮದುವೆ ಹಾಗೂ ಇನ್ನಿತರ ಸಮಾರಂಭ ಸೇರಿದಂತೆ ಹಲವು ಕಡೆಗಳಲ್ಲಿರುವ ಪೋಟೊಗಳು ಕಂಡು ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಟೊ ವೈರಲ್ ಆಗ್ತಿದ್ರೂ ಅರಣ್ಯ ಇಲಾಖೆ ಅಧಿಕಾರಿಗಳು ಸೈಲೆಂಟ್ ಆಗಿದ್ದು,ಬೆಳಗಾವಿಯ ಅರಣ್ಯ ಇಲಾಖೆ …
Read More »ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅಗಲಿಕೆಗೆ ಸಂತಾಪ ಸೂಚಿಸಿದ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಗೋಕಾಕ ತಾಲೂಕಿನ ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ತೀವ್ರ ನೋವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ಸ್ವಾಮೀಜಿ ನಿಧನದಿಂದ ಶೋಕಸಾಗರಲ್ಲಿ ಮುಳುಗಿದ ಅಪಾರ ಭಕ್ತ ಸಮೂಹದಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ. ಅರಭಾವಿ ಭಾಗದಲ್ಲಿ ಭಕ್ತರ ಪಾಲಿನ ದೇವರು ಆಗಿದ್ದ ಹಾಗೂ ಶಾಂತ ಸ್ವಭಾವದ ಸಾಕಾರ ಮೂರ್ತಿಯಾಗಿದ್ದ ಪೂಜ್ಯರ …
Read More »ಲಕ್ಷ್ಮೀ ದೇವಿ ದರ್ಶನ ಪಡೆದ ನಂತರ ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ
ಹಲವು ವಿಶೇಷತೆಗಳಿಂದ ಕೂಡಿದ ತುಕ್ಕಾನಟ್ಟಿ ಹಸರಬ್ಬ- ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಚ್ಚುಗೆ ಮೂಡಲಗಿ- ತುಕ್ಕಾನಟ್ಟಿ ಲಕ್ಷ್ಮೀ ದೇವಿಯ ಜಾತ್ರೆಯ ನಿಮಿತ್ಯವಾಗಿ ನಡೆಯುವ ಹಸರಬ್ಬವು ತನ್ನದೇಯಾದ ಪ್ರಸಿದ್ಧಿಯನ್ನು ಪಡೆದಿದ್ದು, ಹಲವು ವಿಶೇಷತೆಗಳಿಂದ ಕೂಡಿರುವ ತುಕ್ಕಾನಟ್ಟಿ ಹಸರಬ್ಬ ಎಂದು ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಗ್ರಾಮದ ಎಲ್ಲ …
Read More »*ಒಗ್ಗಟ್ಟಿನ ಮಂತ್ರ ಜಪಿಸಿ ಅಭಿವೃದ್ಧಿಗೆ ನಾಂದಿ ಹಾಡಿದ ಗ್ರಾಮಸ್ಥರು : ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ*
ರಾಜಾಪೂರ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ ಮೂಡಲಗಿ : ಗ್ರಾಮದ ಹಿರಿಯರು ಒಗ್ಗಟ್ಟಿನಿಂದ ಗ್ರಾಮಾಭಿವೃದ್ಧಿಯನ್ನು ಕೈಗೊಂಡು ರಾಜಾಪೂರ ಗ್ರಾಮದ ಅಭಿವೃದ್ಧಿಗೆ ಕಂಕಣಬದ್ಧರಾಗಿ ಒಗ್ಗಟ್ಟನ್ನು ಪ್ರದರ್ಶಿಸುವ ಮೂಲಕ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರರಾಗಿರುವುದು ಶ್ಲಾಘನೀಯವಾಗಿದೆ. ಒಗ್ಗಟ್ಟಿನ ಮೂಲಕ ಏನು ಬೇಕಾದರೂ ಸಾಧಿಸಬಹುದೆಂಬುದನ್ನು ಹಿರಿಯರು ಹಾಗೂ ಗ್ರಾಪಂ ಸದಸ್ಯರು ತೋರಿಸಿಕೊಟ್ಟಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ಸನ್ 2022-23ನೇ ಸಾಲಿನ ರಾಜಾಪೂರ ಗ್ರಾಮ …
Read More »*ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ರಂಗದಲ್ಲಿ ಶ್ರೀಗಳ ಪಾತ್ರ ಗಣನೀಯ : ಶಾಸಕ ಬಾಲಚಂದ್ರ ಜಾರಕಿಹೊಳಿ*
*ಹುಣಶ್ಯಾಳ ಪಿಜಿ : ನಿಜಗುಣ ದೇವರ ಷಷ್ಠಬ್ಧಿ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ* *ಮೂಡಲಗಿ :* ಎಲ್ಲರನ್ನು ಪ್ರೀತಿಸು. ಪ್ರೀತಿಯೇ ದೇವರು ಎಂಬ ತತ್ವವನ್ನು ಸಾರುತ್ತ, ಪಾದರಸದಂತೆ ಸದಾ ಓಡಾಡಿ ನಗುಮುಖದಿಂದಲೇ ತಮ್ಮ ಆತ್ಮೀಯ ವಲಯವೊಂದನ್ನು ಸೃಷ್ಟಿಸಿ ಹುಣಶ್ಯಾಳ ಪಿಜಿ ಕೀರ್ತಿಯನ್ನು ಎಲ್ಲೆಡೆ ಪಸರಿಸಿರುವ ಸಿದ್ಧಲಿಂಗ ಕೈವಲ್ಯಾಶ್ರಮದ ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮವನ್ನು ಅತೀ ವಿಜ್ರಂಭನೆಯಿಂದ ಆಚರಿಸಲು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿದೆ. ರವಿವಾರದಂದು ಹುಣಶ್ಯಾಳ ಪಿಜಿ ಗ್ರಾಮದ ಸಿದ್ಧಲಿಂಗ …
Read More »*ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್*
*ಮಹಾಲಕ್ಷ್ಮೀ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 6.80 ಕೋಟಿ ರೂ. ವ್ಯಯ : ಶಾಸಕ ರಮೇಶ ಜಾರಕಿಹೊಳಿ* *ಗೋಕಾಕ* : ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಉಭಯ ಮಹಾಲಕ್ಷ್ಮೀ ದೇವಸ್ಥಾನಗಳನ್ನು ನವೀಕೃತಗೊಳಿಸಿ 2025 ರಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ಇಡೀ ಜಿಲ್ಲೆಯೇ ಕಣ್ತುಂಬಿ ನೋಡುವಂತಹ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸೋಣ ಎಂದು ಮಹಾಲಕ್ಷ್ಮೀದೇವಿ ಜಾತ್ರಾ ಕಮೀಟಿ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರ ಸಂಜೆ ಇಲ್ಲಿಯ …
Read More »*ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ*
ಯಾದವಾಡದಲ್ಲಿ ಎನ್ಆರ್ಎಂಎಲ್ ಯೋಜನೆಯಡಿ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ *ಮೂಡಲಗಿ* : ಈಗಾಗಲೇ ಮಹಿಳಾ ಮೀಸಲಾತಿಯು ಜಾರಿಯಾಗಿರುವುದರಿಂದ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ 33 ರಷ್ಟು ಮಹಿಳಾ ಮೀಸಲು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ದೊರೆತಂತಾಗಿದೆ. ಮುಂದಿನ ವರ್ಷಗಳಲ್ಲಿ ಪುರುಷರಂತೆ ಮಹಿಳೆಯರು ಕೂಡ ರಾಜಕೀಯ ಸ್ಥಾನಮಾನ ಪಡೆಯಲಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕಿನ ಯಾದವಾಡ …
Read More »