Breaking News

Uncategorized

ಏ. 10ರೊಳಗೆ ಕಾಂಗ್ರೆಸ್ ನ 2ನೇ ಪಟ್ಟಿ ಪ್ರಕಟ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯಲ್ಲಿ 10ರಿಂದ 12 ಸೀಟು ಗೆಲುವು ನಿಶ್ಚಿತ ಎಂದ ಶಾಸಕ ಸತೀಶ್‌ ಜಾರಕಿಹೊಳಿ ಬೆಳಗಾವಿ: ಕಾಂಗ್ರೆಸ್‌ನ 1ನೇ ಪಟ್ಟಿ ಈಗಾಗಲೇ ಬಿಡುಗಡೆಗೊಳಿಸಿದ್ದು, 2ನೇ ಪಟ್ಟಿಯನ್ನು ಏ. 10ರೊಳಗೆ ಬಿಡುಗಡೆಗೊಳಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 12 ಕ್ಷೇತ್ರವನ್ನು ಕಾಂಗ್ರೆಸ್ ಗೆಲ್ಲುವ ಗುರಿ ಇಟ್ಟುಕೊಂಡಿದ್ದೇವೆ. 10ರಲ್ಲಿ ಗೆಲವು ಸಾಧಿಸುವುದು ನಿಶ್ಚಿತ. ಮೂರು ಕ್ಷೇತ್ರದಲ್ಲಿ ಗೊಂದಲ …

Read More »

*ಅತ್ಯಧಿಕ ಮತಗಳ “ಲೀಡ್” ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ*, *ಅತ್ಯಧಿಕ ಮತಗಳ “ಲೀಡ್” ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಕಳೆದ ಸೋಮವಾರದಂದು ನಡೆದ ತುಕ್ಕಾನಟ್ಟಿ ಜಿಪಂ ವ್ಯಾಪ್ತಿಯ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ* ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಕೆಲಸ ಮಾಡುತ್ತಿರುವುದಾಗಿ ಅರಭಾವಿ …

Read More »

ಕಾಂಗ್ರೆಸ್‌ ಭದ್ರಗೊಳಿಸಲು ಮತದಾರರು ಕೈ ಜೋಡಿಸಿ: ಶಾಸಕ ಸತೀಶ ಜಾರಕಿಹೊಳಿ

ಯಮಕನಮರಡಿ ಮತಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಭರ್ಜರಿ ಮತಬೇಟೆ ಯಮಕನಮರಡಿ:  ಯಮಕನಮರಡಿ  ಮತಕ್ಷೇತ್ರದ  ಗೊಟುರ ,  ಹೆಬ್ಬಾಳ ಮತ್ತು ಬೋಡಾಕ್ಯಾನಟ್ಟಿ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೊಳಿ ಅವರು ಅಬ್ಬರದ ಪ್ರಚಾರ ನಡೆಸಿದರು. ಈ ವೇಳೆ ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ರಾಜ್ಯದಲ್ಲಿ ಜನರು ಬದಲಾವಣೆ ಬಯಸಿದ್ದು,  ಮೇ 10 ಕ್ಕೆ ನಡೆಯಲಿರುವ ವಿಧಾನಸಭಾ  ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಬೇಕಾಗಿದೆ. ಹೀಗಾಗಿ ಮತಭಾಂದವರು ವಿಶ್ವಾಸದಿಂದ ತಮ್ಮ ಹಕ್ಕನ್ನು ಚಲಾಯಿಸಿ ಕಾಂಗ್ರೆಸ್‌ …

Read More »

*ಸತೀಶ್ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತರು*

ಯಮಕನಮರಡಿ: ಮತಕ್ಷೇತ್ರದಲ್ಲಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕ್ಷೇತ್ರದ ಕೋಚರಿ ಗ್ರಾಮದ ಬಿಜೆಪಿ ಮುಖಂಡರು ಸತೀಶ್ ಜಾರಕಿಹೊಳಿ ಕಾರ್ಯ, ಅಭಿವೃದ್ಧಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈರಪ್ಪಾ ಮಗದ್ದುಮ, ಮಹೇಶ್ ಹಿಪ್ಪರಗಿ, ಪ್ರಶಾಂತ್ ಲೋಳಸೂರ, ರಾಕೇಶ್ ನಾಯಿಕ, ಶ್ರೀಧರ್ ಪುಟ್ಟಿ, ವಿನಾಯಕ ನಾಯಿಕ, ಕೆಂಪಣ್ಣಾ ನಾಯಿಕ, ಪರಸುರಾಮ ಮಾದರ, ಸಾಗರ ಡೊಳ್ಳಿ, ಮಹೇಶ್ ನಾಯಿಕ ಸೇರಿದಂತೆ ಅನೇಕರು ಬಿಜೆಪಿ ತೊರೆದು ಕಾಂಗ್ರೆಸ್ …

Read More »

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮೇ 10 ರಂದು ಚುನಾವಣೆ, 13 ಕ್ಕೆ ಫಲಿತಾಂಶ!

ನವದೆಹಲಿ: ಹದಿನಾರನೇ ವಿಧಾನಸಭೆ ಕರ್ನಾಟಕ ರಾಜ್ಯ ವಿಧಾನಸಭೆಗೆ ಇಂದು ದಿನಾಂಕವನ್ನು ನಿಗದಿ ಮಾಡಲಾಗಿದೆ. ಒಟ್ಟು ಒಂದೇ ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯಕ್ತ ಸುನೀಲ್ ಅರೋರಾ ಅವರು ವೇಳಾಪಟ್ಟಿ ಪ್ರಕಟಿಸಿದರು.   ಮೊದಲ ಹಂತದ ಚುನಾವಣಾ ಪ್ರಕ್ರಿಯೆ ವಿವರ ಹೀಗಿದೆ   ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ: 20 ಏಪ್ರಿಲ್‌   …

Read More »

ಸತೀಶ್‌ ಶುಗರ್ಸ್‌ನ ಸಕ್ಕರೆ ಉತ್ಪಾದನಾ ಸಾಮರ್ಥ್ಯ ವಿಸ್ತರಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

2025-26ನೇ ಸಾಲಿನಲ್ಲಿ ಸತೀಶ ಶುಗರ್ ಸಮೂಹದ ಅಂಗ ಸಂಸ್ಥೆಗಳಾದ ಯರಗಟ್ಟಿ ಶುಗರ್ಸ್‌ ಪ್ರೈವೇಟ್ ಲಿಮಿಟೆಡ್ ಮತ್ತು ಸತೀಶ್‌ ಶುಗರ್ಸ್‌ ಲಿಮಿಟೆಡ್ ಯುನಿಟ್ ಕಾರ್ಖಾನೆಗಳನ್ನು ಪ್ರಾರಂಭಿಸುವುದಾಗಿ ಶಾಸಕ ಸತೀಶ್‌ ಜಾರಕಿಹೊಳಿ ಭರವಸೆ ಗೋಕಾಕ: ಸತೀಶ್‌ ಶುಗರ್ಸ್‌ ಲಿಮಿಟೆಡ್ ಕಾರ್ಖಾನೆಯ ಪ್ರಸ್ತುತ ಸಕ್ಕರೆ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 10000 ಟಿ.ಸಿ.ಡಿ ಯಿಂದ 20000 ಟಿ.ಸಿ.ಡಿ ಗೆ, ಸಹ-ವಿದ್ಯುತ್‌ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 31 ಮೆ.ವ್ಯಾಟ್ ನಿಂದ 61 ಮೆ.ವ್ಯಾಟ್‌ಗೆ, ಎಥೆನಾಲ್ ಘಟಕದ ಉತ್ಪಾದನಾ …

Read More »

ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸರ ಪಾತ್ರ ದೊಡ್ಡದು : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸ್‍ರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯಾರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ರವಿವಾರದಂದು ತಾಲೂಕಿನ ಕುಲಗೋಡ ಗ್ರಾಮದಲ್ಲಿ 1.32 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಗಡಿ ರಕ್ಷಣೆಗೆ ಹೋರಾಡುತ್ತಿರುವ ಸೈನಿಕರಂತೆ ಪೊಲೀಸರು ಸಹ ದಿನದ 24 ತಾಸು ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು. ಕರ್ನಾಟಕದ …

Read More »

*ಸಮ ಸಮಾಜಕ್ಕಾಗಿ ಹೋರಾಡುವುದು ಹಾಗೂ ಸಮಾಜದ ಹಿತ ಬಯಸುವುದು ನಮ್ಮ ಉದ್ದೇಶ*

ಸಮ ಸಮಾಜಕ್ಕಾಗಿ ಹೋರಾಡುವುದು ಹಾಗೂ ಸಮಾಜದ ಹಿತ ಬಯಸಿ ಕಾರ್ಯನಿರ್ವಹಿಸುವುದು ನಮ್ಮ ಭೀಮ ರಕ್ಷಕ ಸಂಘಟನೆ ಮೂಲ ಉದ್ದೇಶ ಎಂದು ಬೆಳಗಾವಿ ಯಮಕನಮರಡಿಯಲ್ಲರುವ ಅಲದಾಳ ಅಥೀತಿ ಗೃಹದಲ್ಲಿ ಕರ್ನಾಟಕ ಭೀಮ ರಕ್ಷಕ ಸಂಘಟನೆಯ ವತಿಯಿಂದ ಆಯೋಜಿಸಿದ ನಾನು ಅಂಬೇಡ್ಕರ ವಿಚಾರ ಗೋಷ್ಟಿಯಲ್ಲಿ ಕಾರ್ಯಕ್ರಮದಲ್ಲಿ ರಾಜ್ಯಾದಕ್ಷ ಈಶ್ವರ ಗುಡಜ ಇವರು ಡಾ: ಬಿ,ಆರ್, ಅಂಬೇಡ್ಕರ ಹಾಗು ಬಗವಾನ ಬುದ್ದರ ಭಾವ ಚಿತ್ರಕ್ಕೆ ಪುಷ್ಪ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ …

Read More »

ದೇಶದ ಏಕತೆ, ಸಮಗ್ರತೆಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಯಮಕನಮರಡಿ ಮತಕ್ಷೇತ್ರದ ಗ್ರಾಮಗಳಲ್ಲಿ 20 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಸತೀಶ್‌ ಜಾರಕಿಹೊಳಿ ಯಮಕನಮರಡಿ: ರಾಜ್ಯದಲ್ಲಿಯೇ ಅಭಿವೃದ್ಧಿ ವಿಷಯದಲ್ಲಿ ಯಮಕನಮರಡಿಯನ್ನು ಮಾದರಿ ಕ್ಷೇತ್ರವನ್ನಾಗಿಸಿದ್ದು, ಕ್ಷೇತ್ರದ ಜನರು, ಯುವಕರು ಮತ್ತೊಮ್ಮೆ ಆಶೀರ್ವದಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಮನವಿ ಮಾಡಿದರು. ಯಮಕನಮರಡಿ ಮತಕ್ಷೇತ್ರದಲ್ಲಿ 2 ಕೋಟಿ ರೂ. ವೆಚ್ಚದ ಕರಗುಪ್ಪಿ-ಕರಿಕಟ್ಟಿ ಕ್ರಾಸ್ ವರಿಗೆ ರಸ್ತೆ ನಿರ್ಮಾಣ, 3 ಕೋಟಿ ರೂ. ವೆಚ್ಚದ ಕಲ್ಲಟ್ಟಿ-ಇಸ್ಲಾಂಪೂರವರಿಗೆ ರಸ್ತೆಗೆ …

Read More »

ನಾನು ಶಾಸಕನಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸಿ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಮುಸ್ಲಿಂ ಸಮುದಾಯ ಬಾಂಧವರಿಗೆ ಇತರೆ ಸಮಾಜದವರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಂಡಿದ್ದು, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸಿ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ ಎಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.      ಸೋಮವಾರದಂದು ಪಟ್ಟಣದ ತಹಶೀಲದಾರ ಕಚೇರಿಯ ಹತ್ತಿರ ಜರುಗಿದ ಅರಭಾವಿ ಕ್ಷೇತ್ರದ ಮುಸ್ಲಿಂ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, …

Read More »