Breaking News

Uncategorized

ಅಭಿವೃದ್ಧಿಗೆ ಆದ್ಯತೆ ನೀಡುವ ನನ್ನನ್ನು ಬೆಂಬಲಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಹೆಬ್ಬಾಳ ಜಿಪಂ ವ್ಯಾಪ್ತಿಯ ಅರ್ಜುನವಾಡದಲ್ಲಿ 3 ಕೋಟಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಬ್ರಿಜ್‌ ಕಮ್‌ ಬ್ಯಾರೇಜ್‌ಯನ್ನು ಲೋಕಾರ್ಪಣೆಗೊಳಿಸಿದ ಶಾಸಕ ಸತೀಶ್‌ ಜಾರಕಿಹೊಳಿ * ಎರಡು ರೂಪಾಯಿ ಭಕ್ತರು ನನ್ನನ್ನು ಸೋಲಿಸಬೇಕೆಂದು ನಿರ್ಧರಿಸಿದ್ದರಿಂದ ನಾನೇ ಮತ್ತೆ ಯಮಕನಮರಡಿ ಚುನಾವಣಾ ಅಖಾಡಕ್ಕೆ ಇಳಿದಿದ್ದೇನೆ ಎಂದ ಸಾಹುಕಾರ್‌   * ದೇವಸ್ಥಾನಗಳಿಗೆ 5 ಲಕ್ಷ ರೂ. ಅನುದಾನ ನೀಡಿ ಹತ್ತು ಪೋಸ್ಟರ್ ಹಚ್ಚುವ ಬಿಜೆಪಿಯವರಿಂದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವೇ ಇಲ್ಲ ಯಮಕನಮರಡಿ: …

Read More »

*ಹೃದಯಾಘಾತದಿಂದ ಗೋಕಾಕ ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐ ಸಾವು!*

ಗೋಕಾಕ: ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ಇಪ್ಪತ್ತು ದಿನಗಳ ಹಿಂದೆ ವರ್ಗಾವಣೆಯಾಗಿ ಗೋಕಾಕ ಗ್ರಾಮೀಣ ಠಾಣೆಗೆ ಅಪರಾಧ ವಿಭಾಗಕ್ಕೆ ಆಗಮಿಸಿದ್ದರು. ನಿನ್ನೆ ರಾತ್ರಿ ದಿನ ನಿದ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಪಿಎಸ್ಐ ಪಕೀರಪ್ಪಾ ವಾಯ್ ತಳವಾರ (55) ಮೂಲತಃ ಬೀಳಗಿ ತಾಲೂಕು ಶಿರಗುಪ್ಪಿ ಗ್ರಾಮದವರಾಗಿದ್ದಾರೆ. ಕಳೆದ ಇಪ್ಪತ್ತು ದಿನಗಳ ಹಿಂದೆ ಗೋಕಾಕದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಈ ಘಟನೆ ಗೋಕಾಕ ನಗರ‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. …

Read More »

ವೆಂಕಟಾಪೂರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕೆಎಂಎಫ್ ನಿಂದ ೧೨ ಲಕ್ಷ ರೂಪಾಯಿ ನೆರವು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ವೆಂಕಟಾಪೂರ ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ೧೨ ಲಕ್ಷ ರೂ. ನೆರವು ನೀಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.        ತಾಲ್ಲೂಕಿನ ವೆಂಕಟಾಪೂರ ಗ್ರಾಮಕ್ಕೆ ಇತ್ತೀಚೆಗೆ ಭೇಟಿ ನೀಡಿ ಮಾತನಾಡಿದ ಅವರು, ಇದರಲ್ಲಿ ಕೆಎಂಎಫ್ ನಿಂದ ೧೦ ಲಕ್ಷ ರೂ ಮತ್ತು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ ೨ ಲಕ್ಷ ರೂ. ಗಳ ನೆರವು ನೀಡುವ ಭರವಸೆಯನ್ನು ನೀಡಿದರು.     …

Read More »

*ಗೋಕಾಕ ವಾರ್ಡ್ ವೈಸ್ ಕ್ರಿಕೆಟ್ ಪಂದ್ಯಾವಳಿ; ವಿಜೇತ ತಂಡಕ್ಕೆ ಬಹುಮಾನ ವಿತರಿಸಿದ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ*

ಗೋಕಾಕ: ಕಳೆದ ಒಂದು ವಾರದಿಂದ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ವಾರ್ಡ್ ವೈಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದ ತಂಡಗಳಿಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ಬಹುಮಾನ ವಿತರಿಸಿದರು. ಪ್ರಥಮ ಸ್ಥಾನವನ್ನು 25 ವಾರ್ಡಿನ ತಂಡ ವಿಜೇತರಾಗಿ 50 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ಪಡೆದಿದ್ದಾರೆ.ಅದೇ ರೀತಿಯಲ್ಲಿ ದ್ವಿತೀಯ ಸ್ಥಾನವನ್ನ 06 ವಾರ್ಡಿನ ತಂಡ ವಿಜೇತರಾಗಿ 30 ಸಾವಿರ ನಗದು ಬಹುಮಾನ ಜೊತೆಗೆ ಆಕರ್ಷಕ ಟ್ರೋಫಿ ಪಡೆದಿದ್ದಾರೆ. ಪಂದ್ಯಾವಳಿ …

Read More »

ಯೂ ಟ್ಯೂಬ್ ಚಾನೆಲ್‍ವೊಂದರಿಂದ ಭಗೀರಥ ಸಮಾಜಕ್ಕೆ ನಿಂದನೆ : ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ನಾಳೆ ಗುರುವಾರದಂದು ನಡೆಯಲಿರುವ ಭಗೀರಥ ಸಮಾಜದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಂದುಳಿದ ವರ್ಗಕ್ಕೆ ಸೇರಿದ ಸಮುದಾಯಕ್ಕೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವ ಯೂ ಟ್ಯೂಬ್ ಸಂಪಾದಕನೋರ್ವನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಆ ಘಟನೆಗೂ ನನಗೂ ಯಾವುದೇ ಸಂಬಂಧವಿಲ್ಲವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಘಟಪ್ರಭಾದ ಯೂ ಟ್ಯೂಬ್ ಚಾನೇಲ್‍ನ ಸಂಪಾದಕರು ಸುದ್ಧಿ ವಿಮರ್ಶೆ ಮಾಡುವಾಗ …

Read More »

ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು.

ಮಾಳಿ(ಮಾಲಗಾರ) ಮತ್ತು ಹಡಪದ ಸಮಾಜಗಳಿಗೆ ಅಭಯ ನೀಡಿರುವ ಶಾಸಕರಾದ ಲಕ್ಷ್ಮಣ ಸವದಿ, ಬಾಲಚಂದ್ರ ಜಾರಕಿಹೊಳಿ, ಪಿ ರಾಜೀವ್.          ಬೆಂಗಳೂರು: ಇನ್ನೂ ಸಪ್ಲಿಮೆಂಟರಿ ಬಜೆಟ್ ಮಂಡನೆ ಬಾಕಿ ಇರುವುದರಿಂದ ಮಾಳಿ (ಮಾಲಗಾರ) ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸುವ ನಿಟ್ಟಿನಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ನಾನು ಮತ್ತು ಪಿ.ರಾಜೀವ್ ಕೂಡಿಕೊಂಡು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಸಮುದಾಯದ ಮುಖಂಡರಿಗೆ ಭರವಸೆ ನೀಡಿದ್ದಾರೆ. …

Read More »

ಬಿಜೆಪಿ ಕಾರ್ಯಕರ್ತರ ಶ್ರಮದಿಂದ ಪಕ್ಷವು ರಾಜ್ಯದಲ್ಲಿ ಮತ್ತೇ ಅಧಿಕಾರದ ಚುಕ್ಕಾಣಿ ಹಿಡಿಲಿದೆ : ಕೆಎಮ್‍ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಅವರಾದಿ, ಹಳೆಯರಗುದ್ರಿ, ಹೊಸಯರಗುದ್ರಿ, ತಿಮ್ಮಾಪೂರ ಗ್ರಾಮಗಳ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲು ಎಸ್‍ಎಚ್‍ಡಿಪಿ ಯೋಜನೆಯಡಿ 18 ಕೋಟಿ ರೂಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕೈಗೊಂಡಿದ್ದು, ಕಾಮಗಾರಿಯೂ ಮುಗಿಯುವ ಹಂತದಲ್ಲಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತಿಚೆಗೆ ತಾಲೂಕಿನ ಅವರಾದಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅವರಾದಿ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ರಸ್ತೆಯನ್ನು ಅಭಿವೃದ್ದಿಪಡಿಸುತ್ತಿರುವುದಾಗಿ ತಿಳಿಸಿದರು. ಅವರಾದಿ …

Read More »

ಕೌಜಲಗಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೆ ಸತ್ಕಾರ!

ಗೋಕಾಕ : ಕೌಜಲಗಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು. ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಕೌಜಲಗಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಂಜುಳಾ ಜೊತೇನವರ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಸತ್ಕಾರ ಮಾಡಿದರು. ಈ ಸಂದರ್ಭದಲ್ಲಿ  ಮುಖಂಡರಾದ ಡಾ. ರಾಜೇಂದ್ರ ಸಣ್ಣಕ್ಕಿ, ಶಿವು ಪಾಟೀಲ್, ಲಕ್ಷ್ಮಣ್ ಮುಸುಗುಪ್ಪಿ, ಅವಣ್ಣ ಮೋಡಿ, ಸಿದ್ದಪ್ಪ ಹಳ್ಳೂರ್, …

Read More »

ಅರ್ ಡಿಪಿ ಆರ್ ಇಲಾಖೆಯಿಂದ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಗೆ ೨.೨೦ ಕೋಟಿ ರೂ- ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ್- ಆರ್ ಡಿ ಪಿ ಆರ್ ಇಲಾಖೆಯ ಅನುದಾನದಲ್ಲಿ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಯ ಕಾಮಗಾರಿಗೆ ೨.೨೦ ಕೋಟಿ ರೂ ಅನುದಾನ ಮಂಜೂರಾಗಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.         ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಈಚೆಗೆ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಕಾಮಗಾರಿಗಳನ್ನು ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು …

Read More »

*ಯುವ ನಾಯಕ ರಾಹುಲ್ ಜಾರಕಿಹೊಳಿ ನೇತೃತ್ವದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ*

ಗೋಕಾಕ : ಇಂದು ಯುವ ನಾಯಕ ರಾಹುಲ್ ಜಾರಕಿಹೊಳಿ ನೇತೃತ್ವದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸಿದರು. ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಆಚರಿಸಿ ಮಾತನಾಡಿದ ಅವರು ದೃಢ ಸಂಕಲ್ಪ, ಮಹತ್ವಾಕಾಂಕ್ಷೆ, ನಾಯಕತ್ವ, ಮತ್ತು ದೂರದೃಷ್ಟಿಗೆ ಉದಾಹರಣೆಯಂತಿದ್ದ ಜನರ ರಾಜ ಎಂದೇ ಪ್ರಸಿದ್ಧಿ ಪಡೆದ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಹೋರಾಟ ನಮಗೆ ಸ್ಪೂರ್ತಿ ಆಗಬೇಕು ಎಂದರು. ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಸಿಬ್ಬಂದಿಗಳು …

Read More »