Breaking News

Uncategorized

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ಸಂಘಟಿಸಿ ಅರಭಾವಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು ಕಾರ್ಯಕರ್ತರು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ …

Read More »

ಜೆಜೆಎಂ ಕಾಮಗಾರಿಗೆ ೮೮.೦೫ ಕೋಟಿ ರೂ ಅನುದಾನ ಬಿಡುಗಡೆ- ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.

ಮುನ್ಯಾಳ ತೋಟದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ.                ಮೂಡಲಗಿ: ಆರ್‌ಡಿಪಿಆರ್ ಇಲಾಖೆಯಿಂದ ಅರಭಾಂವಿ ಮತಕ್ಷೇತ್ರದ ಜೆಜೆಎಮ್ ಕಾಮಗಾರಿಗೆ ೮೮.೦೫ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.    ಇತ್ತಿಚೇಗೆ ಮುನ್ಯಾಳ ತೋಟದಲ್ಲಿ ಜೆಜೆಎಮ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪ್ರತಿ ಮನೆ ಮನೆಗೆ …

Read More »

ಜೆಜೆಎಂ ಕಾಮಗಾರಿಗೆ ೮೮.೦೫ ಕೋಟಿ ರೂ ಅನುದಾನ ಬಿಡುಗಡೆ- ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.

ಮುನ್ಯಾಳ ತೋಟದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ.          ಮೂಡಲಗಿ: ಆರ್‌ಡಿಪಿಆರ್ ಇಲಾಖೆಯಿಂದ ಅರಭಾಂವಿ ಮತಕ್ಷೇತ್ರದ ಜೆಜೆಎಮ್ ಕಾಮಗಾರಿಗೆ ೮೮.೦೫ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.    ಇತ್ತಿಚೇಗೆ ಮುನ್ಯಾಳ ತೋಟದಲ್ಲಿ ಜೆಜೆಎಮ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪ್ರತಿ ಮನೆ ಮನೆಗೆ ನಲ್ಲಿ ನೀರಿನ ಮೂಲಕ …

Read More »

ಇದೊಂದು ಚುನಾವಣೆ ಗಿಮಿಕ್‌ ಬಜೆಟ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸರ್ಕಾರ ಮಂಡನೆ ಮಾಡಿದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದ್ದು, ಇದೊಂದು ಚುನಾವಣೆ ಗಿಮಿಕ್‌ ಬಜೆಟ್ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ವ್ಯಂಗ್ಯವಾಡಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರದ ಈ ಭಾರಿಯ ಕೊನೆಯ ಬಜೆಟ್ ಮಂಡನೆ ಮಾಡಲಾಗಿದ್ದು, ಇದು ರಾಜ್ಯದ ಜನರ ನಿರೀಕ್ಷೆಯಂತೆಯೆ ಬಜೆಟ್ ಮಂಡನೆ ಮಾಡಿಲ್ಲ. ಅದರಲ್ಲೂ ಉತ್ತರ ಕರ್ನಾಟಕಕ್ಕೆ ಯಾವುದೇ ರೀತಿ ಈ ಬಜೆಟ್‌ ಅನುಕೂಲಕರವಾಗಿಲ್ಲ. ಇದೊಂದು ನಿರಾಶಾದಾಯಕ ಬಜೆಟ್‌ …

Read More »

ಎಲ್ಲ ಕ್ಷೇತ್ರಗಳಿಗೂ ಬಂಪರ್ ನೀಡಿದ ಸಿಎಂ ಬೊಮ್ಮಾಯಿ. ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

ಗೋಕಾಕ್- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಎಲ್ಲ ಕ್ಷೇತ್ರಗಳಿಗೆ ಅನುದಾನದ ಮಹಾಪೂರವೇ ಹರಿದು ಬಂದಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಕೃಷಿ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದ್ದು, ಇದೊಂದು ಜನಪರ ಹಾಗೂ ರೈತ ಪರ ಬಜೆಟ್ ಆಗಿದೆ. ೯ ಲಕ್ಷ ಹಾಲು ಉತ್ಪಾದಕರಿಗೆ ೧೦೬೭ ಕೋಟಿ ರೂ. ಪ್ರೋತ್ಸಾಹ ಧನ, ರೈತರಿಗಾಗಿ ಭೂಸಿರಿ ಯೋಜನೆ, ಕಿಸಾನ್ ಕಾರ್ಡ್ ಹೊಂದಿರುವ …

Read More »

ಕೊನೆಗೆ ಪತ್ತೆಯಾದ ರಾಜು ಝಂವರ ಮೃತದೇಹ; ಮೆಚ್ಚಲೇ ಬೇಕು ಪೋಲಿಸ್ ಕಾರ್ಯ!

ಗೋಕಾಕ: ನಗರದ ಉದ್ಯಮಿ ರಾಜು ಝಂವರ ಅವರನ್ನು ಕಳೆದ ವಾರ ಅಪಹರಿಸಿ, ಹತ್ಯೆ ಮಾಡಲಾಗಿತ್ತು, ಆದರೆ ಮೃತದೇಹ ಮಾತ್ರ ಆರು ದಿನಗಳಿಂದ ಪತ್ತೆ ಆಗಿರಲಿಲ್ಲ, ಪೋಲಿಸ್ ಇಲಾಖೆ ಹಗಲು ರಾತ್ರಿ ಎನ್ನದೆ ಸತತ ಪ್ರಯತ್ನ ಮಾಡುತ್ತಲೇ ಇತ್ತು. ನಿನ್ನೆ ದಿನ ರಾತ್ರಿ ಮೃತದೇಹ ಪತ್ತೆಯಾಗಿದೆ. ಈ ಪ್ರಕರಣ ಸಂಬಂಧಪಟ್ಟಂತೆ ಅನೇಕ ಜನ ಅನೇಕ ತರಹ ಪ್ರಶ್ನೆ ಮಾಡುವ ಪ್ರಸಂಗ ಎದುರಾಗಿತ್ತು, ಇಂತಹ ಎಲ್ಲ ಪ್ರಶ್ನೆಗಳಿಗೆ ನಿನ್ನೆ ಉತ್ತರ ಸಿಕ್ಕಿದೆ. ಗೋಕಾಕ …

Read More »

31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮದಲಮಟ್ಟಿ(ಶಿವಾಪೂರ-ಹ) ಗ್ರಾಮದ ಸ.ಕಿ.ಪ್ರಾ.ಶಾಲೆಯಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುತ್ತಿದ್ದು, 31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ 4.37 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.      ಮಂಗಳವಾರದಂದು ಸಮೀಪದ ಮದಲಮಟ್ಟಿ(ಶಿವಾಪೂರ-ಹ) ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯ ಆವರಣದಲ್ಲಿ 13.90 …

Read More »

16 ಕೋಟಿ ರೂ. ಆರ್‍ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮಾರ್ಚ ತಿಂಗಳ ಅಂತ್ಯದೊಳಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ರಸ್ತೆಗಳ ಅಭಿವೃದ್ಧಿಗಾಗಿ ಆರ್‍ಡಿಪಿಆರ್ ಇಲಾಖೆಯಿಂದ 16 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಮಾರ್ಚ ತಿಂಗಳೊಳಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿಗೆ ಸಮೀಪದ ಗುರ್ಲಾಪೂರ ಕ್ರಾಸ್ ಹತ್ತಿರ 1.30 ಕೋಟಿ ರೂ. ವೆಚ್ಚದ ಗುರ್ಲಾಪೂರ-ಇಟ್ನಾಳ ರಸ್ತೆ ಸುಧಾರಣಾ ಕಾಮಗಾರಿಗೆ ಚಾಲನೆ …

Read More »

ಸಣ್ಣ -ಸಣ್ಣ ಸಮಾಜಗಳು ಒಂದಾಗಿ, ಒಗ್ಗಟ್ಟಾದರೇ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ: ಶಾಸಕ ಬಾಲಚಂದ್ರ ಜಾರಕಿಹೊಳಿ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ 2 ಕ್ವಿಂಟಲ್ ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ವಿಶ್ವಕರ್ಮ ಸಮುದಾಯ. ಮೂಡಲಗಿ: ಕುಶಲಕರ್ಮಿಗಳು ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವರಾಗಿರುವ ವಿಶ್ವಕರ್ಮನು ಜಗತ್ತಿನ ಸೃಷ್ಠಿಕರ್ತನೆಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಮಂಗಳವಾರದಂದು ಪಟ್ಟಣದ ಬಸವ ಮಂಟಪದಲ್ಲಿ ಜರುಗಿದ ವಿರಾಟ ವಿಶ್ವಕರ್ಮ ಸಮಾಜದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಸೃಷ್ಟಿಯ ನಿರ್ಮಾಣದಲ್ಲಿ ವಿಶ್ವಕರ್ಮನ ಪಾತ್ರ ಮಹತ್ವರವಾಗಿದೆ ಎಂದು ತಿಳಿಸಿದರು. …

Read More »

ಹಡಪದ ಸಮಾಜದ ಎಲ್ಲ ಬೇಡಿಕೆಗಳನ್ನು ಈಡೇರಿಸಲು ನಾನು ಸಿದ್ದನಿದ್ದೇನೆ : ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳುತ್ತೇನೆಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಪಟ್ಟಣದ ಹಡಪದ ಅಪ್ಪಣ್ಣನವರ ದೇವಸ್ಥಾನದ ಆವರಣದಲ್ಲಿ ಮೂಡಲಗಿ ತಾಲೂಕು ಮಟ್ಟದ ಹಡಪದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಫೇಬ್ರುವರಿ 17ರಿಂದ ಬಜೆಟ್ ಅಧಿವೇಶನ ಮಂಡನೆಯಾಗುವುದರಿಂದ ಅದರ ಪೂರ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದರು. ಹಡಪದ …

Read More »