ಮೂಡಲಗಿ: ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳುತ್ತೇನೆಂದು ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಪಟ್ಟಣದ ಹಡಪದ ಅಪ್ಪಣ್ಣನವರ ದೇವಸ್ಥಾನದ ಆವರಣದಲ್ಲಿ ಮೂಡಲಗಿ ತಾಲೂಕು ಮಟ್ಟದ ಹಡಪದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಫೇಬ್ರುವರಿ 17ರಿಂದ ಬಜೆಟ್ ಅಧಿವೇಶನ ಮಂಡನೆಯಾಗುವುದರಿಂದ ಅದರ ಪೂರ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದರು. ಹಡಪದ …
Read More »ಬೇರು ಮಟ್ಟದಿಂದ ಪಕ್ಷ ಸಂಘಟಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಗೋಕಾಕ ವಿಧಾನಸಭಾ ಮತಕ್ಷೇತ್ರದ ಘಟಪ್ರಭಾದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಗೋಕಾಕ: ‘ಬೇರುಮಟ್ಟದಿಂದ ಕೈ ಪಕ್ಷವನ್ನು ಬಲಪಡಿಸಿ ರಾಜ್ಯ ಮತ್ತು ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಮಾಡಲು ಕಾರ್ಯಕರ್ತರು ಸಿದ್ಧರಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು. ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ನಡೆದ ಗೋಕಾಕ ವಿಧಾನಸಭಾ ಮತಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಮುಖಂಡರ ಕೊಡುಗೆ …
Read More »*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಪಂಚಾಗಾವ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ಗೋಕಾಕದಲ್ಲಿ ಕಳ್ಳತನ ಮಾಡುತ್ತಿದ್ದ ಓರ್ವ ಕಳ್ಳನ ಬಂಧನ!
ಗೋಕಾಕ : ನಗರದ ಕಳೆದ ಕೆಲವು ತಿಂಗಳಿಂದ ಸಾಕಷ್ಟು ಮನೆ ಕಳ್ಳತನವಾಗುತ್ತಿದ್ದು, ಈ ಬಗ್ಗೆ ತನಿಖೆ ಆರಂಭ ಮಾಡಿದ ಪೋಲಿಸ್ ಇಲಾಖೆ ಓರ್ವ ಕಳ್ಳನನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಮುಂಜಾನೆ ಯೋಗಿಕೊಳ್ಳ ರಸ್ತೆಯಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಓರ್ವನನ್ನು ಅಪರಾದ ವಿಭಾಗದ ಸಿಬ್ಬಂದಿಗಳು ಹಿಡಿದುಕೊಂಡು ಬಂದು ಪಿಎಸ್ಐ ಅವರು ವಿಚಾರಿಸಿದಾಗ ಎರಡರಿಂದ ಮೂರು ತಿಂಗಳ ಹಿಂದೆ ಪಿಡಬ್ಲೂಡಿ ಕ್ವಾಟರ್ಸದಲ್ಲಿರುವ ಒಂದು ಮನೆ ಕಳ್ಳತನ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದಾನೆ.. ಆರೋಪಿತನಿಂದ 14.5 …
Read More »*ಕೌಜಲಗಿ ತಾಲ್ಲೂಕು ರಚನೆಗೆ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆ- ಶಾಸಕ ಬಾಲಚಂದ್ರ ಜಾರಕಿಹೊಳಿ*
ಸಿಎಂ ಭೇಟಿ ಮಾಡಿ ಮನವಿ ಅರ್ಪಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಗೋಕಾಕ ತಾಲೂಕಿನ ಕೌಜಲಗಿಯಲ್ಲಿ ಹೊಸ ತಾಲೂಕು ಕೇಂದ್ರವನ್ನಾಗಿ ರಚಿಸುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಗುರುವಾರ ರಾತ್ರಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ತಾಲೂಕಿನ ಕೌಜಲಗಿ …
Read More »ಬೆಳಗಾವಿ ಜಿಲ್ಲೆಯ ಮೂವರು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ…!
ಬೆಳಗಾವಿ : ನ್ಯೂಸ್ ಫಸ್ಟ್ ಬೆಳಗಾವಿ ಜಿಲ್ಲಾ ವರದಿಗಾರ ಶ್ರೀಕಾಂತ ಕುಬಕಡ್ಡಿ, ಪಬ್ಲಿಕ್ ಟಿವಿ ವರದಿಗಾರ ದಿಲೀಪ ಕುರಂದವಾಡೆ ಹಾಗೂ ಪ್ರಜಾವಾಣಿ ವರದಿಗಾರ ಚನ್ನಪ್ಪ ಮಾದರ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಶ್ರೀಕಾಂತ ಕುಬಕಡ್ಡಿ ಅವರು ಬೆಳಗಾವಿ ಜಿಲ್ಲೆಯಲ್ಲಿ ಕಳೆದೊಂದು ದಶಕದಿಂದ ಟಿವಿ9 ಹಾಗೂ ಸದ್ಯ ನ್ಯೂಸ್ ಫಸ್ಟ್ ವಾಹಿನಿಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದಿಲೀಪ ಕುರಂದವಾಡೆ ಅವರು ಸುವರ್ಣ ಟಿವಿ ಹಾಗೂ ಸದ್ಯ ಪಬ್ಲಿಕ್ ಟಿವಿ ವರದಿಗಾರರಾಗಿ …
Read More »ಧರ್ಮಟ್ಟಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಧರ್ಮಟ್ಟಿ (ತಾ:ಮೂಡಲಗಿ) : ಈ ಭಾಗದಲ್ಲಿ ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನವು ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ ಎಂದು ಕೆಎಂಎಫ್ ಅಧ್ಯಕ್ಷ, ಮಾಜಿ ಸಚಿವ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ಐತಿಹಾಸಿಕ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದಾಗಿನಿಂದ ಈ ದೇವಿಯ ದರ್ಶನ ಪಡೆಯುತ್ತ ನಾನು ಕೃತಾರ್ಥನಾಗಿದ್ದೇನೆ ಎಂದು ಅವರು ತಿಳಿಸಿದರು. ಗ್ರಾಮದ …
Read More »*ಜೋಕಾನಟ್ಟಿಯ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ಉಚಿತ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ*
72 ಅಲೆಮಾರಿ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ *ಗೋಕಾಕ*: ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರದಿಂದ ಅನೇಕ ಸವಲತ್ತುಗಳನ್ನು ಮಾಡಿಕೊಡಲಾಗುತ್ತಿದೆ. ಜೋಕಾನಟ್ಟಿ ಗ್ರಾಮದಲ್ಲಿರುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಇತ್ತೀಚೆಗೆ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ವಾಸಿಸಲು ನಿವೇಶನದ ಹಕ್ಕು ಪತ್ರಗಳನ್ನು ವಿತರಿಸಿ ಮಾತನಾಡಿದ …
Read More »ಜನರು ನೀಡುತ್ತಿರುವ ಪ್ರೀತಿ, ವಿಶ್ವಾಸ, ನಂಬಿಕೆಗಳೇ ನನಗೆ ದೊಡ್ಡ ಶಕ್ತಿಯಾಗಿದೆ : ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ
ಹೊಸಟ್ಟಿ* (ಮೂಡಲಗಿ): ಭಗವಂತನು ಎಲ್ಲಿಯವರೆಗೆ ಜನರ ಸೇವೆ ಮಾಡಲು ಅವಕಾಶ ಕೊಡುತ್ತಾನೋ ಅಲ್ಲಿಯವರೆಗೆ ಜನಸೇವೆಗೆ ನನ್ನ ಜೀವನವನ್ನು ಮುಡುಪಾಗಿಡುತ್ತೇನೆ. ಜನರ ಸೇವೆಯನ್ನು ಮಾಡುತ್ತಿರುವದರಿಂದ ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದನೆ ಮಾಡುತ್ತಿರುವುದು ನನಗೆ ತೃಪ್ತಿದಾಯಕವಾಗಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತಿಚೆಗೆ ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ಹಣಮಂತ ದೇವರ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ದಿಗಾಗಿ ಸದಾ ಬದ್ಧನಿರುವೆ. ಜೊತೆಗೆ ಜನರು ನೀಡುತ್ತಿರುವ …
Read More »*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಸೊಪ್ಪಡ್ಲ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …
Read More »