Breaking News

Uncategorized

*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ವ ಜನಾಂಗದ ಹಿತ ಚಿಂತಕ- ರಂಗಪ್ಪ ಇಟ್ಟಣ್ಣವರ*

ಯಾದವಾಡ – ಗುಲಗಂಜೀಕೊಪ್ಪ ರಸ್ತೆಗೆ 5 ಕೋಟಿ ರೂಪಾಯಿ. *ಮೂಡಲಗಿ* : ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾದದ್ದು ಎಂದು ಯಾದವಾಡ ಜಿಪಂ ಮಾಜಿ ಸದಸ್ಯ ರಂಗಪ್ಪ ಇಟ್ಟನ್ನವರ ತಿಳಿಸಿದರು. ತಾಲೂಕಿನ ಯಾದವಾಡದಲ್ಲಿ ಇತ್ತೀಚೆಗೆ ಜರುಗಿದ ಗುಲಗಂಜಿಕೊಪ್ಪ-ಯಾದವಾಡ ರಸ್ತೆ ಕಾಮಗಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾದವಾಡ-ಗುಲಗಂಜಿಕೊಪ್ಪ ರಸ್ತೆಯ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ ಬಿಡುಗಡೆ …

Read More »

ಮೃತ ಸತೀಶ್‌ ಪಾಟೀಲ ಕುಟುಂಬಸ್ಥರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಸಾಂತ್ವಾನ

ಗೌಂಡವಾಡ ಗ್ರಾಮಕ್ಕೆ ಭೇಟಿ-ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಶಾಸಕ ಸತೀಶ್‌ ಜಾರಕಿಹೊಳಿ ಬೆಳಗಾವಿ: ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನಿಗಾಗಿ ಗ್ರಾಮಸ್ಥರಿಗೆ ಬೆನ್ನೆಲುಬಾಗಿ ನಿಂತಿದ್ದ ಹತ್ಯೆಯಾದ ಸತೀಶ್‌ ಪಾಟೀಲ್‌ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾಕಿಹೊಳಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.   ಇದೇ ವೇಳೆ ಸತೀಶ್ ತಾಯಿ ತಮ್ಮ ಅಳಲು ತೋಡಿಕೊಂಡು, ನನ್ನ ಮಗ ಅಮಾಯಕ, ಗ್ರಾಮಸ್ಥರ ಒತ್ತಾಯದ ಮೇರೆಗೆ ದೇವಸ್ಥಾನದ ಜಮೀನಿಗಾಗಿ ಪೈಟ್ ಮಾಡುತ್ತಿದ್ದ, ಇದೇ …

Read More »

*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ*

*ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ ಕಾಮಗಾರಿಗೆ 4 ಕೋಟಿ ರೂ. ಅನುದಾನ : ಬಾಳಪ್ಪ ಗೌಡರ* *ಗೋಕಾಕ*- ಕಳ್ಳಿಗುದ್ದಿ, ರಡ್ಡೇರಹಟ್ಟಿ ಮತ್ತು ಮನ್ನಿಕೇರಿ ಗ್ರಾಮಗಳ ಅಭಿವೃದ್ಧಿಗಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದು, ಕಳ್ಳಿಗುದ್ದಿಯಿಂದ ಕೌಜಲಗಿವರೆಗಿನ ರಸ್ತೆ ಕಾಮಗಾರಿಗೆ 4 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಕಳ್ಳಿಗುದ್ದಿ ಗ್ರಾಪಂ ಅಧ್ಯಕ್ಷ ಬಾಳಪ್ಪ ಗೌಡರ ತಿಳಿಸಿದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆಯ …

Read More »

ರಾಷ್ಟ್ರಮಟ್ಟದಲ್ಲಿ ಇಂಟರ್ನ್ಯಾಷನಲ್ ಶೋಟೋಕನ್ ಕರಾಟೆ ಫೆಡರೇಷನ್ ಗೋಕಾಕ ಯುವಕರ ಸಾಧನೆ!

ಗೋಕಾಕ : ಇಂಟರ್ನ್ಯಾಷನಲ್ ಶೋಟೋಕನ್ ಕರಾಟೆ ಫೆಡರೇಷನ್ ಗೋಕಾಕ ನ ಕರಾಟೆ ಪಟುಗಳು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.   ದಿನಾಂಕ 27,28,29 ಮೇ 2022 ರಂದು ಪಂಜಾಬ ನ ಫಗ್ವಾರನ ಲವಿ ಪ್ರೊಫೆಷನಲ್ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನಶೀಪನಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಕುಮಟೆ (Fight) 61-65kg ವಿಭಾಗದಲ್ಲಿ ಚೇತನ್ ಮೆಳವಂಕಿ – ತೃತೀಯ ಸ್ಥಾನ ಕುಮಟೆ (Fight) 51-55kg ವಿಭಾಗದಲ್ಲಿ ಶಿವಾನಂದ ಕೊತೇಕರ್ – ತೃತೀಯ …

Read More »

ಉ. ಕ ದಲ್ಲಿ ಔದ್ಯೋಗಿಕರಣಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಚಿಂತನೆ

ಬೆಂಗಳೂರಿನ ಇಂಟರ್‌ ನ್ಯಾಷನಲ್‌ ಎ‌ಕ್ಜಿಬಿಷನ್ ನ ನೂತನ ತಂತ್ರಜ್ಞಾನ ಯಂತ್ರೋಪಕರಣ ಪ್ರದರ್ಶನಕ್ಕೆ ಶಾಸಕ ಸತೀಶ ಜಾರಕಿಹೊಳಿ ಭೇಟಿ   ಬೆಳಗಾವಿ: ಉತ್ತರ ಕರ್ನಾಟಕ ಭಾಗದಲ್ಲಿ ಔದ್ಯೋಗಿಕರಣ ಕಾಂತ್ರಿ ಹೆಚ್ಚಿಸುವ ನಿಟ್ಟಿನಲ್ಲಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಬೆಂಗಳೂರಿನ ಇಂಟರ್‌ ನ್ಯಾಷನಲ್‌ ಎ‌ಕ್ಜಿಬಿಷನ್ ವತಿಯಿಂದ ನೆಲಮಂಗಲ ರಸ್ತೆ ಬಳಿ ಆಯೋಜಿಸಲಾದ ನೂತನ ತಂತ್ರಜ್ಞಾನ ಯಂತ್ರೋಪಕರಣ ಪ್ರದರ್ಶನಕ್ಕೆ ಭೇಟಿ ನೀಡಿದರು.   ಬೆಂಗಳೂರಿನ ಇಂಟರ್‌ ನ್ಯಾಷನಲ್‌ ಎ‌ಕ್ಜಿಬಿಷನ್ ನಲ್ಲಿ ಹೆಸರಾಂತ …

Read More »

ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

*ರಾಜ್ಯ ಸಭೆ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ನೀತೇಶ ಪಾಟೀಲ್, ಎಸಿ ಬಗಲಿ ಭಾಗಿ* *ಮೂಡಲಗಿ:* ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನವಾಗಿ ಮೂಡಲಗಿ ತಾಲೂಕಿನ ಭೂಮಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೋಕಾಕ ತಾಲೂಕಿನಲ್ಲಿದ್ದ ಭೂಮಿ ಶಾಖೆಯನ್ನು ಬೇರ್ಪಡಿಸಿ ಮೂಡಲಗಿ …

Read More »

ಶ್ರೀ ಭಗೀರಥ ಮಹರ್ಷಿಯ ಮೂರ್ತಿಯನ್ನು ಲೋಕಾರ್ಪಣೆ ಮಾಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!

ಗೋಕಾಕ: ಪ್ರಯತ್ನವಾದಿಗಳ ವಂಶದಲ್ಲಿ ಹುಟ್ಟಿರುವ ನಾವುಗಳು ಪ್ರಯತ್ನದೊಂದಿಗೆ ಧಾರ್ಮಿಕವಾಗಿ, ಶೈಕ್ಷಣ ಕವಾಗಿ, ಆರ್ಥಿಕವಾಗಿ ಪ್ರಗತಿಯನ್ನು ಸಾಧಿಸಬೇಕಾಗಿದೆ ಎಂದು ಜಿ.ಪಂ ಮಾಜಿ ಸದಸ್ಯ ಟಿ.ಆರ್.ಕಾಗಲ ಹೇಳಿದರು. ಸೋಮವಾರದಂದು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ರಾಜಋಷಿ ಶ್ರೀ ಭಗೀರಥ ಮಹರ್ಷಿಯ ಮೂರ್ತಿ ಪ್ರತಿಷ್ಠಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಯತ್ನಕ್ಕೆ ಮತ್ತೊಂದು ಹೆಸರು ಭಗೀರಥ. ಸಂಘಟಿತರಾಗಿ ಕಠಿಣ ಪರಿಶ್ರಮ ವಹಿಸಿದಾಗ ಮಾತ್ರ ಸಮಾಜ ಏಳ್ಗೆಯಾಗಲು ಸಾಧ್ಯವಿದೆ ಎಂದು ತಿಳಿಸಿದರು. ಶ್ರೀ ಭಗೀರಥ …

Read More »

ವಿವಿಧ ಸೇವಾ ಕಾರ್ಯಗಳ ಮೂಲಕ ಲಖನ್ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ!

ಗೋಕಾಕ: ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ತವಾಗಿ ಅಭಿಮಾನಿಗಳಿಂದ ಮಕ್ಕಳಿಗೆ ನೋಟ ಬುಕ್ ಹಾಗೂ ರೋಗಿಗಳಿಗೆ ಹಣ್ಣು ಹಂಪಲು, ಉಪಾಹರ ವಿತರಿಸುವ ಮೂಲಕ ವಿನೂತನವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಲಖನ್ ಜಾರಕಿಹೊಳಿ ಅಭಿಮಾನಿ ಬಳಗದ ಸದಾನಂದ ಕಲಾಲ, ಆಸೀಫ್ ಮುಲ್ಲಾ, ಅಶೋಕ ಸಾಯನ್ನವರ, ರಮೇಶ ಬಡೆಪ್ಪಗೋಳ, ಸಂಜು ಜಡೆನ್ನವರ, ಅರುಣ ಕಲಾಲ, ದೇವಾನಂದ ಕಂಬಾರ, ಖಾಲೀದ್ ಅತ್ತಾರ, ಮಹೇಶ ಪಾಟೀಲ, ಮಹಾದೇವ ಜಗನೂರ ಸೇರಿದಂತೆ …

Read More »

ವಿಪ ಚುನಾವಣೆ: ಜೂನ್ 13 ರಂದು ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು,ಜೂನ್ 10: ರಾಜ್ಯದ ನಾಲ್ಕು ಸ್ಥಾನಗಳ ವಿಧಾನ ಪರಿಷತ್ ಚುನಾವಣೆ ಜೂನ್ 13ರಂದು ನಡೆಯಲಿದ್ದು. ಎರಡು ಪದವೀಧರ ಕ್ಷೇತ್ರ ಮತ್ತು ಎರಡು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ನಡೆಯಲಿದ್ದು ಜೂನ್ 13ರಂದು ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.ಜೂನ್ 13 ಸೋಮವಾದಂದು ಕರ್ನಾಟಕ ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು. ಶಿಕ್ಷಕರು ಮತ್ತು ಪಧವೀಧರರು ಮತದಾನವನ್ನು ಮಾಡುವ ಸಲುವಾಗಿ ವಿಶೇಷ ಸಾಂದರ್ಭಿಕ …

Read More »

ಉಪ ಕಾರಾಗೃಹ ಹಾಗೂ ಕಾನೂನು ಸೇವಾ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ!

ಗೋಕಾಕ : ತಾಲೂಕು ಉಪ ಕಾರಾಗೃಹ ಹಾಗೂ ಕಾನೂನು ಸೇವಾ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ನಗರದ ಉಪ ಕಾರಾಗೃಹ ಹಾಗೂ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ತಾರಕೇಶಗೌಡ ಎಸ್ ಪಾಟೀಲ. ಸಿಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಸೂರ್ಯಪ್ರಭಾ ಎಚ್.ಡಿ …

Read More »