ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಫಜಲ್ ಮಕಾಂದಾರ ಅವರ ತಾಯಿ ರಿಯಾನಾ ಶೌಕತ್ ಮಕಾಂದಾರ(48) ಬುಧವಾರ ಸಂಜೆ ನಿಧನರಾದರು. ಮೃತರು ಪಾಶ್ಚಾಪೂರ ಗ್ರಾಮದ ನಿವಾಸಿಯಾಗಿದ್ದು, ನಾಳೆ ಬೆಳಗ್ಗೆ 9:00 ಗಂಟೆಗೆ ಅಂತ್ಯ ಸಂಸ್ಕಾರ ನೆರವೇರಲಿದೆ. ಮೃತರ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.
Read More »ಲೋಳಸೂರ ಗ್ರಾಮದಲ್ಲಿ “ರಾಹುಲ್ ಕಪ್” ಕಬಡ್ಡಿ ಪಂದ್ಯಾವಳಿ
ಗೋಕಾಕ : ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಲೋಳಸೂರ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ನಿಮಿತ್ತವಾಗಿ ರಾಹುಲ್ ಕಪ್ ಕಬಡ್ಡಿ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಸದ್ಯಸರಾದ ಜುಬೇರ್ ಮಿರ್ಜಾಬಾಯಿ ಅವರನ್ನು ಕಬ್ಬಡ್ಡಿ ಆಯೋಜಕರು ಸತ್ಕಾರ ಮಾಡಿದರು.ನಂತರ ಗೆಲುವು ಸಾಧಿಸಿದ ತಂಡಕ್ಕೆ ಜುಬೇರ್ ಮಿರ್ಜಾಬಾಯಿ ಅವರು “ರಾಹುಲ್ ಕಪ್” ವಿತರಿಸಿದರು. ಈ ಸಂದರ್ಭದಲ್ಲಿ ಊರಿನ ಮುಖಂಡರಾದ ನಾಗರಾಜ ಗಡಾದ, ಶಿವು ಬಾಗಾಯಿ, ಶ್ರೀಶೈಲ ಗಡಾದ, ಯಲ್ಲಪ್ಪಾ ರಕ್ಷಿ, …
Read More »ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಆರ್ಥಿಕ ಪ್ರಗತಿ ಹೊಂದಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಡಾ.ಬಿ.ಆರ್. ಅಂಬೇಡ್ಕರ್ ಅವರ 131ನೇ ಜಯಂತಿ ಕಾರ್ಯಕ್ರಮ ಹುಕ್ಕೇರಿ: ಬಸವಣ್ಣ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೂಡ ಮೂಢನಂಬಿಕೆ ವಿರೋಧ ಮಾಡುತ್ತಿದ್ದರು, ಹೀಗಾಗಿ ನೀವು ಮೂಢನಂಬಿಕೆಗಳನ್ನು ವಿರೋಧಿಸಿ, ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಆರ್ಥಿಕ ಪ್ರಗತಿ ಹೊಂದಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಕರೆ ನೀಡಿದರು. ಹುಕ್ಕೇರಿ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 131ನೇ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ವಿವಿಧ …
Read More »ಗೋಕಾಕದಲ್ಲಿ ದಿನಾಂಕ 29 ರಂದು ನಗರದಲ್ಲಿ ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳ!
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿಕ್ಕೋಡಿ,ತಾಲೂಕು ಆಡಳಿತ ಗೋಕಾಕ , ತಾಲೂಕು ಪಂಚಾಯಿತಿ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಯುಷ್ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ದಿನಾಂಕ 29 ರಂದು ಮುಂಜಾನೆ 10 ಘಂಟೆಗೆ …
Read More »ಕೊರೋನಾ 4 ನೇ ಅಲೆ ಆತಂಕ; ಸಿಎಂ ನೇತೃತ್ವದಲ್ಲಿ ಸಭೆ!
ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಇಂದು ನಡೆದ ಸಿಎಂ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಾಗಿದೆ.ಈ ಬಗ್ಗೆ ಸಭೆ ಬಳಿಕ ಸಚಿವ ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನಿಡಿದರು. ಇದೇ ವೇಳೆ ಅವರು ಮಾತನಾಡಿ, ಲಸಿಕೆ ಅಭಿಯಾನಕ್ಕೆ ಒತ್ತು ನೀಡಲಾಗುವುದು, ಇದಲ್ಲದೇ ಸೋಂಕು ಹೆಚ್ಚು ಇರುವ ದೇಶದಿಂದ ಬರೋರ ಮೇಲೆ ನಿಗ …
Read More »ಗೋಕಾಕ ಅವಟಿ ಗಲ್ಲಿಯ ಇಫ್ತಾರ್ ಕೂಟದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಭಾಗಿ!
ಗೋಕಾಕ: ನಗರದ ಅವಟಿ ಗಲ್ಲಿಯಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಭಾಗಿಯಾಗಿದ್ದರು. ಮುಸ್ಲಿಂ ಬಾಂಧವರು ಇಫ್ತಾರ್ ಕೂಟವನ್ನು ನಗರದ ಅವಟಿ ಗಲ್ಲಿಯಲ್ಲಿ ಆಯೋಜಿಸಲಾಗಿದ್ದು .ಈ ಸಮಯದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಕೋರಿದರು. ಮುಸ್ಲಿಂ ಬಾಂಧವರು ಸತೀಶ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಸಿದ್ದಲಿಂಗ ದಳವಾಯಿ, ಕೆ ಡಿ …
Read More »ಜಾತಿಯ ವಿಷ ಬೀಜ ಬಿತ್ತುವ ಕೆಲಸ ಬಿಜೆಪಿ ಸರ್ಕಾರ ಮಾಡ್ತಿದೆ: ಸತೀಶ್ ಜಾರಕಿಹೊಳಿ
ಅಥಣಿ: ಬಿಜೆಪಿ ಸರ್ಕಾರಕ್ಕೆ ಯಾವುದೇ ಜನಹಿತದ ಹಾಗೂ ಜನಪರ ಕಾರ್ಯಗಳ ಕಡೆಗೆ ಗಮನ ಇಲ್ಲ. ಕೇವಲ ಜಾತಿಯ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು. ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರಕ್ಕೆ ಕೇವಲ ಚುನಾವಣೆ ಗೆದ್ದು, ರಾಜ್ಯವನ್ನು ಲೂಟಿ ಹೊಡೆಯುವುದೇ ಅವರ ಕೆಲಸವಾಗಿದೆ. ಈಗಿರುವ ಅವರ ಪರ್ಸೆಂಟೇಜ್ ಪ್ರಮಾಣದಲ್ಲಿ ಮುಂದೆ …
Read More »ಅನ್ಯಾಯದ ವಿರುದ್ಧ ಹೋರಾಟ ನಡೆಸಿ: ಪ್ರಿಯಂಕಾ ಜಾರಕಿಹೊಳಿ
ಗೋಕಾಕ : ಸಾಮಾಜಿಕ, ರಾಜಕೀಯ, ಧಾರ್ಮಿಕ ಶೋಷಣೆಗೊಳದವರ ಪರ ಅಂಬೇಡ್ಕರ್ ಹೋರಾಟ ನಡೆಸಿದರು. ಆದ್ದರಿಂದ ಯುವ ಸಮೂಹ ಅವರ ಆದರ್ಶಗಳನ್ನು ಪಾಲನೆ ಮಾಡುವ ಜತೆಗೆ ಅನ್ಯಾಯದ ವಿರುದ್ಧ ಹೋರಾಟ ನಡೆಸುವಲ್ಲಿ ಮುಂದಾಗಬೇಕೆಂದು ಯುವ ನಾಯಕಿ ಪ್ರಿಯಂಕಾ ಸತೀಶ್ ಜಾರಕಿಹೊಳಿ ಕರೆ ನೀಡಿದರು. ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಂವಿಧಾನ ರಚಿಸಿದ …
Read More »ಮಾನಸಿಕ ಗುಲಾಮಗಿರಿಯಿಂದ ತುರ್ತು ಹೊರಬರಬೇಕಾಗಿರುವ ಅಗತ್ಯವಿದೆ : ಸತೀಶ್ ಜಾರಕಿಹೊಳಿ
ಹುಕ್ಕೇರಿ: “ಸಾವಿರಾರು ವರ್ಷಗಳಿಂದ ಮನುವಾದಿಗಳು ಎಸ್ಸಿ/ಎಸ್ಟಿ ಜನರ ಮೆದುಳಿಗೆ ಬೇಡಿ ಹಾಕಿದ್ದು, ಈ ಮಾನಸಿಕ ಗುಲಾಮಗಿರಿಯಿಂದ ತುರ್ತು ಹೊರಬರಬೇಕಾಗಿರುವ ಅಗತ್ಯವಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಅರ್ಜುನವಾಡದಲ್ಲಿ ಶುಕ್ರವಾರ ಸಂಜೆ ಆಯೋಜಿಸಲಾಗಿದ್ದ, ಜಿಲ್ಲಾ ಮಟ್ಟದ ಬೃಹತ್ ದಲಿತೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮನುವಾದಿಗಳ ಮೋಸಕ್ಕೆ ಮೊರೆಹೋದ ಎಸ್ಟಿ/ಎಸ್ಟಿ ಜನರು ತಮ್ಮ ಮೆದುಳಿಗೆ ಹಾಕಿಕೊಂಡ ಬೇಡಿ ಬಿಡಿಸಿಕೊಳ್ಳಬೇಕಿದೆ ಎಂದರು. ಧಾರ್ಮಿಕ ಆಚರಣೆ …
Read More »ಬೆಳಗಾವಿ ಹೈವೋಲ್ಟೇಜ್ ರಾಜಕಾರಣ! ಚುನಾವಣೆ ಲೆಕ್ಕಾಚಾರ.
ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಗಡಿ ಜಿಲ್ಲೆ ಬೆಳಗಾವಿ ಯಾವಾಗಲೂ ಸುದ್ದಿ ಮಾಡುವ ಕೇಂದ್ರ. ಜಿಲ್ಲೆಯ ಎಷ್ಟೋ ಬೆಳವಣಿಗೆಗಳು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿವೆ. ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿವೆ. ಈ ರೀತಿಯ ಘಟನೆಗಳು ಜಿಲ್ಲೆಗೆ ಹೊಸದೇನಲ್ಲ. ಅದರಲ್ಲೂ ಚುನಾವಣೆಗಳು ಬಂದಾಗ ಹಾಗೂ ಸರ್ಕಾರ ರಚಿಸುವ ವೇಳೆ ಯಾವ ರಾಜಕೀಯ ಪಕ್ಷಗಳೂ ಜಿಲ್ಲೆಯನ್ನು ಕಡೆಗಣಿಸುವುದಿಲ್ಲ. ಬದಲಾಗಿ ಮೊದಲ ಆದ್ಯತೆ ನೀಡುತ್ತಿವೆ. ಅಂತೆಯೇ ಬೆಳಗಾವಿ ಜಿಲ್ಲೆ ರಾಜ್ಯ ರಾಜಕೀಯದಲ್ಲಿ ಉತ್ತರ …
Read More »